activitist | Just Kannada - Daily News Updates

ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೋದಿ ಘೋಷಣೆ ಕೂಗಿದ್ರೆ ಪ್ರತಿ ಘೋಷಣೆಯ ಎಚ್ಚರಿಕೆ ನೀಡಿದ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್.
ಮೈಸೂರು, ಮಾರ್ಚ್,11,2024(www.justkannada.in):  ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೋದಿ ಪರ ಘೋಷಣೆ ಕೂಗುವ ಪ್ರವೃತ್ತಿ ನಿಲ್ಲಿಸದಿದ್ದರೆ ಬಿಜೆಪಿ ಕೇಂದ್ರ ಸಚಿವರು, ಸಂಸತ್ ಸದಸ್ಯರು, ಶಾಸಕರು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಪ್ರತಿ ಘೋಷಣೆ ಕೂಗಬೇಕಾಗುತ್ತದೆ. ಮೋದಿ ಪರ ಘೋಷಣೆ ಕೂಗುವುದರ ಮೂಲಕ ಕೇಂದ್ರ ಸರ್ಕಾರದ ಜನ ವಿರೋಧಿ ಅಲೆಯನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ನಡೆದ ರೈಲ್ವೆ ಕಾರ್ಯಕ್ರಮ ಹಾಗೂ ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಮಾತನಾಡುವಾಗ ಮೋದಿ ಮೋದಿ ಎನ್ನುವ ಘೋಷಣೆ ಕೂಗಿ ಮಾತನ್ನಾಡದಂತೆ ಬೆದರಿಕೆ ಹಾಕುವುದು ತೀರಾ ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವ ದಿ. ಆಸ್ಕರ್ ಫರ್ನಾಂಡಿಸ್ ಹಾಗೂ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಅವರ ಶ್ರಮದ ಫಲ ಈ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಸಾಧ್ಯವಾಗಿದೆ. ಈಗಿರುವಾಗ ಬಿಜೆಪಿ ಕಾರ್ಯಕರ್ತರು ಮೋದಿಗೆ ಜೈಕಾರ ಹಾಕುವುದರ ಮೂಲಕ ಕಾಂಗ್ರೆಸ್ ಸರ್ಕಾರದ ಯಶಸ್ವಿ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪ ಮಾಡದಂತೆ ತಡೆ ಒಡ್ಡುತ್ತಿರುವುದು ಖಂಡನೀಯ. ಇಂತಹ ಬೇಜವಾಬ್ದಾರಿ ವರ್ತನೆಯಿಂದ ಜನತೆಗೆ ತಪ್ಪು ಸಂದೇಶ ನೀಡುತ್ತಿರುವುದು ಖಂಡನೀಯ. ಇದೇ ರೀತಿ ಮುಂದುವರೆದರೆ  ಕಾಂಗ್ರೆಸ್ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಬೇಕಾಗುತ್ತದೆ. ಇಂತಹ ಗೊಡ್ಡು ಘೋಷಣೆಗಳಿಗೆ ಕಾಂಗ್ರೆಸ್ ಮಣಿಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಎನ್ನುವುದು ಇರುತ್ತದೆ. ಹೀಗಿದ್ದರೂ ಸಚಿವರು ಮಾತನಾಡುವಾಗ ಮೋದಿ ಪರ ಘೋಷಣೆ ಕೂಗಿರುವುದು ಸರಿಯಲ್ಲ. ಒಂದು ವೇಳೆ ಇದೇ ರೀತಿ ಪ್ರವೃತ್ತಿ ಮುಂದುವರಿದರೆ ಬಿಜೆಪಿ ಸಚಿವರು  ಭಾಗಿಯಾಗುವ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್, ಸಿಎಂ ಪರವಾದ ಘೋಷಣೆ ಹಾಕಬೇಕಾಗುತ್ತದೆ . ಕಾಂಗ್ರೆಸ್ ಕಾರ್ಯಕರ್ತರು ತಾಳ್ಮೆಯಿಂದ ಇದ್ದಾರೆ ಎಂದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇರುವ ಕಾರಣಕ್ಕಾಗಿಯೇ ಹೊರತು ಹೆದರಿಕೊಂಡು ಕುಳಿತಿಲ್ಲ. ಬಿಜೆಪಿ ನಾಯಕರು ಕಾರ್ಯಕರ್ತರಿಗೆ ತಿಳಿಹೇಳಲಿ ಎಂದು ಹೆಚ್ಎ ವೆಂಕಟೇಶ್  ಸಲಹೆ ನೀಡಿದ್ದಾರೆ.

Key words: KPCC spokesperson- HA Venkatesh -warned – slogans – Modi –bjp-activitist

ಮೈಸೂರಿನಲ್ಲಿ ಮತ್ತೆ ಮೊಳಗಿದ ಮುಂದಿನ ಸಿಎಂ ವಿಜಯೇಂದ್ರ ಘೋಷಣೆ: ಮುಜಗರಕ್ಕೆ ಒಳಗಾದ ಸಚಿವ ವಿ ಸೋಮಣ್ಣ.
ಮೈಸೂರು,ಜೂನ್,7,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರ ಚುರುಕುಗೊಂಡಿದ್ದು, ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಸಭೆಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಮುಂದಿನ ಸಿಎಂ ವಿಜಯೇಂದ್ರ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಸಚಿವ ವಿ.ಸೋಮಣ್ಣ ಹಾಗೂ ವಿಜಯೇಂದ್ರ ನೇತೃತ್ವದಲ್ಲಿ ಜಂಟಿ ಸಭೆ ಆಯೋಜನೆ ಮಾಡಲಾಗಿತ್ತು‌. ಸಭೆಯಲ್ಲಿ ಶಾಸಕ  ಎಲ್ ನಾಗೇಂದ್ರ, ಮೇಯರ್ ಸುನಂದ ಪಾಲನೇತ್ರ, ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ನಗರಾದ್ಯಕ್ಷ ಶ್ರೀವತ್ಸ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ನಡುವೆ ಸಭೆಗೆ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ತಡವಾಗಿ ಆಗಮಿಸಿದರು. ಈ ವೇಳೆ ಸಚಿವ ಸೋಮಣ್ಣ ಎದುರು ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಕಾರ್ಯಕರ್ತರು ಜೈಕಾರ ಕೂಗಿದ ಪ್ರಸಂಗ ನಡೆಯಿತು. ಈ ಸಮಯದಲ್ಲಿ ಸಚಿವ ವಿ ಸೋಮಣ್ಣ ಮುಜಗರಕ್ಕೆ ಒಳಗಾದರು.

ಬಳಿಕ  ಬಿವೈ ವಿಜಯೇಂದ್ರ ವೈಯಕ್ತಿಕ ಘೋಷಣೆ ಕೂಗದಂತೆ ಅಭಿಮಾನಿಗಳಿಗೆ ಮನವಿ ಮಾಡಿದರು. ಇದು ಪಕ್ಷದ ಕಾರ್ಯಕ್ರಮ ಯಾರೂ ವೈಯಕ್ತಿಕ ಘೋಷಣೆ ಕೂಗಬೇಡಿ ಎಂದ ಬೆಂಬಲಿಗರಿಗೆ ಸೂಚಿಸಿದರು.

ಇಬ್ಬರು ನಾಯಕರುಗಳಿಗೆ ಮುಜುಗರ ಉಂಟುಮಾಡುವುದನ್ನು ತಪ್ಪಿಸಲು ಮುಂದಾದ ಕಾಪು ಸಿದ್ದಲಿಂಗಸ್ವಾಮಿ.

ಇಬ್ಬರು ನಾಯಕರುಗಳಿಗೆ ಮುಜುಗರ ಉಂಟುಮಾಡುವುದನ್ನು ತಪ್ಪಿಸಲು ಮುಂದಾದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ  ಅಧ್ಯಕ್ಷ  ಕಾಪು ಸಿದ್ದಲಿಂಗಸ್ವಾಮಿ, ಘೋಷಣೆ ಕೂಗಿ ವಿಜಯೇಂದ್ರ, ವಿ ಸೋಮಣ್ಣರಿಗೆ ಮುಜುಗರ ತರಬೇಡಿ ಎಂದು ಸಭೆಗೂ ಮುನ್ನ ಕಾರ್ಯಕರ್ತರಿಗೆ ಎಚ್ಚರಿಕೆ ಸಂದೇಶ ನೀಡಿದರು.

ಇಬ್ಬರು ನಾಯಕರು ಆಗಮಿಸುವ ವೇಳೆ ಪ್ರತ್ಯೇಕ ಘೋಷಣೆ ಕೂಗಬೇಡಿ. ವಿಜಯೇಂದ್ರ ಹಾಗೂ ವಿ. ಸೋಮಣ್ಣ ನಮ್ಮ ಸಮಾಜದ ಎರಡು ಕಣ್ಣುಗಳು. ಇಬ್ಬರು ನಾಯಕರು ಬಂದಾಗ ಪ್ರತ್ಯೇಕ ಘೋಷಣೆ ಬೇಡ, ಮುಜುಗರ ಉಂಟು ಮಾಡೋದು ಬೇಡ. ಪದವೀಧರ  ಚುನಾವಣೆ ಇರುವುದರಿಂದ ತಪ್ಪು ಸಂದೇಶ ಹೋಗುವುದು ಬೇಡ. ಜೋರಾಗಿ ಕೂಗುವುದರಿಂದ ಚುನಾವಣೆಗೆ ಗೊಂದಲ ಮಾಡುವುದು ಬೇಡ ಎಂದು ಮನವಿ ಮಾಡಿದರು.

Key words:  announcement-bjp-activitist-next-CM Vijayendra-Mysore

ಎಂಇಎಸ್, ಶಿವಸೇನೆ ವಿರುದ್ಧ ಪ್ರತಿಭಟನೆ: ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು.
ಬೆಳಗಾವಿ,ಡಿಸೆಂಬರ್,20,2021(www.justkannada.in):  ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟಿಕೆ ಮೆರೆದಿರುವ ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಕನ್ನಡಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಮತ್ತು ಶಿವಸೇನೆ ಪುಂಡಾಟಿಕೆ ಖಂಡಿಸಿ ಹಿರೇಬಾಗೇವಾಡಿಯಿಂದ ಸುವರ್ಣ ಸೌಧದವರೆಗೆ ಬೆಳಗಾವಿ ಚಲೋ ನಡೆಸಲು ಮುಂದಾದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನ ಹಿರೇಬಾಗೇವಾಡಿ ಬಳಿಯೇ ತಡೆದ ಪೊಲೀಸರು ಅವರನ್ನ ವಶಕ್ಕೆ ಪಡೆದರು.

ಈ ಬಗ್ಗೆ ಮಾತನಾಡಿದ ಪ್ರವೀಣ್ ಶೆಟ್ಟಿ, ಬುಧವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ.ಎಂಇಎಸ್ ದೇಶದ್ರೋಹಿ ಸಂಘಟನೆ. ಅದನ್ನ ಬ್ಯಾನ್ ಮಾಡಲೇಬೇಕು ನಮ್ಮ ಮುಂದಿನ ಹೋರಾಟ ಉಗ್ರರೂಪದಲ್ಲಿ ಇರುತ್ತದೆ ಎಂದು ಹೇಳಿದರು.

ENGLISH SUMMARY…

Protest against MES, Shivasena: Police take KRV Praveen Shetty faction activists into custody

Belagavi, December 20, 2021 (www.justkannada.in): Activists of several pro-Kannada organizations are protesting against the vandalization of the Krantiveera Sangolli Rayanna statue in Belgavi by MES hooligans. Police have taken a few activists of the Karnataka Rakshana Vedike (KRV) Praveen Shetty faction who were protesting, into custody.

The KRV Praveen Shetty faction activists took out a Suvarna Soudha Chalo protest rally in Belgavi condemning the MES and Shivasena activists’ recent vandalism. The police stopped them near Hirebagewadi and took them into custody.

Speaking to the media persons, Praveen Shetty informed that a meeting will be held under the leadership of Vatal Nagaraj, on Wednesday. “We will discuss the future protest. MES is an anti-national organization. It should be banned. Our future protest will be serious,” he said.

Keywords: KRV Praveen Shetty faction/ Belagvi/ MES hooligans/ protest

Key words: Protest -against –MES- Shiv Sena –Karave- Praveen Shetty -activitist

ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಆರೋಪ: ಶಾಸಕ ಮುರುಗೇಶ್ ನಿರಾಣಿ ವಿರುದ್ದ ದೂರು…
ಬೆಂಗಳೂರು,ಜು,23,2020(www.justkannada.in):  ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ದ ದೂರು ನೀಡಲಾಗಿದೆ.

ಆರ್ ಟಿಐ ಕಾರ್ಯಕರ್ತ ಹನುಮೇಗೌಡ ಎಂಬುವವರು ಡಿಜಿ ಐಜಿಪಿ ಪ್ರವೀನ್ ಸೂದ್ ಅವರಿಗೆ ಶಾಸಕ ಮುರುಗೇಶ್ ನಿರಾಣಿ ವಿರುದ್ದ ದೂರು ನೀಡಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಶಾಸಕ ಮುರುಗೇಶ್ ನಿರಾಣಿ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಹನುಮೇಗೌಡ ದೂರು ನೀಡಿದ್ದಾರೆ.

ಶಾಸಕ ಮುರುಗೇಶ್ ನಿರಾಣಿ ವಿರುದ್ದ ಹಿಂದೂ ದೇವರ ಬಗ್ಗೆ ವಾಟ್ಸಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಫಾರ್ವಡ್ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಕುರಿತು ಶಾಸಕ ಮುರುಗೇಶ್ ನಿರಾಣಿ ಕ್ಷಮೆಯಾಚಿಸಿದ್ದರು.

Keywords: bjp –MLA-Murugesh nirani-complaint-DGIGP-RTI -Activitist

ಜಾರ್ಖಾಂಡ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ: ಚಾಮರಾಜನಗರದಲ್ಲಿ ಕೈ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮ…
ಚಾಮರಾಜನಗರ,ಡಿ,23,2019(www.justkannada.in): ಜಾರ್ಖಾಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿಕೂಟ ಸರಳ ಬಹುಮತ ಪಡೆದಿದೆ. ಹೀಗಾಗಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

ಜಾರ್ಖಾಂಡ್ ನಲ್ಲಿ ಕಾಂಗ್ರೆಸ್ ಗೆಲುವಿಗೆ ಹರ್ಷ ಸಂತಸ ವ್ಯಕ್ತಪಡಿಸಿದ ಚಾಮರಾಜನಗರ ಕಾಂಗ್ರೆಸ್ ಕಾರ್ಯಕರ್ತರು ನಗರದ ಪಟ್ಟಣದಲ್ಲಿರುವ ಕಾಂಗ್ರೆಸ್ ಕಛೇರಿ ಮುಂದೆ  ಸಮಾವೇಶಗೊಂಡು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಕೂಗಿ  ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಕೇಂದ್ರದ ದುರಾಡಳಿತ ಜಾರ್ಖಾಂಡ್ ವಿಧಾನಸಭೆಯಲ್ಲಿ  ಸಾಬೀತಾಗಿದೆ ಎಂದು ಹೇಳಿದರು.  ಜಾರ್ಖಾಂಡ್ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿ 27 ಜೆಎಂಎಂ 29 ಮತ್ತು ಕಾಂಗ್ರೆಸ್ 15 ಎಜೆಎಸ್ ಯು 3 ಮತ್ತು ಇತರೆ 7 ಸ್ಥಾನದಲ್ಲಿ ಜಯ ಸಾಧಿಸಿವೆ. ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿಕೂಟವು ಸರಳ ಬಹುಮತ ಸಾಧಿಸಿದೆ.

Key words: Jharkhand assembly –elections- Congress –won-Chamarajanagar-celebration- activitist

ಕೆ.ಆರ್ ನಗರಕ್ಕೂ ತಟ್ಟಿದ ಪ್ರತಿಭಟನೆ ಕಾವು: ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ ನಡೆಸಿ ‘ಕೈ’ ಕಾರ್ಯಕರ್ತರಿಂದ ಆಕ್ರೋಶ…
ಮೈಸೂರು,ಸೆ,5,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲೂ ಪ್ರತಿಭಟನೆ ಬಿಸಿ ತಟ್ಟಿದೆ.

ಕೆ.ಆರ್ ನಗರದ ಪಟ್ಟಣದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್ –ಜೆಡಿಎಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಧರಣಿ ನಡೆಸಿದ್ದು,  ಅಂಗಡಿ ಮುಂಗಟ್ಟು ಮುಚ್ಚಿಸಿ ಕೇಂದ್ರ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಹೊಸೂರು ಆಸ್ಪತ್ರೆ ವೃತ್ತದಲ್ಲಿ ರಾಮನಾಥಪುರ-ಕೆ.ಆರ್ ನಗರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು ಈ ಹಿನ್ನೆಲೆ ರಾಮನಾಥಪುರ-ಕೆ.ಆರ್ ನಗರ ಮಾರ್ಗದ ರಸ್ತೆ ಸಂಚಾರ ಅರ್ಧಗಂಟೆಗಳ ಕಾಲ ಅಸ್ತವ್ಯಸ್ತವಾಗಿತ್ತು. ಪ್ರತಿಭಟನೆ ವೇಳೆ  ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: d.k shivakumar-arrest- k.r nagar-protest-congress-activitist

