Tag: appointed
ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ.
ಚಿತ್ರದುರ್ಗ,ಡಿಸೆಂಬರ್,13,2022(www.justkannada.in): ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ನೇಮಕ ಮಾಡಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ...
ಕನ್ನಡ ಸಾಹಿತ್ಯ ಪರಿಷತ್ ನ ಮೈಸೂರು ನಗರ ಅಧ್ಯಕ್ಷರಾಗಿ ಕೆ. ಎಸ್. ಶಿವರಾಮು ನೇಮಕ.
ಮೈಸೂರು,ಅಕ್ಟೋಬರ್,13,2022(www.justkannada.in): ಕನ್ನಡ ಸಾಹಿತ್ಯ ಪರಿಷತ್ ನ ಮೈಸೂರು ನಗರ ಘಟಕಗ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕೆ. ಎಸ್ ಶಿವರಾಮು ಅವರನ್ನ ನೇಮಕ ಮಾಡಲಾಗಿದೆ.
ನಾಡು-ನುಡಿ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಕೆ. ಎಸ್ ಶಿವರಾಮು ಅವರು...
‘ಮೈಲಾಕ್’ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ನೇಮಕ.
ಬೆಂಗಳೂರು,ಜುಲೈ,25,2022(www.justkannada.in):ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರನ್ನ ನೇಮಕ ಮಾಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿ ಆರ್. ಮಂಜುಳ, ಮೈಸೂರು ಪೇಂಟ್ಸ್ ಮತ್ತು...
ತಂಬಾಕು ಮಂಡಳಿ ನಿರ್ದೇಶಕರಾಗಿ ಮಾಜಿ ಶಾಸಕ ಎಚ್. ಸಿ ಬಸವರಾಜು ನೇಮಕ.
ಮೈಸೂರು,ಜೂನ್,4,2022(www.justkannada.in): ತಂಬಾಕು ಮಂಡಳಿ ನಿರ್ದೇಶಕರಾಗಿ ಪಿರಿಯಾಪಟ್ಟಣ ಮಾಜಿ ಶಾಸಕ ಎಚ್.ಸಿ.ಬಸವರಾಜು ಅವರನ್ನು ನೇಮಿಸಿ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ.
ಇವರಲ್ಲದೇ ಕರ್ನಾಟಕದ ಎಚ್.ಆರ್.ದಿನೇಶ್, ಮಿಟ್ಟಪಲ್ಲಿ ರಮೇಶ್ ಬಾಬು, ಆಂಧ್ರಪ್ರದೇಶದ...
JUST IN : ಬೆಂಗಳೂರು ಉತ್ತರ ವಿವಿ : ನೂತನ ಕುಲಪತಿಯಾಗಿ ಪ್ರೊ.ನಿರಂಜನ ವಾನಳ್ಳಿ...
ಮೈಸೂರು, ನ.30, 2021 : (www.justkannada.in news) : ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ನಿರಂಜನ ವಾನಳ್ಳಿ ನೇಮಕ.
ರಾಜ್ಯಪಾಲ ತೋಮರ್ ಚಂದ್ ಗೆಹ್ಲೋಟ್ ಅವರಿಂದ ಈ...
ಗ್ರಾಮಲೆಕ್ಕಾಧಿಕಾರಿಗಳ ಸಂಘದ ಹಂಗಾಮಿ ಜಿಲ್ಲಾಧ್ಯಕ್ಷರಾಗಿ ಎಂ.ನಾಗೇಶ್ ಕುಮಾರ್ ನೇಮಕ…
ಮೈಸೂರು,ನವೆಂಬರ್,29,2021(www.justkannada.in): ಮೈಸೂರು ಜಿಲ್ಲೆ ಗ್ರಾಮಲೆಕ್ಕಾಧಿಕಾರಿಗಳ ಸಂಘಕ್ಕೆ ಹಂಗಾಮಿ ಅಧ್ಯಕ್ಷರಾಗಿ ಮೈಸೂರು ತಾಲೂಕು ಕಚೇರಿಯ ಗ್ರಾಮಲೆಕ್ಕಾಧಿಕಾರಿ ಎಂ.ನಾಗೇಶ್ ಕುಮಾರ್ ನೇಮಕವಾಗಿದ್ದಾರೆ.
ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ದೊಡ್ಡಬಸಪ್ಪ ರೆಡ್ಡಿ ಪತ್ರದ ಮುಖೇನ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ...
ರಾಜ್ಯ ಸರ್ಕಾರ ನೇಮಿಸಿರುವ ಎರಡು ತನಿಖಾ ತಂಡವನ್ನೂ ರದ್ದು ಮಾಡಿ – ಆರ್.ಧೃವನಾರಾಯಣ್ ಆಗ್ರಹ..
ಚಾಮರಾಜನಗರ,ಮೇ,11,2021(www.justkannada.in): ಆಕ್ಸಿಜನ್ ಸಿಗದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ಎರಡು ತನಿಖಾ ತಂಡವನ್ನೂ ರದ್ಧು ಮಾಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ಆಗ್ರಹಿಸಿದ್ದಾರೆ.
ಚಾಮರಾಜನಗರದಲ್ಲಿ ಇಂದು...
ಆರ್.ಎಸ್.ಎಸ್ ಅಖಿಲ ಭಾರತ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕ : ಸಿಎಂ ಬಿ.ಎಸ್.ವೈ ಅಭಿನಂದನೆ
ಬೆಂಗಳೂರು,ಮಾರ್ಚ್,20,2021(www.justkannada.in) : ಆರ್.ಎಸ್.ಎಸ್ ನ 2ನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿರುವ ಕರ್ನಾಟಕದ ದತ್ತಾತ್ರೇಯ ಹೊಸಬಾಳೆಯವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ.
ಈ ಜವಾಬ್ದಾರಿಯು ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ...
ಮಂಡ್ಯ ವಿವಿಯ ಹಂಗಾಮಿ ಕುಲಸಚಿವರಾಗಿ ಡಾ.ಎಂ ರಾಮೇಗೌಡ ನೇಮಕ…
ಮಂಡ್ಯ,ಜನವರಿ,29,2021(www,justkannada.in): ಮಂಡ್ಯ ವಿಶ್ವ ವಿದ್ಯಾನಿಲಯದ ಹಂಗಾಮಿ ಕುಲಸಚಿವ(ಆಡಳಿತ)ರಾಗಿ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ಸಹಪ್ರಾಧ್ಯಾಪಕಾರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಎಂ. ರಾಮೇಗೌಡ ಅವರನ್ನ ನೇಮಕ ಮಾಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶ...
“ಅತಿಥಿ ಉಪನ್ಯಾಸಕರನ್ನು ಪೂರ್ಣ ಪ್ರಮಾಣದಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ “
ಮೈಸೂರು,ಜನವರಿ,27,2021(www.justkannada.in) : ಪೂರ್ಣ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾವಣೆಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು...