agreed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ.
ನವದೆಹಲಿ,ಡಿಸೆಂಬರ್,16,2021(www.justkannada.in):  ದೇಶದಲ್ಲಿ ಹೆಣ್ಣುಮಕ್ಕಳ ವಯಸ್ಸನ್ನ 18 ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ದೇಶದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸಂಪುಟ ಅಂಗೀಕರಿಸಿದೆ.

ದೇಶದಲ್ಲಿ ಇರುವ ಬಾಣಂತಿ-ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ ವಯಸ್ಸಿನ ಮಿತಿ ಹೆಚ್ಚಿಸುವುದರಿಂದ,ಸಹಜವಾಗಿಯೇ ತಾಯ್ತನದ ವಯಸ್ಸಿನ ಮಿತಿಯೂ ಏರುತ್ತದೆ.

ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅದರ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಒಂದು ಟಾಸ್ಕ್​ಫೋರ್ಸ್ ರಚಿಸಿತ್ತು. ಈ ಟಾಸ್ಕ್ ಫೋರ್ಸ್​ನ ಶಿಫಾರಸ್ಸಿನ ಅನ್ವಯ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

Key words: Union Cabinet – agreed – increase – marriage- age – girls.

ENGLISH SUMMARY…

Union Cabinet approves proposal to increase marriage age of girls

New Delhi, December 16, 2021 (www.justkannada.in): The Union Cabinet has approved the proposal to increase the wedding age of girls from 18 to 21 years.

Till now, girls below 18 years of age were not allowed to marry as per law in our country. It has been changed now. Accordingly, the minimum age to get married for girls will be 21 years.

This measure is said to have been taken not only to mitigate the lactating-infant mortality rate, eradicate lack of nutrition but also it helps the girls in attaining motherhood at an appropriate age.

The Government of India had formed a task force keeping all these problems in the mind. Now, approval has been given to the proposal based on the recommendations of the task force.

Keywords: Marriage age/ grils/ increase/ 21 years/ Union Cabinet/ approves

The post ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂ. ಹಣ ಕೊಡಲು ಸಿಎಂ ಒಪ್ಪಿಗೆ-ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜುಲೈ,25,2021(www.justkannada.in): ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂ. ಹಣ ಕೊಡಲು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಬಿಜೆಪಿರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಚಿವ ಎಸ್ ಟಿ ಸೋಮಶೇಖರ್ , ರೈತರ ಅನುಕೂಲಕ್ಕೆ ಎಪಿಎಂಸಿ ಕಾಯ್ದೆ ತರಲಾಗಿದೆ. ಬಹಳ ವ್ಯವಸ್ಥಿತವಾಗಿ ಎಪಿಎಂಸಿಗಳಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ  ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ಹಣ ಕೊಡಲು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸದ್ಯದಲ್ಲೇ ಇದಕ್ಕೆ ಚಾಲನೆ ನೀಡಲಿದ್ದೇವೆ ಎಂದು ತಿಳಿಸಿದರು.

ಈ ಬಾರಿ ಸಹಕಾರಿ ಬ್ಯಾಂಕ್ ಗಳ ಮೂಲಕ 20800 ಕೋಟಿ ಸಾಲದ  ನೀಡುವ ಗುರಿ ಹೋಂದಿದ್ದೇವೆ. 21 ಜಿಲ್ಲೆಯಲ್ಲಿ ಕಾರ್ಯಕ್ರಮ ಮಾಡಲು ಚಾಲನೆ ನೀಡಿದ್ದೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: 2 – 15 crores – APMC-CM -agreed -Minister -ST Somashekhar.

The post ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂ. ಹಣ ಕೊಡಲು ಸಿಎಂ ಒಪ್ಪಿಗೆ-ಸಚಿವ ಎಸ್.ಟಿ ಸೋಮಶೇಖರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು ..
ಬೆಂಗಳೂರು,ಸೆಪ್ಟಂಬರ್,18,2020(www.justkannada.in):  125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಹೀಗಾಗಿ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳ ಸಂಘ ವತಿಯಿಂದ  ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಸಂಬಂಧ ವೈದ್ಯಾಧಿಕಾರಿಗಳ ಸಂಘದ ಜತೆ ಆರೋಗ್ಯ ಸಚಿವ ಶ್ರೀರಾಮುಲು ಇಂದು ಸಭೆ ನಡೆಸಿ ಚರ್ಚಿಸಿದರು.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ. 125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದಲೇ ಹಣ ಬಿಡುಗಡೆಗೆ ಹಣಕಾಸು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಚಿಕಿತ್ಸೆಗೆ ಇನ್ನು ಯಾವುದೇ ಅಡಚಣೆ ಇರುವುದಿಲ್ಲ. ಇಂದಿನಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

Key words: 125 crores- Incentive- agreed -release -Minister -Sriramulu.

