Tag: again
ಮಾಜಿ ಸಿಎಂ ಸಿದ್ಧರಾಮಯ್ಯಗೆ ಮತ್ತೆ ಪ್ರತಿಭಟನೆ ಬಿಸಿ: ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ.
ಕೊಡಗು,ಆಗಸ್ಟ್,18,2022(www.justkannada.in): ಕೊಡಗಿನಲ್ಲಿ ಭಾರೀ ಮಳೆ ಪ್ರವಾಹ ಹಿನ್ನೆಲೆ ಬೆಳೆಹಾನಿಯ ವೀಕ್ಷಣೆಗೆ ತೆರಳಿದ್ಧ ಸಿದ್ಧರಾಮಯ್ಯಗೆ ಮತ್ತೆ ಪ್ರತಿಭಟನೆಯ ಬಿಸಿ ತಟ್ಟಿದೆ.
ಕೊಡಗಿನ ತಿಮ್ಮಯ್ಯ ಸರ್ಕಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೇಲೆ...
ಭಗವಂತ ಆಶೀರ್ವಾದ ಮಾಡಿದ್ರೆ ಸಿದ್ಧರಾಮಯ್ಯ ಮತ್ತೊಮೆ ಸಿಎಂ ಆಗಲಿ- ಸಚಿವ ಶ್ರೀರಾಮುಲು ಹೇಳಿಕೆ.
ಬಳ್ಳಾರಿ,ಆಗಸ್ಟ್,16,2022(www.justkannada.in): ಭಗವಂತ ಆಶೀರ್ವಾದ ಮಾಡಿದ್ರೆ ಸಿದ್ಧರಾಮಯ್ಯ ಮತ್ತೊಮೆ ಸಿಎಂ ಆಗಲಿ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ. ನಾನು...
ಬಿಎಸ್ ವೈ ಅಂತವರನ್ನೇ ಮನೆಗೆ ಕಳುಹಿಸಿರುವಾಗ ಬೊಂಬೆ ಬೊಮ್ಮಾಯಿ ಯಾವ ಲೆಕ್ಕ..? ಮತ್ತೆ ಕಾಂಗ್ರೆಸ್...
ಬೆಂಗಳೂರು,ಆಗಸ್ಟ್,10,2022(www.justkannada.in): ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ವಿರುದ್ಧ ಅಂಥದ್ದೇ ಮತ್ತೊಂದು ಟ್ವೀಟ್ ಅಸ್ತ್ರ ಪ್ರಯೋಗಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ...
ಸೋನಿಯಾ ಗಾಂಧಿ ಇಡಿ ವಿಚಾರಣೆ ಮುಕ್ತಾಯ: ಮತ್ತೆ ಜುಲೈ 25ಕ್ಕೆ ಹಾಜರಾಗುವಂತೆ ಸೂಚನೆ.
ನವದೆಹಲಿ,ಜುಲೈ,21,2022(www.justkannada.in): ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿಚಾರಣೆ ಮುಕ್ತಾಯವಾಗಿದ್ದು ಮತ್ತೆ ಜುಲೈ 25 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ಬೆಳಿಗ್ಗೆ ಸೋನಿಯಾಗಾಂಧಿ...
ಪಕ್ಷ ಸೂಚಿಸಿದರೇ ಮತ್ತೆ ಸಿದ್ಧರಾಮಯ್ಯ ವಿರುದ್ದ ಸ್ಪರ್ಧಿಸುತ್ತೇನೆ- ಸಚಿವ ಬಿ.ಶ್ರೀರಾಮುಲು.
ಬೀದರ್,ಜುಲೈ,19,2022(www.justkannada.in): ಸಿದ್ಧರಾಮಯ್ಯ ಬದಾಮಿಯಲ್ಲಿ ಮತ್ತೆ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳಲಿದ್ದಾರೆ. ಪಕ್ಷ ಸೂಚಿಸಿದರೇ ಮತ್ತೆ ಸಿದ್ಧರಾಮಯ್ಯ ವಿರುದ್ದ ಸ್ಪರ್ಧಿಸುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬೀದರ್ ನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ದರಾಮಯ್ಯ ಪಕ್ಷದ...
ಮತ್ತೆ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ ಸಚಿವ ಉಮೇಶ್ ಕತ್ತಿ.
ಮೈಸೂರು,ಜೂನ್,30,2022(www.justkannada.in): ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಪ್ರತೇಕ ರಾಜ್ಯದ ಧ್ವನಿ ಎತ್ತಿದ್ದು, ಅಭಿವೃದ್ಧಿ ವಿಚಾರವಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂದು ಪುನರುಚ್ಚಾರ ಮಾಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ- ಗೃಹ ಸಚಿವ ಅರಗ ಜ್ಞಾನೇಂದ್ರ.
ಬೆಂಗಳೂರು,ಮೇ,30,2022(www.justkannada.in): ಆರ್ ಎಸ್ ಎಸ್ ಮೂಲದ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಅರಗ ಜ್ಞಾನೇಂದ್ರ, ಈಗ ದೇಶದ ಪ್ರಧಾನಿ,...
ಮತ್ತೊಮ್ಮೆ ಅವಕಾಶ ಕೊಟ್ಟರೆ ಸಾಲಮನ್ನಾ ಮಾಡುವೆ- ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಸಿದ್ಧರಾಮಯ್ಯ.
ಬೆಂಗಳೂರು,ಮೇ,18,2022(www.justkannada.in): ನಾನು ಸಿಎಂ ಆಗಿದ್ದಾಗ ಸಾಲಮನ್ನಾ ಮಾಡಿದ್ದೆ. ಈಗ ಮತ್ತೊಮ್ಮೆ ಅವಕಾಶ ಕೊಟ್ಟರೆ ಸಾಲಮನ್ನಾ ಮಾಡುತ್ತೇನೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸ್ವಾಭಿಮಾನಿ ದಲಿತ...
ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದ ಶಾಸಕ ಜಮೀರ್ ಗೆ ಬಿ.ಕೆ ಹರಿಪ್ರಸಾದ್ ಟಾಂಗ್.
ಬೆಂಗಳೂರು,ಮೇ,11,2022(www.justkannada.in): ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಬಿ.ಕೆ...
ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.
ಬೆಳಗಾವಿ,ಮೇ,11,2022(www.justkannada.in): ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ.
ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ...