Tag: Anand singh
ನಂದಿಬೆಟ್ಟದಲ್ಲಿ ಶೀಘ್ರವೇ ರೋಪ್ ವೇ- ಸಚಿವ ಆನಂದ್ ಸಿಂಗ್.
ಚಿಕ್ಕಬಳ್ಳಾಪುರ, ಫೆಬ್ರವರಿ,2,2022(www.justkannada.in): ನಂದಿಬೆಟ್ಟದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ರೋಪ್ ವೇ ಯೋಜನೆ ನೆನೆಗುದಿಗೆ ಬಿದ್ದಿದ್ದು, ಶೀಘ್ರವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಆನಂದ್ ಸಿಂಗ್ ಹೇಳಿದರು.
ಬುಧವಾರ ನಂದಿಬೆಟ್ಟಕ್ಕೆ...
ಕುತೂಹಲಕ್ಕೆ ಕಾರಣವಾಯ್ತು ಡಿಕೆ ಶಿವಕುಮಾರ್- ಸಚಿವ ಆನಂದ್ ಸಿಂಗ್ ಭೇಟಿ.
ಬೆಂಗಳೂರು,ಜನವರಿ,31,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಆನಂದ್ ಸಿಂಗ್ ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಿಜೆಪಿಯ ಕೆಲ ಶಾಸಕರು...
ಸ್ಮಾರಕಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಟ್ಟರೆ, ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಚಾರ- ಸಚಿವ ಆನಂದ್ ಸಿಂಗ್
ಬೆಂಗಳೂರು,ಅಕ್ಟೋಬರ್,29,2021(www.justknnada.in): ಪಾರಂಪರಿಕ ಸ್ಮಾರಕಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ...
ಪಟಾಕಿ ಸಿಡಿಸೋಕೆ ನಿರ್ಬಂಧ ಅಸಾಧ್ಯ- ಸಚಿವ ಆನಂದ್ ಸಿಂಗ್ ಅಭಿಪ್ರಾಯ.
ಬೆಂಗಳೂರು,ಅಕ್ಟೋಬರ್,28,2021(www.justkannada.in): ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸೋದು ಹಿಂದಿನಿಂದಲೂ ಬಂದ ಸಂಪ್ರದಾಯ. ಈ ಮಧ್ಯೆ ಇತ್ತೀಚೆಗೆ ಕೊರೊನಾ ಹಿನ್ನೆಲೆ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿಯೂ ಪಟಾಕಿ ಸಿಡಿಸಲು ನಿರ್ಬಂಧ ಇದೆಯೇ...
ಅತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು- ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಅತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು ಎಂದಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್,...
ತಮ್ಮ ಖಾತೆ ವಹಿಸಿಕೊಳ್ಳಲು ನಿರ್ಧರಿಸಿದ ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,24,2021(www.justkannada.in): ತಾವು ನಿರೀಕ್ಷಿಸಿದ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಖಾತೆ ವಹಿಸಿಕೊಳ್ಳಲು ನಿರಾಕರಿಸಿ ರಾಜೀನಾಮೆ ಚಿಂತನೆ ನಡೆಸಿದ್ಧ ಸಚಿವ ಆನಂದ್ ಸಿಂಗ್ ಇದೀಗ ತಮ್ಮ ನಿರ್ಧಾರವನ್ನ ಬದಲಾಯಿಸಿದ್ದಾರೆ.
ಹೌದು, ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು...
ನನ್ನ ನಿರ್ಧಾರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ-ಸಚಿವ ಆನಂದ್ ಸಿಂಗ್.
ಹೊಸಪೇಟೆ,ಆಗಸ್ಟ್,11,2021(www.justkannada.in): ನೀರಿಕ್ಷಿಸಿದ್ಧ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ಹೊರ ಹಾಕಿರುವ ಸಚಿವ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಆನಂದ್...
ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ: ಯಾರಿಗೂ ಅಸಮಾಧಾನ ಇಲ್ಲ- ಸಚಿವ ಎಸ್.ಟಿ ಸೋಮಶೇಖರ್.
ಮಂಡ್ಯ,ಆಗಸ್ಟ್,11,2021(www.justkannada.in): ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಸರ್ಕಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆ ಮಾರಸಿಂಗನಹಳ್ಳಿಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ರಾಜಕೀಯ ಪಕ್ಷ...
ಖಾತೆ ವಿಚಾರದಲ್ಲಿ ಅಸಮಾಧಾನ: ಸಿಎಂ ಭೇಟಿಯಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,8,2021(www.justkannada.in): ಸಚಿವ ಸಂಪುಟ ರಚನೆಯಾದ ಬಳಿಕ ನಿನ್ನೆ ನೂತನ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಆದರೆ ತಾವು ನಿರೀಕ್ಷಿಸಿದ ಖಾತೆ ಸಿಗದ ಹಿನ್ನೆಲೆ ಸಚಿವ ಆನಂದ್ ಸಿಂಗ್ ಮತ್ತು...
ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ : ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ-...
ಬಳ್ಳಾರಿ,ಮೇ,1,2021(www.justkannada.in): ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಜಿಂದಾಲ್ ಗೆ 3667 ಎಕರೆ ಭೂಮಿ ಪರಭಾರೆಗೆ ಮುಂದಾಗಿರುವ ರಾಜ್ಯ...