Anand singh Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಂದಿಬೆಟ್ಟದಲ್ಲಿ ಶೀಘ್ರವೇ ರೋಪ್ ವೇ- ಸಚಿವ ಆನಂದ್ ಸಿಂಗ್.
ಚಿಕ್ಕಬಳ್ಳಾಪುರ, ಫೆಬ್ರವರಿ,2,2022(www.justkannada.in): ನಂದಿಬೆಟ್ಟದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ರೋಪ್ ವೇ ಯೋಜನೆ ನೆನೆಗುದಿಗೆ ಬಿದ್ದಿದ್ದು, ಶೀಘ್ರವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಆನಂದ್ ಸಿಂಗ್ ಹೇಳಿದರು.

ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್, ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ. ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು.

ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ರಕೃತಿ ಸೌಂದರ್ಯ ಸವಿಯುವ ಜತೆಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮ’ ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಅಲ್ಲದೆ, ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಮನಸೋ ಇಚ್ಛೆ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕ ಪಡೆಯಲಾಗುತ್ತದೆ ಎಂದು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಶುಲ್ಕ ಕಡಿಮೆ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದ್ ಸಿಂಗ್ ಇದೇ ವೇಳೆ ಭರವಸೆ ನೀಡಿದರು.

ಮೂಲಭೂತ ಸೌಕರ್ಯದಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು.

ಪಾರ್ಕಿಂಗ್, ಉದ್ಯಾನವನ, ಮಕ್ಕಳ ಪಾರ್ಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಕ್ಕೆ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು ೩೦ ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ವಹಿಸಲಾಗುವುದು ಎಂದರು.

ಜೋಗದಲ್ಲಿ ರೋಪ್ ವೇ!

ಇನ್ನು ಜೋಗ ಜಲಪಾತದಲ್ಲಿ ೧೮೫ ಕೋಟಿ ವೆಚ್ಚದಲ್ಲಿ ರೋಪ್ ವೇ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ. ಅದರಂತೆ ಹಂಪಿ, ಹಳೇಬೀಡು, ಬೇಲೂರು, ಬಾದಾಮಿಯಲ್ಲಿ ಪ್ರವಾಸೋದ್ಯಮದ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ  ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಸಿಂಧೂ.ಬಿ‌ ರೂಪೇಶ್, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಹಾಗೂ ಅರಣ್ಯ ವಸತಿ ಹಾಗೂ ವಿಹಾರ ಧಾಮ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ  ಮನೋಜ್ ಕುಮಾರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಮುನಿರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Rope Way- Nandi hills-Minister -Anand Singh

The post ನಂದಿಬೆಟ್ಟದಲ್ಲಿ ಶೀಘ್ರವೇ ರೋಪ್ ವೇ- ಸಚಿವ ಆನಂದ್ ಸಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕುತೂಹಲಕ್ಕೆ ಕಾರಣವಾಯ್ತು ಡಿಕೆ ಶಿವಕುಮಾರ್- ಸಚಿವ ಆನಂದ್ ಸಿಂಗ್ ಭೇಟಿ.
ಬೆಂಗಳೂರು,ಜನವರಿ,31,2022(www.justkannada.in):  ಕೆಪಿಸಿಸಿ  ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ಆನಂದ್‌ ಸಿಂಗ್‌ ಭೇಟಿಯಾಗಿದ್ದು,  ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು  ಹೇಳಿಕೆ ನೀಡಿದ್ದರು. ಇದೀಗ ಆನಂದ್ ಸಿಂಗ್ ಅವರು ಡಿ.ಕೆ ಶಿವಕುಮಾರ್ ಅವರನ್ನ ಮನೆಯಲ್ಲಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.

ಈ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್,  ಇದೊಂದು ಸೌಜ್ಯನ್ಯಯುತ ಭೇಟಿ ಎಂದಿದ್ದಾರೆ. ಇನ್ನು ಡಿ.ಕೆ ಶಿವಕುಮಾರ್ ಮಾತನಾಡಿ, ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಸಂಬಂಧಿವಿಲ್ಲ. ಮನೆಯಲ್ಲಿ ನೇರವಾಗಿ ಬಂದು ರಾಜಕೀಯ ಮಾತನಾಡಲ್ಲ.  ರಾಜಕೀಯ ಮಾತನಾಡೋದಾದ್ರೆ ರೆಸಾರ್ಟ್ ಹೋಟೆಲ್ ಗೆ ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಮ್ಮಿಶ್ರ ಸರ್ಕಾರ ಪತನ ವೇಳೆಯಲ್ಲಿ ಸಚಿವ ಆನಂದ್‌ ಸಿಂಗ್‌ ಕಾಂಗ್ರೆಸ್‌  ತೊರೆದು ಬಿಜೆಪಿಗೆ  ಸೇರಿ ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದಾರೆ.

Key words: DK Shivakumar – Minister -Anand Singh -meet

ENGLISH SUMMARY…

D.K. Shivakumar-Anand Singh’s meeting triggers curiosity

Bengaluru, January 31, 2022 (www.justkannada.in): KPCC President D.K. Shivakumar and Minister Anand Singh’s meeting has triggered curiosity in the political circle in the State.

Recently former Chief Minister Siddaramaiah and D.K. Shivakumar had mentioned that a few BJP leaders are in their contact. Accordingly Anand Singh’s meeting with D.K. Shivakumar at the latter’s residence today has triggered curiosity.

In his response Minister Anand Singh said it is just a cordial visit. Meanwhile D.K. Shivakumar informed that there is nothing political about their discussion. “Nobody comes directly to the house and discusses politics. If we want to discuss politics, we will go to a resort or a hotel,” he clarified.

Minister Anand Singh had quit from his earlier party during the coalition government joined the BJP and won in the byelection.

Keywords: Minister Anand Singh/ D.K. Shivakumar/ meet/ curiosity

The post ಕುತೂಹಲಕ್ಕೆ ಕಾರಣವಾಯ್ತು ಡಿಕೆ ಶಿವಕುಮಾರ್- ಸಚಿವ ಆನಂದ್ ಸಿಂಗ್ ಭೇಟಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ಮಾರಕಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಟ್ಟರೆ, ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಚಾರ- ಸಚಿವ ಆನಂದ್ ಸಿಂಗ್
ಬೆಂಗಳೂರು,ಅಕ್ಟೋಬರ್,29,2021(www.justknnada.in):  ಪಾರಂಪರಿಕ ಸ್ಮಾರಕಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಹಿಂದೆ ನಟ ಅಕ್ಷಯ್ ಕುಮಾರ್ ಅವರ ರಾಥೋಡ್ ಎಂಬ ಚಿತ್ರವೊಂದಕ್ಕೆ ಚಿತ್ರೀಕರಣ ಮಾಡಲು ಅಧಿಕಾರಿಯೊಬ್ಬರು ಅವಕಾಶ ನೀಡಿರಲಿಲ್ಲ. ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡುವುದರಿಂದ ಚಿತ್ರಗಳ ಮೂಲಕ ಪ್ರೇಕ್ಷಣಿಯ ಪ್ರವಾಸಿ ತಾಣಗಳ ಪರಿಚಯವಾಗುತ್ತದೆ. ಈ ಮೂಲಕ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹಂಪಿಯ ವಿರೂಪಾಕ್ಷ ದೇವಾಲಯದಲ್ಲಿನ ಕೆಲವೊಂದು ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ. ದೇವಸ್ಥಾನಗಳನ್ನು ಮುಟ್ಟಲು ಅವಕಾಶ ನೀಡದಿದ್ದರೂ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದರು.

ಹಂಪಿಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದು, ಆ ಬಗ್ಗೆ ಸಂತೋಷವಿದೆ. ಎಎಸ್‌ ಐ (ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ) ಹಾಗೂ ಸ್ಥಳೀಯ ಜನರ ಜತೆ ನಡುವೆ ಭಿನ್ನಾಭಿಪ್ರಾಯ ಇದೆ. ಈ ವಿಷಯ ಕೇಂದ್ರ ಸರ್ಕಾರಕ್ಕೆ ತಲುಪಲಿ ಎನ್ನುವ ಮೂಲಕ ಸಮ್ಮೇಳನದಲ್ಲಿದ್ದ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ಗಮನ ಸೆಳೆದರು.

ಪ್ರವಾಸೋದ್ಯಮದಲ್ಲಿ ಬಂಡವಾಳ ಹೂಡಿದರೆ ಬೆಂಬಲ:

ಇಡೀ ಜಾಗತಿಕ ಪ್ರವಾಸೋದ್ಯಮ ಕೋವಿಡ್‌ ನಿಂದಾಗಿ ಹಲವು ಸವಾಲು ಎದುರಿಸಿದ್ದು, ಇತ್ತೀಚೆಗೆ ನಡೆದ ವಿಶ್ವವಿಖ್ಯಾತ ಮೈಸೂರು ದಸರಾ ಉತ್ತಮ ಯಶಸ್ಸು ಪಡೆಯುವ ಮೂಲಕ ರಾಜ್ಯ ಪ್ರವಾಸೋದ್ಯಮ ಸಂಪೂರ್ಣ ಗರಿಗೆದರಿದೆ. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದರೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ಭರವಸೆ ನೀಡಿದರು.

ಕರ್ನಾಟಕ ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ಉಡುಗೊರೆಯನ್ನು ನೀಡಿದೆ. ಇಲ್ಲಿರುವ ಪ್ರವಾಸಿ ತಾಣಗಳು ದೇಶ-ವಿದೇಶಗಳಿಗೆ ಕಡಿಮೆ ಇಲ್ಲ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾದ ಹಂಪಿ, ಪಟ್ಟದಕಲ್ಲು, ಪಶ್ಚಿಮಘಟ್ಟ, ಪಾರಂಪರಿಕ ತಾಣಗಳು ಯುನೆಸ್ಕೋ ಈ ಪಟ್ಟಿಯಲ್ಲಿವೆ. ರಾಜ್ಯದಲ್ಲಿರುವ ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ನಾವು ಶ್ರಮಿಸುತ್ತಿದ್ದೇವೆ. ರಾಜ್ಯದಲ್ಲಿ ಐದು ರಾಷ್ಟ್ರೀಯ ಪಾರ್ಕ್, 30 ವನ್ಯಜೀವಿ ಅಭಯಾರಣ್ಯ, 17 ಗಿರಿಧಾಮಗಳು, 40 ಜಲಪಾತಗಳಿವೆ ಎಂದು ಹೇಳಿದರು.

೩೨೦ ಕಿ.ಮೀ ಉದ್ದದ ನೈಸರ್ಗಿಕ ಕರಾವಳಿ ಹಾಗೂ ಕಡಲ ತೀರಗಳಿವೆ. ಈ ಪ್ರವಾಸಿ ತಾಣಗಳು ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ವಿಶ್ವ ಭೂಪಟದಲ್ಲಿ ಕರ್ನಾಟಕ ಪ್ರಮುಖ ಸ್ಥಾನ ಪಡೆಯಬೇಕೆಂದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಬಳಿಕ ಸಚಿವ ಆನಂದ್ ಸಿಂಗ್ ಅವರು, ಮೈಸೂರು ಮತ್ತು ಹಂಪಿಯನ್ನು ‘ಪಾರಂಪರಿಕ ಸಿಟಿ ಎಂದು ಘೋಷಣೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ, ಭಗವಂತ್ ಖೂಬಾ, ನೆರೆ ರಾಜ್ಯಗಳ ಪ್ರವಾಸೋದ್ಯಮದ ಸಚಿವರಾದ ಶ್ರೀನಿವಾಸ್ ಗೌಡ, ಎಂ.ಮಥಿವೆಂತನ್, ಲಕ್ಷ್ಮೀ ನಾರಾಯಣ್ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆ ಬಳಸದ ಬಗ್ಗೆ ಸಚಿವರ ಖಂಡನೆ:

ಕಾರ್ಯಕ್ರಮದ ಬ್ಯಾನರ್‌ ನಲ್ಲಿ ಕನ್ನಡ ಭಾಷೆ ಬಳಕೆ ಮಾಡದಿರುವುದನ್ನು ಖಂಡಿಸುವುದಾಗಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ನಮ್ಮ ಭಾಷೆಗೆ ನಾವು ಗೌರವ ಕೊಡುವುದು ನಮ್ಮ ಕರ್ತವ್ಯ. ರಾಜ್ಯದೆಲ್ಲೆಡೆ ‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ ನಡೆಯುತ್ತಿದೆ. ಆದರೂ ಇಂತಹ ತಪ್ಪು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹದ್ದೇ ಪುನರಾವರ್ತನೆ ಆದರೆ ಇದನ್ನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಮ್ಮೇಳನವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರ ಆಯೋಜನೆ ಮಾಡಿದ್ದು, ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ಷಮೆಯಾಚಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯೇ ಕನ್ನಡ ಭಾಷೆಯನ್ನು ಬ್ಯಾನರ್‌ ನಲ್ಲಿ ಬಳಕೆ ಮಾಡದಿರುವುದನ್ನು ಸ್ವತಃ ನಾನೇ ಗಮನಿಸಿದೆ. ಅಷ್ಟೊತ್ತಿಗೆ ಕೆಲ ಮಾಧ್ಯಮಗಳಲ್ಲಿ ಸುದ್ದಿ ಕೂಡ ಬಿತ್ತರಗೊಂಡಿತು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಡಿಜಿಟಲ್ ಮೂಲಕ ಕನ್ನಡ ಭಾಷೆಯ ಬ್ಯಾನರ್ ಪ್ರದರ್ಶಿಸಲಾಯಿತು. ಇನ್ನು ಈ ವಿಚಾರವನ್ನು ದೊಡ್ಡದಾಗಿ ಮಾಡುವುದು ಬೇಡ ಎಂದು ಮನವಿ ಮಾಡಿದರು.

ವೇದಿಕೆಯ ಬ್ಯಾನರಲ್‌ ನಲ್ಲಿ ಕನ್ನಡ ಭಾಷೆ ಬಳಕೆ ಮಾಡದ ಬಗ್ಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ಪ್ರವಾಸೋದ್ಯಮ ಇಲಾಖೆ ಮಹಾ ನಿರ್ದೇಶಕ ಗಂಜಿ ಕಮಲವರ್ಧನ್ ರಾವ್ ಅವರನ್ನು ಕರೆಯಿಸಿ, ರಾಜ್ಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಏಕೆ ಕನ್ನಡ ಬಳಕೆ ಮಾಡಿಲ್ಲ. ಕೂಡಲೇ ಈ ತಪ್ಪನ್ನು ಸರಿಪಡಿಸಬೇಕು ಎಂದು ತಾಕೀತು ಮಾಡಿದರು. ಸಚಿವರ ಸೂಚನೆಯ ಬೆನ್ನಲ್ಲೇ ಅರ್ಧ ತಾಸಿನಲ್ಲೇ ವೇದಿಕೆಯ ಹಿಂಭಾಗ ಎರಡು ಬದಿ ಕನ್ನಡದಲ್ಲಿರುವ ಡಿಜಿಟಲ್ ಬ್ಯಾನರ್‌ನ್ನು ಪ್ರದರ್ಶಿಸಲಾಯಿತು.

Key words: allowed – shoot – monuments- campaign – places –attraction- Minister -Anand Singh

The post ಸ್ಮಾರಕಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಟ್ಟರೆ, ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಚಾರ- ಸಚಿವ ಆನಂದ್ ಸಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಟಾಕಿ ಸಿಡಿಸೋಕೆ ನಿರ್ಬಂಧ ಅಸಾಧ್ಯ- ಸಚಿವ ಆನಂದ್ ಸಿಂಗ್ ಅಭಿಪ್ರಾಯ.
ಬೆಂಗಳೂರು,ಅಕ್ಟೋಬರ್,28,2021(www.justkannada.in): ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸೋದು ಹಿಂದಿನಿಂದಲೂ ಬಂದ ಸಂಪ್ರದಾಯ. ಈ ಮಧ್ಯೆ ಇತ್ತೀಚೆಗೆ ಕೊರೊನಾ ಹಿನ್ನೆಲೆ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿಯೂ ಪಟಾಕಿ ಸಿಡಿಸಲು ನಿರ್ಬಂಧ ಇದೆಯೇ ಎಂಬುದರ ಬಗ್ಗೆ ಸರ್ಕಾರ ಇನ್ನೂ ತೀರ್ಮಾನಿಸಿಲ್ಲ.

ಈ ಕುರಿತು ಹೇಳಿಕೆ ನೀಡಿರುವ ಸಚಿವ ಆನಂದ್ ಸಿಂಗ್ ಪಟಾಕಿ ಸಿಡಿಸುವುದನ್ನ ನಿರ್ಬಂಧಿಸುವುದು ಅಸಾಧ್ಯ. ಬಹಳ ವರ್ಷಗಳಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸಂಪ್ರಾದಾಯಿಕವಾಗಿ ಪಟಾಕಿ ಹೊಡೆಯುತ್ತಾರೆ. ಅದ್ದರಿಂದ ಸಂಪ್ರದಾಯ ಮುರಿಯಲು ಆಗಲ್ಲ ಎಂದರು.

ಹಾಗೆಯೇ ಕಡಿಮೆ ಪಟಾಕಿ ಹೊಡೆದು ಹಬ್ಬ ಆಚರಣೆ ಮಾಡಿದರೇ ಉತ್ತಮ. ಹೆಚ್ಚು ಹೆಚ್ಚು ದೀಪಗಳನ್ನ ಹಚ್ಚಿ  ಹಬ್ಬ ಆಚರಿಸೋಣ. ದೀಪಾವಳಿ ಹಬ್ಬದ ನಿಯಮಾವಳಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

Key words: dipavali festival- Fireworks -unavoidable – Minister -Anand Singh.

The post ಪಟಾಕಿ ಸಿಡಿಸೋಕೆ ನಿರ್ಬಂಧ ಅಸಾಧ್ಯ- ಸಚಿವ ಆನಂದ್ ಸಿಂಗ್ ಅಭಿಪ್ರಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು- ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಅತ್ಯಾಚಾರಿಗಳಿಗೆ  ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು ಎಂದಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್,  ಪ್ರವಾಸೋದ್ಯಮ ತಾಣಗಳಲ್ಲಿ ಸುರಕ್ಷತೆ ಇಲ್ಲ. ಮೂಲಭೂತ ಸೌಕರ್ಯ ನೀಡಲು ಹೋದರೆ ಅದನ್ನ ಖಾಸಗೀಕರಣ ಎಂದು ವಿರೋಧ ಮಾಡ್ತಾರೆ.  ಇತಂಹ ಘಟನೆ ಆಗಬಾರದು. ಆತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾರಿ ಕಷ್ಟ ಎಂದು ಹೇಳಿದರು.

ಗಣೇಶ ಹಬ್ಬ ವಿಚಾರ ಕುರಿತು ಮಾತನಾಡಿದ ಸಚಿವ ಆನಂದ್ ಸಿಂಗ್, ಅರಿಶಿನ ಗಣಪತಿ ತಯಾರಿಸಿ ವಿಶ್ವದಾಖಲೆಗೆ ಮುಂದಾಗಿದ್ದೇವೆ. ಕರ್ನಾಟಕ ರಾಜ್ಯದ ಜನರು ಇದಕ್ಕೆ ಕೈಜೋಡಿಸಬೇಕು ಎಂದು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಮನವಿ ಮಾಡಿದ್ದಾರೆ.

Key words: rapists- Dubai- punished – Minister- Anand Singh

The post ಅತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕು- ಸಚಿವ ಆನಂದ್ ಸಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಮ್ಮ ಖಾತೆ ವಹಿಸಿಕೊಳ್ಳಲು ನಿರ್ಧರಿಸಿದ ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,24,2021(www.justkannada.in):   ತಾವು ನಿರೀಕ್ಷಿಸಿದ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಖಾತೆ ವಹಿಸಿಕೊಳ್ಳಲು ನಿರಾಕರಿಸಿ ರಾಜೀನಾಮೆ ಚಿಂತನೆ ನಡೆಸಿದ್ಧ ಸಚಿವ ಆನಂದ್ ಸಿಂಗ್ ಇದೀಗ ತಮ್ಮ ನಿರ್ಧಾರವನ್ನ ಬದಲಾಯಿಸಿದ್ದಾರೆ.

ಹೌದು, ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯನ್ನ ವಹಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನ ಭೇಟಿಯಾದ ಸಚಿವ ಆನಂದ್ ಸಿಂಗ್ ಕೆಲ ಕಾಲ ಚರ್ಚೆ ನಡೆಸಿದ್ದು ಈ ವೇಳೆ ಸಚಿವ ಆನಂದ್ ಸಿಂಗ್ ಅವರನ್ನ ಮನವೊಲಿಸಲಾಗಿದೆ ಎನ್ನಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ಸಚಿವ ಆನಂದ್ ಸಿಂಗ್, ಮೊದಲು ಖಾತೆಯನ್ನ ನಿಭಾಯಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ , ನಳೀನ್ ಕುಮಾರ್ ಕಟೀಲ್  ಹೇಳಿದ್ದಾರೆ. ಅವರ ಆದೇಶದಂತೆ ನಾನು ಇಂದು ಖಾತೆ ವಹಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಈ ಹಿಂದೆ ಸಲ್ಲಿಸಿದ್ದ ಮನವಿಯನ್ನೇ ಇಂದೂ ಸಲ್ಲಿಸಿರುವೆ. ನನ್ನ ಮನವಿಯನ್ನು ಪರಿಗಣಿಸುವುದಾಗಿ ಸಿಎಂ ಹೇಳಿದ್ದಾರೆ. ವರಿಷ್ಠರ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಇಂದು ನಾನು ನನ್ನ ಖಾತೆಯನ್ನ ವಹಿಸಿಕೊಳ್ಳುತ್ತೇನೆ ಎಂದು ವಿಕಾಸಸೌಧದಲ್ಲಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ENGLISH SUMMARY…

Minister Anand Singh accepts his portfolio

Bengaluru, August 24, 2021 (www.justkannada.in): Minister Anand Singh, who had expressed his displeasure on the distribution of portfolio, and decided to resign, has now changed his decision.

Anand Singh has accepted the tourism portfolio after meeting Chief Minister Basavaraj Bommai, and BJP State President Nalin Kumar Kateel. It is said that he was convinced.

Speaking after meeting the Chief Minister, Anand Singh explained that the CM had asked him to handle the portfolio that has been given to him efficiently, and I have accepted.

However, he also informed that he had again appealed to the Chief Minister who has assured him to consider it. He also said that the CM had assured that he would speak with the high command.

Keywords: Minister Anand Singh/ portfolio/ accepts/ Tourism Minister

Key words: Minister -Anand Singh -decided  –ministrial position

The post ತಮ್ಮ ಖಾತೆ ವಹಿಸಿಕೊಳ್ಳಲು ನಿರ್ಧರಿಸಿದ ಸಚಿವ ಆನಂದ್ ಸಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ನಿರ್ಧಾರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ-ಸಚಿವ ಆನಂದ್ ಸಿಂಗ್.
ಹೊಸಪೇಟೆ,ಆಗಸ್ಟ್,11,2021(www.justkannada.in):  ನೀರಿಕ್ಷಿಸಿದ್ಧ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ಹೊರ ಹಾಕಿರುವ ಸಚಿವ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು  ನಿರ್ಧರಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಆನಂದ್ ಸಿಂಗ್, ನಾನು ನನ್ನ ನಿರ್ಧಾರ ಏನೆಂಬುದನ್ನ ಸಿಎಂಗೆ ಈಗಾಗಲೇ ತಿಳಿಸಿದ್ದೇನೆ. ನನ್ನ ನಿರ್ಧಾರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ನಾನು ಏನ್ ಹೇಳಿದ್ದೆನೋ ಆ ಮಾತಿಗೆ ಬದ್ಧನಾಗಿದ್ದೇನೆ. ಇಂದು ಮುಖ್ಯಮಂತ್ರಿ ಭೇಟಿಯಾಗಲು ತೆರಳುತ್ತಿದ್ದೇನೆ. ಆ ನಂತ್ರ ನನ್ನ ರಾಜಕೀಯ ಜೀವನ ಅಂತ್ಯವೋ, ಆರಂಭವೋ ಎನ್ನುವ ಬಗ್ಗೆ ನಿರ್ಧಾರವಾಗಲಿದೆ ಎಂದು ತಿಳಿಸಿದ್ದಾರೆ.

ನನ್ನ ರಾಜಕೀಯ ಜೀವನ ಆರಂಭಗೊಂಡಿದ್ದೇ ಈ ಗೋಪಾಲಕೃಷ್ಣನ  ಸನ್ನಿಧಿಯಲ್ಲಿ. ನನ್ನ ರಾಜಕೀಯ ಆರಂಭವಾಗಿದ್ದೇ ಈ ಗೋಪಾಲಸ್ವಾಮಿ ದೇವಾಲಯದಿಂದಾಗಿದೆ. ಅಂತ್ಯವೂ ಇಲ್ಲಿಯೇ ಆಗಬಹುದೆಂಬ ದೇವರ ನಿರ್ಧಾರವಿದ್ದರೇ ಆ ನಿರ್ಧಾರ ಮುಂದೆ ತಿಳಿಯಲಿದೆ.

ನನ್ನ ಕ್ಷೇತ್ರದ ಜನರ ಆಶೀರ್ವಾದಿಂದ 4 ಬಾರಿ ವಿಜಯನಗರ ಕ್ಷೇತ್ರದ ಶಾಸಕನಾಗಿದ್ದೇನೆ. ನನ್ನ ಕ್ಷೇತ್ರ, ನನ್ನ ಭವಿಷ್ಯದ ಬಗ್ಗೆ  ಸಿಎಂ ಬಳಿ ಹೇಳಿಕೊಂಡಿದ್ದೇನೆ. ನಾನು ಪಕ್ಷಕ್ಕ ಮುಜುಗರ ತರುವ ರೀತಿ ಬಹಿರಂಗವಾಗಿ ಹೇಳಿಕೆ ಕೊಟ್ಟಿಲ್ಲ. ಹೇಳೋದು ಇಲ್ಲ. ಪಕ್ಷಕ್ಕೆ ಮುಜುಗರ ಆಗೋ ರೀತಿ ನಡೆದುಕೊಳ್ಳಲ್ಲ. ಎಲ್ಲೋ ಹೋಗಿ ಬ್ಲಾಕ್ ಮೇಲ್ ತಂತ್ರ ಮಾಡಲ್ಲ. ನನ್ನ ಪಕ್ಷಕ್ಕೆ ಗೌರವ ಕೊಡುವುದು ನನ್ನ ಧರ್ಮ.  ನನ್ನ ರಾಜಕೀಯ 15 ವರ್ಷಗಳದ್ದು. ಗೋಪಾಲಕೃಷ್ಣನ ಪೂಜೆಯನ್ನು ಮುಗಿಸಿದ್ದೇನೆ. ನನ್ನ ಗೋಪಾಲಸ್ವಾಮಿ ನನ್ನನ್ನು ಕೈಬಿಡೋದಿಲ್ಲ ಎಂಬುದಾಗಿ ನಂಬಿದ್ದೇನೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

Key words:   no change – my decisions-Minister -Anand Singh.

The post ನನ್ನ ನಿರ್ಧಾರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ-ಸಚಿವ ಆನಂದ್ ಸಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ: ಯಾರಿಗೂ ಅಸಮಾಧಾನ ಇಲ್ಲ- ಸಚಿವ ಎಸ್.ಟಿ ಸೋಮಶೇಖರ್.
ಮಂಡ್ಯ,ಆಗಸ್ಟ್,11,2021(www.justkannada.in):  ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಸರ್ಕಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ಮಾರಸಿಂಗನಹಳ್ಳಿಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,  ರಾಜಕೀಯ ಪಕ್ಷ ಅಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಇರುತ್ತೆ. ಇವತ್ತು ಸಂಜೆ 6 ಗಂಟೆಗೆ ಬರುತ್ತಾರೆ ಅವರ ಜತೆ ಮಾತನಾಡುತ್ತೇವೆ. ಇಂದೇ ಅವರ ಸಮಸ್ಯೆ ಬಗೆಹರಿಸುತ್ತೇವೆ. ಎಂಟಿಬಿ ಆನಂದ್ ಸಿಂಗ್  ಎಲ್ಲರ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.

ತಮಗೆ ಇಷ್ಟದ ಖಾತೆ ನೀಡದೇ ಇರುವ ಹಿನ್ನೆಲೆ ಸಚಿವ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು ಈಗಾಗಲೇ ಇಬ್ಬರನ್ನ ಕರೆದು ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದರು. ಇದೀಗ ಅಸಮಾಧಾನ ತಣ್ಣಗಾಗದ ಹಿನ್ನೆಲೆಯಲ್ಲಿ ಮತ್ತೆ ಸಚಿವ ಆನಂದ್ ಸಿಂಗ್ ಅವರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಲಿದ್ದಾರೆ ಎನ್ನಲಾಗಿದೆ.

Key words:  Minister -Anand Singh – not resigned-Minister- ST Somashekhar-mandya

The post ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ: ಯಾರಿಗೂ ಅಸಮಾಧಾನ ಇಲ್ಲ- ಸಚಿವ ಎಸ್.ಟಿ ಸೋಮಶೇಖರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾತೆ ವಿಚಾರದಲ್ಲಿ ಅಸಮಾಧಾನ: ಸಿಎಂ ಭೇಟಿಯಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ ಸಚಿವ ಆನಂದ್ ಸಿಂಗ್.
ಬೆಂಗಳೂರು,ಆಗಸ್ಟ್,8,2021(www.justkannada.in):  ಸಚಿವ ಸಂಪುಟ ರಚನೆಯಾದ ಬಳಿಕ ನಿನ್ನೆ ನೂತನ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಆದರೆ ತಾವು ನಿರೀಕ್ಷಿಸಿದ ಖಾತೆ ಸಿಗದ ಹಿನ್ನೆಲೆ ಸಚಿವ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗಾರಾಜ್ ಅಸಮಾಧಾನಗೊಂಡಿದ್ದಾರೆ.

ಇದೇ ವಿಚಾರವಾಗಿ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು  ಸಚಿವ ಆನಂದ್ ಸಿಂಗ್ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್  ಭೇಟಿ ಮಾಡಿ ಚರ್ಚಿಸಿ ಅಲ್ಲಿಂದ ತೆರಳಿದ್ದಾರೆ. ಆದರೆ ಸಚಿವ ಆನಂದ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ್ದು, ಇನ್ನು ಅಸಮಾಧಾನ ಮುಂದುವರೆದಿದೆ ಎನ್ನಲಾಗಿದೆ.

ಖಾತೆಯ ಬಗ್ಗೆ ಆನಂದ್ ಸಿಂಗ್ ನಿನ್ನೆಯಷ್ಟೇ ಅಸಮಧಾನ ವ್ಯಕ್ತಪಡಿಸಿದ್ದರು. ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿರುವ ಅವರು ಖಾತೆ ಬದಲಿಸುವಂತೆ ಮನವಿ ಮಾಡಿದ್ದಾರೆ. ಕುಟುಂಬ ಸಮೇತ ಬಂದು ಸಿಎಂ ಭೇಟಿಯಾಗಿ ಖಾತೆ ಬದಲಾವಣೆ ಬಗ್ಗೆ ಮನವಿ ಮಾಡಿರುವ ಅನಂದ್ ಸಿಂಗ್, ಭೇಟಿ ನಂತರ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.

ENGLISH SUMMARY…

Displeasure on distribution of portfolios: Minister Anand Singh returns without responding to media after meeting CM

Bengaluru, August 8, 2021 (www.justkannada.in): Chief Minister Basavaraj Bommain allocated the portfolios to the newly appointed ministers yesterday. However, Ministers Anand Singh and MTB Nagaraj appeared to be not satisfied with the distribution of portfolios.

Minister Anand Singh met Chief Minister Basavaraj Bommai over this matter today at the formers R.T. Nagar’s residence in Bengaluru. However, he refused to respond to the media after he met the Chief Minister.

Anand Singh had expressed his displeasure over the distribution of portfolio. It is learnt that he met the Chief Minister today and appealed to change his portfolio. He visited the CM’s residence, along with his family members. But returned without replying to the media queries.

Keywords: Minister Anand Singh/ Chief Minister/ RT Nagar residence/ meet/ discussion/ displeasure

Key words: minister-Anand Singh- met- CM –basavaraja bommai-change-department

The post ಖಾತೆ ವಿಚಾರದಲ್ಲಿ ಅಸಮಾಧಾನ: ಸಿಎಂ ಭೇಟಿಯಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ  ತೆರಳಿದ ಸಚಿವ ಆನಂದ್ ಸಿಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ : ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ- ಸಚಿವ ಆನಂದ್ ಸಿಂಗ್..
ಬಳ್ಳಾರಿ,ಮೇ,1,2021(www.justkannada.in):  ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಆನಂದ್ ಸಿಂಗ್  ತಿಳಿಸಿದ್ದಾರೆ.

ಜಿಂದಾಲ್ ಗೆ 3667 ಎಕರೆ ಭೂಮಿ ಪರಭಾರೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಚಿವ ಆನಂದ್ ಸಿಂಗ್ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್,  ಜಿಂದಾಲ್ ಗೆ ಭೂಮಿ ಪರಭಾರೆ ಮಾಡದಂತೆ ಸಿಎಂ ಬಿಎಸ್ ವೈಗೆ ಕರೆ ಮಾಡಿ ಮನವಿ ಮಾಡಿದ್ದೇನೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದನ್ನ ವಿರೋಧ ಮಾಡುತ್ತೇನೆ. ಕಾಂಗ್ರೆಸ್ ನವರು ಈ ವಿಚಾರದಲ್ಲಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಹಾಗೆಯೇ ಈ ವಿಚಾರವಾಗಿ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಭೂಮಿ ಪರಭಾರೆ ಮಾಡಿದರೇ ಪಕ್ಷಕ್ಕೆ ಹಿನ್ನಡೆಯಾಗುತ್ತದೆ.  ಈಗ ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

Key words: Jindal – land- issue-Government Decision -Minister -Anand Singh.

The post ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ : ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ- ಸಚಿವ ಆನಂದ್ ಸಿಂಗ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.