23.8 C
Bengaluru
Friday, June 9, 2023
Home Tags Affected

Tag: affected

ರಾಜ್ಯದಲ್ಲಿ ಮಳೆಯಿಂದಾಗಿ 64 ಮಂದಿ ಸಾವು, 14 ಜಿಲ್ಲೆಗಳಿಗೆ ತೊಂದರೆ- ಮಳೆಹಾನಿ ಬಗ್ಗೆ ವಿವರ...

0
ಮಂಡ್ಯ,ಆಗಸ್ಟ್,4,2022(www.justkannada.in): ರಾಜ್ಯದಲ್ಲಿ ಮಳೆಯಿಂದಾಗಿ 64 ಮಂದಿ ಸಾವನ್ನಪ್ಪಿ 14 ಜಿಲ್ಲೆಗಳಿಗೆ ತೊಂದರೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ಮಳೆಹಾನಿ ಪರಿಶೀಲನೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್,...

ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಪರಿಹಾರದ ಚೆಕ್ ವಿತರಣೆ.

0
ಮಡಿಕೇರಿ,ಜುಲೈ,12,2022(www.justkannada.in): ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕೈಗೊಂಡಿದ್ದು, ಇಂದು ಮಡಿಕೇರಿಗೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದರು. ಮಡಿಕೇರಿಯ ಮಲ್ಲಿಕಾರ್ಜುನ ನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕಾಂಗ್ರೆಸ್ ಟೀಂ: ನೆರೆ ಪರಿಹಾರ ನೀಡಲು ಮಾಜಿ...

0
ಬೆಳಗಾವಿ,ಜುಲೈ,27,2021(www.justkannada.in):  ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲು ಕಾಂಗ್ರೆಸ್ ತಂಡವನ್ನ ರಚಿಸಲಾಗಿದೆ. ಅವರು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ...

“ಬೆಂಗಳೂರು ಪ್ರತಿಷ್ಠೆಗೆ ಧಕ್ಕೆಯಾಗದಂತೆ ನೋಡಿಕೊಳ್ಳೋಣ” : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

0
ಬೆಂಗಳೂರು,ಮಾರ್ಚ್,20,2021(www.justkannada.in) :  ಕೇಂದ್ರದ ನಗರಾಭಿವೃದ್ದಿ ಇಲಾಖೆ ಪ್ರಕಟಿಸಿರುವ ʼಸುಲಲಿತ ಜೀವನ ನಿರ್ವಹಣೆ ಸೂಚ್ಯಂಕʼದಲ್ಲಿ ಅಗ್ರಸ್ಥಾನ ಪಡೆದಿರುವ ಬೆಂಗಳೂರು ನಗರದ ಪ್ರತಿಷ್ಠೆಗೆ ಧಕ್ಕೆ ಆಗದಂತೆ ಹಾಗೂ ವ್ಯವಸ್ಥಿತವಾಗಿ ಬೆಳೆಯುವಂತೆ  ನೋಡಿಕೊಳ್ಳಬೇಕಾದ ಅಗತ್ಯ ಇವತ್ತು ಇನ್ನಷ್ಟು...

ಇಂದು ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…

0
ಕಲಬುರುಗಿ,ಅಕ್ಟೋಬರ್,21,2020(www.justkannada.in):  ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆ ನೆರೆಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ. ಭಾರಿ ಮಳೆಯಿಂದಾಗಿ ಭೀಮಾನದಿ ಅಪಾಯಮಟ್ಟ ಮೀರಿ...

ಅ.21ರಿಂದ ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…

0
ಬೆಂಗಳೂರು,ಅಕ್ಟೋಬರ್,18,2020(www.justkannada.in):  ಉತ್ತರ ಕರ್ನಾಟಕ ಭಾಗದಲ್ಲಿ ಜನತೆ ಪ್ರವಾಹಕ್ಕೆ ಸಿಲುಕಿ ನಲುಗಿದ್ದು ಈ ನಡುವೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಅಕ್ಟೋಬರ್ 21 ರಿಂದ ನೆರೆಪೀಡಿತ ಜಿಲ್ಲೆಗಳಲ್ಲಿ...

 ಕೊಡಗಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ವಿ.ಸೋಮಣ್ಣ…

0
ಕೊಡಗು,ಆ,8,2020(www.justkannada.in):  ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಹಾಮಳೆಗೆ ಕಾಫಿನಾಡು ಕೊಡಗಿನಲ್ಲಿ ಪ್ರವಾಹ ಸ್ಥಿತಿ ತಲೆದೂರಿದ್ದು ಈ ನಡುವೆ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿಪರಿಶೀಲನೆ ನಡೆಸಿದರು. ಕುಶಾಲನಗರದ ಕುವೆಂಪು ಮತ್ತು...

ಮೈಸೂರು: ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ…

0
ಮೈಸೂರು,ಜೂ,26,2020(www.justkannada.in):   ಮಾರಣಾಂತಿಕ ಕೊರೋನಾ ಹರಡುವಿಕೆಯನ್ನ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಕೊರೋನಾ ಸಂಕಷ್ಟದಲ್ಲಿರುವವರಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ನೆರವಿನ ಕಾರ್ಯ ಮುಂದುವರೆದಿದ್ದು...

ಇಂದಿನಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರವಾಸ…

0
ಬೆಳಗಾವಿ,ಅ,26,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೆ ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಾಜಿ ಸಿಎಂ ಹೆಚ್.ಡಿ...

ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ:...

0
ಬಾಗಲಕೋಟೆ,ಅ,23,2019(www.justkannada.in): ಜಿಲ್ಲೆಯ  ಬಾದಾಮಿ ಕ್ಷೇತ್ರದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ  ಮಾಜಿ ಸಿಎಂ ಸಿದ್ಧರಾಮಯ್ಯ ಅಲ್ಲಿನ ನೆರೆ ಸಂತ್ರಸ್ತರ ಸಮಸ್ಯೆಯನ್ನ ಆಲಿಸಿದರು. ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಸಿದ್ದರಾಮಯ್ಯ ಅವರು ಭೇಟಿ...
- Advertisement -

HOT NEWS

3,059 Followers
Follow