advised. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವರಣಾ ಕ್ಷೇತ್ರದಲ್ಲೂ ಮತದಾರರ ಪಟ್ಟಿಗೆ ಕನ್ನ ಬೀಳುವ ಸಂಭವ: ಎಚ್ಚರ ವಹಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ.
ಮೈಸೂರು,ಡಿಸೆಂಬರ್,2,2022(www.justkannada.in): ಈಗಾಗಲೇ ಚುನಾವಣೆಗೆ ಮೂರು ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ವರುಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನೆಪದಲ್ಲಿ ವರುಣ ಕ್ಷೇತ್ರಕ್ಕೂ ಕನ್ನ ಬೀಳುವ ಸಂಭವ ಇದೆ ಎಂದು ವರುಣ ಕ್ಷೇತ್ರದ ಶಾಸಕ  ಯತಿಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಠದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.

ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರು ಪದಾಧಿಕಾರಿಗಳ ಸಭೆಯನ್ನು ನಂಜನಗೂಡಿನ ಮಾದೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು.  ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದರಿಂದ ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಮತದಾರರ ಸಂಖ್ಯೆ ಹೆಚ್ಚಿದೆಯೋ ಅಂತಹ ಕಡೆಗಳಲ್ಲಿ ಬಿಜೆಪಿ ಪಕ್ಷದವರು ಸೋಲಿನ ಭೀತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ನೆಪದಲ್ಲಿ ಇರುವಂತ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರ ಪಟ್ಟಿ ತಯಾರು ಮಾಡಲು ನೋಡುತ್ತಿದ್ದಾರೆ.  ಆದ್ದರಿಂದ ಕಾಂಗ್ರೆಸ್ ಪಕ್ಷದ ಬೂತ್ ಮಠದ ಪ್ರತಿಯೊಬ್ಬ ಪದಾಧಿಕಾರಿಗಳು ಹಾಗೂ ಏಜೆಂಟರು ಪ್ರತಿ ಮನೆಮನೆಗೆ ಹೋಗಿ ನಿಮಗೆ ವೋಟ್ ಐಡಿ ಇದೆಯಾ ಅಥವಾ ಇಲ್ಲವಾ ಹೊಸದಾಗಿ ಸೇರ್ಪಡೆ ಮಾಡಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಹೊಸದಾಗಿ ಸೇರ್ಪಡೆಯಾಗುವವರನ್ನು ಮತದಾರರ ಪಟ್ಟಿಗೆ ಸೇರಿಸಲು ಸಹಕರಿಸಬೇಕು.  ಮೃತಪಟ್ಟವರ ಹೆಸರನ್ನು ಹಾಗೂ ಒಂದೇ ಮತಗಟ್ಟೆಯಲ್ಲಿ ಡಬಲ್ ಮತದಾರರು ಇದ್ದರೆ ಅಂತವರನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕ್ರಮ ವಹಿಸಬೇಕು ಎಂದು ಬೂತ್ ಮಠದ ಏಜೆಂಟರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಮುಖಂಡರುಗಳಿಗೆ ಸೂಚನೆ ನೀಡಿದರು.

ಈಗಾಗಲೇ ಈ ವಿಚಾರವಾಗಿ ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದ ಹಗರಣವೇ ನಡೆದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಲವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.  ಆದರೂ ನಾವು ಸುಮ್ಮನೆ ಮನೆಯಲ್ಲಿ ಕೂರುವುದು ಬೇಡ, ಎಚ್ಚರ ವಹಿಸಿ ಎಲ್ಲ ಮತದಾರರಿಗೂ ಮತದಾನ ಹಕ್ಕು ದೊರಕುವಂತೆ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂ ರಾಮಯ್ಯ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕಲ್ಮಳ್ಳಿ ಸುರೇಶ್ ಬಾಬು, ಸಿಎಂ ಶಂಕರ್, ಆರ್ ಮಹದೇವ್ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬೂತ್ ಮಟ್ಟದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Key words:  voter- list – hack – Varana constituency -MLA -Yathindra Siddaramaiah -advised

The post ವರಣಾ ಕ್ಷೇತ್ರದಲ್ಲೂ ಮತದಾರರ ಪಟ್ಟಿಗೆ ಕನ್ನ ಬೀಳುವ ಸಂಭವ: ಎಚ್ಚರ ವಹಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಮಠಾಧೀಶರು ಪತ್ರ ಬರೆಯುತ್ತಿದ್ದಾರೆಂದರೇ ಗಂಭೀರವಾಗಿ ಪರಿಗಣಿಸಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ.
ಹುಬ್ಬಳ್ಳಿ,ಜೂನ್,1 ,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತು ಸರ್ಕಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.

ಪಠ್ಯ ಪುಸ್ತಕದಲ್ಲಿ ಆಗುತ್ತಿರುವ ಲೋಪದೋಷಗಳನ್ನ ಸರಿಪಡಿಸಿ. ಮಠಾಧೀಶರು ಪತ್ರ ಬರೆಯುತ್ತಿದ್ದಾರೆಂದರೇ ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ  4 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ.  ಬೆಳಗಾವಿ ಮೈಸೂರಿನಲ್ಲಿ ನಮ್ಮ ಪಕ್ಷದ  ಪರ ಅಲೆ ಇದೆ. ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ನಿರ್ಮಾಣ ಮಾಡಲು ಯತ್ನಿಸುತ್ತಿದೆ. ಕಡಿಮೆ ಮತಗಳಿದ್ದರೂ 2ನೇ ಅಭ್ಯರ್ಥಿಗಳನ್ನ ಹಾಕಿದ್ದಾರೆ.  ಡಿಕೆ ಶಿವಕುಮಾರ್- ಸಿದ್ದರಾಮಯ್ಯ ನಡುವಿನ ಒಳಜಗಳ ಕಾರಣ 2ನೇ ಅಭ್ಯರ್ಥಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಕಾಲಾನುಕ್ರಮೇಣ ಸಂಪುಟ ವಿಸ್ತರಣೆ ಆಗಬೇಕು. ಅದು ಸಿಎಂ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಆದರೆ ಯಾಕೆ ತಡವಾಗುತ್ತಿದೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಬೇಕು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Textbook-Revision – Take -seriously- advised – former CM -Jagdish Shettar.

The post ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಮಠಾಧೀಶರು ಪತ್ರ ಬರೆಯುತ್ತಿದ್ದಾರೆಂದರೇ ಗಂಭೀರವಾಗಿ ಪರಿಗಣಿಸಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ.
ಹುಬ್ಬಳ್ಳಿ,ಜನವರಿ,18,2022(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ವೀಕೆಂಡ್ ಕರ್ಫ್ಯೂ ಮುಂದುವರೆಸಬೇಕೋ ಅಥವಾ ಬೇಡವೋ ಎಂಬುದನ್ನ ಶುಕ್ರವಾರ ನಿರ್ಧಾರ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಈ ಮಧ್ಯೆ ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಅಗತ್ಯವಿಲ್ಲ.  ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಿದ್ದೇವೆ.  ಹೀಗಾಗಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಿ.

ಸಿಎಂ ಬೊಮ್ಮಾಯಿಗೆ ವೈಯಕ್ತಿಕವಾಗಿ ಸಲಹೆ ನೀಡುತ್ತೇನೆ ಎಂದು  ವೀಕೆಂಡ್ ಕರ್ಫ್ಯೂ ಕೈಬಿಡುವಂತೆ ಪ್ರಹ್ಲಾದ್ ಜೋಶಿ ಸಲಹೆ ನೀಡಿದರು.

Key words: Union Minister- Prahlad Joshi -advised -leave – weekend curfew.

The post ವೀಕೆಂಡ್ ಕರ್ಫ್ಯೂ ಕೈ ಬಿಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ದಿ ಹೇಳಿದ ಪೊಲೀಸ್ ಮೇಲೆ ಹಲ್ಲೆ.
ಮೈಸೂರು, ಸೆಪ್ಟಂಬರ್,27,2021(www.justkannada.in): ಪಾರ್ಕ್ ನಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ದಿ ಹೇಳಿದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಇಬ್ಬರು ಕಿಡಿಗೇಡಿ ಯುವಕರು ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸಿದ್ದಾರ್ಥನಗರದ ಪಾರ್ಕ್ ವೊಂದರಲ್ಲಿ ಈ ಘಟನೆ ನಡೆದಿದೆ. ನಜರ್ ಬಾದ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್  ಮುರುಳೀಧರ್ ಹಲ್ಲೆಗೊಳಗಾದವರು. ಪಾರ್ಕ್ ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಇಬ್ಬರು ಯುವಕರಿಗೆ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಬಾರದು ಎಂದು ಮುರುಳೀಧರ್ ಬುದ್ದಿ ಹೇಳಿದ್ದರು. ಈ ವೇಳೆ ಇಬ್ಬರು ಯುವಕರು ಪೊಲೀಸ್  ಕಾನ್ಸ್ ಟೇಬಲ್ ಮುರುಳೀಧರ್ ಅವರನ್ನ ಗುರಾಯಿಸಿಕೊಂಡು ಹೋಗಿದ್ದರು.

ಈ ಮಧ್ಯೆ ಮುರುಳೀಧರ್ ಅವರು ಸ್ಥಳದಲ್ಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ಮಾಡಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದು ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಹಲ್ಲೆಗೊಳಗಾಗಿ ಗಾಯಗೊಂಡ ಪೊಲೀಸ್  ಕಾನ್ಸ್ ಟೇಬಲ್ ಮುರುಳೀಧರ್ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸರಗಳ್ಳತನ ಹೆಚ್ಚಾಗಿದ್ದರಿಂದ ಪೊಲೀಸರು ಗಸ್ತಿನಲ್ಲಿದ್ದರು. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆಯಾಗಿದೆ.   ಸದ್ಯ ಮೈಸೂರಿನಲ್ಲಿ ಕ್ರೈಂ ಪ್ರಕರಣ ಹೆಚ್ಚಾಗುತ್ತಿದ್ದು, ಇದೀಗ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ.

