23.8 C
Bengaluru
Saturday, September 23, 2023
Home Tags ACB

Tag: ACB

ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

0
ನವದೆಹಲಿ,ಅಕ್ಟೋಬರ್,10,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ಧುಗೊಳಿಸಿದ್ಧ ಕರ್ನಾಟಕ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪೊಲೀಸ್ ಮಹಾಸಂಘ ಸುಪ್ರೀಂಕೋರ್ಟ್...

ಎಸಿಬಿ ರದ್ಧು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

0
ಬೆಂಗಳೂರು,ಆಗಸ್ಟ್,23,2022(www.justkannada.in): ಎಸಿಬಿ ರದ್ಧು ಮಾಡಿದ್ಧ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವರದಿಯಾದ ಹಿನ್ನೆಲೆ ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶ ಪ್ರಶ್ನಿಸಿ  ಸುಪ್ರೀಂಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ.

0
ನವದೆಹಲಿ,ಆಗಸ್ಟ್,23,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ಧ ಆದೇಶವನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಎಸಿಬಿ ರದ್ಧುಗೊಳಿಸಿ ಹೈಕೋರ್ಟ್ ಹೊರಡಿಸಿದ್ಧ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ...

ಎಸಿಬಿ ರಚನೆ ಆದೇಶ ರದ್ಧುಗೊಳಿಸಿದ ಹೈಕೋರ್ಟ್ ತೀರ್ಪು ಸ್ವಾಗತಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

0
ಚಿಕ್ಕಬಳ್ಳಾಪುರ,ಆಗಸ್ಟ್,11,2022(www.justkannada.in): ಎಸಿಬಿ ರಚನೆಯನ್ನ ರದ್ಧುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹೈಕೋರ್ಟ್ ಆದೇಶ ಗೌರವಿಸುತ್ತೇವೆ.   ಎಸಿಬಿ ಪ್ರಕರಣಗಳು...

ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಲೋಕಾಯುಕ್ತಕ್ಕೆ ಅಧಿಕಾರ

0
ಬೆಂಗಳೂರು,ಆಗಸ್ಟ್,11,2022(www.justkannada.in): ಎಸಿಬಿ ರಚನೆ ಆದೇಶವನ್ನ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ತೀರ್ಪು ಪ್ರಕಟಗೊಂಡಿದ್ದು, ಎಸಿಬಿಗೆ ಪೊಲೀಸ್ ಠಾಣೆ...

ಮೂವರು ನಕಲಿ ಎಸಿಬಿ ಅಧಿಕಾರಿಗಳ ಬಂಧನ.

0
ಕೋಲಾರ,ಜುಲೈ,19,2022(www.justkannada.in):  ಎಸಿಬಿ ಅಧಿಕಾರಿಗಳು ಎಂದು ಹೇಳಿಕೊಂಡು ಹಣ ಕೀಳುತ್ತಿದ್ದ ಮೂವರು ಎಸಿಬಿ ಅಧಿಕಾರಿಗಳನ್ನ ಪೊಲೀಸರು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಮುರಗಪ್ಪ, ಹಾಸನ ಜಹಿಲ್ಎಲ ಹಾಸನ ಜಿಲ್ಲೆ ಸಕಲೇಸಪುರದ ರಜನಿಕಾಂತ್...

ವಿಚಾರಣೆಗೆ ತಡೆ: ಜಾಮೀನು ಅರ್ಜಿಯಲ್ಲಿ ಎಸಿಬಿ ವಿರುದ್ಧ ಕರ್ನಾಟಕ ಹೈಕೋರ್ಟ್ ಅವಲೋಕನಗಳು ಅಸಂಬದ್ಧ –ಸುಪ್ರೀಂಕೋರ್ಟ್

0
ನವದೆಹಲಿ, ಜುಲೈ,18, 2022 (www.justkannada.in): ಈವರೆಗೆ ಸಲ್ಲಿಸಿರುವ ಎಲ್ಲಾ ವರದಿಗಳನ್ನು ಮುಕ್ತಾಯಗೊಳಿಸಲು ಹಾಗೂ ಅಧಿಕಾರಿಗಳ ಸೇವಾ ಕಡತಗಳನ್ನು ಮುಕ್ತಾಯಗೊಳಿಸುವಂತೆ ಸೂಚಿಸಿ ಭಷ್ಟ್ರಾಚಾರ ನಿಗ್ರಹ ದಳದ (ಎಸಿಬಿ) ವಿರುದ್ಧ ಕರ್ನಾಟಕ ಉಚ್ಛ ನ್ಯಾಯಾಲಯದ ಏಕಸದಸ್ಯ...

ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಸಬ್ ಇನ್ಸ್ ಪೆಕ್ಟರ್ ಹಾಗೂ ಹೆಡ್...

0
ಮೈಸೂರು,ಜುಲೈ,5,2022(www.justkannada.in): ಠಾಣೆಯಲ್ಲಿ ಲಂಚ ಪಡೆಯುವ ವೇಳೆ ಸಬ್ ಇನ್ಸ್ ಪೆಕ್ಟರ್ ಹಾಗೂ ಹೆಡ್ ಕಾನ್ಸ್ ಟೇಬಲ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಲಕಾಡು ಪಿಎಸ್ ಐ ಸಿದ್ದಯ್ಯ, ಹೆಡ್ ಕಾನ್ಸಟೇಬಲ್ ಸತೀಶ್...

ಎಸಿಬಿ ದಾಳಿಯಿಂದ ಬಿಡಿಎದಲ್ಲಿನ ಸಾಮಾನ್ಯ ‘ಮಾಲಿ’ಯ ಶ್ರೀಮಂತಿಕೆ ಬಹಿರಂಗ.

0
ಬೆಂಗಳೂರು, ಜೂನ್ 18, 2022(www.justkannada.in): ಶುಕ್ರವಾದಂದು ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ), 21 ಸರ್ಕಾರಿ ಅಧಿಕಾರಿಗಳ ಕಚೇರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಶಿವಲಿಂಗಯ್ಯ ಎಂಬುವವರ ಹೆಸರು ವಿಶೇಷವಾಗಿ ಕಂಡು ಬಂದಿದೆ. ಶಿವಲಿಂಗಯ್ಯ ಬೆಂಗಳೂರು ಅಭಿವೃದ್ಧಿ...

ರಾಜ್ಯಾದ್ಯಂತ ಅಧಿಕಾರಿಗಳಿಗೆ ಎಸಿಬಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.

0
ಬೆಂಗಳೂರು,ಜೂನ್,17,2022(www.justkannada.in):  ಆದಾಯ ಮೀರಿ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ...
- Advertisement -

HOT NEWS

3,059 Followers
Follow