Tag: Another
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಮತ್ತೊಂದು ಬಲಿ.
ಬೆಂಗಳೂರು,ಮೇ,22,2023(www.justkannada.in): ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆ ಮತ್ತೊಂದು ಬಲಿ ಪಡೆದಿದೆ. ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದ ಯುವಕನ ಶವ ಪತ್ತೆಯಾಗಿದೆ.
ಲೋಕೇಶ್(31) ಮೃತಪಟ್ಟ ಯುವಕ. ನಿನ್ನೆ ಸುರಿದ ಭಾರಿ ಮಳೆಯಿಂದ ಕೆ.ಪಿ ಅಗ್ರಹಾರದ ರಾಜಕಾಲವೆ ಬಳಿ...
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ: ಮತ್ತೆ 15 ದಿನಗಳ...
ಬೆಂಗಳೂರು,ಮಾರ್ಚ್.3,2023(www.justkannada.in): ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನ ರಾಜ್ಯ ಸರ್ಕಾರ ಮತ್ತೆ 15 ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ.
ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ. 50ರ ರಿಯಾಯಿತಿ...
ಬಿಬಿಎಂಪಿ ಚುನಾವಣೆ ನಡೆಸಲು ಹಿಂದೇಟು: ಮತ್ತೆ 3 ತಿಂಗಳು ಕಾಲಾವಕಾಶ ಕೇಳಿದ ಸರ್ಕಾರ.
ಬೆಂಗಳೂರು,ನವೆಂಬರ್,23,2022(www.justkannada.in): ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದ್ದು ಈ ಮಧ್ಯೆ ಮತ್ತೆ 3 ತಿಂಗಳು ಕಾಲಾವಕಾಶ ಕೇಳಿದೆ.
ಈ ಸಂಬಂಧ ಹೈಕೋರ್ಟ್ ಗೆ ನಗರಾಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಿದ್ದು ಬಿಬಿಎಂಪಿ ಚುನಾವಣೆ...
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್.
ಕಲ್ಬರ್ಗಿ, ನವೆಂಬರ್,2,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ಬಂಧಿಸಿದ ಸಿಐಡಿ ಪೊಲೀಸರು....
ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಆಗಸ್ಟ್,26,2022(www.justkannada.in): ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದುಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದ ಹಲವೆಡೆ ಗಾಳಿ ಸಹಿತ ಮಳೆ ಪುನಾರಂಭವಾಗಿದ್ದು, ಬನಶಂಕರಿ,...
ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೇ ಆತ್ಮಹತ್ಯೆ ಹಿಡಿಯುವ ಪರಿಸ್ಥಿತಿ: ಸಿಎಂಗೆ ಪತ್ರ ಬರೆದು ಮತ್ತೊಂದು...
ಬೆಂಗಳೂರು,ಆಗಸ್ಟ್,24,2022(www.justkannada.in): ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ದೂರಿನ ಬಳಿಕ ಇದೀಗ ಮತ್ತೊಂದು ಗುತ್ತಿಗೆದಾರರ ಸಂಘ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ಬಾಕಿ ಇರುವ ಬಿಲ್ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ.
ಬಾಕಿ ಇರುವ...
ಮತ್ತೆ ಎನ್ ಟಿ ಎಂ ಶಾಲೆಗಾಗಿ ಪ್ರತಿಭಟನೆ: ಸ್ಮಾರಕ ಜಾಗದಲ್ಲಿ ಶಾಲೆ ನಿರ್ಮಿಸುವಂತೆ ಆಗ್ರಹ.
ಮೈಸೂರು,ಆಗಸ್ಟ್,16,2022(www.justkannada.in): ಎನ್ ಟಿ ಎಂ ಶಾಲೆಗಾಗಿ ಎನ್ ಟಿ ಎಂ ಶಾಲೆ ಉಳಿಸಿ ಹೋರಾಟ ಸಮಿತಿ ಮತ್ತೆ ಪ್ರತಿಭಟನೆಗಿಳಿದಿದ್ದು, ರಾಮಕೃಷ್ಣ ಆಶ್ರಮದವರು ಮಾತಿಗೆ ತಪ್ಪದೆ ಶಾಲೆ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿದೆ.
ನಗರದ ಗನ್ ಹೌಸ್...
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯ...
ಬೆಂಗಳೂರು,ಜುಲೈ,9,2022(www.justkannada.In): ರಾಜ್ಯದ ಕರಾವಳಿ,ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ನಡುವೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿಯ ಬಂಧನ.
ಬೆಂಗಳೂರು,ಮೇ,20,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ.
ಮಂಜುನಾಥ್ ಬಂಧಿತ ಆರೋಪಿ. ಈತ ಡಿಜಿ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ...
ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್..
ಬೆಂಗಳೂರು,ಮೇ,5,2022(www.justkannada.in): 545 ಪಿಎಸ್ ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದೆ.
ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಅಭ್ಯರ್ಥಿ ಜಿ.ಸಿ ರಾಘವೇಂದ್ರ ಬಂಧಿತ ಆರೋಪಿ. ಬೆಂಗಳೂರಿನಲ್ಲಿ ರಾಘವೇಂದ್ರನನ್ನ ಸಿಐಡಿ...