23.4 C
Bengaluru
Thursday, October 6, 2022
Home Tags Accident

Tag: accident

 ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ.

0
ಚಿತ್ರದುರ್ಗ,ಫೆಬ್ರವರಿ,3,2022(www.justkannada.in):  ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ  ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಿತ್ರದುರ್ಗ- ಹಿರಿಯೂರು ನಡುವಿನ ಗುಯಿಲಾಳು ಟೋಲ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ...

ಮೈಸೂರು ಬಳಿ ಅಪಘಾತ : ಹಾಸನ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತ,...

0
  ಮೈಸೂರು, ಫೆ.02, 2022 : (www.justkannada.in news) : ಮಂಗಳವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು. ತಾಲೊಕಿನ ಬಿಳಿಕೆರೆ ಪೊಲೀಸ್...

ಮೈಸೂರಿನಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ: ಓರ್ವ ಸವಾರ ಸಾವು.

0
ಮೈಸೂರು,ಜನವರಿ,24,2022(www.justkannada.in): ಎರಡೂ ಪಲ್ಸರ್ ಬೈಕ್‌ ಗಳ ನಡುವೆ ಡಿಕ್ಕಿಯಾಗಿ  ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ...

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ.

0
ಮೈಸೂರು,ಡಿಸೆಂಬರ್,27,2021(www.justkannada.in):  ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯವಾದ ಹಿನ್ನೆಲೆ ಅಂಗಾಂಗ ದಾನ ಮಾಡಿ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿಯ ಶರತ್ (19) ಎಂಬ ಯುವಕ ಅಂಗಾಗ ದಾನ ಮಾಡಿ 6 ಜನರ...

 ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತ.

0
ಬೆಂಗಳೂರು,ನವೆಂಬರ್,25,2021(www.justkannada.in):  ಜಲಸಂಪನ್ಮೂಲ  ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ. ನೆಲಮಂಗಲದ ಕುಲುವನಹಳ್ಳಿ ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸಚಿವರ ಕಾರು...

ಬೈಕ್ ಮತ್ತು ಗೂಡ್ಸ್ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು.

0
ಮೈಸೂರು,ಸೆಪ್ಟಂಬರ್,12,2021(www.justkannada.in): ಬೈಕ್ ಮತ್ತು ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೋಕಿನ ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ....

ತೆಲುಗು ನಟ ಸಾಯಿ ಧರ್ಮ ತೇಜ ಬೈಕ್ ಅಪಘಾತ: ಆಸ್ಪತ್ರೆಗೆ ದಾಖಲು.

0
ಹೈದರಾಬಾದ್,ಸೆಪ್ಟಂಬರ್,11,2021(www.justkannada.in):  ತೆಲುಗು ನಟ ಸಾಯಿ ಧರ್ಮ ತೇಜ ಚಲಾಯಿಸುತ್ತಿದ್ದ​ ಬೈಕ್ ಅಪಘಾತಕ್ಕೀಡಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡದಿದೆ. ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ಈ ಘಟನೆ ನಡೆದಿದೆ. ನಟ ನಟ ಸಾಯಿ ಧರ್ಮ...

ಅಪಘಾತದಲ್ಲಿ ಗಾಯಗೊಂಡಿದ್ದವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ಸಿ.ಸಿ. ಪಾಟೀಲ್.

0
ಶಿವಮೊಗ್ಗ,ಆಗಸ್ಟ್,28,2021(www.justkannada.in): ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ಧವರ ನೆರವಿಗೆ ಧಾವಿಸಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪ ಇಂದು ಕಾರು ಮತ್ತು ದ್ವಿಚಕ್ರ...

ಮಗನ ಸಾವಿನ ಸುದ್ಧಿ ಕೇಳಿ ಅಘಾತದಲ್ಲಿದ್ಧ ತಾಯಿಗೆ  ಅಪಘಾತ: ಸಾವು.

0
ಬೆಂಗಳೂರು,ಆಗಸ್ಟ್,18,2021(www.justkannada.in):  ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡಿದ ತಾಯಿ ರಸ್ತೆ ಅಪಘಾತದಲ್ಲಿ  ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ  ನಡೆದಿದೆ. ತಾಯಿ ಲೀಲಾವತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟವರು. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ...

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು.

0
ಮೈಸೂರು,ಜುಲೈ,3,2021(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಬೆಂಗಳೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಸದ್ಯ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಪ್ರಾಣಾಪಾಯದಿಂದ...
- Advertisement -

HOT NEWS

3,059 Followers
Follow