Tag: achievers
ಡಾ.ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಕರುನಾಡ ಕಣ್ಮಣಿ’ ಪ್ರಶಸ್ತಿ ಪ್ರದಾನ…
ಮೈಸೂರು,ಏಪ್ರಿಲ್,23,2021(www.justkannada.in): ಡಾ॥ ರಾಜ್ ಕುಮಾರ್ ಸೇವಾ ಸಮಿತಿ ಸಂಘದ ವತಿಯಿಂದ ಇಂದು ಮೈಸೂರಿನಲ್ಲಿ ಡಾ॥ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ...
ಸಾಧಕರಿಗೆ ‘ಒಡೆಯರ್ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ….
ಮೈಸೂರು,ನವೆಂಬರ್,30,2020(www.justkannada.in): ವಿವಿಧ ಕ್ಷೇತ್ರದ ಸಾಧಕರಿಗೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಅವರು ಒಡೆಯರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ...
ಸಾಧಕರನ್ನು ಗೌರವಿಸುವ ಕಾರ್ಯ ಕಿರಿಯರಿಗೆ ಸ್ಪೂರ್ತಿದಾಯಕ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ನವೆಂಬರ್,18,2020(www.justkannada.in) : ಹಿರಿಯರು, ಸಾಧಕರನ್ನು ಗೌರವಿಸುವ ಕಾರ್ಯವು ಕಿರಿಯರಿಗೆ ಸ್ಪೂರ್ತಿದಾಯಕವಾಗುವುದು. ಪ್ರೊ.ಕೆ.ಎಸ್.ರಂಗಪ್ಪ, ಪ್ರೊ.ಕೆ.ಬಸವಯ್ಯ ಅವರನ್ನು ಸನ್ಮಾನಿಸಿರುವುದು ನಮ್ಮನ್ನು ನಾವು ಅಭಿನಂದಿಸಿಕೊಂಡಂತೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ವಿಜ್ಞಾನ ಭವನದಲ್ಲಿ ಮೈಸೂರು...
ವಿವಿಯಲ್ಲಿ ಸಕಾರಾತ್ಮಕವಾದ ಸ್ಪರ್ಧೆ, ಪ್ರೋತ್ಸಾಹ ಮನೋಭಾವ ಅಗತ್ಯ : ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ
ಮೈಸೂರು,ನವೆಂಬರ್,18,2020(www.justkannada.in) : ವಿವಿಯ ಎಲ್ಲಾ ವಿಭಾಗಗಳಲ್ಲಿ ಸಕಾರಾತ್ಮಕವಾದ ಸ್ಪರ್ಧೆ ಹಾಗೂ ಪ್ರೋತ್ಸಾಹ ಮನೋಭಾವ ಅಗತ್ಯವಾಗಿದ್ದು, ಖಾಸಗೀಕರಣದ ನಡುವೆ ನಮ್ಮನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.
ಮೈಸೂರು ವಿವಿ...
ಪ್ರೊ.ಎಸ್.ಎನ್.ಹೆಗಡೆ ಅವರ ನೊಬೆಲ್ ಸಾಧಕರ ಕುರಿತ ಸಂಪುಟಗಳು ಪ್ರಸಾರಂಗದಿಂದ ಪ್ರಕಟ : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ನವೆಂಬರ್,02,2020(www.justkannada.in) : ವಿಜ್ಞಾನ ಲೇಖಕ ಪ್ರೊ.ಎಸ್.ಎನ್.ಹೆಗಡೆ ಅವರ ’ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರಸ್ಕೃತರು ಸಂಪುಟಗಳ’ ಮುಂದಿನ ಮುದ್ರಣವನ್ನು ವಿವಿಯ ಪ್ರಸಾರಂಗದಿಂದ ಪ್ರಕಟಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿಶ್ವಾಸವ್ಯಕ್ತಪಡಿಸಿದರು.
ವಿಜ್ಞಾನ ಭವನದಲ್ಲಿ...
‘ಅಪ್ಪಮಗ” ಹೊಸ ವ್ಯಾಖ್ಯಾನ ನೀಡಿದ ಪಿಎಚ್.ಡಿ ಸಾಧಕರು
ಮೈಸೂರು,ಸೆಪ್ಟೆಂಬರ್,30,2020(www.justkannada.in) : ಮೈಸೂರು ವಿವಿಯು ನೂರನೇ ವರ್ಷದ ಘಟಿಕೋತ್ಸವದ ಸಂಭ್ರಮದಲ್ಲಿದೆ. ವಿಶೇಷ ಎನ್ನುವಂತೆ ಅಪ್ಪ,ಮಗ ಇಬ್ಬರು ಒಟ್ಟಿಗೆ ಪಿಎಚ್.ಡಿ ಪದವಿ ಮುಕ್ತಾಯಗೊಳಿಸಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪಡೆಯಲು ಸಿದ್ಧರಾಗಿದ್ದಾರೆ.ಅಪ್ಪನನ್ನು ಮಕ್ಕಳು...
ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಹುಟ್ಟುಹಬ್ಬ: ಮೈಸೂರಿನಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ…
ಮೈಸೂರು, ಆಗಸ್ಟ್, 29, 2020(www.justkannada.in) ; ಇಂದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬ ಹಿನ್ನೆಲೆ ಮೈಸೂರಿನಲ್ಲಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯಿಂದ ಧ್ಯಾಮ್ ಚಂದ್ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಚಾಮುಂಡಿವಿಹಾರದ...