Tag: action
ಅಫ್ಘಾನಿಸ್ತಾನ ವಿದ್ಯಾರ್ಥಿಗಳ ವೀಸಾ ವಿಸ್ತರಣೆಗೆ ಕ್ರಮ- ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.
ಮೈಸೂರು,ಆಗಸ್ಟ್,19,2021(www.justkannada.in): ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದರಿಂದ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಜಿ.ಹೇಮಂತ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕುಲಪತಿ...
ಮಳೆ ಹಿನ್ನೆಲೆ: ಮುನ್ನಚ್ಚರಿಕೆಯಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ.
ಬೆಂಗಳೂರು,ಜುಲೈ,20,2021(www.justkannada.in): ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗಿತ್ತಿರುವ ಹಿನ್ನೆಲೆ ಮುನ್ನಚ್ಚರಿಕೆಯಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು...
ವರುಣಾ ಸೆಸ್ಕ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಪೊಲೀಸ್ ಬಡಾವಣೆ ನಿವಾಸಿಗಳ ಆಗ್ರಹ.
ಮೈಸೂರು, ಜುಲೈ,8,2021(www.justkannada.in): ಪೊಲೀಸ್ ಬಡಾವಣೆ ಮೂರನೇ ಹಂತದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿರುವ ಹಾಗೂ ಕರ್ತವ್ಯದಲ್ಲಿ ಅಸಡ್ಡೆ ತೋರುತ್ತಿರುವ ವರುಣಾ ವಿಭಾಗದ ಸಹಾಯಕ ಇಂಜಿನಿಯರ್ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಕುರಿತು...
ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ದಕ್ಷಿಣ ಕನ್ನಡ, ಜೂನ್ 30,2021(www.justkannada.in): ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ...
ಲಾಕ್ ಡೌನ್ ನಿಯಮ ಪಾಲಿಸದ ಜನ: ಮತ್ತಷ್ಟು ಬಿಗಿ ಕ್ರಮ- ಗೃಹ ಸಚಿವ ಬಸವರಾಜ...
ಬೆಂಗಳೂರು,ಮೇ,20,2021(www.justkannada.in): ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು...
ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಶಾಸಕ ಎಸ್.ಎ ರಾಮದಾಸ್...
ಮೈಸೂರು,ಮೇ,19,2021(www.justkannada.in): ಕೊರೋನಾ ಸೋಂಕಿತರಿಗಾಗಿ ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಸ್.ಎ ರಾಮದಾಸ್ ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇದ್ದರೂ ವಾರ್ ರೂಂ...
ಕೆ.ಆರ್ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ದ ಕ್ರಮಕ್ಕೆ ಸೂಚನೆ: ಲಾಕ್ ಡೌನ್...
ಮೈಸೂರು,ಮೇ,14,2021(www.justkannada.in): ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಹಲ್ಲೆ ಮಾಡಿದ್ದಾರೋ ಅಂತವರ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ...
ಚಾಮರಾಜನಗರ ಆಕ್ಸಿಜನ್ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ನ್ಯಾಯಾಲಯದ ಗಮನಕ್ಕೆ ತನ್ನಿ….
ಬೆಂಗಳೂರು,ಮೇ,13,2021(www.justkannada.in): ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ತಿಳಿಸುವಂತೆ ಕೋರ್ಟ್ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸಮಿತಿ ತನ್ನ...
ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ: ಜವಾಬ್ದಾರಿ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ-ಸಚಿವ ಸುಧಾಕರ್ ಖಡಕ್...
ಕಲಬುರಗಿ,ಮೇ,1,2021(www.justkannada.in): ಆಕ್ಸಿಜನ್ ಮತ್ತು ರೆಮಿಡ್ವೆಜರ್ ಬಳಕೆಯಲ್ಲಿ ಕಟ್ಟುನಿಟ್ಟಾಗಿ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ...
ರಾಜ್ಯಾದ್ಯಂತ 12 ಸಾವಿರ ಬಸ್ ಸಂಚಾರ: ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ- ಡಿಸಿಎಂ ಲಕ್ಷ್ಮಣ್ ಸವದಿ…
ಬೆಂಗಳೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಬೆಂಗಳೂರು, ಮೈಸೂರು ಸೇರಿ ಪ್ರಮುಖ...