30.8 C
Bengaluru
Monday, June 5, 2023
Home Tags Announcement.

Tag: announcement.

ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ – ಕೆ.ಸಿ...

0
ನವದೆಹಲಿ,ಮೇ,18,2023(www.justkannada.in):  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ರನ್ನ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇಂದು ಎಐಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ...

ಕೋಲಾರ ಟಿಕೆಟ್ ಘೋಷಣೆಯಲ್ಲಿ ಗೊಂದಲವಿಲ್ಲ- ಡಿ.ಕೆ ಶಿವಕುಮಾರ್

0
ಬೆಂಗಳೂರು,ಏಪ್ರಿಲ್,15,2023(www.justkannada.in):  ರಾಜ್ಯ ವಿಧಾನಸಭಾ  ಚುನಾವಣೆ ಹಿನ್ನೆಲೆ, ಇಂದು ಕಾಂಗ್ರೆಸ್ 43 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ್ದು ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಟಿಕೆಟ್ ಕೈತಪ್ಪಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ...

ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್: ಮತ್ಸ್ಯಸಿರಿ ಯೋಜನೆ  ಜಾರಿ- ಬಜೆಟ್ ನಲ್ಲಿ ಘೋಷಣೆ.

0
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯದಲ್ಲಿ ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪನೆ ಮಾಡುವುದು. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ...

ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ- ಬಜೆಟ್...

0
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇಂದು...

ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ.

0
ನವದೆಹಲಿ,ಜನವರಿ,18,2023(www.justkannada.in):  ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ  ದಿನಾಂಕ ಘೋಷಣೆ ಮಾಡಲಿದೆ. ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ...

ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ  ಸಚಿವ ಗೋವಿಂದ ಕಾರಜೋಳ ಟೀಕೆ.

0
ಬೆಂಗಳೂರು,ಜನವರಿ,12,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಡಿ.ಕೆ ಶಿವಕುಮಾರ್ ಮಾಡಿದ್ಧ ಘೋಷಣೆ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ...

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಬೃಹತ್ ಸಮಾವೇಶ: ಡಿ.29 ಮತ್ತು 30 ರಂದು ಮಂಡ್ಯ...

0
ಮಂಡ್ಯ,ಡಿಸೆಂಬರ್,28,2022(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 29 ಮತ್ತು 30 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಮಂಡ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. ಡಿಸೆಂಬರ್ 29 ರಂದು ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ...

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ  15 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ.

0
ಬೆಂಗಳೂರು,ಡಿಸೆಂಬರ್,3,2022(www.justkannada.in): ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ  15 ಲಕ್ಷ ರೂ. ಪರಿಹಾರ  ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಚಿರತೆ ಹಾವಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರು ಮೈಸೂರು...

ಭಾರಿ ಮಳೆ ಹಿನ್ನೆಲೆ: ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

0
ಉತ್ತರ ಕನ್ನಡ ಜುಲೈ5,2022(www.justkannada.in): ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿದ್ದು ಈ ಹಿನ್ನೆಲೆ ಜಿಲ್ಲೆಯ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಡಿಸಿ ಸೂಚನೆ ಮೇರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ....

ಮೈಸೂರಿನಲ್ಲಿ ಮತ್ತೆ ಮೊಳಗಿದ ಮುಂದಿನ ಸಿಎಂ ವಿಜಯೇಂದ್ರ ಘೋಷಣೆ: ಮುಜಗರಕ್ಕೆ ಒಳಗಾದ ಸಚಿವ ವಿ...

0
ಮೈಸೂರು,ಜೂನ್,7,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರ ಚುರುಕುಗೊಂಡಿದ್ದು, ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಸಭೆಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಮುಂದಿನ ಸಿಎಂ ವಿಜಯೇಂದ್ರ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು. ಮೈಸೂರಿನ...
- Advertisement -

HOT NEWS

3,059 Followers
Follow