The post 125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು .. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಖಾಸಗಿ ಆಸ್ಪತ್ರೆಗಳಿಂದ ಒಪ್ಪಿಗೆ…
ಬೆಂಗಳೂರು,ಜೂ,29,2020(www.justkannada.in): ಖಾಸಗಿ ಆಸ್ಪತ್ರೆಗಳು ಕೊರೋನಾ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಒಪ್ಪಿಗೆ ನೀಡಿವೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ಸಂಬಂಧ ಇಂದು ಖಾಸಗಿ ಆಸ್ಪತ್ರೆಗಳ ಮಾಲೀಕರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಮಾತುಕತೆ ನಡೆಸಿದರು. ಈ ವೇಳೆ ಸಚಿವರು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ನಾಳೆಯೊಳಗೆ  2500 ಬೆಡ್ ಒದಗಿಸಬೇಕು. ಕೊರೋನಾ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರವನ್ನ ಪಾಲಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಖಾಸಗಿ ಆಸ್ಪತ್ರೆ ಮಾಲೀಕರಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಖಾಸಗಿ ಆಸ್ಪತ್ರೆಗಳ ಮಾಲೀಕರು ಕೋವಿಡ್, ನಾನ್ ಕೋವಿಡ್  ಎಂದು ನಿಗದಿಪಡಿಸಿ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಷ್ಟ ಎಂದು ತಿಳಿಸಿದರು. ಈ ಬಗ್ಗೆ ಚರ್ಚಿಸಿ ನಾಳೆ ನಮ್ಮ ಅಭಿಪ್ರಾಯವನ್ನ ತಿಳಿಸುತ್ತೇವೆ ಎಂದು ಖಾಸಗಿ ಆಸ್ಪತ್ರೆ ಮಾಲೀಕರು ಹೇಳಿದ್ದರು.

ಇದಕ್ಕೆ ಉತ್ತರಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದೇ ಚರ್ಚಿಸಿ. ಈಗಲೇ ನಿಮ್ಮ ಅಭಿಪ್ರಾಯವನ್ನ ಹೇಳಲೇಬೇಕು. ನಾವು ಹೊರ ಹೋಗುತ್ತೇವೆ ಎಲ್ಲಾ ಮಾಲೀಕರು ಚರ್ಚಿಸಿ ನಿರ್ಧರಿಸಿ ಎಂದಿದ್ದರು. ಇದೀಗ ಕೋವಿಡ್ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿವೆ. ಮೊದಲ ವಾರದಲ್ಲಿ 1500 ಬೆಡ್ ನಂತರ ಮುಂದಿನ ದಿನಗಳಲ್ಲಿ ಸಾವಿರ ಬೆಡ್ ಗಳನ್ನ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ತೀರ್ಮಾನಿಸಿವೆ.

Key words: Private hospitals – agreed – provide- 2500 beds – corona treatment.

The post ಕೊರೋನಾ ಚಿಕಿತ್ಸೆಗೆ 2500 ಬೆಡ್ ಗಳನ್ನ ನೀಡಲು ಖಾಸಗಿ ಆಸ್ಪತ್ರೆಗಳಿಂದ ಒಪ್ಪಿಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನೆಡೆ: ಈ ಹಿಂದೆ ನೀಡಿದ್ದ ಒಪ್ಪಿಗೆ ಸ್ಥಗಿತ ಮಾಡಿದ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ…
ನವದೆಹಲಿ,ಡಿ,18,2019(www.justkannada.in): ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿದ್ದ ಒಪ್ಪಿಗೆಯನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಮಾನತು ಮಾಡಿದೆ.

ಕಳಸಾ ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆಯನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಸ್ಥಗಿತ ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಪರಿಸರ ಇಲಾಖೆ, ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣ ಕುರಿತ ವಿಚಾರಣೆಯ ತೀರ್ಪು ಹೊರ ಬೀಳುವವರೆಗೆ ಕಾಮಗಾರಿ ನಡೆಸುವಂತಿಲ್ಲ. ಸುಪ್ರೀಂಕೋರ್ಟ್ ನಲ್ಲಿರುವ ವಿವಾದ ಬಗೆಹರಿಯುವವರೆಗೆ ಒಪ್ಪಿಗೆಯನ್ನ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ.

