Agricultural Acts Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ಕೃಷಿ ಕಾಯಿದೆಗಳ ವಿರುದ್ಧ ತೋಳ್ಬಲ ಹೋರಾಟದ ಪ್ರಯತ್ನ” : ಸಚಿವ ಕೋಟ ಶ್ರೀನಿವಾಸಪೂಜಾರಿ ಕಿಡಿ
ಬೆಂಗಳೂರು,ಫೆಬ್ರವರಿ,10,2021(www.justkannada.in) : ಕೇಂದ್ರ ಸರ್ಕಾರ ತನ್ನ ಬೆಳೆಯನ್ನು ಮಾರಟ ತಾನೇ ಮಾರಾಟ ಮಾಡುವ ಹಕ್ಕನ್ನು ರೈತನಿಗೆ ಸರ್ಕಾರ ನೀಡಿದೆ. ಆದರೆ, ಕೃಷಿ ಮಸೂದೆ ವಿರುದ್ದ ತೋಳ್ ಬಲದ ಮೂಲಕ ಹೋರಾಟ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸಪೂಜಾರಿ ಕಿಡಿಕಾರಿದ್ದಾರೆ.

ಮಲ್ಲೇಶ್ವರಂನ ಹವ್ಯಕ ಮಹಾಸಭಾ ಸಭಾಂಗಣದಲ್ಲಿ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಹಿಂದುಳಿದ ವರ್ಗಗಳ ರಾಜ್ಯ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು

ಪಕ್ಷದ ಕಾರ್ಯಕರ್ತರು ಕೃಷಿ ಮಸೂದೆ ಲಾಭಂಶವನ್ನು ಪ್ರತಿಯೊಬ್ಬ ರೈತರಿಗೆ ಮನಮುಟ್ಟುವಂತೆ ತಲುಪಿಸಬೇಕು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಎಲ್.ಕೆ.ಆಡ್ವಾಣಿರವರ ಕಂಡ ಕನಸು ಇಂದು ನರೇಂದ್ರಮೋದಿರವರ ನೇತೃತ್ವದಲ್ಲಿ ಸಮರ್ಥ,ಸಶಕ್ತ ಭಾರತ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಧ್ವನಿ ಇಲ್ಲದಿರುವ ಹಿಂದುಳಿದ ವರ್ಗದ ಜನರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು. ಹಿಂದುಳಿದ ವರ್ಗದವರು ಎಲ್ಲರು ಒಗ್ಗಟ್ಟಾಗಬೇಕು ಎಂದು ಸಲಹೆ ನೀಡಿದರು.

ಸಚಿವ ಭೈರತಿ ಬಸವರಾಜ್  ಮಾತನಾಡಿ, ಹಿಂದುಳಿದ ವರ್ಗದಲ್ಲಿ ಜನಿಸಿ, ಗ್ರಾಮ ಪಂಚಾಯಿತಿಯಿಂದ ಇಂದು ಸಚಿವನಾಗಿ ಕಾರ್ಯನಿರ್ವಹಿಸಿದ ಬಗ್ಗೆ ಹೆಮ್ಮೆ ಆನಿಸುತ್ತದೆ. ರಾಜ್ಯದ ಹೆಚ್ಚಿನ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗದವರು ಇದ್ದಾರೆ ಆಯಾ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಮುಂದಿನ ಬಜೆಟ್ ನಲ್ಲಿ ಹಿಂದುಳಿದ ವರ್ಗದ ಜನರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಹಿಂದುಳಿದ ವರ್ಗದ ಬಿ.ಜೆ.ಪಿ.ರಾಜ್ಯಾಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ಸಂಘಟನೆ ಹಾಗೂ ಸರ್ಕಾರದ ಕಾರ್ಯಕ್ರಮದ ಪ್ರತಿ ಮನೆಗೆ ತಲುಪಬೇಕು.ಪ್ರಧಾನಿ ನರೇಂದ್ರಮೋದಿರವರ ಕಂಡ ಕನಸು ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಅಭಿವೃದ್ದಿ ಚಿಂತನೆಗಳು ನಾಡಿಗೆ ತಲುಪಬೇಕು. ರಾಜ್ಯದಲ್ಲಿ ಶೇಕಡ 64ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಹಿಂದುಳಿದ ವರ್ಗದ ಸಮಾಜ ಮಂಚೂಣಿಗೆ ಬರಬೇಕು ಆಗ ಮಾತ್ರ ದೇಶ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.

ನಗಾರಭಿವೃದ್ದಿ ಸಚಿವ ಬಿ.ಎ.ಬಸವರಾಜ್,  ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಹಿಂದುಳಿದ ವರ್ಗದ ಮುಖಂಡರು ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎ.ಹೆಚ್.ಬಸವರಾಜ್, ಗೋಪಿನಾಥ್ ರಾಜು ,ಗೋವಿಂದರಾಜು, ಎಂ.ಸಿ.ಶ್ರೀನಿವಾಸ್ ಗೋವಿಂದನಾಯ್ದು ಉಪಸ್ಥಿತರಿದ್ದರು.

key words : Agricultural Acts-opposite-Arm strength-Fighting-

Attempt-Minister-Kota Srinivasa Poojary

The post “ಕೃಷಿ ಕಾಯಿದೆಗಳ ವಿರುದ್ಧ ತೋಳ್ಬಲ ಹೋರಾಟದ ಪ್ರಯತ್ನ” : ಸಚಿವ ಕೋಟ ಶ್ರೀನಿವಾಸಪೂಜಾರಿ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕೃಷಿ ಕಾಯ್ದೆಗಳ ವಿರೋಧಿಸುವ ಮುನ್ನ ಆ ಕಾಯ್ದೆಗಳಲ್ಲಿ ಏನು ಸರಿಯಿಲ್ಲವೆಂದು ತಿಳಿಸಿ” : ಡಿಸಿಎಂ ಡಾ.ಅಶ್ವಥ್ ನಾರಾಯಣ
ಬೆಂಗಳೂರು,ಫೆಬ್ರವರಿ,06,2021(www.justkannada.in) : ಕೇಂದ್ರ ಕೃಷಿ ಕಾಯ್ದೆಗಳ ವಿರೋಧಿಸುವ ಮುನ್ನ ಆ ಕಾಯ್ದೆಗಳಲ್ಲಿ ಏನು ಸರಿಯಿಲ್ಲ ಎಂದು ತಿಳಿಸಲಿ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಹೇಳಿದರು.ಕೃಷಿ ಕಾಯ್ದೆಗಳ ವಿರೋಧಿಸಿ ರೈತರ ಪ್ರತಿಭಟನೆ ಕುರಿತು ಮಾತನಾಡಿದ ಅವರು, ರೈತರ ಧರಣಿಯನ್ನು ರಾಜಕೀಯವಾಗಿ ಬಳಸಿಕೊಳ್ಳಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

key words : Agricultural Acts-resist-Before-those statutes-What-Not okay-DCM Dr.Ashwath Narayana

The post “ಕೃಷಿ ಕಾಯ್ದೆಗಳ ವಿರೋಧಿಸುವ ಮುನ್ನ ಆ ಕಾಯ್ದೆಗಳಲ್ಲಿ ಏನು ಸರಿಯಿಲ್ಲವೆಂದು ತಿಳಿಸಿ”  : ಡಿಸಿಎಂ ಡಾ.ಅಶ್ವಥ್ ನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನ್ನದಾತನ ಮನೆ ಬಾಗಿಲಿಗೇ ತೆರಳಿ ಶಿರಬಾಗಿ ನಮನ: ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಡಿಸಿಎಂ ಡಾ.ಅಶ್ವತ್ಥನಾರಾಯಣ್
ಮಾಗಡಿ,ಡಿಸೆಂಬರ್,23,2020(www.justkannada.in):  ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಲ್ಲಿರುವ ಅನುಮಾನಗಳನ್ನು ನಿವಾರಿಸಿದರು.

ಬುಧವಾರ ಬೆಳಗ್ಗೆಯೇ ಬೆಂಗಳೂರಿನಿಂದ ಮಾಗಡಿ ತಾಲ್ಲೂಕಿನ ಉಕ್ಕಡ-ಗುಡ್ಡಹಳ್ಳಿ ಗ್ರಾಮಕ್ಕೆ ಬಂದ ಡಿಸಿಎಂ, ಅಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರಲ್ಲಿಗೆ ತೆರಳಿ ಶುಭಾಶಯ ಕೋರಿ ಶಿರಬಾಗಿ ನಮಿಸಿ ಅಭಿವಂದನೆ ಸಲ್ಲಿಸಿದರು. ರೈತರಾದ ನಾರಾಯಣಪ್ಪ, ನಾಗರಾಜ ಮತ್ತು ನರಸಿಂಹಯ್ಯ ಅವರಿಗೆ ಹೂವಿನ ಹಾರ ಹಾಕಿ‌ ಗೌರವಿಸಿದರು.

ಯಾವ ಮುನ್ಸೂಚನೆಯೂ ಇಲ್ಲದೆ ಸ್ವತಃ ಉಪ ಮುಖ್ಯಮಂತ್ರಿಗಳೇ ರಸ್ತೆಯಲ್ಲಿ ಕಾರು ನಿಲ್ಲಿಸಿ ಯಾವ ಶಿಷ್ಠಾಚಾರದ ಹಮ್ಮುಬಿಮ್ಮೂ ಇಲ್ಲದೆ ತಾವಿದ್ದ ಜಾಗಕ್ಕೇ ನಡೆದು ಬಂದು ಹೂಮಾಲೆ ಹಾಕಿ ಶುಭ ಕೋರಿದ್ದನ್ನು ಕಂಡು ರೈತರು, ಆ ಊರಿನ ಜನರೆಲ್ಲರೂ ಚಕಿತರಾದರು. ಕ್ಷಣ ಮಾತ್ರದಲ್ಲಿ ಇಡೀ ಊರಿನ ರೈತಾಪಿ ಜನರು, ಹಿರಿಯರು, ಮಹಿಳೆಯರು, ಯುವಕರು ಅಲ್ಲಿ ಸೇರಿಕೊಂಡರಲ್ಲದೆ, ಡಿಸಿಎಂ ಸರಳತೆ ಬಗ್ಗೆ ಅಗಾಧ ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರೊಂದಿಗೆ ಸಂವಾದ..

