admit Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ – ಉಸ್ತುವಾರಿ ಕಾರ್ಯದರ್ಶಿ ಜಯರಾಂ…
ಮೈಸೂರು, ಮೇ.21,2021(www.justkannada.in): ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ದೃಷ್ಟಿಯಿಂದ ಸೋಂಕಿನ ಅಲಕ್ಷಣ ಕಂಡುಬಂದವರನ್ನು ಸಹ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ ಎಂದು ಮೈಸೂರು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ಜಯರಾಂ ಅವರು ಹೇಳಿದರು.

ಶುಕ್ರವಾರ ಜಿಲ್ಲಾ ಪಂಚಾಯತಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಜಯರಾಂ, ಗ್ರಾಮೀಣ ಭಾಗದಲ್ಲಿ ಸೊಂಕಿನ ಲಕ್ಷಣ ಕಂಡುಬಂದ ಮನೆಯಲ್ಲಿ ಹೋಮ್ ಐಸೋಲೇಷನ್ ಆಗಿರುವವರು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಅಕ್ಕಪಕ್ಕದವರಿಗೆ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಅವರನ್ನು ಮನವೊಲಿಸಿ ಸಿಸಿಸಿಗೆ ವರ್ಗಾಯಿಸುವುದು ಸೂಕ್ತ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಪರಿಕಲ್ಪನೆ ಉತ್ತಮವಾಗಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡಿದರೆ ಗಂಭೀರ ಸ್ಥಿತಿ ಎದುರಾಗದಿರಲು ಇದು ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರ ಪ್ರದೇಶಗಳಲ್ಲಿ ಬಹುತೇಕ ಮನೆಗಳಲ್ಲಿ ಮೂಲಭೂತ ಸೌಕರ್ಯವಿಲ್ಲ. ಅಂತಹ ಮನೆಯಲ್ಲಿ ವಾಸಿಸುವ ಸೋಂಕಿತರನ್ನು ಹತ್ತಿರದಲ್ಲಿರುವ  ಕೋವಿಡ್ ಕೇರ್ ಸೆಂಟರ್‌ ಗಳಿಗೆ ದಾಖಲಿಸಲು ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯತಿಯ ಸಿಇಒ ಎ.ಎಂ.ಯೋಗೀಶ್, ನಗರ ಪಾಲಿಕೆ ಆಯುಕ್ತರಾದ‌ ಶಿಲ್ಪನಾಗ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್, ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಿ.ಪಿ.ನಂಜರಾಜ, ಜಿಲ್ಲಾ ಸರ್ಜನ್ ಡಾ.ರಾಜೇಶ್ವರಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಷಾದ್ ಶರೀಫ್ ಸೇರಿದಂತೆ ಇತರರು ಹಾಜರಿದ್ದರು.

Key words:  advisable – refer -infected –admit- covid Care Center-mysore- secretary in charge- Jayaram

The post ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ – ಉಸ್ತುವಾರಿ ಕಾರ್ಯದರ್ಶಿ ಜಯರಾಂ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮನ್ಸೂರ್ ಖಾನ್ ಆಸ್ಪತ್ರೆಗೆ ದಾಖಲು
ಬೆಂಗಳೂರು,ಆ,2,2019(www.justkannada.in): ಐಎಂಎ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮನ್ಸೂರ್ ಖಾನ್ ನನ್ನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನ್ಸೂರ್ ಖಾನ್ ಎದೆನೋವಿನಿಂದ ಬಳಲುತ್ತಿದ್ದದ್ದು, ನಿನ್ನೆಯಷ್ಟೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ನಿನ್ನೆ ನ್ಯಾಯಾಲಯ ಆದೇಶ ಇದ್ದ ಹಿನ್ನೆಲೆ ನಿನ್ನೆ ರಾತ್ರಿಯೇ ಜಯದೇವ ಆಸ್ಪತ್ರೆಗೆ ಮನ್ಸೂರ್ ಖಾನ್ ಸೇರಿಸಲಾಗಿದೆ.

ಮನ್ಸೂರ್ ಖಾನ್ ಗೆ ಅಕ್ಯೂಟ್ ಕೊರೊನರಿ ಸಿಂಡ್ರೋಮ್ ಖಾಯಿಲೆ ಇರುವ ಹಿನ್ನೆಲೆ, ಅಗತ್ಯ ಬಿದ್ದಲ್ಲಿ ಜಯದೇವ ಆಸ್ಪತ್ರೆಯ ಚಿಕಿತ್ಸೆಗೆ ಕೋರ್ಟ್ ಅವಕಾಶ ನೀಡಿತ್ತು. ವಿಕ್ಟೋರಿಯಾ ಆಸ್ಪತ್ರೆ ಯಲ್ಲಿ ಚಿತ್ಸೆಗೆ ಅವಕಾಶ ನೀಡಲು ಮನ್ಸೂರ್ ವಕೀಲರ  ವಾದ ಮಂಡಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆ ಬೇಡ ಎಂದು ಎಸ್ಐಟಿ, ಇಡಿ ವಕೀಲರು ವಾದ ಮಂಡಿಸಿದ್ದರು. ಅಂತಿಮ‌ವಾಗಿ  ನ್ಯಾಯಾಲಯ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಿತ್ತು

Key words: IMA -fraud case-  Admit  -Hospital -Mansur Khan

The post ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮನ್ಸೂರ್ ಖಾನ್ ಆಸ್ಪತ್ರೆಗೆ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಆರ್.ಬಿ ತಿಮ್ಮಾಪುರ…
ಬಾಗಲಕೋಟೆ,ಜೂ,24,2019(www.justkannada.in): ಸಕ್ಕರೆ ಸಚಿವ. ಆರ್ ಬಿ.ತಿಮ್ಮಾಪೂರ ಅವರು ಸಂಚಾರ ಮಾಡುತ್ತಿದ್ದ ಮಾರ್ಗದಲ್ಲಿಯೇ ರಸ್ತೆ ಅಪಘಾತ ಆಗಿದ್ದು, ಈ ವೇಳೆ ಸಚಿವ ಆರ್.ಬಿ ತಿಮ್ಮಾಪುರ, ಗಾಯಗೊಂಡವರನ್ನು ಆಸ್ಪತ್ರೆ ಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬಾಗಲಕೋಟೆ ನಗರದಲ್ಲಿ ಜರುಗಿದೆ.

ಮುಧೋಳದಿಂದ ಬಾಗಲಕೋಟೆ ನಗರಕ್ಕೆ ಆಗಮಿಸುವ ಸಮಯದಲ್ಲಿ ನವನಗರದ ಬಾಯ್ ಪಾಸ್ ರಸ್ತೆಯ ಎಚ್ ಪಿ ಪೆಟ್ರೋಲ್ ಪಂಪ್ ಬಳಿ ಬೈಕ್ ಗೂ  ಮತ್ತು ಕಾರಿಗೂ ಅಪಘಾತವಾಗಿ  ಬೈಕ್ ಸವಾರನಿಗೆ ಮತ್ತು ಹಿಂದುಗಡೆ ಕುಳಿತ ಹಿರಿಯ ಮಹಿಳೆಗೆ ತಲೆಗೆ ಪಟ್ಟಾಗಿ ನರಳುತ್ತಿದ್ದರು. ಇದನ್ನು ಗಮನಿಸಿದ ಸಚಿವ ಆರ್.ಬಿ ತಿಮ್ಮಾಪುರ,  ಗಾಯಾಳುಗಳನ್ನ ಕಂಡು ತಕ್ಷಣ ತಮ್ಮ ಕಾರನ್ನು ನಿಲ್ಲಿಸಿ, ಕೆಳಗಿಳಿದು ಗಾಯಳುಗಳನ್ನ ನೀರು ಕುಡಿಸಿ ಉಪಚಾರ ಮಾಡುತ್ತಾ, ಧೈರ್ಯ  ಹೇಳಿ ಅಂಬ್ಯುಲೆನ್ಸ್ ಗೆ ಕರೆ ಮಾಡಿಸಿ ಹಿರಿಯ ವೈದ್ಯರನ್ನ ಸಂಪರ್ಕಸಿದರು.

ಅಂಬ್ಯುಲೆನ್ಸ್  ಬರುವುದು ವಿಳಂಬ ಆಗಿದ್ದರಿಂದ  ಬೇರೆ ಗಾಡಿಯಲ್ಲಿ ಆಸ್ಪತ್ರೆಗೆ  ಅವರನ್ನ ಕಳುಹಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮರೆದರು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಉದಯಸಿಂಗ ಪಡತಾರೆ ಸದುಗೌಡ ಪಾಟೀಲ, ಸತ್ಯಪ್ಪ ತೆಲಿ ಸಚಿವರ ಆಪ್ತರಾದ ಆನಂದ ದೊಡಮನಿ ಅಜಯ ದೇಸಾಯಿ, ಸಚಿವರ ಗನ್ ಮ್ಯಾನ್  ನರಸಿಂಹಮೊರ್ತಿ  ಸಿಬ್ಬಂದಿವರ್ಗ ಸಹ ಉಪಚರಿಸಿದರು.

Key words: bagalakote- Minister -R. B. Thimmapura – Humanity- accident-admit- hospital

The post ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಆರ್.ಬಿ ತಿಮ್ಮಾಪುರ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೊಂಟದ ಮೂಳೆ ಮುರಿತ: ಗಾನಕೋಗಿಲೆ ಎಸ್ ಜಾನಕಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು…
ಮೈಸೂರು,ಮೇ,4,2019(www.justkannada.in):   ಮನೆಯಲ್ಲಿ ಬಿದ್ದು ಗಾನಕೋಗಿಲೆ  ಎಸ್.ಜಾನಕಿ ಅವರು ಸೊಂಟ ಮುರಿದುಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಮೂರು ದಿನಗಳ ಹಿಂದೆಯೇ ಎಸ್.ಜಾನಕಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಸಂಬಂಧಿಕರ ಮನೆಗೆ  ಬಂದಿದ್ದ ಸಂದರ್ಭದಲ್ಲಿ ಎಸ್ ಜಾನಕಿ ಅವರು ಮನೆಯಲ್ಲಿ ಬಿದ್ದು ಸೊಂಟ ಮುರಿದುಕೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇನ್ನು ಸೊಂಟದ ಭಾಗದಲ್ಲಿ ಫ್ರಾಕ್ಚರ್ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

Key words: fracture-S. Janaki-admit- Mysore- private hospital.

The post ಸೊಂಟದ ಮೂಳೆ ಮುರಿತ: ಗಾನಕೋಗಿಲೆ ಎಸ್ ಜಾನಕಿ  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.