ಸುಮಲತಾ ಅಂಬರೀಶ್ ಗೆಲುವಿನ ಬೆನ್ನಲ್ಲೆ ಶುರುವಾಯ್ತು ಕಾರ್ಯಕರ್ತರ ವಾರ್..
ಮಂಡ್ಯ,ಮೇ,24,2019(www.justkannada.in): ರಾಜ್ಯದಲ್ಲೇ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ  ಸುಮಲತಾ ಅಂಬರೀಶ್ ಗೆದ್ದ ಬೆನ್ನಲ್ಲೇ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಳೆಗೆರೆ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರು ಮತ್ತು ಸುಮಲತಾ ಅವರ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಮಲತಾ ಅಂಬರೀಶ್ ಅವರ ಗೆಲವಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಗಲಾಟೆ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರಾದ ಕುಲ್ ದೀಪ್, ಅಭಿಷೇಕ್, ಪ್ರಮೋದ್, ವರುಣ ಎಂಬುವವರು ಹಲ್ಲೆ ನಡೆಸಿದ್ದಾರೆ. ಶಶಿಧರ್ ಮತ್ತು ಕುಮಾರ್ ಮೇಲೆ ಚಾಕು ಮತ್ತು ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

key words: #sumalathaambarish #won #war #activitist

ಸುಮ್ಮನೆ ಬಿಳಿ ಬಟ್ಟೆ ಧರಿಸಿದ್ರೆ ಆಗಲ್ಲ: ಹೆಚ್ಚಿನ ಲೀಡ್ ತಂದುಕೊಟ್ರೆ ಲೀಡರ್- ಕೈ ಕಾರ್ಯಕರ್ತರಿಗೆ ಸಚಿವ ಡಿ.ಕೆ ಶಿವಕುಮಾರ್ ಪಾಠ…
ಧಾರವಾಡ,ಮೇ,7,2019(www.justkannada.in):  ಸುಮ್ಮನೆ ಬಿಳಿ ಬಟ್ಟೆ ಧರಿಸಿದ್ರೆ ಆಗಲ್ಲ. ಮನೆ ಮನೆಗೆ ಹೋಗಿ ಕರಪತ್ರ ಹಂಚಬೇಕು ಎಂದು ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದರು.

ಮೇ 19 ರಂದು ಕುಂದಗೋಳ ಉಪಚುನಾವಣೆ ಹಿನ್ನೆಲೆ, ಇಂದು ಸಚಿವ ಡಿ.ಕೆ ಶಿವಕುಮಾರ್ ಕುಂದಗೋಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜತೆ ಸಭೆ ನಡೆಸಿ ಚುನಾವಣಾ ಪ್ರಚಾರದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಕಾರ್ಯಕರ್ತರಿಗೆ ಕೆಲ ಸೂಚನೆಗಳನ್ನ ನೀಡಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ತಮ್ಮ ಬೂತ್ ಗಳಲ್ಲಿ ಹೆಚ್ಚಿನ ಲೀಡ್ ಕೊಡುವವರು ನನ್ನಂತೆಯೇ ಲೀಡರ್ ಆಗುತ್ತಾರೆ. ಅದನ್ನ ಬಿಟ್ಟು ಬಿಳಿ ಬಟ್ಟೆ ತೊಟ್ಟು ನ್ನ ಜತೆ ಬಂದ್ರೆ ನಾನು ನಂಬಲ್ಲ. ಮನೆ ಮನೆಗೆ ಹೋಗಿ ಕರ ಪತ್ರಗಳನ್ನ ಹಂಚಬೇಕು. ಯಾರೇ ಏನೇ ಆಂದ್ರೂ ನೀವು ಕರಪತ್ರಗಳನ್ನ ಹಂಚಿ ಎಂದು ತಿಳಿಸಿದರು.

Key words: Leader – get –more- lead-  Minister – DK Sivakumar –congress activitist