Key words: mysore-Attack – police -advised – not – urinate

The post ಮೈಸೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ದಿ ಹೇಳಿದ ಪೊಲೀಸ್ ಮೇಲೆ ಹಲ್ಲೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಂತಹಂತವಾಗಿ ಪ್ರೈಮರಿ ಶಾಲೆ ಆರಂಭಕ್ಕೆ ಸಲಹೆ ನೀಡಿದ್ದೇವೆ- ಡಾ. ದೇವಿಪ್ರಸಾದ್ ಶೆಟ್ಟಿ.
ಬೆಂಗಳೂರು,ಆಗಸ್ಟ್,25,2021(www.justkannada.in):  ಕೊರೋನಾ 3ನೇ ಅಲೆ ಭೀತಿ ನಡುವೆ ಈಗಾಗಲೇ 9,10, ಮತ್ತು ಪಿಯು ತರಗತಿಗಳು ಆರಂಭವಾಗಿವೆ. ಈ ಮಧ್ಯೆ ಹಂತಹಂತವಾಗಿ ಪ್ರೈಮರಿ ಶಾಲೆ ಆರಂಭಕ್ಕೆ ಸಲಹೆ ನೀಡಿದ್ದೇವೆ. ಅದನ್ನ ಸರ್ಕಾರ ಮಾಡುತ್ತಿದೆ ಎಂದು ಕೊರೊನಾ ಮೂರನೇ ಅಲೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಾ. ದೇವಿಪ್ರಸಾದ್ ಶೆಟ್ಟಿ, ಕೊವಿಡ್ 3ನೇ ಅಲೆ ಯಾವಾಗ ಬರುತ್ತೆಂದು ಹೇಳಲಾಗಲ್ಲ. ಅಕ್ಟೋಬರ್‌ ನಲ್ಲಿ ಕೊರೊನಾ 3ನೇ ಅಲೆ ಬರುವ ಸಾಧ್ಯತೆ ಇದೆ. ಗುಂಪು ಸೇರಿ ಯಾವುದೇ ಕಾರ್ಯಕ್ರಮ ಮಾಡಿದ್ರೂ ಸಮಸ್ಯೆ ಆಗಲಿದೆ ಎಂದು  ಹೇಳಿದರು.

ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಇದು ಸರ್ಕಾರಕ್ಕೆ ಬಿಟ್ಟ ವಿಚಾರ ನಾನು ಏನೂ ಹೇಳಲಾಗಲ್ಲ. ದೇವರ ಬಳಿ ಮೂರನೇ ಅಲೆ ಬರಬಾರದು ಅಂತಾ ಪ್ರಾರ್ಥನೆ ಮಾಡ್ಬೇಕು. ಬರಲ್ಲ ಅಂತಾ ಹೇಳಿದ್ರೇ ಎಲ್ಲರೂ ನಿರ್ಲಕ್ಷ್ಯ ಮಾಡ್ತಾರೆ. ಯಾವಾಗ ಬರುತ್ತೆ ಅಂತಾ ಪ್ರಿಡಿಕ್ಷನ್ ಮಾಡೋಕೆ ಆಗಲ್ಲ ಎಂದು ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಕೋವಿಡ್ ಲಸಿಕೆ ಕಡಿಮೆ ಸಾಧ್ಯತೆ ಹಿನ್ನೆಲೆ ಉಚಿತ ಲಸಿಕೆ ಸಂಚಾರಿ ವಾಹನ ಆರಂಭವಾಗಲಿದೆ. ಗ್ರಾಮೀಣ ಭಾಗಕ್ಕೆ ತೆರಳಿ ಲಸಿಕೆ ನೀಡಲಾಗುತ್ತದೆ. ದಿನಕ್ಕೆ 2 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

Key words:  Gradually – advised – opening -primary school-Dr. Deviprasad Shetty.

The post ಹಂತಹಂತವಾಗಿ ಪ್ರೈಮರಿ ಶಾಲೆ ಆರಂಭಕ್ಕೆ ಸಲಹೆ ನೀಡಿದ್ದೇವೆ- ಡಾ. ದೇವಿಪ್ರಸಾದ್ ಶೆಟ್ಟಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿ ಪದ್ಧತಿ ಸುಧಾರಣೆ, ಉತ್ಪನ್ನಗಳ ಮೌಲ್ಯವರ್ಧನೆಗೆ ಡಿಜಿಟಲ್ ತಾಂತ್ರಿಕತೆ ಬಳಸುವಂತೆ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಸಲಹೆ.
ಕಲಬುರ್ಗಿ,ಆಗಸ್ಟ್,24,2021(www.justkannada.in):  ಈಗ ಕೃಷಿಯಲ್ಲೂ ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯಾಗಿದೆ. ಹೀಗಾಗಿ ಉದ್ಯಮಶೀಲರು ಈ ಡಿಜಿಟಲ್ ತಾಂತ್ರಿಕತೆ ಬಳಸಿಕೊಂಡು ಕೃಷಿ ಪದ್ಧತಿಯಲ್ಲಿ ಸುಧಾರಣೆ ಉಂಟುಮಾಡುವ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ದನೆ ಮಾಡುವ ಬಗ್ಗೆ ಆಲೋಚಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್  ಸಲಹೆ ನೀಡಿದರು.

ಇಲ್ಲಿಗೆ ಮಂಗಳವಾರ ಒಂದು ದಿನದ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದ ಸಚಿವ ಅಶ್ವಥ್ ನಾರಾಯಣ್, ಸರ್ಕಾರವು ‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದ ಮೂಲಕ ಬೆಂಗಳೂರಿಗೆ ಹೊರತಾದ ಪ್ರದೇಶಗಳಲ್ಲಿಯೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದರು.

