Tag: Actress
ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತ ಸಂದೇಶ: ನಟಿ ಪವಿತ್ರಾ ಲೋಕೇಶ್ ದೂರು.
ಮೈಸೂರು,ಜೂನ್,29,2022(www.justkannada.in): ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ನಜರಬಾದ್ ನ ಸೈಬರ್, ಮಾದಕ ದ್ರವ್ಯ ಮತ್ತು ಆರ್ಥಿಕ ಅಪರಾಧ ಠಾಣೆಗೆ...
ಚಲನಚಿತ್ರೋತ್ಸವ ಉದ್ಘಾಟಿಸಿದ್ದು ಸಾಕಷ್ಟು ಖುಷಿ ತಂದಿದೆ- ನಟಿ ತಾರಾ ಅನುರಾಧ.
ಮೈಸೂರು,ಮಾರ್ಚ್,12,2022(www.justkannada.in): ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಮಾಡಿದ್ದು ಸಾಕಷ್ಟು ಖುಷಿ ಆಗಿದೆ ಎಂದು ನಟಿ ತಾರಾ ಅನುರಾಧ ಸಂತಸ ವ್ಯಕ್ತಪಡಿಸಿದರು.
ಮೈಸೂರು ರಂಗಾಯಣ, ಬಿ.ವಿ ಕಾರಂತ ರಂಗಚಾವಡಿಯಲ್ಲಿ ಆಯೋಜಿಸಿದ್ಧ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಟಾಟಿಸಿ ನಟಿ ತಾರಾ...
ನನ್ನೊಳಗಿನ ಕನಸು ಸಾಕಾರಗೊಂಡಿತು: ʻಕನ್ನಡತಿʼ ರಂಜನಿ.
ಬೆಂಗಳೂರು,ಸೆಪ್ಟಂಬರ್,29,2021(www.justkannada.in): ಪುಸ್ತಕ ಬರೆಯುವ ಕನಸೊಂದು ನನ್ನ ಮನಸಿನ ಮೂಲೆಯಲ್ಲಿ ಕುಳಿತಿತ್ತು. ಕತೆ ಡಬ್ಬಿ ಮೂಲಕ ಇದು ಸಾಕಾರಗೊಂಡಿದೆ. ಮೊದಲ ಪುಸ್ತಕವಾಗಿದ್ದರಿಂದ ತುಂಬಾ ಸಂಭ್ರಮದಲ್ಲಿರುವೆ ಎಂದು ʻಕನ್ನಡತಿʼ ಖ್ಯಾತಿಯ ನಟಿ ರಂಜನಿ ರಾಘವನ್ ತಿಳಿಸಿದರು.
ಬಹುರೂಪಿ...
ಡ್ರಗ್ಸ್ ಪ್ರಕರಣ: ನಟಿ, ಆ್ಯಂಕರ್ ಅನುಶ್ರೀ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ ಕಿಶೋರ್...
ಬೆಂಗಳೂರು,ಸೆಪ್ಟಂಬರ್,8,2021(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ, ನಿರೂಪಕಿ ಅನುಶ್ರೀ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಡ್ರಗ್ಸ್...
ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ.
ಬೆಂಗಳೂರು,ಜುಲೈ,26,2021(www.justkannada.in): ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಜಯಂತಿ ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ...
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ಹಿರಿಯ ನಟಿ ಶಶಿಕಲಾ ನಿಧನ
ಬೆಂಗಳೂರು,ಏಪ್ರಿಲ್,04,2021(www.justkannada.in) : ಹಿರಿಯ ನಟಿ ಶಶಿಕಲಾ(88) ಭಾನುವಾರ ಮುಂಬೈನ ಕೊಲಾಬಾದಲ್ಲಿ ವಯೋವೃದ್ಧರ ಆಶ್ರಮದಲ್ಲಿ ನಿಧನರಾಗಿದ್ದಾರೆ.ಡಕು, ರಾಸ್ತಾ, ಕಭಿ ಖುಷಿ ಕಭಿ ಗಮ್ ಮುಂತಾದ ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿದ್ದರು. ಶಶಿಕಲಾ ಅವರು ನೂರಕ್ಕೂ...
“ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ, ನಟಿ ಖುಷ್ಬುಗೆ ಬಿಜೆಪಿ ಟಿಕೆಟ್”
ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್ಗೆ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.
ಎಐಎಡಿಎಂಕೆ ಜೊತೆ ಮೈತ್ರಿ ಒಪ್ಪಂದದಂತೆ...
ಸಿಸಿಬಿ ಕಚೇರಿಗೆ ನಟಿ ರಾಗಿಣಿ ದ್ವಿವೇದಿ ಹಾಜರ್…!
ಬೆಂಗಳೂರು,ಫೆಬ್ರವರಿ,07,2021(www.justkannada.in) : ಜೈಲಿನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಕಚೇರಿಯಲ್ಲಿ ಸಹಿ ಮಾಡಲು ಆಗಮಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯ ಸಂಬಂಧಿಸಿದಂತೆ ಜೈಲು ಸೇರಿದ್ದ ರಾಗಿಣಿ ಷರತ್ತುಬದ್ಧ ಜಾಮೀನು...
ಜಾಮೀನು ಸಿಕ್ಕರೂ ನಟಿ ರಾಗಿಣಿ ದ್ವಿವೇದಿಗೆ ಇನ್ನು ಎರಡು ದಿನಗಳ ಕಾಲ ಜೈಲುವಾಸ ಮುಂದುವರಿಕೆ:...
ಬೆಂಗಳೂರು,ಜನವರಿ,23,2021(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಬಂಧಿತರಾಗಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವೀವೇದಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಆದರೆ ಜಾಮೀನು ಸಿಕ್ಕರೂ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯ ಇನ್ನು...
“ನಟಿ ರಾಧಿಕಾಗೆ ಸಿಸಿಬಿ ನೋಟಿಸ್” ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…!
ಮಂಡ್ಯ,ಜನವರಿ,10,2021(www.justkannada.in) : ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ. ಯಾರಪ್ಪ ಅದು?, ಅವರು ಯಾರು ಅಂತ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶ್ರೀರಂಗಪಟ್ಟಣದ ನೇರಳಕೆರೆ ಗ್ರಾಮದಲ್ಲಿ ರಾಧಿಕಾ...