27.8 C
Bengaluru
Friday, February 23, 2024
Home Tags Agricultural Amendment Act

Tag: Agricultural Amendment Act

ಕೃಷಿ ತಿದ್ದುಪಡಿ ಕಾಯ್ದೆಗಳ ಹಿಂಪಡೆದ ವಿಚಾರ: ಪ್ರತಿಕ್ರಿಯಿಸಲು ಕೇಂಧ್ರ ಸಚಿವೆ ಶೋಭಾ ಕರಂದ್ಲಾಜೆ ನಕಾರ.

0
ಮೈಸೂರು,ನವೆಂಬರ್,20,2021(www.justkannada.in): ರೈತರ ಹೋರಾಟಕ್ಕೆ ಮಣಿದು ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆಯುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಿರಾಕರಿಸಿದ್ದಾರೆ. ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ...

ಕೃಷಿ  ತಿದ್ದುಪಡಿ ಕಾಯ್ದೆಗಳ ರದ್ದುಗೊಳಿಸುವ ಕೇಂದ್ರದ ನಿರ್ಧಾರಕ್ಕೆ ವಿಮಾ ನಿಗಮ ನೌಕರರ ಸಂಘ ಸ್ವಾಗತ

0
ಮೈಸೂರು,ನವೆಂಬರ್,20,2021(www.justkannada.in): ಕೃಷಿ ತಿದ್ದುಪಡಿ ಕಾಯ್ದೆಗಳ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಖಿಲ ಭಾರತ ವಿಮಾ ನೌಕರರ ಸಂಘಕ್ಕೆ ಸಂಯೋಜಿತವಾಗಿರುವ ವಿಮಾ ನಿಗಮ ನೌಕರರ ಸಂಘ, ಮೈಸೂರು ವಿಭಾಗ ಸ್ವಾಗತಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ...

ಮಸೂದೆ ಬಗ್ಗೆ ಅಪಪ್ರಚಾರದಿಂದಾಗಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್- ಶಾಸಕ ಎಸ್.ಎ ರಾಮದಾಸ್

0
ಮೈಸೂರು,ನವೆಂಬರ್,19,2021(www.justkannada.in): ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ರೈತರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಈ ಕುರಿತು ರಾಜಕೀಯ ನಾಯಕರು, ರೈತನಾಯಕರು ತಮ್ಮ ತಮ್ಮ ಅಭಿಪ್ರಾಯ...

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿದ್ರೂ ಜನಶಕ್ತಿ ಎದುರು ಮಣಿಯಲೇಬೇಕು: ಇದುವೇ ರೈತರ ಸ್ವಾತಂತ್ರೋತ್ಸವ- ಸಿದ್ಧರಾಮಯ್ಯ ಟ್ವಿಟ್.

0
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿರುವ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಸರಣಿ ಟ್ವಿಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ...

ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್...

0
ಬೆಂಗಳೂರು,ನವೆಂಬರ್,19,2021(www.justkannada.in):  ರೈತರು ನಡೆಸುತ್ತಿದ್ದ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು  ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಪ್ರಧಾನಿ ಮೋದಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ...

ಕೃಷಿ ಮಸೂದೆ ಜಾರಿ ಮೂಲಕ ಗೊಂದಲ ಸೃಷ್ಟಿಸುವ ಕೆಲಸ- ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ...

0
ಮೈಸೂರು,ಫೆಬ್ರವರಿ,9,2021(www.justkannada.in):  ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಮಾಡಿ ಗೊಂದಲ ಸೃಷ್ಟಿ ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಜನರಿಗೆ ಅವರ ಮೂರು ಕಾಯ್ದೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...

ಕೃಷಿ ತಿದ್ದುಪಡಿ ಕಾಯ್ದೆಗೆ ವಿರೋಧ: ಮೈಸೂರಿನಲ್ಲಿ  ರೈತರಿಂದ ರಸ್ತೆ ತಡೆ: ಮಾನವ ಸರಪಳಿ ನಿರ್ಮಿಸಿ...

0
ಮೈಸೂರು,ಫೆಬ್ರವರಿ,6,2021(www.justkannada.in):  ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ಗೆ ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಂತ ಅನ್ನದಾತರು ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆ ಚಳಿವಳಿ ನಡೆಸುತ್ತಿದ್ದು, ಈ ನಡುವೆ ಮೈಸೂರಿನಲ್ಲಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರೈತ ಮುಖಂಡ...

ಪ್ರತಿಭಟನೆ ಹತ್ತಿಕ್ಕುವ ನಿಮ್ಮ ತಂತ್ರ ಫಲಿಸಲ್ಲ-ರಾಜ್ಯಸಭೆಯಲ್ಲಿ ಕೇಂದ್ರದ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ…

0
ನವದೆಹಲಿ,ಫೆಬ್ರವರಿ,5,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳು ರೈತರ ಪರವಿಲ್ಲ. ಹೀಗಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ನಿಮ್ಮ ತಂತ್ರ ಫಲಿಸಲ್ಲ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ರಾಜ್ಯಸಭೆಯಲ್ಲಿ ಇಂದು ಈ...

ಕೃಷಿ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳ ಬಗ್ಗೆ ಚರ್ಚೆಗೆ ಸಿದ್ಧ- ಕೇಂದ್ರ ಕೃಷಿ ಸಚಿವ...

0
ನವದೆಹಲಿ,ಡಿಸೆಂಬರ್,10,2020(www.justkannada.in): ಅನ್ನದಾತರ ಶ್ರೇಯೋಭಿವೃದ್ಧಿಗೆ  ಕೇಂದ್ರ ಸರ್ಕಾರ ಬದ್ಧವಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಯಲ್ಲಿನ ಆಕ್ಷೇಪವಿರುವ ಅಂಶಗಳ ಬಗ್ಗೆ ಮರುಪರಿಶೀಲನೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. ಕೃಷಿ...
- Advertisement -

HOT NEWS

3,059 Followers
Follow