20.8 C
Bengaluru
Monday, December 5, 2022
Home Tags Actor

Tag: actor

ಸಾಲಗಾರರಿಗೆ ಬರೋಬ್ಬರಿ 90 ಕೋಟಿ ರೂ. ಹಿಂದಿರುಗಿಸಿದ ಬಾಲಿವುಡ್ ಬಿಗ್ ‘ಬಿ’ಗೆ ನಟ ಪರೇಶ್...

0
ಮುಂಬೈ, ಡಿಸೆಂಬರ್ ,3,2022 (www.justkannada.in): ಬಾಲಿವುಡ್ ಬಿಗ್ 'ಬಿ', ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ನಟ ಎನಿಸಿಕೊಂಡಿರುವ ಅಮಿತಾಬ್ ಬಚ್ಚನ್ ಒಂದೊಮ್ಮೆ ರೂ.90 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದರು ಎಂದರೆ ನೀವು ನಂಬುವಿರಾ?...

ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು- ನಟ ಶಿವರಾಜ್ ಕುಮಾರ್.

0
ರಾಯಚೂರು,ಡಿಸೆಂಬರ್,3,2022(www.justkannada.in):  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಲಯದಲ್ಲಿ ಇಂದು ಮಾತನಾಡಿರುವ ನಟ ಶಿವರಾಜ್ ಕುಮಾರ್, ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು. ನಾವು ಎಲ್ಲಿದ್ದೇವೆ. ಯಾವ...

ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಡಿ- ನಟ ಉಪೇಂದ್ರ ಸ್ಪಷ್ಟನೆ.

0
ಬೆಂಗಳೂರು,ನವೆಂಬರ್,24,2022(www.justkannada.in):  ಚಿತ್ರೀಕರಣ ವೇಳೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಡಸ್ಟ್ ಅಲರ್ಜಿ ಆಗಿದ್ದು, ಈ ಹಿನ್ನೆಲೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮತ್ತೆ ಶೂಟಿಂಗ್ ಗೆ ಹಾಜರಾಗಿದ್ದಾರೆ. ನಟ ಉಪೇಂದ್ರ ಅವರು ಬೆಂಗಳೂರಿನ ನೆಲಮಂಗಲದ ಹರ್ಷ...

ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು.

0
ಚೆನ್ನೈ,ನವೆಂಬರ್,24,2022(www.justkannada.in): ಬಹುಭಾಷಾ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿರುವ ನಟ ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.  ತಜ್ಞ ವೈದ್ಯರಿಂದ ಕಮಲ ಹಾಸನ್​​ಗೆ ಟ್ರೀಟ್...

“ಸಿರಿ ಲಂಬೋದರ ವಿವಾಹ”ಕ್ಕೆ ಶುಭಕೋರಿದ ನಟ  ರಮೇಶ್ ಅರವಿಂದ್.

0
ಬೆಂಗಳೂರು,ನವೆಂಬರ್,21,2022(www.justkannada.in): ಸೌರಭ್ ಕುಲಕರ್ಣಿ ನಿರ್ದೇಶನದ "ಸಿರಿ ಲಂಬೋದರ ವಿವಾಹ" (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ....

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ(80) ಇನ್ನಿಲ್ಲ.

0
ಬೆಂಗಳೂರು,ನವೆಂಬರ್,8,2022(www.justkannada.in): ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ(80) ಅವರು ವಿಧಿವಶರಾಗಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ  ಮಧ್ಯಾಹ್ನ 2.45ರ ವೇಳೆಗೆ ಹಿರಿಯ ನಟ ಲೋಹಿತಾಶ್ವ ಕೊನೆಯುಸಿರೆಳೆದಿದ್ದಾರೆ.  ಹೃದಯಾಘಾತವಾದ ಹಿನ್ನೆಲೆ ಲೋಹತಾಶ್ವ...

ಬಿಜೆಪಿ ಸೇರ್ಪಡೆಯಾದ ಮಾಜಿ ಸಂಸದ ಮುದ್ಧಹನುಮೇಗೌಡ ಮತ್ತು ನಟ ಶಶಿಕುಮಾರ್.

0
ಬೆಂಗಳೂರು,ನವೆಂಬರ್,3,2022(www.justkannada.in):  ನಟ ಶಶಿಕುಮಾರ್ ಮತ್ತು ಮಾಜಿ ಸಂಸದ ಮುದ್ಧಹನುಮೇಗೌಡ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಶಶಿಕುಮಾರ್ ಮತ್ತು ಮಾಜಿ...

ಇಂದು ನಟ ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಇದು ಅಪ್ಪು ವ್ಯಕ್ತಿತ್ವಕ್ಕೆ...

0
ಬೆಂಗಳೂರು,ನವೆಂಬರ್,1,2022(www.justkannada.in):  ಇಂದು 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು ಇಂದೇ  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕಂಠೀರವ...

ನ.1 ರಂದು ನಟ ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಮಾರಂಭದಲ್ಲಿ  ಭಾಗಿಯಾಗಲಿದ್ದಾರೆ ನಟ...

0
ಬೆಂಗಳೂರು,ಅಕ್ಟೋಬರ್,29,2022(www.justkannada.in): ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ....

ನಟ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬದಿಂದ ಪೂಜೆ ಸಲ್ಲಿಕೆ: ಕಣ್ಣೀರಿಟ್ಟ ಪತ್ನಿ ಅಶ್ವಿನಿ ಪುನೀತ್...

0
ಬೆಂಗಳೂರು,ಅಕ್ಟೋಬರ್,29,2022(www.justkannada.in): ಇಂದು ನಟ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ಇರುವ ನಟ ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬ ಪೂಜೆ ಸಲ್ಲಿಕೆ ಮಾಡಿತು. ನಟ...
- Advertisement -

HOT NEWS

3,059 Followers
Follow