Tag: any popular –
ಸರ್ಕಾರ ಯಾವುದೇ ಜನಪ್ರಿಯ ಯೋಜನೆ ರದ್ಧು ಮಾಡಲ್ಲ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…
ನವದೆಹಲಿ,ಆ,17,2019(www.justkannada.in): ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕತ್ತರಿ ಹಾಕಿ ಆ ಹಣವನ್ನ ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಿದ್ದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರು ಹಿಗ್ಗಾಮುಗ್ಗಾ...