Tag: Agriculture Minister- B.C Patil -visited – inspected
ಮಳೆ ಹಾನಿ ಪ್ರದೇಶಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್ ಭೇಟಿ, ಪರಿಶೀಲನೆ.
ಗದಗ,ಆಗಸ್ಟ್,9,2022(www.justkannada.in): ಕೃಷಿ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ಪಾಟೀಲ್ ಇಂದು ಗದಗ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎರಡು ತಿಂಗಳ ಬಳಿಕ ಗದಗ ಜಿಲ್ಲೆಗೆ...