Allahabad Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ಅಲಹಾಬಾದ್,ಏಪ್ರಿಲ್,10,2026 (www.justkannada.in): ನಿವಾಸದಲ್ಲಿ ಬೆಂಕಿ ಹತ್ತಿಕೊಂಡಿದ್ದ ವೇಳೆ  ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧಿಸಿದ ಆರೋಪಗಳ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ.

ನಿವಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಪತ್ತೆಯಾದ ವಿವಾದದ ನಂತರ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು.  ಇದೀಗ ರಾಷ್ಟ್ರಪತಿ ಅವರಿಗೆ  ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ  ಅವರ ನಿವಾಸಕ್ಕೆ 2025 ಮಾರ್ಚ್ 14 ರಂದು ಬೆಂಕಿಯ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ನಿವಾಸದಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿತ್ತು. ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನಿಖಾ ವರದಿಯನ್ನು ಸಹ ಪ್ರಕಟಿಸಿತ್ತು. 2025 ಜುಲೈ 21 ರಂದು ಲೋಕಸಭೆ ಮತ್ತು ರಾಜ್ಯಸಭೆಯ 200 ಕ್ಕೂ ಹೆಚ್ಚು ಸಂಸದರು ಅವರನ್ನು ದೋಷಾರೋಪಣೆ ಮಾಡಲು ಸಂಸತ್ತಿನಲ್ಲಿ ಒಂದು ನಿರ್ಣಯಕ್ಕೆ ಸಹಿ ಹಾಕಿದ್ದರು. 2025 ಆಗಸ್ಟ್ 12 ರಂದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವರ್ಮಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮೂವರು ಸದಸ್ಯರ ತನಿಖಾ ಸಮಿತಿ ರಚಿಸಿದ್ದರು.

ಈಗ ದೋಷಾರೋಪಣೆಗಳ ಪ್ರಕ್ರಿಯೆಗಳ ನಡುವೆಯೇ ಯಶವಂತ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Key words: Allahabad, High Court, Justice, Yashwant Verma, resigns

The post ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾತ್ರೋರಾತ್ರಿ ಅತ್ಯಾಚಾರ ಸಂತ್ರಸ್ತೆಯ ಅಂತ್ಯ ಸಂಸ್ಕಾರ: ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ : ಅಲಹಾಬಾದ್ ಹೈಕೋರ್ಟ್
ಬೆಂಗಳೂರು,ಅಕ್ಟೋಬರ್,14,2020(www.justkannada.in)  : ಉತ್ತರ ಪ್ರದೇಶ ಹಥ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಾದ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿರುವುದು ಮಾನವ ಹಕ್ಕುಗಳಿಗೆ ವಿರುದ್ಧ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.ಹೈಕೋರ್ಟ್ ನ್ಯಾ.ಪಂಕಜ್ ಮಿತ್ತಲ್ ಹಾಗೂ ನ್ಯಾ.ರಂಜನ್ ರಾಯ್ ಅವರಿದ್ದ ವಿಭಾಗೀಯ ಪೀಠವು ವಾಸ್ತವಾಸಂಶಗಳು, ಪರಿಸ್ಥಿತಿಗಳು ಹಾಗೂ ಈ ಹಿಂದಿನ ಅಂಶಗಳನ್ನು ಪರಿಗಣಿಸಿದ ಬಳಿಕ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರಿಗೆ ಸ್ವಲ್ಪ ಕಾಲವೂ ಹಸ್ತಾಂತರಿಸದೇ ಅಂತ್ಯಕ್ರಿಯೆ ನಡೆಸಿರುವುದು ಮಾನವ ಹಕ್ಕುಗಳ ಸ್ಪಷ್ಟವಾದ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಈ ರೀತಿ ಮಾಡಿರುವುದು ಸೂಕ್ತವಲ್ಲ. ಪಾರ್ಥಿವ ಶರೀರವನ್ನು ಹಸ್ತಾಂತರಿಸದೇ ಇರಲು ಯಾವುದೇ ಕಾರಣಗಳು ತಮಗೆ ಕಾಣುತ್ತಿಲ್ಲ. ದಹನ ಕ್ರಿಯೆ ಸಂಸ್ಕಾರಗಳಲ್ಲಿ ಅತ್ಯಂತ ಮುಖ್ಯವಾದದ್ದು, ಅದರಲ್ಲಿ ಕಾನೂನು ಸುವ್ಯವಸ್ಥೆಗಳ ಕಾರಣ ನೀಡಿ ರಾಜಿಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.

key words : UP-tonight-victims’-funeral-human-rights-Allahabad-High-Court

The post ರಾತ್ರೋರಾತ್ರಿ ಅತ್ಯಾಚಾರ ಸಂತ್ರಸ್ತೆಯ ಅಂತ್ಯ ಸಂಸ್ಕಾರ:  ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ :  ಅಲಹಾಬಾದ್ ಹೈಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.