21.8 C
Bengaluru
Tuesday, November 29, 2022
Home Tags Airport

Tag: airport

ನಗರ ಬಸ್ ನಿಲ್ದಾಣ-ವಿಮಾನ ನಿಲ್ದಾಣದ ನಡುವೆ ಏಳು ಬಸ್‍ಗಳು ಸಂಚಾರ

0
ಮೈಸೂರು,ಡಿಸೆಂಬರ್,13,2020(www.justkannada.in) : ಕೆಎಸ್ ಆರ್ ಟಿಸಿ ನೌಕರರ ಮುಷ್ಕರದಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಸಮಸ್ಯೆ ಎದುರಾಗಿದ್ದು, ನಗರ ಬಸ್ ನಿಲ್ದಾಣದಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಒದಗಿಸಿದ್ದಾರೆ.ಸಂಸದ ಪ್ರತಾಪ್ ಸಿಂಹ ಅವರು...

ನಿವಾರ್ ಚಂಡಮಾರುತ ಹಿನ್ನೆಲೆ: ವಿಮಾನ ಹಾರಾಟ ರದ್ಧು…

0
ಚೆನ್ನೈ,ನವೆಂಬರ್,25,2020(www.justkannada.in): ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದ  ಆರ್ಭಟ ಜೋರಾಗಿದ್ದು ಚೆನ್ನೈ ಮಹಾನಗರದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ತಮಿಳುನಾಡು ಸರ್ಕಾರದಿಂದ ಸಂಪೂರ್ಣ ರಜೆ ಘೋಷಣೆ ಮಾಡಲಾಗಿದೆ. ಈ ಮೊದಲು ಅಗತ್ಯ ಅಂಗಡಿಗಳ ಓಪನ್ ಗೆ ಅನುಮತಿ...

ಶಿವಮೊಗ್ಗ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಆರಂಭ :  ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

0
ಶಿವಮೊಗ್ಗ,ಅಕ್ಟೋಬರ್,19,2020(www.justkannada.in) : ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ  ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

ರಾಯಚೂರಿನ ಏರ್ ಪೋರ್ಟ್ ಸ್ಥಾಪನೆಗೆ ಬೇಡಿಕೆ ವಿಚಾರ: ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ- ಡಿಸಿಎಂ...

0
ರಾಯಚೂರು,ಸೆಪ್ಟಂಬರ್,17,2020(www.justkannada.in): ರಾಯಚೂರಿನ ಏರ್ ಪೋರ್ಟ್ ಸ್ಥಾಪನೆಗೆ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವರವಾದ ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಶ್ವಾನ ಜ್ಯಾಕ್...

0
ಮಂಗಳೂರು,ಜ,21,2020(www.justkannada.in):   ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರ ಏರ್ ಪೋರ್ಟ್ ನಲ್ಲಿ ಇಂದು ಸಹ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನ ಏರ್ ಪೋರ್ಟ್ ನಲ್ಲಿ ಸಿಐಎಸ್ ಎಫ್ ನ ಶ್ವಾನ...
- Advertisement -

HOT NEWS

3,059 Followers
Follow