anil kumar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಬೆಂಗಳೂರಿನ 7ರಿಂದ 10 ಏರಿಯಾ ಸೀಲ್ ಡೌನ್ ಗೆ ನಿರ್ಧಾರ…
ಬೆಂಗಳೂರು,ಜೂ,22,2020(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಾರಕ ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿದ್ದು,  ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ಹೀಗಾಗಿ ಕೊರೋನಾ ಸೋಂಕು ಹೆಚ್ಚಿರುವ ನಗರದ 8ರಿಂದ 10 ಏರಿಯಾಗಳನ್ನ ಸೀಲ್ ಡೌನ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಈ ಕುರಿತು ಬಿಬಿಎಂಪಿ ಆಯುಕ್ತರಾದ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಕೊರೋನಾ ಸೋಂಕು ಹೆಚ್ಚಿರುವ ಏರಿಯಾಗಳನ್ನ ಸೀಲ್ ಡೌನ್ ಮಾಡಲಾಗುತ್ತದೆ. 7 ರಿಂದ 8 ಏರಿಯಾಗಳು ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸೀಲ್ ಡೌನ್ ಮಾಡದೇ ಬೇರೆ ಮಾರ್ಗವಿಲ್ಲ. ಈ  ಸೀಲ್ ಡೌನ್ ಗೆ  ಸಿಎಂ ಒಪ್ಪಿಗೆ ನೀಡಿದ್ದಾರೆ. ಪೊಲೀಸ್ ಇಲಾಖೆ ಜತೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಹಾಗೆಯೇ ಸೀಲ್ ಡೌನ್ ಆದ ಪ್ರದೇಶಗಳಲ್ಲಿ  ಎಲ್ಲವೂ ಬಂದ್ ಆಗಲಿದೆ. ದೇಗುಲ, ಚರ್ಚ್, ಮಸೀದಿ ಎಲ್ಲವೂ ಬಂದ್ ಆಗಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 196 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ನಿಯಂತ್ರಣಕ್ಕೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ.

Key words: Corona –bangalore- Area-Seal Down –bbmp- Commissioner-Anil kumar

The post ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಬೆಂಗಳೂರಿನ 7ರಿಂದ 10 ಏರಿಯಾ ಸೀಲ್ ಡೌನ್ ಗೆ ನಿರ್ಧಾರ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ: ಕಣದಿಂದ ನಿವೃತ್ತಿ ಪಡೆದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್…
ಬೆಂಗಳೂರು,ಫೆ,15,2020(www.justkannada.in): ಫೆಬ್ರವರಿ 17 ರಂದು ನಡೆಯುವ ವಿಧಾನಪರಿಷತ್ ನ ಒಂದು ಸ್ಥಾನದ ಚುನಾವಣಾ ಕಣದಿಂದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಹಿಂದೆ ಸರಿದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.  ಕೈಬರಹದ ಪತ್ರ ಬರೆದು ಅದನ್ನ ಇಮೇಲ್ ಮೂಲಕ  ಅನಿಲ್ ಕುಮಾರ್ ಚುನಾವಣಾಧಿಕಾರಿಗೆ ರವಾನಿಸಿದ್ದಾರೆ.

ಫೆ. 17ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಶಾಸಕರಾಗಿ ಆಯ್ಕೆಯಾಗಿರುವ  ರಿಜ್ವಾನ್ ಅರ್ಷದ್ ರಿಂದ ತೆರವಾಗಿರುವ ವಿಧಾನಪರಿಷತ್ ಸ್ಥಾನಕ್ಕೆ ಫೆಬ್ರವರಿ 17 ರಂದು ಚುನಾವಣೆ ನಡೆಯಲಿದೆ.

Key words: Election – Legislative Council-Independent candidate –anil kumar- retired

The post  ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ: ಕಣದಿಂದ ನಿವೃತ್ತಿ ಪಡೆದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.