All States Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್
ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು ಹೋಟೆಲ್ ಉದ್ಯಮ ತಾತ್ಕಾಲಿಕ ಬಂದ್ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೇ  ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ  ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಕುರಿತು ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು, ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಈ ನಡುವೆ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣದಿಂದ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. “ಚುನಾವಣೆ ನಡೆಯುವ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ನಡೆಯಲಿದ್ದು, ಇದನ್ನು ಸಂಪುಟ ಸಚಿವಾಲಯದ ಮೂಲಕ ನಡೆಸಲಾಗುತ್ತದೆ” ಎಂದು ಪ್ರಧಾನಿ ಕಚೇರಿ  ತಿಳಿಸಿದೆ.

Key words: PM Modi, meet, CMs, all states, tomorrow

The post ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಒಮಿಕ್ರಾನ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಪತ್ರ.
ನವದೆಹಲಿ,ಡಿಸೆಂಬರ್,3,2021(www.justkannada.in):  ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸತಳಿ ಒಮಿಕ್ರಾನ್ ಇದೀಗ ದೇಶಕ್ಕೂ ಕಾಲಿಟ್ಟಿದ್ದು ಕರ್ನಾಟಕದಲ್ಲಿ ಇಬ್ಬರಿಗೆ ಈ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಒಮಿಕ್ರಾನ್ ಹರಡದಂತೆ ತಡೆಗಟ್ಟುವ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಸಿಎಸ್ ಗಳಿಗೆ ಪತ್ರ ಬರೆದಿರುವ  ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ ಒಮಿಕ್ರಾನ್ ಹರಡುವಿಕೆ ಪ್ರಾಥಮಿಕ ಹಂತದಲ್ಲಿದೆ.  ಡೆಲ್ಟಾ, ಕೊರೋನಾಗಿಂತ ಇದು ವೇಗವಾಗಿ ಹರಡುತ್ತದೆ. ಹೀಗಾಗಿ ಒಮಿಕ್ರಾನ್ ಹರಡದಂತೆ ಎಲ್ಲಾ ರಾಜ್ಯಗಳು ತಡೆಗಟ್ಟಬೇಕು. ಒಮಿಕ್ರಾನ್ ತಡೆಗಟ್ಟಲು ಹೆಚ್ಚು ಜಾಗರೂಕರಾಗಿ ಕೆಲಸ ನಿರ್ವಹಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಒಮಿಕ್ರಾನ್ ಕರ್ನಾಟಕದಲ್ಲಿ ಪತ್ತೆಯಾದ ಬೆನ್ನಲ್ಲೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳು ತಜ್ಞರು ಸಚಿವರ ಜತೆ ಸಭೆ ನಡೆಸಿ ಚರ್ಚಿಸಿದ್ದು ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

Key words: Omicron- dread Letter – central government – all states.

The post ಒಮಿಕ್ರಾನ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಪತ್ರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೆಟ್ರೋಲ್ ,ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳಿಂದ ವಿರೋಧ.
ನವದೆಹಲಿ,ಸೆಪ್ಟಂಬರ್,17,2021(www.justkannada.in):  ದೇಶದಲ್ಲಿ ಪೆಟ್ರೋಲ್ ,ಡೀಸೆಲ್  ಏರಿಕೆಯಾಗುತ್ತಲೇ ಇದ್ದು ಈ ಮಧ್ಯೆ ಪೆಟ್ರೋಲ್ ಡೀಸೆಲ್ ಅನ್ನ ಜಿಎಸ್ ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳು ವಿರೋಧಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಲಕ್ನೋದಲ್ಲಿ ಇಂದು ಜಿಎಸ್ ಟಿ ಮಂಡಳಿ ಸಭೆ ನಡೆಯಿತು. ಜಿಎಸ್ ಟಿ ವಿಧಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಮಧ್ಯೆ ಸಭೆಯಲ್ಲಿ ಪೆಟ್ರೋಲ್ ,ಡೀಸೆಲ್  ಜಿಎಸ್ ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ ಎನ್ನಲಾಗಿದೆ.

ಇನ್ನು ಹಣ್ಣಿನ ಜ್ಯೂಸ್ ಮೇಲಿನ ಜಿಎಸ್ ಟಿ ಶೇ.5 ರಿಂದ ಶೇ. 18ಕ್ಕೆ,  ಗಣಿ ಉತ್ಪನ್ನಗಳ ಮೇಲಿನ ಜಿಎಸ್ ಟಿ ಶೇ.5 ರಿಂದ ಶೇ.18ಕ್ಕೆ,  ಎಲ್ಲಾ ರೀತಿಯ ಲೋಹಗಳ ಮೇಲಿನ ಜಿಎಸ್ ಟಿ ಶೇ.13ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಕಬ್ಬಿಣ, ತಾಮ್ರ, ಮ್ಯಾಂಗನೀಸ್, ನಿಕ್ಕಲ್, ಸತು ಮೇಲೆ ಶೇ.18ರಷ್ಟು ಜಿಎಸ್ ಟಿ ವಿಧಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಇನ್ನು ಪೇಪರ್ ಬ್ಯಾಗ್ ಗೆ ಶೇ.18 ರಷ್ಟು ಜಿಎಸ್ ಟಿ, ನವೀಕರಿಸಬಹುದಾದ ಇಂಧನಗಳ  ಮೇಲೆ ಶೇ.12 ರಷ್ಟು ಜಿಎಸ್ ಟಿ, ಹಾಗೆಯೇ ಮೆಹಂದಿ ಮೇಲೆ ಶೇ.5 ರಷ್ಟು, ಪೆನ್ನಿನ ಮೇಲೆ ಶೇ. 18ರಷ್ಟು ಜಿಎಸ್ ಟಿ  ವಿಧಿಸಲು ತೀರ್ಮಾನಿಸಲಾಗಿದೆ.

