Tag: age
ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಕ್ಕೆ ಉಜ್ವಲ ಭವಿಷ್ಯವಿದೆ: ಹಿರಿಯ ಪತ್ರಕರ್ತ ಅನಂತ ಚಿನಿವಾರ
ಬೆಂಗಳೂರು,ನವೆಂಬರ್,16,2022(www.justkannada.in): ತಂತ್ರಜ್ಞಾನ ಯುಗದಲ್ಲಿ ಮಾಧ್ಯಮಗಳು ಇನ್ನಷ್ಟು ರೂಪಾಂತರಗೊಳ್ಳಲಿದ್ದು, ಭವಿಷ್ಯದಲ್ಲಿ ಉಜ್ವಲವಾದ ಭವಿಷ್ಯ ಇದೆ ಎಂದು ಹಿರಿಯ ಪತ್ರಕರ್ತ ಅನಂತ ಚಿನಿವಾರ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ...
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹ: ಗೃಹ ಸಚಿವ ಅರಗ ಜ್ಞಾನೇಂದ್ರ ಕಾಲಿಗೆ ಬಿದ್ಧು...
ತುಮಕೂರು, ನವೆಂಬರ್,1,2022(www.justkannada.in): ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಹುದ್ದೆಯ ಆಕಾಂಕ್ಷಿಗಳು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಲಿಗೆ ಬಿದ್ಧು ಮನವಿ ಮಾಡಿದ ಘಟನೆ ನಡೆದಿದೆ.
ತುಮಕೂರಿನಲ್ಲಿ ಪ್ರೌಢ ಶಾಲಾ ಮೈದಾನದಲ್ಲಿ ಗೃಹ...
ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ.
ನವದೆಹಲಿ,ಡಿಸೆಂಬರ್,16,2021(www.justkannada.in): ದೇಶದಲ್ಲಿ ಹೆಣ್ಣುಮಕ್ಕಳ ವಯಸ್ಸನ್ನ 18 ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ದೇಶದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ಅಗತ್ಯಕ್ಕೆ ತಕ್ಕಂತೆ ಬದಲಾವಣೆ ಅಳವಡಿಸಿಕೊಳ್ಳುವುದು ಮುಖ್ಯ: ಪ್ರೊ. ಜಿ....
ಮೈಸೂರು, ನವೆಂಬರ್ 25, 2021 (www.justkannada.in): "ಇಂದು ಸ್ಪರ್ಧಾತ್ಮಕ ಯುಗ. ಪ್ರತಿಯೊಬ್ಬರು, ಅದರಲ್ಲಿಯೂ ವಿಶೇಷವಾಗಿ ಯುವಜನರು ನಿರಂತರವಾಗಿ ಹಾಗೂ ವೇಗವಾಗಿ ಬದಲಾಗುತ್ತಿರುವ ಜೀವನದ ಬೇಡಿಕೆಗಳಿಗೆ ತಕ್ಕಂತೆ ಬದಲಾವಣೆ ಹೊಂದುವುದು ಅತ್ಯಗತ್ಯ. ಅಗತ್ಯಕ್ಕೆ ತಕ್ಕಂತಹ...
ಸಿಎಂ ಸ್ಥಾನದಿಂದ ಬಿಎಸ್ ವೈ ತೆಗದಿದ್ದು ವಯಸ್ಸಾಗಿದೆ ಎಂದಲ್ಲ: ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು...
ಬೆಂಗಳೂರು,ಆಗಸ್ಟ್,3,2021(www.justkannada.in): ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ ಯಡಿಯೂರಪ್ಪರನ್ನ ತೆಗೆದಿದ್ದು ವಯಸ್ಸಾಗಿದೆ ಎಂದಲ್ಲ. ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ಸಿಎಂ ಸ್ಥಾನದಿಂದ ಬಿಎಸ್ ವೈ ಅವರನ್ನ ತೆಗೆದರು ಎಂದು...
45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ತಯಾರಿ : ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು,ಏಪ್ರಿಲ್,15,2021(www.justkannada.in) : ಕೋವಿಡ್ ಲಸಿಕೆ ನೀಡಿಕೆಯನ್ನು ೪೫ ವರ್ಷದೊಳಗಿನವರಿಗೂ ಆರಂಭಿಸುವ ಬಗ್ಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಮಾಹಿತಿ ನೀಡಿದ್ದಾರೆ.ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಲಸಿಕೆಯ ೨ನೇ ಡೋಸ್ ಹಾಕಿಸಿಕೊಂಡ ನಂತರ ಮಾತನಾಡಿ,...
45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ಲಸಿಕೆ: ಸ್ವಯಂಪ್ರೇರಿತರಾಗಿ ಬನ್ನಿ- ಸಚಿವ ಡಾ.ಕೆ.ಸುಧಾಕರ್ ಮನವಿ
ಮಂಗಳೂರು, ಮಾರ್ಚ್ 31,2021(www.justkannada.in): ಏಪ್ರಿಲ್ 1 ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಆರೋಗ್ಯ...
“ಹೊಸ ಯುಗ ಸೃಷ್ಟಿಸುವ ಬಜೆಟ್” : ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು,ಜನವರಿ,01,2021(www.justkannada.in) : ಕೇಂದ್ರ ಸರಕಾರ ಕೋವಿಡ್ ನಂತರದ ಆರ್ಥಿಕತೆಗೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಇಂದಿನ ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ. ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್...
ಇಂಧನ ದರದ ಸಂಖ್ಯೆಗಿಂತ ಮೋದಿಯವರ ವಯಸ್ಸೇ ಕಿರಿಯದ್ದು : ಪಿಎಂ ಕೇರ್ ನಿಧಿಗೆ ಎಷ್ಟು...
ಮೈಸೂರು,ಜೂ,27,2020(www.justkannada.in): ಇಂಧನ ದರದ ಸಂಖ್ಯೆಗಿಂತ ಮೋದಿಯವರ ವಯಸ್ಸೇ ಕಿರಿದಾಗಿದೆ. ಮೋದಿಜಿ ಐ ಕಂಗ್ರಾಜ್ಯುಲೇಟ್ ಫಾರ್ ದಿಸ್ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯವಾಡಿದರು.
ನಿರಂತರ ಇಂಧನ ದರ ಏರಿಕೆ ಹಾಗೂ ಖಾಸಗಿ ಆಸ್ಪತ್ರೆಗಳ...