actor sharan got hospitalized Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಿಡ್ನಿಯಲ್ಲಿ ಸ್ಟೋನ್: ನಟ ಶರಣ್’ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ನಟ ಶರಣ್ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೂಟಿಂಗ್ ಸ್ಪಾಟ್ ನಲ್ಲಿ ತೀವ್ರ ಹೊಟ್ಟೆನೋವಿನಿಂದ ಒದ್ದಾಡಿದ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ವಿಷಯ ತಿಳಿದ ತಕ್ಷಣ ನಟಿ ಶ್ರುತಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಶೂಟಿಂಗ್ ಗೆಂದು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಶರಣ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಕಿಡ್ನಿಯಲ್ಲಿ ಸ್ಟೋನ್ ಇದೆ ಎಂದಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ತೊಂದರೆಯಿಲ್ಲ. ಅವನು ಸುಧಾರಿಸಿಕೊಳ್ಳುತ್ತಿದ್ದಾನೆ ಎಂದು ಶ್ರುತಿ ತಿಳಿಸಿದ್ದಾರೆ.

The post ಕಿಡ್ನಿಯಲ್ಲಿ ಸ್ಟೋನ್: ನಟ ಶರಣ್’ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.