ಉದ್ಯಮಗಳಿಗೆ ಬೇಕಾದ ಭೂಮಿ, ಅನುಮತಿ, ಪರವಾನಗಿ ಇತ್ಯಾದಿಯನ್ನು ಲಭ್ಯವಾಗಿಸಲು ಸರ್ಕಾರವು ಸರಳವಾದ ನೀತಿಯನ್ನು ಜಾರಿಗೊಳಿಸಿದೆ. ಉದ್ಯಮಿಗಳ ಯಶಸ್ಸಿನ ಸಾಧ್ಯತೆಯನ್ನು ಹೆಚ್ಚಿಸಲು ಪೂರಕ ತರಬೇತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜೊತೆಗೆ, ಶೈಕ್ಷಣಿಕ ಸಂಸ್ಥೆಗಳು, ಉದ್ದಿಮೆಗಳು ಹಾಗೂ ಸಂಶೋಧಕರನ್ನು ಸಂಯೋಜಿಸುವ ಕಾರ್ಯಕ್ಕೆ ಒತ್ತು ನೀಡಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ಬೆಂಗಳೂರಿಗೆ ಹೊರತಾದ ಭಾಗದವರು ಕೂಡ ಇಂದು ಉದ್ಯಮಿಗಳಾಗಿ ಗಮನ ಸೆಳೆದಿದ್ದಾರೆ. ಇಂಥವರ ಯಶಸ್ಸಿನ ಕಥನಗಳು ಉದ್ಯಮಶೀಲರಿಗೆ ಸ್ಫೂರ್ತಿ ಹಾಗೂ ಪ್ರೇರಣೆಯಾಗಬೇಕು. ಉದ್ಯಮಕ್ಕೆ ಮುಂದಾಗುವವರು ಯಾವ ಜಾಗ ಹಾಗೂ ಯಾವ ಸನ್ನಿವೇಶಕ್ಕೆ ಯಾವ ಉದ್ಯಮ ಸೂಕ್ತ ಎಂಬುದನ್ನು ಗುರುತಿಸಿಕೊಳ್ಳುವ ಜೊತೆಗೆ ಮಾರುಕಟ್ಟೆಯ ಬೇಡಿಕೆ-ಪೂರೈಕೆ ಕುರಿತು ಅರಿವು ಬೆಳೆಸಿಕೊಳ್ಳಬೇಕು. ಪರಿಸರಕ್ಕೆ ಹೊರೆಯಾಗದ ಸುಸ್ಥಿರ ಉದ್ದಿಮೆಗಳ ಸ್ಥಾಪನೆಗೆ ಮುಂದಾಗಬೇಕು ಎಂದು ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟರು.

ಒಳ್ಳೆಯ ಉದ್ಯಮಿಗಳನ್ನು ಬೆಳೆಸಲು ಉತ್ತಮ ಶಿಕ್ಷಣವೇ ಅಡಿಪಾಯ. ಹೀಗಾಗಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರಿಗೊಳಿಸುವ ರಾಷ್ಟ್ರೀಯ ಶಿಕ್ಷಣ ನೀತಿಯು ಪೂರಕವಾಗಿದೆ. ಈ ನೀತಿಯು ವಿದ್ಯಾರ್ಥಿ ಹಂತದಲ್ಲೇ ಕೌಶಲಾಭಿವೃದ್ಧಿಗೆ ಗಮನ ನೀಡಿ ಉದ್ಯಮಿಗಳನ್ನು ರೂಪಿಸಲು ನೆರವಾಗುತ್ತದೆ ಎಂದು ಸಚಿವ ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟರು.

ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಷಿ, ಬಿ.ಜಿ.ಪಾಟೀಲ್, ಉಮಾಶಂಕರ್  ಗುಲ್ಬರ್ಗ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಿಗಿ ಇದ್ದರು.

Key words: Minister -Dr CN Ashwath Narayan- advised – digital technology – agricultural

The post ಕೃಷಿ ಪದ್ಧತಿ ಸುಧಾರಣೆ, ಉತ್ಪನ್ನಗಳ ಮೌಲ್ಯವರ್ಧನೆಗೆ ಡಿಜಿಟಲ್ ತಾಂತ್ರಿಕತೆ ಬಳಸುವಂತೆ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಸಲಹೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ದೌರ್ಜನ್ಯಕ್ಕೊಳಗಾದ ಮಹಿಳೆ ಎಸ್.ಐ.ಟಿ ಮುಂದೆ ಹಾಜರಾಗುವುದು ಸೂಕ್ತ” : ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು,ಮಾರ್ಚ್,26,2021(www.justkannada.in) : ರಮೇಶ್ ಜಾರಕಿಹೊಳಿ ಅವರಿಂದ ದೌರ್ಜನ್ಯಕ್ಕೊಳಗಾದ ಮಹಿಳೆ ಹೀಗೆ ವೀಡಿಯೋ ಮೂಲಕ ರಕ್ಷಣೆ ಕೇಳುವ ಬದಲು ನೇರವಾಗಿ ಎಸ್.ಐ.ಟಿ ಮುಂದೆ ಹಾಜರಾಗಿ ತನ್ನ ಹೇಳಿಕೆಯನ್ನು ದಾಖಲಿಸುವುದು ಸೂಕ್ತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಕ್ಷಣೆ ಕೇಳಿದವರಿಗೆ ರಕ್ಷಣೆ ನೀಡಬೇಕಾದುದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯ

ದೌರ್ಜನ್ಯಕ್ಕೊಳಗಾದ ಯುವತಿಗೆ ರಕ್ಷಣೆ ಕೊಡಿಸುವ ಸಂಬಂಧ ನಿನ್ನೆ ಗೃಹ ಸಚಿವರ ಜೊತೆ ಮಾತನಾಡಿದ್ದೇನೆ. ಇಂದು ಪೊಲೀಸ್ ಕಮಿಷನರ್ ಅವರ ಜೊತೆಗೂ ಮಾತನಾಡುತ್ತೇನೆ. ರಕ್ಷಣೆ ಕೇಳಿದವರಿಗೆ ರಕ್ಷಣೆ ನೀಡಬೇಕಾದುದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಸಾಕ್ಷ್ಯವನ್ನು ಬಚ್ಚಿಟ್ಟಿದ್ದು ಕಾನೂನು ಪ್ರಕಾರ ಅಪರಾಧ

ರಮೇಶ್ ಜಾರಕಿಹೊಳಿ ಬಳಿ ಅಂಥಾ ಸ್ಪೋಟಕ ಸಾಕ್ಷ್ಯ ಇದ್ದಿದ್ದರೆ, ಈ ಹಿಂದೆ ದೂರು ದಾಖಲು ಮಾಡಿದಾಗಲೇ ಸಾಕ್ಷ್ಯವನ್ನೂ ನಮೂದಿಸಬೇಕಿತ್ತು. ಇಷ್ಟುದಿನದವರೆಗೆ ಸಾಕ್ಷ್ಯವನ್ನು ಬಚ್ಚಿಟ್ಟಿದ್ದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಇನ್ನಾದರೂ ತಡ ಮಾಡದೆ ಎಸ್.ಐ.ಟಿ ಮುಂದೆ ತಮ್ಮ ಬಳಿಯಿರುವ ಸಾಕ್ಷ್ಯವನ್ನು ಹಾಜರುಪಡಿಸಲಿ ಎಂದು ಸಲಹೆ ನೀಡಿದ್ದಾರೆ.

ಸದನದ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಈ ಸಲದ ಅಧಿವೇಶನಕ್ಕೆ ನಮ್ಮ ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಬಜೆಟ್ ಮೇಲೆ ಚರ್ಚಿಸಿದ್ದೇವೆ, ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದೇವೆ, ನಮ್ಮ ಶಾಸಕರು ಸಾಕಷ್ಟು ಪ್ರಶ್ನೆಗಳನ್ನು ಕೇಳುವ ಮೂಲಕ ಸದನದ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ಪರೋಕ್ಷವಾಗಿ ಹಳ್ಳಿಹಕ್ಕಿ ವಿಶ್ವನಾಥ್ ಗೆ ಟಾಂಗ್ ನೀಡಿದ್ದಾರೆ.

ಸದನದ ಸದಸ್ಯರೊಬ್ಬರ ಆಶ್ಲೀಲ ವೀಡಿಯೋ ಒಂದು ಮಾಧ್ಯಮಗಳಲ್ಲಿ ಪ್ರಸಾರವಾದಾಗ ಅದರ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಬೇಕಿರುವುದು ವಿರೋಧ ಪಕ್ಷದ ಕರ್ತವ್ಯ. ಅದನ್ನು ಮಾಡಿದ್ದೇವೆ. ನಮ್ಮ ಪ್ರಶ್ನೆಗಳಿಗೆ ಸರ್ಕಾರ ಸಮರ್ಪಕ ಉತ್ತರ ನೀಡದೆ, ನಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಇದ್ದಾಗ ಅನಿವಾರ್ಯವಾಗಿ ಧರಣಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸದನದಲ್ಲಿ ವಿರೋಧ ಪಕ್ಷದವರು ಧರಣಿಯಲ್ಲಿ ನಿರತರಾಗಿದ್ದಾಗ ಸರ್ಕಾರಕ್ಕೆ ಮಸೂದೆಗಳನ್ನು ಮಂಡಿಸಿ, ಅನುಮೋದನೆ ಪಡೆಯಲು ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟಿದ್ದು ತಪ್ಪು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗೆ ಅವಕಾಶ ನೀಡದೆ ಮಸೂದೆಗಳು ಅಂಗೀಕಾರವಾದರೆ ಅದು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ವಿರುದ್ಧವಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಸಿಡಿ ಹಗರಣದ ಬಗ್ಗೆ ನಾವು ಧರಣಿ ನಡೆಸುವ ವೇಳೆ ರಾಜ್ಯ ಸರ್ಕಾರ ಕೆ.ಟಿ.ಟಿ.ಪಿ ಕಾಯ್ದೆಗೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸರ್ಕಾರಿ ಕಾಂಟ್ರಾಕ್ಟ್ ಗಳಲ್ಲಿದ್ದ ಮೀಸಲಾತಿಯನ್ನು ಕಸಿದುಕೊಂಡಿದೆ. ಶೋಷಿತ ಸಮುದಾಯಗಳಿಗೆ ಇದರಿಂದ ಅನ್ಯಾಯವಾಗಲಿದ್ದು, ತಿದ್ದುಪಡಿಯನ್ನು ವಾಪಾಸು ಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮುತ್ತಿಗೆ ಹಾಕೋಣ ಎನ್ನುವುದರಲ್ಲಿ ಕೇಸ್ ದಾಖಲಿಸುವಂತ ಯಾವ ಪ್ರಚೋದನಕಾರಿ ಅಂಶವಿದೆ?

ಕಳೆದ 120 ದಿನಗಳಿಂದ ದೇಶದ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಅವರ ಮೇಲೆ ಮೊಕದ್ದಮೆಗಳನ್ನು ದಾಖಲಿಸುವ ಮೂಲಕ ದುಷ್ಟತನ ಪ್ರದರ್ಶಿಸುತ್ತಿದೆ. ಬೆಂಗಳೂರು ಮುತ್ತಿಗೆ ಹಾಕೋಣ ಎನ್ನುವುದರಲ್ಲಿ ಕೇಸ್ ದಾಖಲಿಸುವಂತ ಯಾವ ಪ್ರಚೋದನಕಾರಿ ಅಂಶವಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಕ್ರೋಶವ್ಯಕ್ತಪಡಿಸಿದ್ದಾರೆ.

key words : Persecuted-woman-Suitable-attending-SIT-Former CM- Siddaramaiah-advised

The post “ದೌರ್ಜನ್ಯಕ್ಕೊಳಗಾದ ಮಹಿಳೆ ಎಸ್.ಐ.ಟಿ ಮುಂದೆ ಹಾಜರಾಗುವುದು ಸೂಕ್ತ” : ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂಸೆ ಯಾವುದಕ್ಕೂ ಪರಿಹಾರವಲ್ಲ: ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ- ಕಾರ್ಮಿಕರಿಗೆ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ….
ಬೆಂಗಳೂರು ಮಾರ್ಚ್‌ 10,2021(www.justkannada.in):  ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ. ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್‌ ವಿಸ್ಟ್ರಾನ್‌ ಉದ್ಯೋಗಿಗಳಿಗೆ ಸಲಹೆ ನೀಡಿದರು.

ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್‌ ಕಂಪನಿಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಕಾರ್ಮಿಕರ ಈಗಿನ ಸ್ಥಿತಿಗತಿಯ ಬಗ್ಗೆ ವಿಚಾರಿಸಿದರು. ಕಾರ್ಮಿಕರು ಕೆಲವೇ ಜನರ ಮುಂಗೋಪದಿಂದಾಗಿ ಸಾವಿರಾರು ಕಾರ್ಮಿಕರು ಸಮಸ್ಯೆ ಅನುಭವಿಸಬೇಕಾಯಿತು ಎಂದು ಅಂದು ನಡೆದ ಪರಿಸ್ಥಿತಿಯನ್ನು ಸಚಿವರ ಮುಂದೆ ವಿವರಿಸಿದರು.

ನಂತರ ಸಚಿವ ಜಗದೀಶ್‌ ಶೆಟ್ಟರ್‌ ಅವರು ಮಾತನಾಡಿ, ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಯಾವುದೇ ಸಮಸ್ಯೆಗೂ ಪರಿಹಾರ ದೊರಕುವುದಿಲ್ಲ. ಅಂದು ನಡೆದ ಘಟನೆಯಿಂದಾಗಿ ಕಾರ್ಖಾನೆ ಮುಚ್ಚಬೇಕಾಯಿತು. ಅಲ್ಲದೆ, ಸಾವಿರಾರು ಕಾರ್ಮಿಕರು ಹಲವಾರು ಅನವಶ್ಯಕ ಗೊಂದಲಕ್ಕೀಡಾಗಬೇಕಾಯಿತು. ಆದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾದಲ್ಲಿ ನಿಮ್ಮ ಮೇಲಾಧಿಕಾರಿಗಳೀಗೆ ಮೊದಲು ತಿಳಿಸಬೇಕು. ಅಲ್ಲಿಯೂ ಪರಿಹಾರ ದೊರಕದೇ ಇದ್ದ ಸಂಧರ್ಭದಲ್ಲಿ ಸರಕಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು.

10 ವರ್ಷಗಳ ಹಿಂದೆ ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಇಲ್ಲಿನ ಜನರು ಉದ್ಯೋಗಕ್ಕಾಗಿ ಬೆಂಗಳೂರು ನಗರಕ್ಕೆ ದಿನ ನಿತ್ಯ ಅಲೆದಾಡುತ್ತಿದ್ದ ಪರಿಸ್ಥಿತಿ ಇತ್ತು. ಈಗ ಜಿಲ್ಲೆಗೆ ಕೈಗಾರಿಕೆಗಳು ಹೆಚ್ಚಾಗಿ ಬರುತ್ತಿದ್ದು, ಸ್ಥಳೀಯವಾಗಿ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ. ಇದನ್ನ ಅಭಿವೃದ್ದಿ ಪಡಿಸಬೇಕೇ ಹೊರತು ಇಂತಹ ಘಟನೆಗಳಿಂದ ಕೆಟ್ಟ ಅಭಿಪ್ರಾಯ ಮೂಡಿಸುವಂತಾಗಬಾರದು ಎಂದು ಹೇಳಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಗೌರವ್‌ ಗುಪ್ತಾ ಮಾತನಾಡಿ, ಸಮಸ್ಯೆ ಉದ್ಭವವಾಗುವ ಸಮಯದಲ್ಲಿ ಅಧಿಕಾರಿಗಳು ಭೇಟಿ ನೀಡುವ ಪರಿಪಾಠವನ್ನು ಬಿಡಬೇಕು. ಆಗಾಗ್ಗೆ ಕೈಗಾರಿಕೆಗಳಿಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳು ಹಾಗೂ ಆಗಬೇಕಾದ ಕಾರ್ಯಗಳ ಬಗ್ಗೆ ಸಲಹೆ ನೀಡಬೇಕು ಮತ್ತು ಕಾರ್ಮಿಕರ ಸಂಕಷ್ಟಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.

