Tag: accident
ಆಟೋ-ಕಾರು ಡಿಕ್ಕಿ : ಮೂವರು ದುರ್ಮರಣ.
ಮಂಡ್ಯ,ಜುಲೈ,14,2022(www.justkannada.in): ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.
ಆಟೋ ಚಾಲಕ ಶ್ರೀನಿವಾಸ್(35), ರವಿಕುಮಾರ್(50) ಭಾಸ್ಕರ್(48) ಮೃತಪಟ್ಟವರು. ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ,ಆಸ್ಪತ್ರೆಗೆ...
ಕಣಿವೆಗೆ ಬಸ್ ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಮಂದಿ ಸಾವು.
ಹಿಮಾಚಲ ಪ್ರದೇಶ,ಜುಲೈ,4,2022(www.justkannada.in): ಕಣಿವೆಗೆ ಬಸ್ ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಶೈನ್ಶಾರ್ನಿಂದ ಸೈಂಜ್...
ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು
ಬೆಂಗಳೂರು,ಜೂನ್,13,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ...
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತದಿಂದ 8 ಮಂದಿ ಸಾವು: ಮಾಜಿ ಸಿಎಂ ಹೆಚ್.ಡಿಕೆ ಸಂತಾಪ.
ಹುಬ್ಬಳ್ಳಿ,ಮೇ,24,2022(www.justkannada.in): ಹುಬ್ಬಳ್ಳಿ ಹೊರ ವಲಯ ತಾರಿಹಾಳ ಬೈಪಾಸ್ ನಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ...
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ.
ಧಾರವಾಡ,ಮೇ,21,2022(www.justkannada.in): ಮದುವೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲ್ಲೂಕಿನ ಬಾಡಾ ಗ್ರಾಮದ ಬಳಿ ನಡೆದಿದೆ.
ವರನ ಕಡೆಯವರು ಮದುವೆಗೆ ಹೊರಟ್ಟಿದ್ದ ವೇಳೆ...
ಮೈಸೂರಿನಲ್ಲಿ ಅಪಘಾತ: ಯುವತಿ ಸಾವು
ಮೈಸೂರು,ಮೇ,6,2022(www.justkannada.in): ಎರಡು ಸ್ಕೂಟರ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವತಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪೊಲೀಸ್ ಬಡಾವಣೆ ಮೂರನೇ ಹಂತದ ನಿವಾಸಿ , ಬಿಎಸ್ ಎನ್...
ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.
ಮೈಸೂರು,ಮಾರ್ಚ್,30,2022(www.justkannada.in): ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ. ನಿನ್ನೆ...
ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ.
ಚಿತ್ರದುರ್ಗ,ಫೆಬ್ರವರಿ,3,2022(www.justkannada.in): ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಿತ್ರದುರ್ಗ- ಹಿರಿಯೂರು ನಡುವಿನ ಗುಯಿಲಾಳು ಟೋಲ್ನಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ...
ಮೈಸೂರು ಬಳಿ ಅಪಘಾತ : ಹಾಸನ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತ,...
ಮೈಸೂರು, ಫೆ.02, 2022 : (www.justkannada.in news) : ಮಂಗಳವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.
ತಾಲೊಕಿನ ಬಿಳಿಕೆರೆ ಪೊಲೀಸ್...
ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ: ಓರ್ವ ಸವಾರ ಸಾವು.
ಮೈಸೂರು,ಜನವರಿ,24,2022(www.justkannada.in): ಎರಡೂ ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ...