16.9 C
Bengaluru
Friday, January 27, 2023
Home Tags Action

Tag: action

ಒಮಿಕ್ರಾನ್ ಭೀತಿ: ನಾಳೆ ಕಟ್ಟುನಿಟ್ಟಿನ ಕ್ರಮದ ಬಗ್ಗೆ ನಿರ್ಧಾರ- ಸಿಎಂ ಬಸವರಾಜ ಬೊಮ್ಮಾಯಿ.

0
ಹುಬ್ಬಳ್ಳಿ,ಡಿಸೆಂಬರ್,25,2021(www.justkannada.in): ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಈ ಮಧ್ಯೆ ಒಮಿಕ್ರಾನ್ ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ನಾಳೆ ನಿರ್ಧಾರ...

ಮಹಾನ್ ವ್ಯಕ್ತಿಗಳ ಹೆಸರಲ್ಲಿ ರಾಜಕೀಯ ಬೇಡ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ- ಗೃಹ ಸಚಿವ...

0
ಬೆಂಗಳೂರು,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಎಂಇಎಸ್ ಪುಂಡರ ಪುಂಡಾಡಿಕೆಗೆ ಇಡೀ ರಾಜ್ಯದಲ್ಲೇ ತೀವ್ರಖಂಡನೆ ವ್ಯಕ್ತವಾಗಿದ್ದು ಅವರನ್ನ ಬಂಧಿಸಿ ಜೈಲಿಗಟ್ಟುವಂತೆ ಆಕ್ರೋಶದ ಕೂಗು ಎದ್ದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ...

ಕೊರೋನಾ 3ನೇ ಅಲೆ ತಡೆಗೆ ಕ್ರಮ:ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ – ಸಿಎಂ...

0
ತುಮಕೂರು,ನವೆಂಬರ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ 3 ನೇ ಅಲೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರವವರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ...

ಕೋವಿಡ್ ಹೊಸ ತಳಿ ಪತ್ತೆ ಹಿನ್ನೆಲೆ: ಗಡಿಯಲ್ಲಿ ಕಟ್ಟುನಿಟ್ಟಿನ ಬಿಗಿ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ...

0
ಬೆಂಗಳೂರು,ನವೆಂಬರ್,27,2021(www.justkannada.in):  ವಿದೇಶಗಳಲ್ಲಿ ಕೊರೋನಾ ಹೊಸ ತಳಿಯ ಒಮಿಕ್ರಾನ್ ಪತ್ತೆ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜತೆ ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ...

ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ಧವರ ವಿರುದ್ಧ ಕ್ರಮ- ಗೃಹ ಸಚಿವ ಅರಗ ಜ್ಞಾನೇಂದ್ರ.

0
ಬೆಂಗಳೂರು,ನವೆಂಬರ್,24,2021(www.justkannada.in): ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ಧವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಅನುಮಾನ ಬಂದ್ರೆ...

ಕೋವಿಡ್ ಲಸಿಕೆ ಪಡೆಯಲು ಹಿಂದೇಟು: ಮಹತ್ವದ ಕ್ರಮಕ್ಕೆ ಮುಂದಾದ ಸರ್ಕಾರ..?

0
ಬೆಂಗಳೂರು,ನವೆಂಬರ್,18,2021(www.justkannada.in):  ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು ಹೀಗಾಗಿ ಕೊವೀಡ್ ಲಸಿಕೆ ಬಗ್ಗೆ ಜನರಲ್ಲಿ ತಾತ್ಸಾರ ಮೂಡಿದೆ. ಈ  ಹಿನ್ನೆಲೆಯಲ್ಲಿ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದು, ಇದೀಗ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಕರೋನ...

 ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯ ಹಿನ್ನೆಲೆ: ಅಗತ್ಯ ಕ್ರಮಕ್ಕೆ...

0
ಬೆಂಗಳೂರು,ನವೆಂಬರ್,6,2021(www.justkannada.in): ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜ್ ಕುಮಾರ್ ಗೆ ಮರಣೋತ್ತರ  ಪದ್ಮ ಶ್ರೀ ಪ್ರಶಸ್ತಿ ನೀಡುವಂತೆ ಅಭಿಮಾನಿಗಳಿಂದ ಒತ್ತಾಯ ಕೇಳಿಬಂದಿರುವ ಹಿನ್ನೆಲೆ ರಾಜ್ಯ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎಂಬ ಮಾಹಿತಿ...

ಕನ್ನಡಕ್ಕೆ ಅಪಮಾನ: ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ-ಮಾಜಿ ಸಿಎಂ...

0
ಬೆಂಗಳೂರು,ಅಕ್ಟೋಬರ್,27,2021(www.justkannada.in):  ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ...

ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ-...

0
ಬೆಂಗಳೂರು,ಸೆಪ್ಟಂಬರ್, 24,2021(www.justkannada.in): ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ  ಸಿಎಂ ಬೊಮ್ಮಾಯಿ ಸೂಚನೆ.

0
ನವದೆಹಲಿ,ಆಗಸ್ಟ್,25,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ ರೇಪ್​ ಪ್ರಕರಣ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ...
- Advertisement -

HOT NEWS

3,059 Followers
Follow