actors kiran srinivas and hitha chandrashekar got engaged Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ
ಬೆಂಗಳೂರು:ಮೇ-2:(www.justkannada.in) ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ತಾರಾ ಜೋಡಿ ಹಿತಾ ಚಂದ್ರ ಶೇಖರ್ ಹಾಗೂ ಹಾಗೇ ಸುಮ್ಮನೆ ಖ್ಯಾತಿಯ ಕಿರಣ್ ಶ್ರೀನಿವಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹಿರಿಯ ನಟ ಸಿಹಿಕಹಿ ಚಂದ್ರು-ಗೀತಾ ಪುತ್ರಿ ಹಿತಾ ಹಾಗೂ ನಟ ಕಿರಣ್ ಶ್ರೀನಿವಾಸ್ ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಎರಡು ಕುಟುಂಬದವರು ಮತ್ತು ಸಂಬಂಧಿಕರು, ಸ್ನೇಹಿತಯರು ಭಾಗವಹಿಸಿದ್ದು, ನವಜೋಡಿಗೆ ಶುಭಕೋರಿದ್ದಾರೆ.

ಈ ಹಿಂದೆಯೇ ಹಿತಾ ತಾವೂ ಕಿರಣ್ ಅವರನ್ನು ಪ್ರೀತಿಸುತ್ತಿದ್ದ ಬಗ್ಗೆ ಮತ್ತು ಇನ್ನೂ ಎರಡು ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಕಿರಣ್ 2008ರಲ್ಲಿ `ಹಾಗೇ ಸುಮ್ಮನೆ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್ ಪ್ರವೇಶಿಸಿದ್ದು, `ಚಿರು’, `ಮುಗಿಲ ಮಲ್ಲಿಗೆಯೋ’, `ಕಾಂಚನಾ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಿರಣ್ ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ. ಹಿತಾ ಚಂದ್ರಶೇಖರ್ 2016ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಡಾನ್ಸಿಂಗ್ ಸ್ಟಾರ್’ ಸೀಸನ್ 3ರಲ್ಲಿ ವಿಜೇತೆಯಾಗಿದ್ದರು. ನಂತರ `ಕಾಲ್ ಕೆಜಿ ಪ್ರೀತಿ’ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದರು. ಇದೀಗ ‘ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ

actors kiran srinivas and hitha chandrashekar got engaged

The post ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.