Tag: Amit Shah
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ: ಸಂಪುಟ...
ನವದೆಹಲಿ,ಮೇ,11,2022(www.justkannada.in): ಕೇಂದ್ರದ ವರಿಷ್ಠರನ್ನ ಭೇಟಿ ಮಾಡಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 12.30ಕ್ಕೆ ಕೇಂದ್ರ ಗೃಹಸಚಿವ ಅಮಿತ್...
ಮುಂದಿನ ದಿನಗಳಲ್ಲಿ ಬಸವರಾಜ್ ಬೊಮ್ಮಾಯಿ ಮತ್ತೆ ಸಿಎಂ ಆಗಲಿದ್ದಾರೆ- ಕೇಂದ್ರ ಗೃಹ ಸಚಿವ ಅಮಿತ್...
ದಾವಣಗೆರೆ,ಸೆಪ್ಟಂಬರ್,2,2021(www.justkannada.in): ಮುಂದಿನ ದಿನಗಳಲ್ಲಿ ಬಸವರಾಜ್ ಬೊಮ್ಮಾಯಿ ಮತ್ತೆ ಸಿಎಂ ಆಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನುಡಿದಿದ್ದಾರೆ.
ದಾವಣಗೆರೆಯಲ್ಲಿ ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪನವರು ಸ್ವಯಂಪ್ರೇರಿತವಾಗಿ...
ಸ್ವಾತಂತ್ರ್ಯ ಹೋರಾಟಗಾರರನ್ನ ಸನ್ಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ.
ದಾವಣಗೆರೆ,ಸೆಪ್ಟಂಬರ್,2,2021(www.justkannada.in): ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ ದಾವಣಗೆರೆಯ ಜಿ.ಎಂ.ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆ...
ಡಿಸಿಎಂ ಅಶ್ವತ್ಥನಾರಾಯಣ್ ಜತೆ ಸಮಾಲೋಚನೆ: ಕೇರಳ ಲೀಡರ್ ಗಳಿಗೆ ಫುಲ್ ಕ್ಲಾಸ್ ಕೊಟ್ಟ ಕೇಂದ್ರ...
ತಿರುವನಂತಪುರಂ,ಮಾರ್ಚ್,24,2021(www.justkannada.in): ಏಪ್ರಿಲ್ 6ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯತಂತ್ರ ರೂಪಿಸಲು ಈವರೆಗೂ ತೆರೆಮರೆಯಲ್ಲಿಯೇ ಕೆಲಸ ಮಾಡುತ್ತಿದ್ದ ಬಿಜೆಪಿಯ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಕೇರಳದಲ್ಲಿ ನೇರವಾಗಿ...
ರಾಜ್ಯಕ್ಕೆ ಯುಪಿಎ ಸರ್ಕಾರದ ಕೊಡುಗೆ ಏನು ಎಂದು ಪ್ರಶ್ನಿಸಿದ ಅಮಿತ್ ಶಾಗೆ ಅಂಕಿ ಅಂಶಗಳ...
ಬೆಂಗಳೂರು,ಜನವರಿ,18,2021(www.justkannada.in): ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ...
“ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ”
ಬೆಳಗಾವಿ,ಜನವರಿ,17,2021(www.justkannada.in) : ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ನಿವಾಸ "ಸ್ಫೂರ್ತಿ" ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.
ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ...
‘ಅಮಿತ್ ಶಾ ಹಠಾವೋ… ದೇಶ ಬಚಾವೋ’… ಗೃಹ ಸಚಿವರ ವಿರುದ್ಧ ರೈತರ ಆಕ್ರೋಶ
ಬೆಳಗಾವಿ,ಜನವರಿ,17,2021(www.justkannada.in) : ಕೇಂದ್ರ ಗೃಹಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ನೂತನ ಕೃಷಿ ನೀತಿಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ 'ಜನಸೇವಕ' ಸಮಾವೇಶ ಇಂದು...
ಸರ್ಕಾರಿ ಆಸ್ಪತ್ರೆಯಲ್ಲಿ 10 ಮಕ್ಕಳ ಸಜೀವ ದಹನ ಕೇಸ್: ಪ್ರಧಾನಿ ಮೋದಿ ಮತ್ತು ಅಮಿತ್...
ಮುಂಬೈ,ಜನವರಿ,9,2021(www.justkannada.in): ಮಹಾರಾಷ್ಟ್ರದ ಭಂಡಾರ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದ 10 ಮಕ್ಕಳ ಸಜೀವದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್...
ಗೃಹ ಸಚಿವ ಅಮಿತ್ ಶಾ ಏಮ್ಸ್ (AIIMS) ಆಸ್ಪತ್ರೆಗೆ ದಾಖಲು
ಬೆಂಗಳೂರು,ಸೆಪ್ಟೆಂಬರ್, 13,2020 : ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತಡರಾತ್ರಿ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗಷ್ಟೇ ಕೊವಿಡ್ ನಿಂದ ಗುಣಮುಖರಾಗಿದ್ದರು. ಹೀಗಾಗಿಯೂ, ಉಸಿರಾಡಲು ತೊಂದರೆ ಅನುಭವಿಸುತ್ತಿದ್ದ ಕಾರಣ...
ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ- ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದ ಮಾಜಿ ಸಿಎಂ...
ಬೆಂಗಳೂರು,ಫೆ,27,2020(www.justkannada.in): ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ ಎಂದು ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ನಡೆದ ಸಿಎಎ...