ಈ ಮೂಲಕ ಕರ್ನಾಟಕಕ್ಕೆ ಮತ್ತೆ ಮಹದಾಯಿ ನದಿ ನೀರು ವಿಚಾರದಲ್ಲಿ ಭಾರೀ ಹಿನ್ನಡೆ ಉಂಟಾಗಿದೆ. ಕಳಸಾ-ಬಂಡೂರಿ ನಾಲಾ ಯೋಜನೆ ಉತ್ತರ ಕರ್ನಾಟಕದ ಜನರ ಕುಡಿಯುವ ನೀರು ಕಲ್ಪಿಸುವಂತೆ ಮಹತ್ವದ ಯೋಜನೆಯಾಗಿತ್ತು. ಇಂತಹ ಯೋಜನೆಯ ಅನುಷ್ಠಾನಕ್ಕೆ ನೆರೆಯ ಗೋವಾ ಚಕರಾವೆತ್ತಿ, ಆಕ್ಷೇಪ ವ್ಯಕ್ತ ಪಡಿಸಿತ್ತು. ಇದರ ಮಧ್ಯೆಯೂ ಕೇಂದ್ರ ಸರ್ಕಾರ 841 ಕೋಟಿ ವೆಚ್ಚದ ಕಳಸಾ-ಬಂಡೂರಿ ನಾಲಾ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿತ್ತು.

Key words: Mahadai River dispute- Central Forest and Environment Department -breakdown -agreed

The post ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನೆಡೆ:  ಈ ಹಿಂದೆ ನೀಡಿದ್ದ ಒಪ್ಪಿಗೆ ಸ್ಥಗಿತ ಮಾಡಿದ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅವರು ಒಪ್ಪಿದ ಮೇಲೆಯೇ ನಾನು ರಾಜೀನಾಮೆ ನೀಡಿದ್ದೆ: ‘ಕೈ’ ಜತೆ ಶರತ್ ಬಚ್ಚೇಗೌಡ ಒಳ ಒಪ್ಪಂದ- ಎಂಟಿಬಿ ನಾಗರಾಜ್ ಹೊಸಬಾಂಬ್…
ಬೆಂಗಳೂರು,ನ,11,2019(www.justkannada.in0):  ಹೊಸಕೋಟೆ ಉಪಚುನಾಣೆ ಹಿನ್ನೆಲೆ ಬಿಜೆಪಿಯಲ್ಲಿ ಬಂಡಾಯವೆದ್ದಿರುವ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ವಿರುದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ನಾನು ಬಿಜೆಪಿಗೆ ಬರಲು ಅವರು ಒಪ್ಪಿಗೆ ನೀಡಿದ ಮೇಲೆಯೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ.ಆದರೆ ಈಗ ಅವರು ಉಲ್ಟಾ ಹೊಡೆದಿದ್ದಾರೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಎಂಟಿಬಿ ನಾಗರಾಜ್ ಹೊಸಬಾಂಬ್ ಸಿಡಿಸಿದ್ದಾರೆ.

ಹೊಸಕೋಟೆಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್, ನಾನು ಬಿಜೆಪಿಗೆ ಬರಲು ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲೇ ಬಚ್ಚೇಗೌಡರು ಒಪ್ಪಿಗೆ ಸೂಚಿಸಿದ್ದರು.  ಶರತ್ ಬಚ್ಚೇಗೌಡರಿಗೆ ಎಂಎಲ್ ಸಿ ಅಥವಾ ದೊಡ್ಡ ಬಳ್ಳಾಪುರ ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದರು. ಅವರು ಒಪ್ಪಿದ ಮೇಲೆಯೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಆದರೆ ಈಗ ಅವರು ಉಲ್ಟಾ ಹೊಡೆದಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ಹಾಗೆಯೇ ಶರತ್ ಬಚ್ಚೇಗೌಡ ಕಾಂಗ್ರೆಸ್ ಜತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ. ಶರತ್ ಗೆಲ್ಲಬೇಕು. ಇಲ್ಲ ಕಾಂಗ್ರೆಸ್ ಗೆಲ್ಲಬೇಕು ಎಂಟಿಬಿ ಸೋಲಲೇಬೇಕು ಎಂದು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಎಂಟಿಬಿ ನಾಗರಾಜ್ ಹೇಳಿದರು.

Key words: resigned –agreed-Sharat Bachegwoda- MTB Nagaraj

The post ಅವರು ಒಪ್ಪಿದ ಮೇಲೆಯೇ ನಾನು ರಾಜೀನಾಮೆ ನೀಡಿದ್ದೆ: ‘ಕೈ’ ಜತೆ ಶರತ್ ಬಚ್ಚೇಗೌಡ ಒಳ ಒಪ್ಪಂದ- ಎಂಟಿಬಿ ನಾಗರಾಜ್ ಹೊಸಬಾಂಬ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.