ಈ ಸಮಯದಲ್ಲಿ ಕೆಐಎಡಿಬಿ ಸಿಇಓ ಡಾ. ಶಿವಶಂಕರ್‌, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣಾ,  ವಿಸ್ಟ್ರಾನ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುದಿಪ್ತೋ ಗುಪ್ತಾ, ಕೊಲಾರ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿಗಳ, ಕೆಐಎಡಿಬಿ ಮುಖ್ಯ ಇಂಜಿನೀಯರ್‌ ಬಿ.ಕೆ ಪವಿತ್ರ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Violence – not – solution -Contact – problems-Minister -Jagadish Shetter- advised

The post ಹಿಂಸೆ ಯಾವುದಕ್ಕೂ ಪರಿಹಾರವಲ್ಲ: ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ- ಕಾರ್ಮಿಕರಿಗೆ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಎನ್ ಎಸ್ ಎಸ್ ಮೂಲಕ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ
ಮೈಸೂರು,ಜನವರಿ,16,2021(www.justkannada.in) : ವಿದ್ಯಾರ್ಥಿಗಳು ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಂಡು ಪರಿಣಾಮಕಾರಿ ಕರ್ತವ್ಯ ನಿರ್ವಹಿಸಿ. ವಿವಿಯು ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

ಶನಿವಾರ ಮಾನಸಗಂಗೋತ್ರಿ ವಿಜ್ಞಾನಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿದ್ದ  “ರಾಷ್ಟ್ರೀಯ ಯುವ ಸಪ್ತಾಹ ಮತ್ತು 2019-20ನೇ ಸಾಲಿನ ಎನ್.ಎಸ್.ಎಸ್.ಪ್ರಶಸ್ತಿ ಪ್ರದಾನ ಸಮಾರಂಭ” ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯು ಮೈಸೂರು ವಿವಿಯ  ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ವ್ಯಾಪ್ತಿಯ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ, ಸೇವಕಿಯರು ಕೊರೊನಾ ವಾರಿಯರ್ಸ್ ಗಳಾಗಿ ಧೃತಿಗೆಡದೇ ಸಮಾಜ ಸೇವೆ ಮಾಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ಕೊರೊನಾದಿಂದಾಗಿ ಎನ್ ಎಸ್ ಎಸ್ ನ ಕಾರ್ಯ ಚಟುವಟಿಕೆಗಳು ವಿಶ್ವವಿದ್ಯಾನಿಲಯದ ಅಧೀನ ಕಾಲೇಜುಗಳಲ್ಲಿ ನಡೆಯದೆ ಇದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗ ಸೂಚಿಯನ್ವಯ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಸ್ವಾಮಿ ವಿವೇಕಾನಂದರು ಒಬ್ಬರಾಗಿದ್ದಾರೆ. ಅವರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸುತ್ತೇವೆ.  ಸನ್ಯಾಸಿಯೊಬ್ಬರ ಜನ್ಮ ದಿನವನ್ನು ಯುವ ದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರವಾಗಿದೆ ಎಂದರು.

ಯೌವನ ಎಂದರೆ ಶಕ್ತಿಯ ಅಪರಿಮಿತ ಪ್ರವಾಹ. ಆದರೆ, ಸನ್ಯಾಸ ಎನ್ನುವುದು ಇದಕ್ಕೆ ತದ್ವಿರುದ್ಧವಾದ ಸ್ಥಿತಿ. ಶಕ್ತಿಯ ಎಲ್ಲಾ ಮೂಲಗಳನ್ನು ಸಂಯಮದಲ್ಲಿ, ನಿಗ್ರಹದಲ್ಲಿ ಹಿಡಿದುಕೊಳ್ಳುವ ಸಾಧನ ಮಾರ್ಗವೇ ಸನ್ಯಾಸ. ಅಂತಹದ್ದನ್ನು ಸಾಧಿಸಿದವರು ವಿವೇಕಾನಂದರು ಎಂದು ಹೇಳಿದರು.ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ವಾಮಿ ವಿವೇಕಾನಂದರಿಂದ ಪ್ರೇರಣೆ ಪಡೆದವರಾಗಿದ್ದಾರೆ. ಅಂತಹವರಲ್ಲಿ ಮಹಾತ್ಮ ಗಾಂಧೀಜಿ, ಜವಾಹರ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕ್ ಪ್ರಮುಖರಾಗಿದ್ದಾರೆ ಎಂದರು.

ಸ್ವಾಮಿ ವಿವೇಕಾನಂದರು ಓರ್ವ ಶ್ರೇಷ್ಠ ವ್ಯಕ್ತಿಯಾಗಿದ್ದು, ಅವರ ಬೋಧನೆಗಳಿಂದಾಗಿ ನಮ್ಮ ದೇಶವಾಸಿಗಳು ಆತ್ಮ ಗೌರವವನ್ನು, ಆತ್ಮ ನಿರ್ಭರತೆಯನ್ನು ಮತ್ತು ತಮ್ಮ ಹಕ್ಕನ್ನು ದೃಢವಾಗಿ ಪ್ರತಿಪಾದಿಸುವ ಧೈರ್ಯವನ್ನು ಪಡೆದುಕೊಂಡರು. ಪಾಶ್ಚಿಮಾತ್ಯರಲ್ಲಿ ಆಧ್ಯಾತ್ಮಿಕತೆಯ ದಾರಿದ್ರ್ಯವಿದೆ. ಆಧ್ಯಾತ್ಮದ ವಿಷಯದಲ್ಲಿ ಭಾರತಕ್ಕೆ ಒಂದು ಜಾಗತಿಕ ಮಟ್ಟದ ಹೊಣೆಯಿದೆ ಎಂದು ಹೇಳಿದ್ದಾರೆ ಎಂದು ಸ್ಮರಿಸಿದರು.

ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್ ಅವರು “ಯುವ ಜನ ಮಾರ್ಗದರ್ಶಿ –ಸ್ವಾಮಿ ವಿವೇಕಾನಂದ” ವಿಷಯ ಕುರಿತು ಮಾತನಾಡಿ, ಮನುಷ್ಯನಿಗೆ ಜ್ಞಾನ ಹೆಚ್ಚಿದಂತೆ ವಿಶ್ವಭ್ರಾತೃತ್ವ ಕಲ್ಪನೆ ಬೆಳೆಯುತ್ತದೆ. ವೈಯಕ್ತಿಕ, ಕುಟುಂಬ, ಸಮುದಾಯ, ಸಮಾಜ ಕೇಂದ್ರದ ಆಚೆಗೆ ರಾಷ್ಟ್ರೀಯ ಭಾವ ಮೂಡುತ್ತದೆ ಎಂದರು.

ಬದುಕು ಕ್ಷಣಿಕವಾಗಿದ್ದು, ಇರುವ ಸಮಯವನ್ನು ಎಷ್ಟು ಸಾಧ್ಯವೋ ಅಷ್ಟು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಒಳ್ಳೆಯ ಕೆಲಸಕ್ಕೆ ಮುಡಿಪಾಗಿಡಬೇಕು. ನಮಗಾಗಿ ಬದುಕಿದರೆ ನಾವು ಜೀವಂತ ಶವಗಳು ಎಂದು ವಿವೇಕಾನಂದರು ಹೇಳಿದಾರೆ ಎಂದರು.

ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ರಾಜ್ಯ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಜೋಗಿ, ಕುಲಸಚಿವ ಪ್ರೊ.ಆರ್‌.ಶಿವಪ್ಪ, ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ್ ಇತರರು ಇದ್ದರು.

ENGLISH SUMMARY….

UoM VC suggests students to perform more effectively through NSS

Mysuru, Jan. 16, 2021 (www.justkannada.in): Vice-Chancellor of the University of Mysore, Prof. G. Hemanth Kumar today suggested the students involve more in NSS activities and perform their duties effectively.

He inaugurated the ‘National Youth Week and NSS Award Programme 2019-20’ organised by the National Service Scheme, University of Mysore, in Manasa Gangotri campus today.

In his address to the students, he said, “NSS cadets of various colleges in Mysuru, Mandya, Hassan, and Chamarajanagara dared to work as corona warriors during Corona lockdown period, which is very noticeable and appreciable. Though the activities of NSS in the Colleges that come under our University did not happen properly due to the pandemic, they have been conducted through offline and online as per the guidelines of the Govt. of India and Govt. of Karnataka.”

He also recalled the contribution, services, and achievements of Swami Vivekananda towards the development of society.

Keywords: University of Mysore/ Corona pandemic/ National Youth Week/ Prof. G. Hemanth Kumar/ NSS

key words : NSS-Perform-duty-effectively-Chancellor- Prof.G.Hemant Kumar-advised

The post “ಎನ್ ಎಸ್ ಎಸ್ ಮೂಲಕ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ : ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲಹೆ
ಹಾಸನ,ಡಿಸೆಂಬರ್,25,2020(www.justkannada.in) : ಶಾಲಾ ಕಾಲೇಜು ಓಪನ್ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು  50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಖಾಸಗಿ ಶಾಲೆಗಳ ಗೊಡ್ಡು ಬೆದರಿಕೆಗೆ ಹೆದರಬೇಡಿ ಎಂದು ಜಿಲ್ಲೆಯಲ್ಲಿ ಭಾರಿ ಶುಲ್ಕ ವಸೂಲಿಗೆ ಇಳಿದ ಶಾಲೆಗಳ ವಿರುದ್ಧ ರೇವಣ್ಣ ಕಿಡಿಕಾರಿದ್ದಾರೆ.

ಶಾಲಾ, ಕಾಲೇಜು ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಈ ಮೂಲಕ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿಯದೆ ಸರ್ಕಾರಿ ಶಾಲೆ ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ  ಸರ್ಕಾರ ಬಂದ ಬಳಿಕ ಮೈತ್ರಿ ಸರ್ಕಾರ ಮಂಜೂರು ಮಾಡಿದ್ದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಜಿಲ್ಲೆಯಲ್ಲಿ 6 ಜನ ಜೆಡಿಎಸ್ ಶಾಸಕರಿರೋ ಕಾರಣಕ್ಕೆ ಎಲ್ಲಾ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೃಪೆ :internetಬ್ರಿಟಿಷರ ಕಾಲದಲ್ಲಿ ಭೂಸ್ವಾಧೀನ ಆದ ವಿಮಾನ ನಿಲ್ದಾಣದ ಕಾಮಗಾರಿಗೂ ತಡೆ ನೀಡಲಾಗಿದೆ. ಇದಲ್ಲದೆ, ಹಾಸನದ ಆಲೂರು, ಚಿಕ್ಕಮಗಳೂರಿನ ಬೇಲೂರು  ಹಾಸನ ರೈಲ್ವೇ ಮಾರ್ಗದ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಕಾಲದಲ್ಲಿ 462 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು ಎಂದು ಆಕ್ರೋಶವ್ಯಕ್ತಪಡಿಸಿದರು.

key words : Private-school-Level-Up-Colleges-Former-Minister- H.D.Rewanna-advised

The post ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ : ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.