ಇದೇ ವೇಳೆ ರೈತರ ಜತೆ ಸಂವಾದ ನಡೆಸಿದ ಡಿಸಿಎಂ ಅಶ್ವಥ್ ನಾರಾಯಣ್,  ಮುಖ್ಯವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ಜನರಲ್ಲಿದ್ದ ಅನುಮಾನ-ಗೊಂದಲಗಳನ್ನು ತಿಳಿಗೊಳಿಸಿದರು.

“ಅನೇಕ ವರ್ಷಗಳಿಂದ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಕಾಯ್ದೆಗೆ ಕ್ರಾಂತಿಕಾರಕ ತಿದ್ದುಪಡಿಗಳನ್ನು ತರಲಾಗಿದೆ. ಇಷ್ಟು ನೀವು ಬೆಳೆದ ಬೆಳೆಯನ್ನು ನೀವೇ ಕಟಾವು ಮಾಡಿಕೊಂಡು ಹೋಗಿ ಮಾರುಕಟ್ಟೆಯಲ್ಲಿ ಮಾರಬೇಕಾಗಿತ್ತು. ಅಲ್ಲಿ ದಳ್ಳಾಳಿಗಳದ್ದೇ ದರ್ಬಾರ್‌ ಆಗಿತ್ತು. ಮಧ್ಯವರ್ತಿಗಳ ಹಾವಳಿಯಿಂದ ಸರಿಯಾದ ದರಕ್ಕೆ ಮಾರಾಟವಾಗುತ್ತಿರಲಿಲ್ಲ. ಅನೇಕ ಸಂದರ್ಭಗಳಲ್ಲಿ ನೀವೆಲ್ಲ ರಾತ್ರಿಹೊತ್ತು ಮಾರುಕಟ್ಟೆಯಲ್ಲಿ ಮಲಗಿರಬೇಕಾದ ದುಸ್ಥಿತಿ ಇತ್ತು. ಕಾಯ್ದೆಯನ್ನು ಬದಲಾವಣೆ ಮಾಡಿದ ಪರಿಣಾಮ ನೀವೆಲ್ಲರೂ ಇನ್ನು ಮುಂದೆ ಮಾರುಕಟ್ಟೆಗೆ ಹೋಗಬೇಕಾದ ಅಗತ್ಯವಿಲ್ಲ. ಖರೀದಿದಾರನೇ ನಿಮ್ಮಲ್ಲಿಗೇ ಬಂದು ಬೆಳೆಯನ್ನು ಖರೀದಿ ಮಾಡುತ್ತಾನೆ” ಎಂದು ರೈತರಿಗೆ ಉಪ ಮುಖ್ಯಮಂತ್ರಿ  ಅಶ್ವಥ್ ವಿವರಿಸಿದರು.

“ಇದುವರೆಗೂ ನಿಮ್ಮ ಶೋಷಣೆ ಆಗಿದ್ದು ಸಾಕು. ರೈತನೆ ದೇಶದ ಬೆನ್ನೆಲುಬು ಎನ್ನುವ ಹಾಗೆ ಅದಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ನರೇಂದ್ರ ಮೋದಿ ಅವರ ಸರಕಾರ ಕೃಷಿ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಇದುವರೆಗೂ ದಲ್ಲಾಳಿಗಳ ಕೈಗೊಂಬೆಯಾಗಿದ್ದ ಪ್ರತಿಪಕ್ಷಗಳು ವಿನಾಕಾರಣ ನಿಮ್ಮನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಅಂತಹ ವಿವಾರಗಳಿಗೆ ಕಿವಿಗೊಡಬೇಡಿ” ಎಂದು ರೈತರಲ್ಲಿ ಡಿಸಿಎಂ  ಅಶ್ವಥ್ ನಾರಾಯಣ್ ಮನವಿ ಮಾಡಿದರು.

ಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್, ಮಾಗಡಿ ತಾಲ್ಲೂಕಿನ ಬಿಜೆಪಿ ಅಧ್ಯಕ್ಷ ಧನಂಜಯ, ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ, ಪಕ್ಷದ ವಿವಿಧ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

Key words: DCM -Dr Ashwath narayanan – farmer day-expresses- suspicion – Agricultural Acts

The post ಅನ್ನದಾತನ ಮನೆ ಬಾಗಿಲಿಗೇ ತೆರಳಿ ಶಿರಬಾಗಿ ನಮನ:  ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಡಿಸಿಎಂ ಡಾ.ಅಶ್ವತ್ಥನಾರಾಯಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.