ಹಾಗೆಯೇ ಕೋವಿಡ್ ಔಷಧಗಳ ಮೇಲಿನ ವಿನಾಯಿತಿ ಡಿಸೆಂಬರ್ 31ರವರೆಗೆ ಮುಂದುವರೆಸಲು ಜಿಎಸ್ ಟಿ ಮಂಡಳಿ ಸಭೆಯಲ್ಲಿ ತಿರ್ಮಾನಿಸಲಾಗಿದೆ.

Key words: Opposition -all states – under- petrol and diesel-GST

The post  ಪೆಟ್ರೋಲ್ ,ಡೀಸೆಲ್   ಜಿಎಸ್ ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳಿಂದ ವಿರೋಧ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜು,27 ರಂದು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಮೀಟಿಂಗ್….
ನವದೆಹಲಿ,ಜು,25,2020(www.justkannada.in):  ಕೊರೋನಾ ಮಹಾಮಾರಿ ದೇಶದಲ್ಲಿ ಅರ್ಭಟಿಸುತ್ತಲೇ ಇದ್ದು ಇನ್ನು ದೇಶದಲ್ಲಿ ಒಂದುವರೆ ತಿಂಗಳ ಕಾಲ ಲಾಕ್ ಡೌನ್ ಹೇರಲಾಗಿತ್ತು. ನಂತರ ಹಂತ ಹಂತವಾಗಿ ಲಾಕ್ ಡೌನ್ ತೆರಯಲಾಗಿದ್ದು ಇದೀಗ ಜುಲೈ 31ಕ್ಕೆ ಅನ್ ಲಾಕ್ 2.0 ಮುಗಿಯಲಿದೆ. ಅದ್ದರಿಂದ ಪ್ರಧಾನಿ ನರೇಂದ್ರ ಮೋದಿ ಜು,27 ರಂದು ಎಲ್ಲಾ ರಾಜ್ಯಗಳ ಸಿಎಂ ಜತೆ ಸಭೆ ನಡೆಸಲಿದ್ದಾರೆಎಂಬ ಮಾಹಿತಿಲಭ್ಯವಾಗಿದೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಿ ಕೊರೋನಾ ನಿಯಂತ್ರಣ, ಅನ್ ಲಾಕ್ 3ರ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಎಲ್ಲಾ ಸಿಎಂಗಳ ಜತೆ ಚರ್ಚೆ ನಡೆಸಿ ಅನ್ ಲಾಕ್ 3 ರಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಇನ್ನು ಅನ್ ಲಾಕ್ 3ರ ವೇಳೆ ಅಂದರೆ ಅಗಸ್ಟ್ ತಿಂಗಳಲ್ಲಿ ಶಾಲಾ ಕಾಲೇಜುಗಳು, ಸಿನಿಮಾ ಥಿಯೇಟರ್ ಗಳು ಜಿಮ್ ತೆರೆಯಲು ಅವಕಾಶ ನೀಡಲಾಗುತ್ತದೆಯೇ ಕಾದು ನೋಡಬೇಕಿದೆ.

Key words: PM Modi -meeting – all states- CM –  July 27

The post ಜು,27 ರಂದು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಮೀಟಿಂಗ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ವೈರಸ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ …
ಬೆಂಗಳೂರು,ಮಾ,20,2020(www.justkannada.in):   ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಭಾರಿ ಆತಂಕ ಮೂಡಿಸಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಕೇಂದ್ರ ಸರ್ಕಾರಗಳು ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ, ಎಲ್ಲ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಮೊದಲು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಜತೆ,  ನಂತರ ಕೇರಳಾ ಸಿಎಂ ಪಿಣರಾಯಿ ವಿಜಯನ್ ಜತೆ ನಂತರ ಕರ್ನಾಟಕ ಸಿಎಂ ಬಿಎಸ್ ವೈ ಜತೆ ಪ್ರಧಾನಿ ಸಂವಾದ ನಡೆಸಿದರು ಎನ್ನಲಾಗಿದೆ.

ವಿಧಾನಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಸಿಎಸ್ ವಿಜಯಭಾಸ್ಕರ್ ಸೇರಿ ಹಲವರು ಪಾಲ್ಗೊಂಡರು. ಈ  ವೇಳೆ ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ, ರಾಜ್ಯದ ವಾಸ್ತವ ಸ್ಥಿತಿಯುನ್ನು  ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

Key words: coronavirus –horror-PM Modi -Video Conference – All States- CM

The post ಕೊರೋನಾ ವೈರಸ್ ಭೀತಿ ಹಿನ್ನೆಲೆ: ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ … appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.