along Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಸನಗೌಡ ಯತ್ನಾಳ್ ಹೇಳಿಕೆ ಬಿಜೆಪಿ ಜೊತೆಗೆ ಜನರೂ ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ
ಶಿವಮೊಗ್ಗ,ಡಿಸೆಂಬರ್,26,2020(www.justkannada.in) : ಶಾಸಕ ಬಸನಗೌಡ ಯತ್ನಾಳ್ ಒಳ್ಳೆಯ ನಾಯಕ. ಕಠೋರ ಹಿಂದುತ್ವವಾದಿ. ಅದರೆ, ಹೇಳಿಕೆ ಕೊಟ್ಟು ಮುಜುಗರಕ್ಕೆ ಸಿಲುಕುತ್ತಾರೆ. ಅವರ ಹೇಳಿಕೆಯನ್ನು ಬಿಜೆಪಿ ಜೊತೆಗೆ ಜನರೂ ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಯತ್ನಾಳ್ ಹೇಳಿಕೆಗಳನ್ನು ರಾಜ್ಯದ ನಾಯಕರು ಗಮನಿಸುತ್ತಿದ್ದಾರೆ. ಅದನ್ನು ಸರಿಪಡಿಸುತ್ತಾರೆ. ನಾನು ಸಹ ಅವರ ಜೊತೆ ಮಾತನಾಡಿದ್ದೇನೆ. ಅದರೂ, ಮತ್ತೆ ಹೀಗೆ ಮಾತನಾಡಿದ್ದಾರೆ ಎಂದರು.

ಯತ್ನಾಳ್ ಅವರು ಸಹ ನಮ್ಮ ಪ್ರಮುಖ ನಾಯಕರು. ಪಕ್ಷ ಹಾಗೂ ಸರ್ಕಾರಕ್ಕೆ ಡ್ಯಾಮೇಜ್ ಅಗುವ ಬಗ್ಗೆ ಅವರಿಗೆ ಗೊತ್ತಿದೆ. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕರೆದು ಮಾತನಾಡುತ್ತೇವೆ ಎಂದಿದ್ದಾರೆ.ರೈತರ ಹೋರಾಟ ಒಂದು ರಾಜಕೀಯ ಷಡ್ಯಂತ್ರ. ದೇಶದ ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಅದಕ್ಕೆ ಕಾಯ್ದೆ ಮೂಲಕ ಅವಕಾಶ ಮಾಡಿಕೊಡಲಾಗಿದ್ದು, ರೈತರು ಒಪ್ಪಿಕೊಂಡಿದ್ದಾರೆ‌. ಆದರೆ, ಕುತಂತ್ರದ ರಾಜಕಾರಣಿಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ. ಅದರೆ ಇದು ಬಹಳ ದಿನ ನಡೆಯುವುದಿಲ್ಲ. ಇದು ಕಾಂಗ್ರೆಸ್ ಪ್ರೇರಿತ ರೈತರ ಹೋರಾಟ ಎಂದ ಈಶ್ವರಪ್ಪ ಆರೋಪಿಸಿದರು.

key words : Basanagowda Yatnal-Along-statement-BJP-People-serious-Not-considering-Minister-K.S.Eshwarappa-criticized

The post ಬಸನಗೌಡ ಯತ್ನಾಳ್ ಹೇಳಿಕೆ ಬಿಜೆಪಿ ಜೊತೆಗೆ ಜನರೂ ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದ ಜೊತೆಗೆ ಹೆಚ್.ಡಿ.ಕುಮಾರಸ್ವಾಮಿ ಡೀಲ್ ಮಾಡ್ಕೊಂಡಿದ್ದಾರೆ : ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಆರೋಪ
ಬೆಂಗಳೂರು,ಡಿಸೆಂಬರ್,09,2020(www.justkannada.in) : ಕುಮಾರಸ್ವಾಮಿ ಅವರ ಶಾಸಕರನ್ನೇ ಮಾರಾಟ ಮಾಡಿದ್ದಾರೆ. ಡೀಲ್ ಮಾಡೋದ್ರಲ್ಲಿ ನಿಸ್ಸೀಮರು. ಸರ್ಕಾರದ ಜೊತೆಗೆ ಹೆಚ್.ಡಿ.ಕುಮಾರಸ್ವಾಮಿ ಡೀಲ್ ಮಾಡ್ಕೊಂಡಿದ್ದಾರೆ ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು.

ವಿಧಾನಸೌಧ ಮುತ್ತಿಗೆ ಪ್ರತಿಭಟನೆ ಚಳುವಳಿ ನಡೆಸುವ ಸಂದರ್ಭ ಮಾಜಿ ಸಿಎಂ ಎಚ್.ಡಿ.ಕೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿಯವರನ್ನು ರೈತರು ಮಣ್ಣಿನ ಮಗ ಅಂತಾರೆ. ಆದ್ರೇ ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು ಎಂದು ಆಕ್ರೋಶವ್ಯಕ್ತಪಡಿಸಿದರು.

ಅವರಿಗೆ ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ. ಅವರದ್ದು ಏನಿದ್ದರೂ ಪುಟಗೋಸಿ ರಾಜಕಾರಣ ಎಂಬುದಾಗಿ ವಾಗ್ದಾಳಿ ನಡೆಸಿದರು.

key words : H.D.Kumaraswamy-along-Govt-Deal-modded-Charges-peasant-fighter-Kodihalli Chandrasekhar

The post ಸರ್ಕಾರದ ಜೊತೆಗೆ ಹೆಚ್.ಡಿ.ಕುಮಾರಸ್ವಾಮಿ ಡೀಲ್ ಮಾಡ್ಕೊಂಡಿದ್ದಾರೆ : ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.