ambari Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ: ಕಾವೇರಿ, ರೂಪಾ ಆನೆಗಳು ಸಾಥ್
ಮೈಸೂರು,ಅಕ್ಟೋಬರ್,2,2025 (www.justkannada.in):  ಅರಮನೆ ನಗರಿ,   ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಗತವೈಭವ ಕಳೆಗಟ್ಟಿದ್ದು ಈಗಾಗಲೇ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ ಚಿನ್ನದ ಅಂಬಾರಿಯನ್ನ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಪಥದಲ್ಲಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.

ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯುವಿಗೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪಾ ಆನೆಗಳು ಸಾಥ್ ನೀಡಿವೆ.  ಜಂಬೂಸವಾರಿ ಮೆರವಣಿಗೆ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5.3 ಕಿ.ಮೀ. ದೂರ ಸಾಗುತ್ತಿದೆ.

ಮೆರವಣಿಗೆಯುದ್ದಕ್ಕೂ ಸ್ತಬ್ದಚಿತ್ರಗಳು, ಕಲಾತಂಡಗಳು ನೋಡುಗರ ಮನಸೂರೆಗೊಳ್ಳುತ್ತಿದ್ದು ಲಕ್ಷಾಂತರ ಜನ ಜಂಬೂಸವಾರಿ ವೈಭವವನ್ನ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಜಂಬೂ ಸವಾರಿ ವೀಕ್ಷಣೆಗೆ ಎಲ್ಲಾ ಕಡೆಗಳಲ್ಲೂ ಪ್ರವಾಸಿಗರ ದಂಡೇ ಹರಿದು ಬಂದಿದೆ.   ಕ್ಯಾಪ್ಟನ್ ಅಭಿಮನ್ಯು 6ನೇ ಬಾರಿಗೆ ಅಂಬಾರಿ ಹೊತ್ತು ಸಾಗುತ್ತಿದ್ದು,  ಜಂಬೂಸವಾರಿ ಬನ್ನಿಮಂಟಪಕ್ಕೆ ಸಾಗಿದ ನಂತರ ನಾಡಹಬ್ಬ ಮೈಸೂರು ದಸರಾಗೆ ತೆರೆ ಬೀಳಲಿದೆ.

Key words: Mysore dasara, Jambu savari, Captain, Abhimanyu, Ambari

The post ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ: ಕಾವೇರಿ, ರೂಪಾ ಆನೆಗಳು ಸಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Mysore Dasara: ಅಭಿಮನ್ಯು @59, ಅಂಬಾರಿ ಹೊರೋದು ಇದೇ ಕಡೆನಾ…?
ಮೈಸೂರು,ಜುಲೈ,15,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ  ಒಂದುವರೆ ತಿಂಗಳು ಬಾಕಿ ಇದ್ದು, ಈಗಾಗಲೇ ಅರಣ್ಯ ಇಲಾಖೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಶುರು ಮಾಡಿದೆ. ಈ ಮಧ್ಯೆ ಈ ಬಾರಿಯೂ ಅಭಿಮನ್ಯು ಅಂಬಾರಿ ಹೊರಲಿದ್ದಾನೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.

ಅಭಿಮನ್ಯು ಆನೆಗೆ 59  ವರ್ಷ ವಯಸ್ಸಾಗಿದ್ದು, ಮುಂದಿನ ವರ್ಷವೂ ಅಂಬಾರಿ ಹೊರುವ ಸಾಧ್ಯತೆ ಇದೆ. ಈ ಮಧ್ಯೆ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ ಮಾರ್ಗಸೂಚಿ ಪ್ರಕಾರ 60 ವರ್ಷದ ಮೇಲೆ ಆನೆಗಳಿಗೆ ಭಾರ ಹೊರಿಸಬಾರದು ಎಂಬ ನಿಯಮವಿದೆ.  ಈ ಹಿನ್ನೆಲೆಯಲ್ಲಿ ಅಭಿಮನ್ಯು ಆನೆಗೆ 59 ವರ್ಷ ವಯಸ್ಸಾಗಿದ್ದು ಅಂಬಾರಿ ಹೊರುವುದು ಈ ಬಾರಿ ಕಡೆನಾ ಅಥವಾ ಮುಂದಿನ ಬಾರಿಯೂ ಅಂಬಾರಿ ಹೊರತ್ತಾನೆಯೇ ಎಂಬುದನ್ನ ಕಾದು ನೋಡಬೇಕಿದೆ.

ಈ ಕುರಿತು ಮಾತನಾಡಿರುವ ಡಿಸಿಎಫ್ ಪ್ರಭುಗೌಡ. ಈ ಬಾರಿಯೂ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯುಗೆ ಈಗ 59 ವರ್ಷ ವಯಸ್ಸಾಗಿದ್ದು,  ಫುಲ್ ಫಿಟ್ ಅಂಡ್ ಫೈನ್ ಆಗಿದ್ದಾನೆ. ಹೀಗಾಗಿ ಈ ಬಾರಿಯೂ ಆತನೇ ಗಜಪಡೆ ಲೀಡ್ ಮಾಡುತ್ತಾನೆ. ಅವನ ನಂತರದಲ್ಲಿ ಮಹೇಂದ್ರ, ಧನಂಜಯ, ಹೀಗೆ ಅನೇಕ ಆನೆಗಳಿವೆ. ಏಕಲವ್ಯ ಕೂಡ ಕ್ಯೂಂಬಿಂಗ್ ನಲ್ಲಿ ಹೆದರದೆ ಭಾಗಿಯಾಗುತ್ತಿದ್ದಾನೆ. ಆತನು ಕೂಡ ಭವಿಷ್ಯದಲ್ಲಿ ಒಳ್ಳೆಯ ಕುಮ್ಕಿ ಆನೆಯಾಗುತ್ತಾನೆ. ಮುಂದಿನ ವಾರ ಗಜಪಡೆಯ ಲಿಸ್ಟ್ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಅರಣ್ಯ ಇಲಾಖೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದು, ಹೆಣ್ಣಾನೆಗಳಿಗೆ ಪ್ರಗ್ನೆನ್ಸಿ ಟೆಸ್ಟ್ ಕೂಡ ಮಾಡಿಸಲಾಗಿದೆ. ಈ ಬಾರಿ ಕುಮ್ಕಿ‌ ಆನೆ ಸೇರಿ ಆರು ಹೆಣ್ಣಾನೆಗಳು  ಬರಲಿವೆ. ಆನೆಗಳ ಹೆಲ್ತ್ ಕಾರ್ಡ್ ದಸರಾ ಹೈ ಪವರ್ ಕಮಿಟಿಗೆ ಸಲ್ಲಿಕೆಯಾಗಲಿದೆ. ಯಾವೆಲ್ಲ ಆನೆಗಳು ಈ ಬಾರಿ ದಸರಾದಲ್ಲಿ ಭಾಗಿಯಾಗತ್ತೆ ಅನ್ನೋ ಅಂತಿಮ ಪಟ್ಟಿ ಹೈ ಪವರ್ ಕಮಿಟಿ ಬಿಡುಗಡೆ ಮಾಡತ್ತದೆ. ಮತ್ತಿಗೂಡು, ದುಬಾರೆ, ಬಳ್ಳೆ, ಸೇರಿದಂತೆ 6 ಕ್ಯಾಂಪ್ ನಿಂದ ಆನೆಗಳು ಬರಲಿವೆ. ಕಳೆದ ಬಾರಿ ಏಕಲವ್ಯ ಹೊಸ ಆನೆಯಾಗಿ ಬಂದಿತ್ತು. ಆಗಸ್ಟ್ 4 ರಂದು ಗಜಪಡೆ ಮೈಸೂರಿಗೆ ಆಗಮಿಸಲಿವೆ ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.

Key words: Mysore Dasara,  Abhimanyu, Ambari

The post Mysore Dasara: ಅಭಿಮನ್ಯು @59, ಅಂಬಾರಿ ಹೊರೋದು ಇದೇ ಕಡೆನಾ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

5ನೇ ಬಾರಿಗೆ ಅಂಬಾರಿ ಹೊತ್ತು ರಾಜಗಾಂಭೀರ್ಯದ ಹೆಜ್ಜೆ ಹಾಕುತ್ತಿರುವ ಅಭಿಮನ್ಯು: ಇತರೆ ಆನೆಗಳು ಸಾಥ್
ಮೈಸೂರು,ಅಕ್ಟೋಬರ್,12,2024 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸುಗ್ಗಿ ದಸರಾ ಮಹೋತ್ಸವದ 9ನೇ ದಿನವಾದ ಇಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಸಿಎಂ ಸಿದ್ದರಾಮಯ್ಯ ಈಗಾಗಲೇ ಚಾಲನೆ ನೀಡಿದ್ದಾರೆ.

ಅರಮನೆಯಿಂದ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದು ಕುಂಬ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿದರು.

ಬಳಿಕ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಕ್ಯಾ.ಅಭಿಮನ್ಯು  ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ. 5ನೇ ಬಾರಿಗೆ ಅಭಿಮನ್ಯು ಅಂಬಾರಿ ಹೊತ್ತಿದ್ದು, ಇತರೇ  ಆನೆಗಳು ಅಭಿಮನ್ಯುವಿಗೆ ಸಾಥ್ ನೀಡಿವೆ. ಕುಮ್ಕಿ ಆನೆಗಳಾಗಿ ಹಿರಣ್ಯ, ಲಕ್ಷ್ಮಿ ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಗೋಪಿ, ಏಕಲವ್ಯ , ಪ್ರಶಾಂತ್,  ಮಹೇಂದ್ರ, ಸುಗ್ರೀವ, ಏಕಲವ್ಯ,  ಹಾಗೆಯೇ ಕಂಜನ್, ಭೀಮ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.

Key words: mysore dasara, Jambu savari, Abhimanyu, Ambari

The post 5ನೇ ಬಾರಿಗೆ ಅಂಬಾರಿ ಹೊತ್ತು ರಾಜಗಾಂಭೀರ್ಯದ ಹೆಜ್ಜೆ ಹಾಕುತ್ತಿರುವ ಅಭಿಮನ್ಯು: ಇತರೆ  ಆನೆಗಳು ಸಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ಕ್ಯಾ.ಅಭಿಮನ್ಯುವಿಗೆ ಅಂಬಾರಿ ಕಟ್ಟುವ ಕಾರ್ಯ
ಮೈಸೂರು,ಅಕ್ಟೋಬರ್,12,2024 (www.justkannanda.in): ಕೆಲವೇ ಕ್ಷಣಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದ್ದು ಕ್ಯಾಪ್ಟನ್ ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ.

750 ಕೆಜಿ ಚಿನ್ನದ ಅಂಬಾರಿ ಹೊರಲು ಅಭಿಮನ್ಯು ಸಜ್ಜಾಗಿದ್ದು ಈ ಬಾರಿ 9 ಆನೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ.  ಅರಮನೆ, ಜಯಚಾಮರಾಜ ವೃತ್ತ,  ಕೆಆರ್ ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಯುರ್ವೇದಿಕ್ ವೃತ್ತ, ತಿಲಕ್ ನಗರ, ಆರ್ ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ರೋಡ್ ಮೂಲಕ ಜಂಬೂ ಸವಾರಿ ಮೆರವಣಿಗೆಯು ಬನ್ನಿ ಮಂಟಪ ತಲುಪಲಿದೆ.

ದಸರಾ ಗಜಪಡೆ ಆನೆಗಳಿಗೆ  ಸುಂದರವಾಗಿ ಅಲಂಕಾರ ಮಾಡಲಾಗಿದ್ದು, ವಿವಿಧ ರಾಜ್ಯಗಳ ಜನರು ದೇಶ ವಿದೇಶಿ ಪ್ರವಾಸಿಗರು ದಸರಾ ಕಣ್ತುಂಬಿಕೊಳ್ಳಲು ಕಾದು ನಿಂತಿದ್ದಾರೆ.

Key words: mysore dasara, jambu savari, ambari

The post ಮೈಸೂರು ದಸರಾ:  ಕ್ಯಾ.ಅಭಿಮನ್ಯುವಿಗೆ  ಅಂಬಾರಿ ಕಟ್ಟುವ ಕಾರ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ಈ ಬಾರಿ ಅಭಿಮನ್ಯು ಅಂಬಾರಿ ಹೊರುವುದು ಬಹುತೇಕ ಖಚಿತ…
ಮೈಸೂರು,ಸೆಪ್ಟಂಬರ್,11,2020(www.justkannada.in):  ಕೊರೋನಾ ಹಿನ್ನೆಲೆ ಸರಳ ಸಾಂಪ್ರದಾಯಕ ದಸರಾ ಮತ್ತು ಜಂಬೂ ಸವಾರಿ ಅರಮನೆಯೊಳಗೆ ನಡೆಸಲು ತೀರ್ಮಾನಿಸಲಾಗಿದೆ. ಈ ನಡುವೆ ಅರ್ಜುನ ಆನೆ 60 ವರ್ಷ ಪೂರೈಸಿರುವ ಹಿನ್ನೆಲೆ ಈ ಬಾರಿ  ಅಭಿಮನ್ಯು ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ.

60 ವರ್ಷ ಪೂರೈಸಿದ ಆನೆಗಳಿಗೆ ಯಾವುದೇ ಭಾರ ಹೊರಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದು ಈ ಹಿನ್ನೆಲೆ ಈ ಬಾರಿ  ಅರ್ಜುನನ ಬದಲು ಅಭಿಮನ್ಯು ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸರ್ಕಾರಕ್ಕೆ ಕಳುಹಿರುವ ಪಟ್ಟಿಯಲ್ಲಿ ಅಭಿಮನ್ಯು ಹೆಸರನ್ನ ಅರಣ್ಯ ಇಲಾಖೆ ಸೂಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ ಸಿ ಅಲೆಗ್ಸಾಂಡರ್, ಅರ್ಜುನನಿಗೆ ಅಂಬಾರಿ ವಿಚಾರ ಎಲ್ಲಕ್ಕಿಂತ ಕಾನೂನು ಮುಖ್ಯ. ನಾವು ಕಾನೂನು ಪಾಲಿಸಬೇಕು. ಈ ಹಿನ್ನೆಲೆಯಲ್ಲಿ ಅಭಿಮನ್ಯು ಹೆಸರು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಕೊನೆ ಕ್ಷಣದಲ್ಲಿ ಬದಲಾವಣೆ ಆಗಲೂಬಹುದು. ಅಂಬಾರಿ ಹೊರಲು ಆನೆಯ ಅವಶ್ಯಕತೆ ಇದೆ . ಅರ್ಜುನ ಆನೆಯೇ ಆಗಬೇಕು ಅಂತಾ ಏನೂ ಇಲ್ಲ. ಸರ್ಕಾರದ ನಿರ್ಧಾರ ನಂತರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಂ ಸಿ ಅಲೆಗ್ಸಾಂಡರ್ ತಿಳಿಸಿದ್ದಾರೆ.

Key words: Dasara –Mysore-  Abhimanyu –almost- sure – Ambari.

The post ಮೈಸೂರು ದಸರಾ: ಈ ಬಾರಿ ಅಭಿಮನ್ಯು ಅಂಬಾರಿ ಹೊರುವುದು ಬಹುತೇಕ ಖಚಿತ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂಬೂ ಸವಾರಿ ಮೆರವಣಿಗೆಯಲ್ಲಿ ಮನಸೆಳೆಯುತ್ತಿರುವ ಸ್ತಬ್ಥಚಿತ್ರಗಳು: 30ಜಿಲ್ಲೆಗಳ ವಿವಿಧ ಟ್ಯಾಬ್ಲೋಗಳ ಮಾಹಿತಿ ಇಲ್ಲಿದೆ ನೋಡಿ…
ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು ಈ ನಡುವೆ ರಾಜ್ಯದ 30 ಜಿಲ್ಲೆಗಳ ವಿವಿಧ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು ಜನರ ಮನ ತಣಿಸುತ್ತಿವೆ.

ಜಂಬೂ ಸವಾರಿ ಮೆರವಣಿಗೆಯಲ್ಲಿ ರಾಜ್ಯದ 30 ಜಿಲ್ಲೆಗಳ ಸ್ತಬ್ದಚಿತ್ರಗಳ ಜೊತೆಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 8 ಸ್ತಬ್ದಚಿತ್ರಗಳು ಸೇರಿದಂತೆ ಒಟ್ಟು 38 ಸ್ತಬ್ದ ಚಿತ್ರಗಳು ಸಾಗುತ್ತಿದ್ದು ನೋಡುಗರನ್ನ ಆಕರ್ಷಿಸುತ್ತಿವೆ. ಪ್ರತಿಯೊಂದು ಜಿಲ್ಲೆಯೂ ತನ್ನದೇ ಆದ ವೈಶಿಷ್ಟವನ್ನ ಹೊಂದಿದೆ. ಅದನ್ನ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳಲ್ಲಿ ಅನಾವರಣಗೊಂಡಿದೆ.

ಇನ್ನು ಇತ್ತೀಚೆಗೆ ಸಂಭವಿಸಿದ ನೆರೆ ಹಾವಳಿ ಕೊಡಗು ಗುಡ್ಡ ಕುಸಿತ ಮುಂತಾದವುಗಳ ಬಗ್ಗೆಯೂ ಸ್ತಬ್ಥ ಚಿತ್ರಗಳು  ಜಂಬೂಸವಾರಿ ಮೆರವಣಿಗೆಯಲ್ಲಿ ಅನಾವರಣಗೊಂಡಿದೆ.  ವಿವಿಧ ಸ್ತಬ್ಧಚಿತ್ರಗಳ ಮಾಹಿತಿ ಇಲ್ಲಿದೆ ನೋಡಿ…

ಚಿತ್ರದುರ್ಗ – ಹೆಣ್ಣು ಬ್ರೂಣಹತ್ಯೆ ಕುರಿತ ಸ್ತಬ್ದ ಚಿತ್ರ.

ದಾವಣಗೆರೆ- ಏರ್ ಸ್ಟ್ರೈಕ್ ಸ್ತಬ್ದಚಿತ್ರ

ಗದಗ- ಬೇಟಿ ಪಡಾವೋ ಬೇಟಿ ಬಚಾವೋ

ಬಾಗಲಕೋಟೆ- ಅತಿವೃಷ್ಟಿ ಚಿತ್ರ

ಚಿಕ್ಕಬಳ್ಳಾಪುರ- ರೇಷ್ಮೆ- ಹೆಚ್.ನರಸಿಂಹಯ್ಯ

ಬಳ್ಳಾರಿ- ಹಂಪಿ ಕಲಾವೈಭವ

ವಾರ್ತಾ ಇಲಾಖೆ-ಸರ್ಕಾರ ಸೌಲಭ್ಯಗಳ ಮಾಹಿತಿ

ಬೆಂಗಳೂರು ನಗರ-ಇಸ್ರೋ ಚಂದ್ರಯಾನ 2 ಸ್ತಬ್ಧಚಿತ್ರ

ದಕ್ಷಿಣ ಕನ್ನಡ ಜಿಲ್ಲೆ- ಮಂಗಳಾದೇವಿ, ಭಾರತದ ಅತಿದೊಡ್ಡ ಪೆಟ್ರೋಲಿಯಂ ಘಟಕ.

ಚಾಮರಾಜನಗರ- ಸಮೃದ್ಧಿ ಸಂಪತ್ತಿನ ಮಧ್ಯೆ ಹುಲಿಯ ಸಂತೃಪ್ತ ತಾಣ

ಉತ್ತರ ಕನ್ನಡ- ಕದಂಬ ಬನವಾಸಿಯ ಚಿತ್ರ.

ಧಾರವಾಡ- ಸಾಂಸ್ಕೃತಿಕ ವೈಭವ ಸ್ತಬ್ದಚಿತ್ರ.

ಯಾದಗಿರಿ- ಅಂಬಿಗರ ಚೌಡಯ್ಯ ಸ್ತಬ್ಧಚಿತ್ರ..

ಮೈಸೂರು- ಜೆಎಸ್ ಎಸ್ ಮಠದಿಂದ ಸಮಾಜಕ್ಕೆ ನೀಡಿರುವ ಕೊಡುಗೆಗಳು…

ಬೆಳಗಾವಿ- ಅತಿವೃಷ್ಠಿಯಿಂದ ನಲುಗಿದ ಬೆಳಗಾವಿ.

ಹಾವೇರಿ – ಶಂಖನಾದ ಮೊಳಗಿಸುತ್ತಿರುವ ಕನಕದಾಸರು.

ಹಾಸನ- ಎತ್ತಿನಹೊಳೆ ಯೋಜನೆ ಸ್ತಬ್ಧಚಿತ್ರ.

ಸ್ತಬ್ಧಚಿತ್ರ ಉಪಸಮಿತಿ-ಒಡೆಯರ್ ಜನ್ಮದಿನೋತ್ಸವ.

ಕೊಡಗು ಜಿಲ್ಲೆ- ಗುಡ್ಡ ಕುಸಿತ ಜಾಗೃತಿ ಸ್ತಬ್ಧಚಿತ್ರ.

ಮಂಡ್ಯ- ಆದಿ ಚುಂಚನಗಿರಿ ಸಂಸ್ಥಾನ ಮಠ..

ಬೀದರ್ – ಫಸಲ್ ಭೀಮಾ ಯೋಜನೆ,

ಕೊಪ್ಪಳ- ಗವಿಸಿದ್ದೇಶ್ವರ ಬೆಟ್ಟ,

ರಾಯಚೂರು- ಗೂಗಲ್ ಬ್ರಿಡ್ಜ್, ಪ್ರಧಾನ ಮಂತ್ರಿ ಸಿಂಚಯಿ ಹಾಗೂ ನರೇಗಾ ಯೋಜನೆ

ಗುಲ್ಬರ್ಗಾ- ಆಯುಷ್ಮಾನ್ ಭಾರತ್,

ಬೆಂಗಳೂರು ಗ್ರಾಮಾಂತರ- ಸ್ವಚ್ಛತೆ ಕಡೆಗೆ ನಮ್ಮ ನಡಿಗೆ,

ಉತ್ತರ ಕನ್ನಡ- ಕದಂಬ ಬನವಾಸಿ ಮಧುಕೇಶ್ವರ ದೇವಸ್ಥಾನ

ವಿಜಯಪುರ- ವಚನ ಪಿತಾಮಹ ಫ.ಹು ಹಳಕಟ್ಟಿ,

ಕೋಲಾರ- ಅಂತರಗಂಗೆ,

ಶಿವಮೊಗ್ಗ-ಫಿಟ್ ಇಂಡಿಯಾ,

ತುಮಕೂರು- ಸಮಗ್ರ ಕೃಷಿ ಪದ್ದತಿ ಹಾಗೂ ನಡೆದಾಡುವ ದೇವರು

ರಾಮನಗರ- ಮಳೂರು ಅಂಬೆಗಾಲು ಕೃಷ್ಣ,

ಗುಲ್ಬರ್ಗಾ- ಆಯುಷ್ಮಾನ್ ಭಾರತ್,

ಉಡುಪಿ- ಕೃಷ್ಣ ಮಠದ ಗೋಪುರ ಸ್ತಬ್ದ ಚಿತ್ರ

ದಸರಾ ಸ್ತಬ್ದಚಿತ್ರ ಉಪ ಸಮಿತಿ- ಆನೆ ಬಂಡಿ

ಜೆ.ಎಸ್.ಎಸ್ ಮಠ, ವಾರ್ತಾ ಇಲಾಖೆ- ಸರ್ಕಾರದ ಸೌಲಭ್ಯಗಳ ಮಾಹಿತಿ,

ಮೈಸೂರು ಜಿಲ್ಲಾಡಳಿತ- ಸಾಮಾಜಿಕ ನ್ಯಾಯ

ಕಾವೇರಿ ನೀರಾವರಿ ನಿಗಮ- ನೀರಾವರಿ ನಿಗಮ ಮಾಹಿತಿ,

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ-ಪೋಷಣ ಅಭಿಯಾನ, ರಕ್ತಹೀನತೆ ಮುಕ್ತ ಭಾರತ.

ಪ್ರವಾಸೋದ್ಯಮ ಇಲಾಖೆ- ನಿಮ್ಮ ಸಾಹಸಗಾಥೆ ನೀವೇ ರಚಿಸಿ,

ಮೈಸೂರು ವಿಶ್ವವಿದ್ಯಾನಿಲಯ- ವಿಶ್ವವಿದ್ಯಾನಿಲಯದ ಕಾರ್ಯಕ್ರಮಗಳ ಕುರಿತು ಬೆಳಕು ಚೆಲ್ಲುವ ಸ್ಥಬ್ಧಚಿತ್ರ

Key words: mysore dasara-2019-jamboo savari-tablo-arjuna- ambari

The post ಜಂಬೂ ಸವಾರಿ ಮೆರವಣಿಗೆಯಲ್ಲಿ ಮನಸೆಳೆಯುತ್ತಿರುವ ಸ್ತಬ್ಥಚಿತ್ರಗಳು: 30ಜಿಲ್ಲೆಗಳ ವಿವಿಧ ಟ್ಯಾಬ್ಲೋಗಳ ಮಾಹಿತಿ ಇಲ್ಲಿದೆ ನೋಡಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಐತಿಹಾಸಿಕ ಜಂಬೂಸವಾರಿ ಆರಂಭ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ..
ಮೈಸೂರು,ಅ,8,2019(www.justkannada.in):   ಕ್ಯಾಪ್ಟನ್ ಅರ್ಜುನ ಹೊತ್ತು ಸಾಗುತ್ತಿರುವ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.

ಮೈಸೂರು ಅರಮನೆ ಮುಂಭಾಗದ ಹಾಕಜಲಾಗಿದ್ದ ವೇದಿಕೆ ಬಳಿಗೆ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅರ್ಜುನ ಆಗಮಿಸಿದನು. ಈ ವೇಳೆ ವೇದಿಕೆಯಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪ ತಾಯಿ ಚಾಮುಂಡೇಶ್ವರಿಗೆ ಶುಭ ಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡಿದರು. ಈ ಸಮಯದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಮೇಯರ್ ಪುಷ್ಪಲತಾ ಜಗನ್ನಾಥ್  ಸಾಥ್ ನೀಡಿದರು.

8ನೇ ಬಾರಿಗೆ  ಅಂಬಾರಿ ಹೊತ್ತ ಅರ್ಜುನ ಹೆಜ್ಜೆ ಹಾಕುತ್ತಿದ್ದು, ಕುಮ್ಕಿ ಆನೆಗಳಾದ  ಕಾವೇರಿ ಬಲಭಾಗದಲ್ಲಿ ವಿಜಯ ಎಡಭಾಗದಲ್ಲಿ ಸಾಗುತ್ತಿದ್ದಾನೆ.

Key words: mysore dasara- jamboo savari- cm bs yeddyurappa-arjuna- ambari

The post ಐತಿಹಾಸಿಕ ಜಂಬೂಸವಾರಿ ಆರಂಭ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ-2019: ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ..
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕ್ಯಾಪ್ಟನ್ ಅರ್ಜುನನಿಗೆ ಚಿನ್ನದ ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ.

ಮೈಸೂರು ಅರಮನೆ ಆವರಣದಲ್ಲಿ ಅರ್ಜುನನಿಗೆ  ಸಿಬ್ಬಂದಿಗಳು ಅಂಬಾರಿ ಕಟ್ಟುತ್ತಿದ್ದಾರೆ. ಅಂಬಾರಿ ಹೊರಲು ಅರ್ಜುನ ಸಿದ್ಧನಾಗಿ ನಿಂತಿದ್ದು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ. ಅರ್ಜುನ ಹೊರುವ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಟಾಪಿತವಾದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

750 ಕೆಜಿ ತೂಕದ ಅಂಬಾರಿ ಹೊತ್ತು ಅರ್ಜುನ ಸಾಗಲಿದ್ದು ಅರ್ಜುನನಿಗೆ 13 ಆನೆಗಳು ಸಾಥ್ ನೀಡಲಿವೆ.

Key words: mysore dasara-2019- arjuna- ambari-jamboo ride

The post ಮೈಸೂರು ದಸರಾ-2019:  ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

8ನೇ ಬಾರಿಗೆ ಅಂಬಾರಿ ಹೊರಲು ಸಜ್ಜಾದ ಕ್ಯಾಪ್ಟನ್ ಅರ್ಜುನ: ಕಣ್ತುಂಬಿಕೊಳ್ಳಲು ಕಾತರರಾಗಿರುವ ಲಕ್ಷಾಂತರ ಜನರು…
ಮೈಸೂರು,ಅ,8,2019(www.justkannada.in): ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಹೊತ್ತು  ಹೆಜ್ಜೆ ಹಾಕಲು ಕ್ಯಾಪ್ಟನ್ ಅರ್ಜುನ ಸಜ್ಜಾಗಿದ್ದಾನೆ.

ಕ್ಪಾಪ್ಟನ್ ಅರ್ಜುನ ಈಗಾಗಲೇ 7 ಬಾರಿ ಅಂಬಾರಿ ಹೊತ್ತು ಜಂಬೂ ಸವಾರಿ ಯಶಸ್ವಿಗೊಳಿಸಿದ್ದಾನೆ. ಇಂದು 8 ನೇ ಬಾರಿಗೆ ಅಂಬಾರಿ ಹೊರಲು ಅರ್ಜುನ ಸಜ್ಜಾಗಿದ್ದು, ಕೊನೆಯ ಅಂಬಾರಿ ಹೊತ್ತು ಸಾಗಲಿರುವ ಅರ್ಜುನನ್ನು ಕಣ್ತುಂಬಿಕೊಳ್ಳಲಿರುವ ಲಕ್ಷಾಂತರ ಜನ ಕಾತುರದಿಂದ ಕಾಯುತ್ತಿದ್ದಾರೆ.

ಕ್ಯಾಪ್ಟನ್ ಅರ್ಜುನನಿಗೆ 59 ವರ್ಷವಾಗಿದ್ದು ಜಂಬೂ ಸವಾರಿ ಮೆರವಣಿಗೆಯಲ್ಲಿ ಅರ್ಜುನನನ್ನ  ಮಾವುತ ವಿನು ,ಕಾವಾಡಿ ಮಧು ಮುನ್ನಡೆಸಲಿದ್ದಾರೆ. ಅರ್ಜುನ ಕಳೆದ 19-20 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದು, 2012 ರಿಂದ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದಾನೆ.

ಅರ್ಜುನ ಆನೆಗಿಂದು ಸ್ಪೇಷಲ್ ಫುಡ್…

ಅರಮನೆಯಿಂದ  ಬನ್ನಿಮಂಟಪದವರೆಗೆ 750ಕೆಜಿ ತೂಕದ  ಅಂಬಾರಿ ಹೊತ್ತು ಸಾಗಲಿರುವ ಅರ್ಜು‌ನನಿಗೆ ಆಯಾಸವಾಗುತ್ತದೆ. ಈ ಹಿನ್ನಲೆ ಅರ್ಜುನನಿಗೆ ಸ್ಪೇಷಲ್ ಫುಡ್ ನೀಡಲಾಗುತ್ತಿದೆ. ಕಬ್ಬು, ಬೆಲ್ಲ, ಕಾಯಿ, ಗ್ಲೂಕೋಸ್, ಗರಿಕೆಯ ವಿಶೇಷ ಆಹಾರ ನೀಡಿ ಅರ್ಜುನನ್ನ ತಯಾರಿ ಮಾಡಲಾಗುತ್ತಿದೆ.

Key words: mysore dasara-2019-arjuna- ambari-jamboo savari

The post 8ನೇ ಬಾರಿಗೆ ಅಂಬಾರಿ ಹೊರಲು ಸಜ್ಜಾದ ಕ್ಯಾಪ್ಟನ್ ಅರ್ಜುನ: ಕಣ್ತುಂಬಿಕೊಳ್ಳಲು ಕಾತರರಾಗಿರುವ ಲಕ್ಷಾಂತರ ಜನರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.