annual sports Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ
ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ. ದೇಶದ ಹೊರಗಡೆ ಸೈನಿಕರು ನಮ್ಮನ್ನು ಹೇಗೆ ರಕ್ಷಣೆ ಮಾಡುತ್ತಾರೆ. ಹಾಗೆಯೇ ದೇಶದ ಒಳಗಡೆ ನಮ್ಮನ್ನು ರಕ್ಷಣೆ ಮಾಡುತ್ತಿರುವುದು  ಪೊಲೀಸ್ ಇಲಾಖೆ ಎಂದು ರಾಷ್ಟ್ರ ಮಟ್ಟದ ಖೋ-ಖೋ ಕ್ರೀಡಾಪಟು ಬಿ. ಚೈತ್ರ ಅವರು ಹೇಳಿದರು.

ಇಂದು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಜ್ಯೋತಿನಗರ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಿ. ಚೈತ್ರ ಅವರು ಮಾತನಾಡಿದರು.

ಸಾರ್ವಜನಿಕರು ನೆಮ್ಮದಿಯ ಜೀವನ ಸಾಗಿಸಲು ಹಾಗೂ ಯಾವುದೇ ಕಾರ್ಯಕ್ರಮಗಳಲ್ಲಿ ತೊಂದರೆಯಾಗದ  ರೀತಿಯಲ್ಲಿ ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿಯವರಿಂದ ಮಾತ್ರ ಸಾಧ್ಯ. ಹೆಣ್ಣು ಮಕ್ಕಳು ಯಾವುದೇ ಭಯ ಇಲ್ಲದ ರೀತಿಯಲ್ಲಿ ಹೊರಗಡೆ ಓಡಾಡಲು ರಕ್ಷಣೆ ನೀಡುತ್ತಿರುವವರು ಪೊಲೀಸರು ಎಂದರು.

ಪೊಲೀಸ್ ಸಿಬ್ಬಂದಿಗಳು ತಮ್ಮ ಕುಟುಂಬವನ್ನು ಬಿಟ್ಟು ದೇಶದಲ್ಲಿ ನಡೆಯುವಂತಹ ಅಮಾನವೀಯ ಕೃತ್ಯವನ್ನು ತಡೆಗಟ್ಟಲು ಸರ್ಕಾರದ ಶಿಷ್ಟಾಚಾರದಂತೆ ಹಗಲು-ಇರುಳು ಎನ್ನದೇ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತ ಇದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವನವನ್ನು ಲೆಕ್ಕಿಸದೆ ಎಲ್ಲರಿಗೂ ರಕ್ಷಣೆ ನೀಡಿದ್ದು ಪೊಲೀಸ್ ಇಲಾಖೆ ಎಂದು ಹೇಳಿ ಧನ್ಯವಾದ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್, ಸಿ. ಮಲ್ಲಿಕ್, ಸವಿತಾ ವಗರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: Annual sports, Police, symbol, discipline, protection, B. Chaitra

The post ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಮೈಸೂರು,ಜುಲೈ,26,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಓವಲ್ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಎನ್ ಕೆ ಲೋಕನಾಥ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನ ಮೈಸೂರು ವಲಯದ ಸಂಯೋಜಕ ಆರ್ ಕೆ ಹರಿಕೃಷ್ಣ ಕುಮಾರ್, ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಸಿ ವೆಂಕಟೇಶ್ ಸೇರಿದಂತೆ ಮತ್ತಿತರ ಗಣ್ಯರು ಬಲೂನ್ ಗಳನ್ನು ಹಾರಿಬಿಡುವುದರ ಜೊತೆಗೆ ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮೈಸೂರು ವಿವಿಯ ಕುಲಪತಿ ಲೋಕನಾಥ್ ಮಾತನಾಡಿ, ಮನೋ ವಿಕಾಸ ಮತ್ತು ಬುದ್ದಿ  ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ, ಹಾಗೆಯೇ ದೈಹಿಕ ಮಾನಸಿಕ ಆರೋಗ್ಯಕ್ಕೂ ಸಹಕಾರಿ‌ಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ. ಕೇವಲ ಗೆಲುವು‌ ಮುಖ್ಯವಲ್ಲ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದ್ದು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದರು. ಈ ರೀತಿಯ ಚಟುವಟಿಕೆಗಳು ಸಂಘದ ಸದಸ್ಯರ ಸೌಹಾರ್ದತೆಯ ವೃದ್ದಿಗೆ ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್ ಮಾತನಾಡಿ, ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಂತೆ ಇದ್ದು, ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾ ಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್ ಗೆ ಕೆಬಿಜಿ‌ ಕಪ್ ಎಂದು ಹೆಸರಿಡಲಾಗಿದೆ, ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿ ಪಾಂಡವಪುರ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Key words: Mysore District Journalists Association, journalists, annual sports

The post ಮೈಸೂರು: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.