Alam Pasha Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮುಡಾ ಹಗರಣ: ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್
ಬೆಂಗಳೂರು,ಆಗಸ್ಟ್,13,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಜಾಗೊಳಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ  ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.  ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.  ಪ್ರಾಸಿಕ್ಯೂಸನ್ ಗೆ ಅನುಮತಿ ಇಲ್ಲದೇ ವಿಚಾರಣೆ ನಡೆಸದಂತೆ ಕೋರಿ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಮತರ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ.

ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶಿಸಿತು.

ಅಲ್ಲದೆ ಅರ್ಜಿದಾರ ಆಲಂ ಪಾಷಾ ವಿರುದ್ದ ಗರಂ ಆದ ನ್ಯಾಯಮೂರ್ತಿಗಳು ಯಾವ ಕಾನೂನಿನಡಿ ನೀವು ಅರ್ಜಿ ಸಲ್ಲಿಸಿದ್ದೀರಿ? ಎಂದು ಪ್ರಶ್ನಿಸಿದರು. ಈ ವೇಳೆ  ಸಾರ್ವಜನಿಕರ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ಆಲಂಪಾಷಾ ವಾದಿಸಿದರು. ಪಾಷಾ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ಲಕ್ಷ್ಮಿ ಅಯ್ಯಂಗರ್  ಆಕ್ಷೇಪ ವ್ಯಕ್ತಪಡಿಸಿ, ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿ ವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿಸಿದ್ದಕ್ಕೆ ದಂಡ ವಿಧಿಸಬೇಕು  ಎಂದು ವಾದಿಸಿದರು.

Key words: Muda scandal, Court, dismisses, interim petition, Alam pasha

The post ಮುಡಾ ಹಗರಣ: ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಮುರುಗೇಶ್ ನಿರಾಣಿ ಬಳಿ 500 ರಿಂದ 1000 ಸಿಡಿಗಳಿವೆ: ಹೀಗೆ ಗಂಭೀರ ಆರೋಪ ಮಾಡಿದ್ದು ಯಾರು ಗೊತ್ತೆ…?
ಬೆಂಗಳೂರು.ಜುಲೈ,20.2021(www.justkannada.in) ಗಣಿ ಸಚಿವ ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ಅವರ ಬಳಿ  500 ರಿಂದ 1000 ಸಿಡಿಗಳಿವೆ ಎಂದು ಉದ್ಯಮಿ ಆಲಂ ಪಾಷ ಅವರು ಹೊಸಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದ ಜೂತೆ ಮಾತನಾಡಿದ ಉದ್ಯಮಿ ಆಲಂ ಪಾಷ, ಗಣಿ ಸಚಿವ ಎಂದು ಕರೆಸಿಕೊಳ್ಳುವ ಮುರುಗೇಶ್ ನಿರಾಣಿ  ಬಳಿ ರಾಜಕಾರಣಿಗಳು ಹಾಗೂ ಪ್ರಮುಖ ನಾಯಕರುಗಳ ಸಿಡಿಗಳು ಇವೆ. ರಾಜಕಾರಣಿಗಳು ಮತ್ತು ಪ್ರಮುಖ ನಾಯಕರುಗಳ 500 ರಿಂದ 1000 ಸಿಡಿಗಳನ್ನು ಸಂಗ್ರಹಿಸಿದ್ದಾರೆ. ಇವರು ಸಿಎಂ ಆದರೆ ಸಿಡಿಗಳನ್ನು ಎಷ್ಟಕ್ಕೆ ಮಾರಾಟ ಮಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಮುರುಗೇಶ್ ನಿರಾಣಿ ಅವರು ನಕಲಿ ಹೆಸರು ಮತ್ತು ಖಾತೆ ಮೂಲಕ, ವಿಜಯ ಸೌಹರ್ದ ಕ್ರೇಡಿಟ್ ಬ್ಯಾಂಕ್ ನಲ್ಲಿ ಒಟ್ಟು 8 ಸಾವಿರ ಕೋಟಿ ರೂಪಾಯಿಗಳ ಸಾಲ ಪಡೆದು  ವಂಚನೆ ಮಾಡಿದ್ದಾರೆ ಎಂದು ಆಲಂ ಪಾಷ ಗಂಭೀರ ಆರೋಪ ಮಾಡಿದ್ದಾರೆ.

Key words: Minister- Murugesh Nirani – 500 to 1000 -CDs – New Bomb – Businessman -Alam Pasha

The post ಸಚಿವ ಮುರುಗೇಶ್ ನಿರಾಣಿ ಬಳಿ 500 ರಿಂದ 1000 ಸಿಡಿಗಳಿವೆ: ಹೀಗೆ ಗಂಭೀರ ಆರೋಪ ಮಾಡಿದ್ದು ಯಾರು ಗೊತ್ತೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.