actor sudeep felt bad about fan talk Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಅಭಿಮಾನಿ ಮಾತಿಗೆ ಬೇಸರ ಮಾಡಿಕೊಂಡ ಕಿಚ್ಚ
ಬೆಂಗಳೂರು, ಆಗಸ್ಟ್ 13, 2019 (www.justkannada.in): ಉತ್ತರ ಕರ್ನಾಟಕ ನೆರೆ ಪೀಡಿತ ಪ್ರದೇಶಗಳ ಜನರ ನೆರವಿಗೆ ಸ್ಯಾಂಡಲ್ ವುಡ್ ತಾರೆಯ ಸಾಕಷ್ಟು ಸಹಾಯ ಮಾಡುತ್ತಿದ್ದರೂ ವಿನಾಕಾರಣ ಆರೋಪ ಮಾಡಿದ ಅಭಿಮಾನಿಯ ಮಾತಿನಿಂದ ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಯೊಬ್ಬ ಕಿಚ್ಚ ಸುದೀಪ್ ಗೆ ಟ್ವೀಟ್ ಮಾಡಿ ನೀವು ಉತ್ತರ ಕರ್ನಾಟಕ ಜನರಿಗೆ ಯಾವುದೇ ರೀತಿ ಸ್ಪಂದಿಸದೇ ಇದ್ದಿದ್ದು ನೋಡಿ ನನಗೆ ಬೇಸರವಾಗಿದೆ. ಇನ್ನು ಮುಂದೆ ಯಾವುದೇ ಕನ್ನಡ ಸಿನಿಮಾ ನೋಡಲ್ಲ ಸರ್. ಉತ್ತರ ಕರ್ನಾಟಕ ಜನರಿಗೆ ಆರ್ಥಿಕ ಬೆಂಬಲ ಬೇಕು. ಆದರೆ ನೀವು ಯಾರೂ ನೆರವು ನೀಡಿಲ್ಲ ಎಂದು ಆರೋಪಿಸಿದ್ದರು.

ಇದು ಕಿಚ್ಚನಿಗೆ ತೀವ್ರ ಬೇಸರವುಂಟುಮಾಡಿದೆ. ನಿಮಗೆ ಬಹುಶಃ ಗೊತ್ತಿಲ್ಲ, ನಾನೂ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಉತ್ತರ ಕರ್ನಾಟಕ ನೆರೆ ಪೀಡಿತರಿಗೆ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ. ಹಲವರು ಹೃದಯಪೂರ್ವಕವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

The post ಅಭಿಮಾನಿ ಮಾತಿಗೆ ಬೇಸರ ಮಾಡಿಕೊಂಡ ಕಿಚ್ಚ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.