Tag: accused
ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್: ಮತ್ತೆ ನಾಲ್ವರು ಆರೋಪಿಗಳ ಬಂಧನ.
ಮೈಸೂರು,ಜುಲೈ,11,2023(www.justkannada.in): ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಅನಿಲ್, ಶಂಕರ್, ಮಂಜು ಹ್ಯಾರಿಸ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎ1 ಮಣಿಕಂಠ...
ಪಿಎಸ್ ಐ ಹಗರಣ ಮುಚ್ಚಿ ಹಾಕಲು ಯತ್ನ- ರಣದೀಪ್ ಸಿಂಗ್ ಸುರ್ಜೇವಾಲ ಆರೋಪ.
ಬೆಂಗಳೂರು,ಜನವರಿ,25,2023(www.justkannada.in): ಪಿಎಸ್ ಐ ನೇಮಕಾತಿ ಹಗರಣವನ್ನ ಸರ್ಕಾರ ಮುಚ್ಚಿ ಹಾಕಲು ಯತ್ನಿಸುತ್ತಿದೆ. ಹೀಗಾಗಿ ಹಗರಣ ಕುರಿತು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪ...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಆರೋಪಿ ಆರ್.ಡಿ ಪಾಟೀಲ್ ಎಸ್ಕೇಪ್.
ಕಲ್ಬುರ್ಗಿ.ಜನವರಿ,20,2023(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಐಡಿ ದಾಳಿ ವೇಳೆ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಎಸ್ಕೇಪ್ ಆಗಿರುವ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಆರೋಪಿ ಆರ್ .ಡಿ ಪಾಟೀಲ್ ಗೆ...
ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನ ಮೊದಲು ಬಿಡಿ-ಕಾಂಗ್ರೆಸ್ ವಿರುದ್ಧ ಸಚಿವ ಆರ್.ಅಶೋಕ್ ಕಿಡಿ.
ಬೆಂಗಳೂರು,ಡಿಸೆಂಬರ್,15,2022(www.justkannada.in): ವೋಟರ್ ಐಡಿ ಹಗರಣ ಹೊರಬರುತ್ತಿದ್ದಂತೆ ಕುಕ್ಕರ್ ಬ್ಲಾಸ್ಟ್ ಷಡ್ಯಂತ್ರ ನಡೆಯಿತು ಎಂದು ಆರೋಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೊಕ್ ಕಿಡಿಕಾರಿದರು.
ಈ ಕುರಿತು ಮಾತನಾಡಿದ ಸಚಿವ ಆರ್.ಅಶೋಕ್,...
ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: 3ನೇ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು.
ಚಿತ್ರದುರ್ಗ,ಡಿಸೆಂಬರ್,2,2022(www.justkannada.in): ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಮುರುಘಾಮಠದ ಉತ್ತರಾಧಿಕಾರಿ ಬಸವಾದಿತ್ಯಗೆ ಚಿತ್ರದುರ್ಗ ಬಾಲ ನ್ಯಾಯ ಮಂಡಳಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್...
ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ.
ಬೆಂಗಳೂರು,ನವೆಂಬರ್,29,2022(www.justkannada.in): ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣಾ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಅಭಿಷೇಕ್ ಮತ್ತು ಮಾರುತಿಗೌಡ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಕಾರ್ಡ್ ಹಂಚಿಕೆ ಏರಿಯಾ...
ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, 50...
ಮೈಸೂರು,ನವೆಂಬರ್,23,2022(www.justkannada.in): ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ಅಪರಾಧಿಯು ಬಿಹಾರ ಮೂಲದವನಾಗಿದ್ದು,...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು ಮಂಜೂರು.
ಬೆಂಗಳೂರು,ನವೆಂಬರ್,18,2022(www.justkannada.in): 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪಿಎಸ್ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ್ಯಾಂಕ್...
ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿ ಅಂದರ್.
ಮಡಿಕೇರಿ,ನವೆಂಬರ್,9,2022(www.justkannada.in): ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್.
ಕಲ್ಬರ್ಗಿ, ನವೆಂಬರ್,2,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ಬಂಧಿಸಿದ ಸಿಐಡಿ ಪೊಲೀಸರು....