Home Tags Application

Tag: application

ಗೃಹಜ್ಯೋತಿ  ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ.

0
ಬೆಂಗಳೂರು,ಜೂನ್,14,2023(www.justkannada.in): ಕಾಂಗ್ರೆಸ್ ಸರ್ಕಾರದ  ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ  ಗೃಹಜ್ಯೋತಿ  ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನ ಮುಂದೂಡಿಕೆ ಮಾಡಲಾಗಿದೆ.  ತಾಂತ್ರಿಕ ದೋಷದಿಂದಾಗಿ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನ ಸರ್ಕಾರ ಮುಂದೂಡಿಕೆ ಮಾಡಿದೆ ಎನ್ನಲಗಿದೆ. ಜೂನ್...

ಲಂಚ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

0
ಬೆಂಗಳೂರು,ಮಾರ್ಚ್,17,2023(www.justkannada.in): ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಚಾರ್‌ ಧಾಮ್‌ ಯಾತ್ರೆಯ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 31ರ ತನಕ ವಿಸ್ತರಣೆ.

0
ಬೆಂಗಳೂರು ಡಿಸೆಂಬರ್,29,2022(www.justkannada.in):  ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ...

ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ: ಆಪ್ತಸಹಾಯಕರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ...

0
ಬೆಂಗಳೂರು,ನವೆಂಬರ್,21,2022(www.justkannada.in):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಲು  ಇಂದು ಕೊನೆಯ ದಿನವಾಗಿತ್ತು. ಈ ಮಧ್ಯೆ ವಿಪಕ್ಷ ನಾಯಕ ಸಿದ‍್ಧರಾಮಯ್ಯ ತಮ್ಮ ಆಪ್ತ ಸಹಾಯಕರ...

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.

0
ಮೈಸೂರು,ಅಕ್ಟೋಬರ್,12,2022(www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನ ಸಹಾಯಗಳ ಆಯೋಗದ ಮಾರ್ಗಸೂಚಿಗಳು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ, 1992 ರನ್ವಯ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.

0
ಚಿತ್ರದುರ್ಗ,ಸೆಪ್ಟಂಬರ್,23,2022(www.justkannada.in):  ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ತಿರಸ್ಕರಿಸಿದೆ. ಸದ್ಯ ಮುರುಘಾಶ್ರೀಗಳು ಸೆಪ್ಟಂಬರ್ .27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದು...

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಹಿಳಾ ವಾರ್ಡನ್ ಗೆ ನ್ಯಾಯಾಂಗ ಬಂಧನ.

0
ಚಿತ್ರದುರ್ಗ,ಸೆಪ್ಟಂಬರ್,8,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ...

 ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

0
ಚಿತ್ರದುರ್ಗ, ಸೆಪ್ಟಂಬರ್,7,2022(www.justkannada.in): ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ  ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯನ್ನ  ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ...

ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀಗಳಿಂದ ಅರ್ಜಿ ಸಲ್ಲಿಕೆ: ವಿಚಾರಣೆ ಮುಂದೂಡಿಕೆ.

0
ಚಿತ್ರದುರ್ಗ,ಆಗಸ್ಟ್,29,2022(www.justkannada.in):  ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಶ್ರೀಗಳ ಪರ...

ಲಂಚ ಬೇಡಿಕೆ ಪ್ರಕರಣ: ಮಾಜಿ ಡಿಸಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾ.

0
ಬೆಂಗಳೂರು,ಆಗಸ್ಟ್,3,2022(www.justkannada.in):  ಬೆಂಗಳೂರು  ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಲಂಚ‌ ಬೇಡಿಕೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಜೆ.ಮಂಜುನಾಥ್  ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ಜೆ.ಮಂಜುನಾಥ್  ಅವರು ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿ ವಿಚಾರಣೆ...
- Advertisement -

HOT NEWS