Tag: Amit Shah
ಪೊಲೀಸರ ಬಲವರ್ಧನೆಗೆ ಮೋದಿ ಸರ್ಕಾರ ನಿರ್ಧಾರ – ಕೇಂದ್ರ ಗೃಹ ಸಚಿವ ಅಮಿತ್ ಶಾ.
ಬೆಂಗಳೂರು,ಡಿಸೆಂಬರ್,31,2022(www.justkannada.in): ಪೊಲೀಸರ ಬಲವರ್ಧನೆಗೆ ಪ್ರಧಾನಿ ಮೋದಿ ಸರ್ಕಾರ ನಿರ್ಧಾರ ಮಾಡಿದೆ. ಪೊಲೀಸ್ ವ್ಯವಸ್ಥೆ ಸುಧಾರಣೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೇವನಹಳ್ಳಿಯಲ್ಲಿ ಐಟಿಪಿಬಿ ಕಟ್ಟಡ ಉದ್ಘಾಟನೆ...
ಅಮಿತ್ ಶಾ ಭಾರತದ 2ನೇ ವಲ್ಲಭಾಯ್ ಪಟೇಲ್- ಡಿಕೆ ಶಿವಕುಮಾರ್ ಗೆ ಕೆ.ಎಸ್ ಈಶ್ವರಪ್ಪ...
ಶಿವಮೊಗ್ಗ,ಡಿಸೆಂಬರ್,31,2022(www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವೇಶ ಟೀಕಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ....
ಅಮಿತ್ ಶಾ ಅವರೇ ಈ ಮೂರು ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಿಸಿ- ರಣದೀಪ್ ಸಿಂಗ್...
ಬೆಂಗಳೂರು,ಡಿಸೆಂಬರ್,30,2022(www.justkannada.in): ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದಲ್ಲಿ ನಡೆದ ಬಿಜೆಪಿ ಜನ ಸಂಕಲ್ಪಯಾತ್ರೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಅಮಿತ್ ಶಾಗೆ ರಾಜ್ಯ...
ಅಧಿವೇಶನ ಇದೆ ಪ್ರವಾಸ ಮುಂದೂಡಿ ಎಂದು ಅಮಿತ್ ಶಾಗೆ ಹೇಳಲು ರಾಜ್ಯ ಬಿಜೆಪಿಗೆ ಧೈರ್ಯ...
ಬೆಳಗಾವಿ,ಡಿಸೆಂಬರ್,29,2022(www.justkannada.in): ಒಂದು ದಿನ ಮೊದಲೇ ಬೆಳಗಾವಿ ಚಳಿಗಾಲದ ಅಧಿವೇಶನ ಮೊಟಕಗೊಳಿಸುತ್ತಿರುವ ಸರ್ಕಾರದ ನಡೆಯನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯಕ್ಕೆ ಅಮಿತ್ ಶಾ ಬರುತ್ತಿದ್ದಾರೆ ಅಂತಾ...
ಡಿ.30ರಂದು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ.
ಮಂಡ್ಯ,ಡಿಸೆಂಬರ್,24,2022(www.justkannada.in): ಹಾಲು ಒಕ್ಕೂಟದ ಕಟ್ಟಡ ಉದ್ಘಾಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 30ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಡಿಸೆಂಬರ್ 30ರಂದು ಬೆಳಿಗ್ಗೆ ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ...
ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದ ಭಾರತ- ಕೇಂದ್ರ ಗೃಹಸಚಿವ ಅಮಿತ್ ಶಾ
ಬೆಂಗಳೂರು, ಆಗಸ್ಟ್ 4,2022(www.justkannada.in): ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು.
ಭಾರತ ಸರ್ಕಾರದ...
ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಹಲವು ವಿಚಾರಗಳ ಬಗ್ಗೆ...
ಬೆಂಗಳೂರು,ಆಗಸ್ಟ್,3,2022(www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ವೇಳೆಗೆ ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಪಕ್ಷದ ಪ್ರಮುಖರ ಜೊತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ...
ಅಮಿತ್ ಶಾ ರಾಜ್ಯಕ್ಕೆ ಏಕೆ ಬರುತ್ತಿದ್ದಾರೆ..? ಮತ್ತೆ ಹೆಣ ಬೀಳಿಸಲು ಬರ್ತಿದ್ದಾರಾ..? ಹೆಚ್.ಡಿ ಕುಮಾರಸ್ವಾಮಿ...
ರಾಮನಗರ,ಆಗಸ್ಟ್,2,2022(www.justkannada.in): ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುರೆಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕುರಿತು...
ಅಮಿತ್ ಶಾ, ಅರುಣ್ ಸಿಂಗ್ ಜತೆ ಮಾತನಾಡಿದ್ದೇನೆ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ- ಸಿಎಂ...
ಬೆಂಗಳೂರು,ಮೇ,21,2022(www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆ ನಿನ್ನೆ ದಿಢೀರ್ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ.
ನವದೆಹಲಿ,ಮೇ,11,2022(www.justkannada.in): ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
ಈ ಮಧ್ಯೆ ಇಂದು ಕೇಂದ್ರ ಗೃಹ...