Tag: appealed
ಸಿಎಂ ಬೊಮ್ಮಾಯಿ ಭೇಟಿ ಮಾಡಿ ಅಜಾನ್ ಗೆ ಸೂಕ್ತ ನಿಯಮ ರೂಪಿಸುವಂತೆ ಮನವಿ ಮಾಡಿದ...
ಬೆಂಗಳೂರು,ಮೇ,9,2022(www.justkannada.in): ರಾಜ್ಯದಲ್ಲಿ ಆಜಾನ್ ವಿರುದ್ಧ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿದ್ದು, ಮಸೀದಿಗಳಲ್ಲಿ ಮೈಕ್ ತೆರವುಗೊಳಿಸುವಂತೆ ಆಗ್ರಹಿಸಿವೆ. ಈ ಬೆನ್ನೆಲೆ ಇದೀಗ ಕಾಂಗ್ರೆಸ್ ಶಾಸಕ ಯುಟಿ ಖಾದರ್...
ಎಸ್.ನಿಜಲಿಂಗಪ್ಪ ಅವರಿಗೆ ಭಾರತ ರತ್ನ ಕೊಡಿಸುವಂತೆ ಸಿಎಂಗೆ ಮನವಿ ಮಾಡಿದ ವಾಟಾಳ್ ನಾಗರಾಜ್.
ಬೆಂಗಳೂರು,ನವೆಂಬರ್,1,2021(www.justkannada.in): ನಿಜಲಿಂಗಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸುವಂತೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ 66ನೇ...
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ರಾಜ್ಯಕ್ಕೆ ಹಂಚಿಕೆ ಮಾಡುವಂತೆ ಕೇಂದ್ರಕ್ಕೆ ಸಚಿವ ಡಾ.ಕೆ.ಸುಧಾಕರ್ ಮನವಿ…
ಬೆಂಗಳೂರು, ಮೇ 11,2021(www.justkannada.in): ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮಾಧ್ಯಮಗಳ ಜತೆ...
ಕೊರೊನಾ ತಡೆಗಾಗಿ ಲಾಕ್ ಡೌನ್: ರಾಜ್ಯದ ಜನರಲ್ಲಿ ಸಿಎಂ ಬಿಎಸ್ ವೈ ಮನವಿ ಮಾಡಿಕೊಂಡಿದ್ದೇನು...
ಬೆಂಗಳೂರು,ಮೇ,10,2021(www.justkannada.in): ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್...
ಸಚಿವ ಮುರುಗೇಶ್ ನಿರಾಣಿ ಭೇಟಿಯಾಗಿ ಗಣಿಗಾರಿಕೆಯಲ್ಲಿ ಸರಳೀಕರಣಕ್ಕೆ ಮನವಿ ಮಾಡಿದ ಕಲಬುರಗಿ ನಿಯೋಗ
ಬೆಂಗಳೂರು,ಫೆಬ್ರವರಿ,19,2021(www.justkannada.in): ಜಲ್ಲಿ-ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲಾ ಸ್ಟೋನ್ ಕ್ರಷರನ್ ಇಂಡಸ್ಟ್ರೀಸ್ ಅಸೋಸಿಯೇಷನ್ ಗಣಿ ಸಚಿವ ಮುರುಗೇಶ್ ನಿರಾಣಿಗೆ ಮನವಿ ಪತ್ರ...
ಮೈಸೂರಿನಲ್ಲೇ ಫಿಲ್ಮ್ ಸಿಟಿ ಸ್ಥಾಪಿಸಿ-ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ ಬಿವೈ ವಿಜಯೇಂದ್ರ…
ಮೈಸೂರು,ಫೆಬ್ರವರಿ,14,2021(www.justkannada.in): ಇಡೀ ರಾಜ್ಯದಲ್ಲಿ ಮೈಸೂರಿನಂತಹ ಜಿಲ್ಲೆ ಇಲ್ಲ. ಫಿಲ್ಮ್ ಸಿಟಿಯನ್ನ ಮೈಸೂರಿನಲ್ಲೆ ಸ್ಥಾಪಿಸಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ...
ಟಿಹೆಚ್ ಓ ಆತ್ಮಹತ್ಯೆ ಪ್ರಕರಣ: ಸಿಇಓ ಪರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಪಿಡಿಓಗಳು…
ಮೈಸೂರು,ಆ,24,2020(www.justkannada.in): ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿ.ಪಂ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರ ವರ್ಗಾವಣೆಯನ್ನ ರದ್ದು ಮಾಡಬೇಕು ಎಂದು ಕೋರಿ ಪಿಡಿಓಗಳು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಪ್ರಕರಣಕ್ಕೆ...
ಕೊರೋನಾ ಮಹಾಮಾರಿ ಹೆಚ್ಚಳವಾಗುತ್ತಿರುವ ಹಿನ್ನೆಲೆ: ರಾಜ್ಯದ ಜನತೆಗೆ ಕೆಲ ಸಲಹೆಗಳನ್ನ ನೀಡಿ ಮನವಿ ಮಾಡಿದ...
ಬೆಂಗಳೂರು,ಆ,4,2020(www.justkannada.in): ನಾಡಿನಲ್ಲಿ ಮಹಾಮಾರಿ ಕೊರೊನ ವೈರಸ್ ಭೀಕರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಜನತೆಯಲ್ಲಿ ನಾನು ಕಳಕಳಿಯಿಂದ ಮನವಿ ಮಾಡುತ್ತೀನಿ ದಯವಿಟ್ಟು ಎಲ್ಲರು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮನೆಯಿಂದ ಹೊರಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್...
ತಮ್ಮ ಸೇವೆ ಕಾಯಂಗಾಗಿ ಡಿಸಿಎಂ ಅಶ್ವಥ್ ನಾರಾಯಣ್ ಗೆ ಮನವಿ ಸಲ್ಲಿಸಿದ ಗುತ್ತಿಗೆ ವೈದ್ಯರು…
ಬೆಂಗಳೂರು,ಜೂ,17,2020(www.justkannada.in): ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ತಮ್ಮ ಸೇವೆಯನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಡಿಸಿಎಂ ಅಶ್ವಥ್...
ಮಂತ್ರಿಗಿರಿಗಾಗಿ ಲಾಬಿ: ಸಿಎಂ ಬಿಎಸ್ ವೈ ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ...
ಬೆಂಗಳೂರು,ಜ,9,2020(www.justkannada.in): ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ ಬೆನ್ನಲ್ಲೆ ಸಂಪುಟ ಸೇರ್ಪಡೆಯಾಗಲು ಹಲವು ಬಿಜೆಪಿ ಶಾಸಕರು ಲಾಬಿ ನಡೆಸುತ್ತಿದ್ದಾರೆ.
ಈ ನಡುವೆ ಹಾವೇರಿ...