Tag: announces
ಉಕ್ರೇನ್ ನಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ.
ಕೀವ್,ಮಾರ್ಚ್,5,2022(www.justkannada.in): ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಯುದ್ಧ ಸಾರಿ ನಿರಂತರ ದಾಳಿ ನಡೆಸಿ ತಲ್ಲಣ ಮೂಡಿಸಿದ್ಧ ರಷ್ಯಾ ಇದೀಗ ಕದನ ವಿರಾಮ ಘೋಷಣೆ ಮಾಡಿದೆ.
ಸಾರ್ವಜನಿಲಕ ಜೀವಹಾನಿ ತಡೆಗೆ ಉಕ್ರೇನ್ ನ ಮರಿಯೂಪೋಲ್...
ಪ್ರಥಮ ವರ್ಷ ಪ್ರವೇಶಾತಿಗೆ ದಿನಾಂಕ ಪ್ರಕಟಿಸಿದ ಮೈಸೂರು ವಿವಿ.
ಮೈಸೂರು,ಜನವರಿ,7,2022(www.justkannada.in): 2021- 22ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಪಡೆದುಕೊಳ್ಳಲು ಮೈಸೂರು ವಿಶ್ವವಿದ್ಯಾನಿಲಯ ದಿನಾಂಕವನ್ನು ಪ್ರಕಟಿಸಿದೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ವಿವಿಧ ಅಧ್ಯಯನ ವಿಭಾಗಗಳು, ಮಾನಸಗಂಗೋತ್ರಿ ಮೈಸೂರು, ಸರ್.ಎಂ.ವಿಶ್ವೇಶ್ವರಯ್ಯ ಸ್ವಾತಕೋತ್ತರ ಕೇಂದ್ರ,...
58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಿದ ರಾಜ್ಯ ಚುನಾವಣಾ ಆಯೋಗ.
ಬೆಂಗಳೂರು,ನವೆಂಬರ್,29,2021(www.justkannada.in): ಅವಧಿ ಮುಕ್ತಾಯ ಹಿನ್ನೆಲೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.
7 ಜಿಲ್ಲೆಗಳ 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳಿಗೆ...
ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ.
ಬೆಂಗಳೂರು, ನವೆಂಬರ್ 18,2021(www.justkannada.in): ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಉಬುಂಟು ಒಕ್ಕೂಟ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ವತಿಯಿಂದ ಲಲಿತ್ ಅಶೋಕ ಹೊಟೇಲ್ ನಲ್ಲಿ...
ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂದೇಶ್ ನಾಗರಾಜ್
ಬೆಂಗಳೂರು, ಅಕ್ಟೋಬರ್,1,2021(www.justkannada.in): ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ವಿಧಾನ ಪರಿಷತ್ ಸದಸ್ಯ, ಸಂದೇಶ್ ನಾಗರಾಜ್ ಘೋಷಿಸಿದ್ದಾರೆ.
ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಂದೇಶ್ ನಾಗರಾಜ್ , ಜೆಡಿಎಸ್ ತೊರೆದು ನಾನು...
ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ಸಚಿವ ಮುರುಗೇಶ್ ನಿರಾಣಿ.
ಬೆಂಗಳೂರು,ಸೆಪ್ಟಂಬರ್, 15,2021(www.justkannada.in): ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ...
ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವುದಾಗಿ ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ.
ಮೈಸೂರು,ಆಗಸ್ಟ್,6,2021(www.justkannada.in): ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವುದಾಗಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ.
ಸಂಸದ ಶ್ರೀನಿವಾಸ್ ಪ್ರಸಾದ್ 75ನೇ ವರ್ಷದ ಹುಟ್ಟಹಬ್ಬವಾಗಿದ್ದು, ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, 50 ವರ್ಷದ ನನ್ನ ರಾಜಕೀಯ...
ಗಾದಿ ತ್ಯಜಿಸುವ ವೇಳೆ ಗದ್ಗದಿತರಾದ ಬಿಎಸ್ ವೈ.
ಬೆಂಗಳೂರು,ಜುಲೈ,26,2021(www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿರುವ ಸರ್ಕಾರದ 2ನೇ ವರ್ಷದ ಸಾಧನಾ ಸಮಾವೇಶದಲ್ಲಿ...
ನಾಳೆಯಿಂದ ನೊಂದಣಿ ಆರಂಭ : ಪಿಯುಸಿ ಉತ್ತೀರ್ಣರಾದವರಿಗೆ ಮೈಸೂರಿನ CFTRI ನಲ್ಲಿ ಕೆಲಸ.
ಮೈಸೂರು, ಜೂನ್ ೩೦, ೨೦೨೧ (www.justkannada.in): ಮೈಸೂರಿನ ಸೆಂಟ್ರಲ್ ಫುಡ್ ಟೆಕ್ನಾಲಾಜಿಕಲ್ ರೀಸರ್ಚ್ ಇನ್ಸ್ಟಿಟ್ಯೂಟ್ (ಸಿಎಫ್‌ಟಿಆರ್‌ಐ) ೧೦+೨ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ.
ಸಿಎಫ್‌ಟಿಆರ್‌ಐ, ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟಿçಯಲ್ ರೀಸರ್ಚ್ (ಸಿಎಸ್‌ಐಆರ್)ನ...
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ಧು- ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ.
ಬೆಂಗಳೂರು,ಜೂನ್,4,2021(www.justkannada.in): ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನ ರದ್ಧು ಮಾಡಲಾಗಿದ್ದು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಈ...