appreciation. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ ಗೆಲುವು-ಸಿಎಂ ಸಿದ್ದರಾಮಯ್ಯ
ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ

ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು  ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ.  ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.

ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು

ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

Key words: People, appreciation, government, CM Siddaramaiah

The post ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ
ಮಂಡ್ಯ,ಏಪ್ರಿಲ್,15,2026 (www.justkannada.in): ಆದಿಚುಂಚನಗಿರಿ ಮಠವು ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿದೆ.  ನಿರ್ಮಲಾನಂದನಾಥ ಸ್ವಾಮೀಜಿ ಮಠದ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅನ್ನ ಅಕ್ಷರ, ಆರೋಗ್ಯ ಅಧ್ಯಾತ್ಮ  ಸೇರಿದಂತೆ  9 ತತ್ವ ಸಿದ್ದಾಂತವನ್ನ  ಭಕ್ತರಿಗೆ ಮಠವು ಉಣಬಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು.

ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆದಿಚುಂಚನಗಿರಿ ಮಠಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಸಮಾಜಕ್ಕೆ ಆದಿಚುಂಚನಗಿರಿ ಮಠ ಸೇವೆ ಅಪಾರ. ಅದನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಶ್ರೀಮಠವು ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ. ಮಠ ಸೇವೆ, ಕಾರ್ಯ ಸದಾ ಜೀವಂತ. ಸಾಮಾನ್ಯ ಜನರ ಜೀವನ ಬಗ್ಗೆ ಬಾಲಗಂಗಾಧರನಾಥ ಶ್ರೀಗಳಿಗೆ ಅರಿವಿತ್ತು. ಶಾಲೆಯಿಂದ ಹಿಡಿದು  ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ನೂರಾರು ಸಂಸ್ಥೆಗಳನ್ನ ಕಟ್ಟಿದರು. ನಮ್ಮ ಸರ್ಕಾರವೂ ಕೂಡ ಅದೇ ಆಶಯವನ್ನು ಹೊಂದಿ ಕೆಲಸ ಮಾಡುತ್ತಿದೆ  ಬಾಲಗಂಗಾಧರನಾಥ ಶ್ರೀಗಳು ಕರುಣೆಯ ಪ್ರತಿರೂಪವಾಗಿದ್ದರು  ಶ್ರೀಗಳಲ್ಲಿ ಬಹುದೊಡ್ಡ ಆದಾತ್ಮಿಕ ಶಕ್ತಿ ಇತ್ತು ಎಂದು ನುಡಿದರು.

ಜನರ ಜೀವನ ಉತ್ತಮಗೊಳಿಸಲು ನಿರ್ಮಲಾನಂದನಾಥ ಶ್ರೀಗಳು ಶ್ರಮಿಸಿದ್ದಾರೆ.  ಕೋಟ್ಯಾಂತರ ಬಡವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಗುರುಗಳಂತೆ ನಿರ್ಮಲಾನಂದನಾಥ ಶ್ರೀಗಳು  ಮುನ್ನಡೆಯುತ್ತಿದ್ದಾರೆ. ಮಠವು ಅನ್ನ ಅಕ್ಷರ ಆರೋಗ್ಯ ಅಧ್ಯಾತ್ಮ  ಸೇರಿದಂತೆ  9 ತತ್ವ ಸಿದ್ದಾಂತವನ್ನ ಭಕ್ತರಿಗೆ ಉಣಬಡಿಸುತ್ತಿದೆ ಎಂದು ಗುಣಗಾನ ಮಾಡಿದರು.

ಅರಣ್ಯ ಸಂರಕ್ಷಣೆ  ಸ್ವಚ್ಚತಾ ಕಾರ್ಯ ನಮ್ಮೆಲ್ಲರ ಕರ್ತವ್ಯ

ಮಂಡ್ಯ  ನೀರಿನ ಮಹತ್ವವನ್ನು ಹೊಂದಿದೆ  ಇಡೀ ಪ್ರದೇಶ ಕಾವೇರಿ ಮಾತೆಯ ಆಶೀರ್ವಾದದಿಂದ ಫಲವತ್ತಾಗಿದೆ ನಾವೆಲ್ಲರೂ ನೀರಿನ ಉಳಿಸುವ ಸರಿಯಾಗಿ ಬಳಕೆ ಮಾಡುವ ಪ್ರತಿಜ್ಞೆ ಮಾಡೋಣ. ತಾಯಿಯ ಹೆಸರಲ್ಲಿ ಒಂದು ಗಿಡ ನೆಡೋಣ.  ಅರಣ್ಯ ಸಂರಕ್ಷಣೆ  ಸ್ವಚ್ಚತಾ ಕಾರ್ಯ ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು

ಸ್ವದೇಶಿ ಆಹಾರ ಬಳಸಿ

ಎಣ್ಣೆ ಪದಾರ್ಥ ಸೇವನೆ ಕಡಿಮೆ ಮಾಡಿ, ಆರೋಗ್ಯ ಕಾಳಜಿ ವಹಿಸಿ. ವಿದೇಶಿ ಉತ್ಪನ್ನಗಳ ಬಳಕೆ ಕಡಿಮೆ ಮಾಡಿ, ದೇಶಿ ಉತ್ಪನ್ನಗಳನ್ನು ಹೆಚ್ಚು ಖರೀದಿಸಿ. ಸ್ವದೇಶಿ ಆಹಾರದ ಕಡೆಗೆ ಗಮನಕೊಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಠದ ನಿರ್ಮಲಾನಂದನಾಥಸ್ವಾಮೀಜಿ, ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.

Key words: Appreciation, Adichunchanagiri Mutt, service, PM Modi

The post ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಗೈಡ್ 2026 ಕ್ಯಾಲೆಂಡರ್‌ – ಓರಿಸ್ಸಾ ಹೈಕೋರ್ಟ್ ನ್ಯಾಯಾಧೀಶ ಕೃಷ್ಣದೀಕ್ಷಿತ್ ಮೆಚ್ಚುಗೆ
ಮೈಸೂರು,ಡಿಸೆಂಬರ್,3,2025 (www.justkannada.in): ಇತ್ತೀಚೆಗೆ ಬಿಡುಗಡೆಯಾದ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ 2026ರ ನೂತನ ಕ್ಯಾಲೆಂಡರ್ ಬಗ್ಗೆ ಓರಿಸ್ಸಾ ಹೈಕೋರ್ಟ್‌ನ ನ್ಯಾಯಾಧೀಶ ಕೃಷ್ಣ ದೀಕ್ಷಿತ್ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ನ್ಯಾಯಾಧೀಶ  ಕೃಷ್ಣ ದೀಕ್ಷಿತ್ ಅವರಿಗೆ ಲಾಗೈಡ್ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲ ಎಚ್ ಎನ್ ವೆಂಕಟೇಶ್ ಲಾಗೈಡ್ ಕ್ಯಾಲೆಂಡರ್ ಹಾಗೂ ಡೈರಿ ನೀಡಿದರು.

ಈ ಬಾರಿ ಸುಪ್ರೀಂ ಕೋರ್ಟ್‌ನ ಪ್ರಮುಖ ಜಡ್ಜ್‌ಮೆಂಟ್ ಆಧಾರಿಸಿ ಮಾಡಲಾಗಿದ್ದ ಕ್ಯಾಲೆಂಡರ್ ವಿಷಯದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಯಾರ ಐಡಿಯಾ ಎಂದು ಕೇಳಿ ತಿಳಿದುಕೊಂಡ ಅವರು ಇದು ಎಚ್ ಎನ್ ವೆಂಕಟೇಶ್ ಪುತ್ರ ಹಾಗೂ ಕಾನೂನು ವಿದ್ಯಾರ್ಥಿಯಾಗಿರುವ ರೋಹನ್ ವಿ ಗಂಗಡ್ಕರ್ ಅವರ ಐಡಿಯಾ ಅಂತಾ ತಿಳಿದು ರೋಹನ್ ಕರೆದು ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ತುಂಬಾ ಉತ್ತಮವಾದ ವಿಷಯವನ್ನು ಆಯ್ಕೆ ಮಾಡಿದ್ದೀಯಾ ಎಂದು ಅಭಿನಂದಿಸಿದರು. ಇದರ ಜೊತೆಗೆ ಕ್ಯಾಲೆಂಡರ್‌ ನಲ್ಲಿ ವೆಬ್ ವಿಳಾಸ ಹಾಗೂ ಕ್ಯೂ ಆರ್ ಕೋಡ್ ಆಳವಡಿಸಿರುವ ತಂತ್ರಜ್ಞಾನದ ಬಗ್ಗೆಯೂ ಶ್ಲಾಘಿಸಿದರು.

Key words: Law Guide, 2026 Calendar, Appreciation, Judge Krishna Dixit

The post ಲಾಗೈಡ್ 2026 ಕ್ಯಾಲೆಂಡರ್‌ – ಓರಿಸ್ಸಾ ಹೈಕೋರ್ಟ್ ನ್ಯಾಯಾಧೀಶ ಕೃಷ್ಣದೀಕ್ಷಿತ್ ಮೆಚ್ಚುಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಾಟಾಳ್ ನಾಗರಾಜ್ ಬಗ್ಗೆ ಮೆಚ್ಚುಗೆ: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್- ಸಿಎಂ ಘೋಷಣೆ
ಬೆಂಗಳೂರು ನವೆಂಬರ್,1,2025 (www.justkannada.in): ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದರು.

ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ  ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ ಗೋವಿಂದು ಅವರ ಬೇಡಿಕೆಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸುವುದಾಗಿ ಭರವಸೆ  ನೀಡಿದರು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡುತ್ತೇವೆ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ಕನ್ನಡ ನೆಲ, ಕರ್ನಾಟಕದ ಭಾಗ: ಸಿಎಂ

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಸ್ಪಷ್ಟಪಡಿಸಿದರು.

Key words: Appreciation, Watal Nagaraj, Kannada fighters, CM, Siddaramaiah

The post ವಾಟಾಳ್ ನಾಗರಾಜ್ ಬಗ್ಗೆ ಮೆಚ್ಚುಗೆ: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್- ಸಿಎಂ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಇಎ ಸುಧಾರಣಾ ಕ್ರಮಗಳಿಗೆ ಮಹಾರಾಷ್ಟ್ರ ನಿಯೋಗ ಮೆಚ್ಚುಗೆ
ಬೆಂಗಳೂರು,ಜೂನ್,23,2025 (www.justkannada.in):  ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ, ಇಲ್ಲಿನ ಪರೀಕ್ಷಾ ವ್ಯವಸ್ಥೆ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿತು.

ಬಿಸ್ವಾಸ್ ಅವರ ಜತೆ ಮಹಾರಾಷ್ಟ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕದ ಆಯುಕ್ತರು ಹಾಗೂ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ  ಹಿರಿಯ ಐಎಎಸ್ ಅಧಿಕಾರಿ ದಿಲೀಪ್ ದೇಸಾಯಿ ಅವರು ಕೂಡ ಇದ್ದರು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ, ಪಾರದರ್ಶಕತೆ ಸಲುವಾಗಿ ಕೈಗೊಂಡ ಹಲವು ಸುಧಾರಣಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ನಿಯೋಗಕ್ಕೆ ವಿವರಿಸಿದರು.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು, ನಂತರ ಸೀಟು ಹಂಚಿಕೆ ಮಾಡುವುದರ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಅಕ್ರಮ ತಡೆಯಲು ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆಯೂ ವಿವರಿಸಲಾಯಿತು.

ಕೆಇಎ ಅಳವಡಿಸಿಕೊಂಡಿರುವ ಆನ್ ಲೈನ್ ಅರ್ಜಿ ಸಲ್ಲಿಕೆ ಮತ್ತು ದಾಖಲೆ ಪರಿಶೀಲನೆ..

ನಕಲಿ ಅಭ್ಯರ್ಥಿಗಳ ತಡೆಗೆ ಜಾರಿ‌ ಮಾಡಿರುವ ಮುಖ ಚಹರೆ ಪತ್ತೆ ತಂತ್ರಜ್ಞಾನ, ವೆಬ್ ಕಾಸ್ಟಿಂಗ್, ಏಕ ಕಾಲದಲ್ಲಿ ನಡೆಯುತ್ತಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಮಹಾರಾಷ್ಟ್ರದ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಸಿಇಟಿ ವ್ಯವಸ್ಥೆಯನ್ನು ಮೊದಲು ಜಾರಿ ಮಾಡಿದ್ದೇ ಕರ್ನಾಟಕ. ಅದರ ಮಾದರಿಯನ್ನು ಅಧ್ಯಯನ ಮಾಡುವ ಸಲುವಾಗಿ ಮಹಾರಾಷ್ಟ್ರದ ಈ ತಂಡ ರಾಜ್ಯಕ್ಕೆ ಎರಡು ದಿನಗಳ ಭೇಟಿ ಸಲುವಾಗಿ ಬಂದಿದೆ.

Key words: Maharashtra, delegation, appreciation, KEA

The post ಕೆಇಎ ಸುಧಾರಣಾ ಕ್ರಮಗಳಿಗೆ ಮಹಾರಾಷ್ಟ್ರ ನಿಯೋಗ ಮೆಚ್ಚುಗೆ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಸರ್ಕಾರದ ಬಗ್ಗೆ ಮೆಚ್ಚುಗೆ: ಸೋನಿಯಾಗಾಂಧಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಹೆಚ್. ವಿಶ್ವನಾಥ್
ಮೈಸೂರು,ಡಿಸೆಂಬರ್,12,2024 (www.justkannada.in): ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರವನ್ನ ರಾಜ್ಯ ಸರ್ಕಾರ ಬಹಳ ಗೌರವಯುತವಾಗಿ ನಡೆಸಿಕೊಟ್ಟಿದೆ. ಅವರನ್ನ ಅತ್ಯಂತ ಗೌರವದಿಂದ ಬೀಳ್ಕೊಟ್ಟಿದೆ. ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿತು.ಹಾಗಾಗಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಸೋನಿಯಾಗಾಂಧಿ ವಿರುದ್ದ ಅಸಮಾಧಾನ

ಇದೇ ವೇಳೆ ಸೋನಿಯಾ ಗಾಂಧಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಹೆಚ್. ವಿಶ್ವನಾಥ್, ಕೇಂದ್ರದಲ್ಲಿ ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಆದರೆ ಕಾಂಗ್ರೆಸ್ ಅಧಿನಾಯಕಿ ಸೌಜನ್ಯಕ್ಕೂ ಸಂತಾಪ ಸೂಚಿಸಿಲ್ಲ, ಎಸ್.ಎಂ ಕೃಷ್ಣ ಅವರ ಬಗ್ಗೆ ತುಟಿಯನ್ನೇ ಬಿಚ್ಚಿಲ್ಲ ಇದು ವಿಷಾದನೀಯ. ಈ ಹಿಂದೆ ದೇವರಾಜು ಅರಸು ನಿಧನಕ್ಕೂ ಕೂಡ ಕಾಂಗ್ರೆಸ್ ನಾಯಕರು ಸರಿಯಾಗಿ ಸ್ಪಂದಿಸಲಿಲ್ಲ ಎಂದು  ಸೋನಿಯಾ ಗಾಂಧಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ. ಬೆಂಗಳೂರನ್ನ  ಐಟಿ ಬಿಟಿ ಸಿಟಿ ಮಾಡಿದ್ದು,ಮೈಸೂರನ್ನ ಹೆರಿಟೇಜ್ ಸಿಟಿಯಾಗಿ ಬಿಂಬಿಸಿದ್ದು ಎಸ್ಎಂ ಕೃಷ್ಣ  ಸಿಎಂ ಆಗಿದ್ದ ಅವಧಿಯಲ್ಲಿ ಎಸ್.ಎಂ ಕೃಷ್ಣರ ಆಡಳಿತ, ಅಭಿವೃದ್ಧಿ ಕಾರ್ಯ ವೈಖರಿಯನ್ನ ವಿಶ್ವನಾಥ್ ಹೊಗಳಿದರು

ಪಂಚಮಶಾಲಿ ಮೀಸಲಾತಿ ಹೋರಾಟ: ಬಿಜೆಪಿ ವಿರುದ್ದ ಹೆಚ್ ವಿಶ್ವನಾಥ್ ಕಿಡಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಹೋರಾಟಕ್ಕೆ ಕಿಡಿಕಾರಿದ ಎಂಎಲ್ ಸಿ  ಹೆಚ್ ವಿಶ್ವನಾಥ್, ಹೋರಾಟದಿಂದ ಸಮಾಜ – ಸಮಾಜಗಳ ನಡುವೆ ಅಪನಂಬಿಕೆ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಸ್ವಾಮೀಜಿಗಳ ಅಗತ್ಯ ಬೇಕಿತ್ತಾ? 2ಎ ಮೀಸಲಾತಿ ಈಗಾಗಲೇ ಮುಗಿದುಹೋಗಿದೆ. ಅದರಲ್ಲಿ ಹಲವಾರು ಸಮುದಾಯಗಳು ಈಗಾಗಲೇ ತುಂಬಿಕೊಂಡಿವೆ. ಅದಕ್ಕೆ ಈಗ ಯಾವುದೇ ಮಾನದಂಡ ಕಾಣಿಸುತ್ತಿಲ್ಲ, ಸರ್ಕಾರ ಮೊದಲು ಇದನ್ನು ಸರಿಪಡಿಸಲಿ. ಬೇಕಿದ್ದರೆ ಕುರುಬರನ್ನು ಸೇರಿದಂತೆ ಎಲ್ಲರನ್ನು ಎಸ್ಟಿಗೆ ಸೇರಿಸಿಬಿಡಿ. ಮಿಸಲಾತಿ ಪ್ರಮಾಣ ಜಾಸ್ತಿ ಮಾಡಬೇಕಿದೆ ಎಂದರು

ಪಂಚಮಶಾಲಿ ಹೋರಾಟಕ್ಕೆ ಬಿಜೆಪಿ ಬೆಂಬಲ ವಿಚಾರ ಕುರಿತು ಹರಿಹಾಯ್ದ ಹೆಚ್.ವಿಶ್ವನಾಥ್, ರಾಜ್ಯದಲ್ಲಿ ಯಾವುದೇ ತತ್ವ ಸಿದ್ದಂತವಿಲ್ಲದ ಪಕ್ಷ ಎಂದರೆ ಅದು ಬಿಜೆಪಿ. ಅವರಿಗೆ ಯಾವುದಾರರೂ ತತ್ವ ಸಿದ್ದಂತಾದ ಮೇಲೆ ಇದ್ದಾರಾ.? ಎಲ್ಲದಕ್ಕೂ ಬೆಂಬಲ ನೀಡುವುದು ತಪ್ಪು ಎಂದು ವಾಗ್ದಾಳಿ ನಡೆಸಿದರು.

Key words: H. Vishwanath, Appreciation, state government

The post ರಾಜ್ಯ ಸರ್ಕಾರದ ಬಗ್ಗೆ ಮೆಚ್ಚುಗೆ: ಸೋನಿಯಾಗಾಂಧಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಹೆಚ್. ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

3 ಚಿರತೆ ಮರಿಗಳನ್ನು ತಾಯಿ ಮಡಿಲು ಸೇರಿಸುವಲ್ಲಿ ಯಶಸ್ವಿ: ಅರಣ್ಯ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ.
ಮೈಸೂರು,ಡಿಸೆಂಬರ್.18,2023(www.justkannada.in):  ಅರಣ್ಯ ಇಲಾಖೆ ಸಿಬ್ಬಂದಿಗಳ  ಸತತ 10 ದಿನಗಳ ಕಾಲ ನಡೆಸಿದ ಕಾರ್ಯಾಚರಣೆಯ ಪರಿಣಾಮ 3 ಚಿರತೆ ಮರಿಗಳನ್ನು  ತಾಯಿಯ ಮಡಿಲು ಸೇರಿಸುವ ಕಾರ್ಯ ಯಶಸ್ವಿಯಾಗಿದೆ.

ಇತ್ತೀಚೆಗೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮದ ಬಳಿ ಕಬ್ಬು ಕಟಾವು ಮಾಡುವ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದರು.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ತಾಯಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎರಡು ದಿನಗಳ ನಂತರ ಆಗಮಿಸಿದ ತಾಯಿ ಚಿರತೆ ಬೋನಿಗೆ ಬಿದ್ದು ಸೆರೆಯಾಗಿತ್ತು. ಬಳಿಕ ತಾಯಿ ಹಾಗೂ ಮರಿಗಳನ್ನು ಚಾಮುಂಡಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು.

ತಾಯಿ ಮತ್ತು ಮರಿಗಳನ್ನು ಪ್ರತ್ಯೇಕವಾಗಿ ಇರಿಸಿ ನಿಗಾ ವಹಿಸಲಾಗಿತ್ತು. ನಂತರ ತಾಯಿ ಮತ್ತು ಮರಿಗಳು ಹೊಂದಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ತಾಯಿ ಮರಿಗಳು ಹೊಂದಿಕೊಂಡ ಬಳಿಕ ಅರಣ್ಯಕ್ಕೆ ಕೊಂಡೊಯ್ದು ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಅರಣ್ಯ ಪ್ರದೇಶದಲ್ಲಿರುವ ಕೊಠಡಿಯೊಂದರಲ್ಲಿ ತಾಯಿ ಮರಿಗಳನ್ನು ಬಿಡಲಾಗಿತ್ತು. ಇದಾದ ಬಳಿಕ ತಾಯಿ ಚಿರತೆ ಕೊಠಡಿಯ ಕಿಟಕಿಯನ್ನು ಮುರಿದು ಹೊರ ಹೋಗಿ ಸುರಕ್ಷಿತ ತಾಣಕ್ಕಾಗಿ ಹುಡುಕಾಟ ನಡೆಸಿತ್ತು.

ಎರಡು ದಿನಗಳ ಕಾಲ ನೆಲೆಗಾಗಿ ಹುಡುಕಾಡಿದ ತಾಯಿ ಚಿರತೆ ನಂತರ  ಬಂದು ಎರಡು ಮರಿಗಳನ್ನು ಹೊತ್ತೊಯ್ದಿತ್ತು.ಇದಾದ ಮರುದಿನ ಬಂದು ಮತ್ತೊಂದು ಮರಿಯನ್ನು ಹೊತ್ತೊಯ್ಯಿತು. ಒಟ್ಟು ಹತ್ತು ದಿನಗಳ ಕಾಲ ನಡೆದ ಈ ಎಲ್ಲಾ ಘಟನಾವಳಿಗಳು ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮರಾಗಳಲ್ಲಿ ದಾಖಲಾಗಿದೆ. ತಾಯಿ ಜೊತೆ ಮರಿಗಳನ್ನು ಜೊತೆಯಾಗಿಸಿ ಅವುಗಳ ಆವಾಸ ಸ್ಥಾನದಲ್ಲಿ ಬಿಡುಗಡೆ ಮಾಡಿದ ಕಾರ್ಯ ಯಶಸ್ವಿಯಾದ  ಬಳಿಕ ಈ ದೃಶ್ಯಾವಳಿಗಳನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಇದೀಗ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Key words: Succeeded -rehoming -3 leopard -cubs:-Appreciation – forest  staff

The post 3 ಚಿರತೆ ಮರಿಗಳನ್ನು ತಾಯಿ ಮಡಿಲು ಸೇರಿಸುವಲ್ಲಿ ಯಶಸ್ವಿ: ಅರಣ್ಯ  ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅತಿರೇಕಕ್ಕೆ ಅವಕಾಶ ನೀಡದೇ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸುತ್ತಿರುವ ‘ಜಸ್ಟ್ ಕನ್ನಡ’ ಇತರರಿಗೆ ಮಾದರಿ-ಡಾ.ಯತೀಂದ್ರ ಸಿದ್ದರಾಮಯ್ಯ ಶ್ಲಾಘನೆ.
ಮೈಸೂರು,ಡಿಸೆಂಬರ್,14,2023(www.justkannada.in): ಕನ್ನಡ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ಹದಿಮೂರು ವಸಂತಗಳನ್ನು ಪೂರೈಸಿರುವ ಜಸ್ಟ್ ಕನ್ನಡ ಸುದ್ದಿ ತಾಣದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.

ಕುವೆಂಪುನಗರದ ಪಿ ಆಂಡ್ ಟಿ ಬ್ಲಾಕ್’ನ ಮಹರ್ಷಿ ದಯಾನಂದ ಸರಸ್ವತಿ ರಸ್ತೆಯಲ್ಲಿರುವ ನೂತನ ಕಚೇರಿಯನ್ನು ಮಾಜಿ ಶಾಸಕರು, ಕೆಡಿಪಿ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಎಸ್.ಸಪ್ನ ಉದ್ಘಾಟಿಸಿ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ಆ ಕ್ಷಣದ ಸುದ್ದಿಗಳನ್ನು ಅಂದೇ ಸಮರ್ಪಕವಾಗಿ ಓದುಗರಿಗೆ ತಲುಪಿಸುತ್ತಿರುವ ಜಸ್ಟ್ ಕನ್ನಡ ತಂಡದ ಕಾರ್ಯವನ್ನು ಶ್ಲಾಘಿಸಿದರು.

ಸೋಷಿಯಲ್ ಮೀಡಿಯಾ ಕಾಲದಲ್ಲಿ ಯಾವುದೇ ಅತಿರೇಕಕ್ಕೆ ಅವಕಾಶ ನೀಡದೇ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸುತ್ತಿರುವ ಜಸ್ಟ್ ಕನ್ನಡ ಇತರರಿಗೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮಾತನಾಡಿ, ಹಲವಾರು ವರ್ಷಗಳಿಂದ ಜಸ್ಟ್ ಕನ್ನಡ ಸುದ್ದಿ ತಾಣವನ್ನು ನೋಡುತ್ತಾ ಬರುತ್ತಿದ್ದೇನೆ. ವಸ್ತುನಿಷ್ಠ ವರದಿ ಹಾಗೂ ಜನರಿಗೆ ಬೇಕಾದ ಉತ್ತಮ ಸುದ್ದಿಗಳನ್ನು ನೀಡುವುದರಲ್ಲಿ ಜಸ್ಟ್ ಕನ್ನಡ ಸದಾ ಮುಂದು ಎಂದು ಹೇಳಿದರು.

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಎಸ್.ಸಪ್ನ ಮಾತನಾಡಿ, 13 ವರ್ಷಗಳಿಂದ ಜಸ್ಟ್ ಕನ್ನಡ ಮಾದರಿ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ಓದುಗರಿಗೆ ಅಗತ್ಯವಾದ ಸುದ್ದಿ-ಮಾಹಿತಿಯನ್ನು  ಶೀಘ್ರವಾಗಿ ನೀಡುತ್ತಿದೆ ಎಂದರು.

ಜಸ್ಟ್ ಕನ್ನಡ ಸುದ್ದಿತಾಣದ ಸಂಪಾದಕ ಕೊಳ್ಳೇಗಾಲ ಮಹೇಶ್, ಯೆಸ್ ಟೆಲ್ ಸುದ್ದಿವಾಹಿನಿ ಸ್ಥಾಪಕ ಕೆ. ಮಂಜುನಾಥ್, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್, ಎಚ್.ಎ. ವೆಂಕಟೇಶ್, ಹಿರಿಯ ವಕೀಲ, ಲಾಗೈಡ್ ಸಂಪಾದಕ ಎಚ್.ಎನ್.ವೆಂಕಟೇಶ್, ಮೈಸೂರು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಉಮೇಶ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಕೆ.ಶಿವರಾಂ, ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ, ಹಿರಿಯ ವಕೀಲರಾದ ಆ.ಮಾ.ಭಾಸ್ಕರ್, ಹಿರಿಯ ಪತ್ರಕರ್ತರಾದ ಎಂ.ಬಿ.ಮರಮ್ಕಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Key words: Appreciation – Dr. Yatindra Siddaramaiah – role model -Just Kannada

The post ಅತಿರೇಕಕ್ಕೆ ಅವಕಾಶ ನೀಡದೇ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸುತ್ತಿರುವ ‘ಜಸ್ಟ್ ಕನ್ನಡ’ ಇತರರಿಗೆ ಮಾದರಿ-ಡಾ.ಯತೀಂದ್ರ ಸಿದ್ದರಾಮಯ್ಯ ಶ್ಲಾಘನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಅಮೇರಿಕಾ ಸರ್ಜನ್ ಜನರಲ್ ಡಾ. ಮೂರ್ತಿ ಕುಟುಂಬದ ಸಹಾಯ ಶ್ಲಾಘನೀಯ” – ಎಚ್ ಎ ವೆಂಕಟೇಶ್
ಮೈಸೂರು,ಜೂ,1,2021(www.justkannada.in): ಅಮೇರಿಕಾ ಸರ್ಜನ್ ಜನರಲ್ ಆಗಿದ್ದರೂ ಸಜ್ಜನಿಕೆ ಮರೆಯದ ದೊಡ್ಡಗುಣ ಡಾ. ವಿವೇಕ ಮೂರ್ತಿ ಮತ್ತು ಅವರ ತಂದೆ ಡಾ. ಎಚ್ ಎನ್. ಲಕ್ಷ್ಮಿ ನರಸಿಂಹಮೂರ್ತಿ ಅವರದು ಎಂದು ಮೈಸೂರು ಪೇಂಟ್ಸ್ & ವಾರ್ನಿಷ್ ಮಾಜಿ ಅಧ್ಯಕ್ಷ ಹೆಚ್.ಎ ವೆಂಕಟೇಶ್ ಗುಣಗಾನ ಮಾಡಿದ್ದಾರೆ.

ಡಾ. ವಿವೇಕಮೂರ್ತಿ ಮತ್ತು ಅವರ ತಂದೆ ಡಾ. ಎಚ್ ಎನ್. ಲಕ್ಷ್ಮಿ ನರಸಿಂಹಮೂರ್ತಿ ಅವರ ಕುರಿತು ಮೆಚ್ಚುಗೆ ಮಾತುಗಳನ್ನಾಡಿರುವ ಹೆಚ್.ಎ ವೆಂಕಟೇಶ್ , ಇವರು ನನ್ನ ಹುಟ್ಟೂರು ಎಂದು ಹೇಳಿಕೊಳ್ಳಲು ನನಗೆ ಅಭಿಮಾನ. ಇದಕ್ಕೆ ಕಾರಣ ಅವರ ನಿರಂತರ ಸೇವಾ ಮನೋಭಾವನೆ. ಈ ಕುಟುಂಬ 2006ರಿಂದಲೂ ಹತ್ತಾರು ಯೋಜನೆಗಳು ಮೂಲಕ ವಿದ್ಯಾರ್ಥಿಗಳಿಗೆ, ಯುವಕರಿಗೆ ಅವರ ಕಲಿಕೆಗೆ, ಬದುಕಿಗೆ ನೆರವಾಗಿದ್ದಾರೆ, ನೆರವಾಗುತ್ತಲೆ ಇದ್ದಾರೆ. ಕಂಪ್ಯೂಟರ್ ಉಪಕರಣಗಳು, ಕಲಿಕಾ ಸಾಮಗ್ರಿಗಳ ನೆರವಿನ ಜೊತೆಗೆ ಆರೋಗ್ಯ ತಪಾಸಣಾ ಶಿಬಿರಗಳು, ಉಚಿತ ಶಸ್ತ್ರಚಿಕಿತ್ಸೆ ಹೀಗೆ ಹತ್ತಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಇಂತಹ ಉದಾರಿಗಳು ಇದೀಗ ದೇಶವನ್ನೇ ತಲ್ಲಣಗೊಳಿಸಿರುವ  ಸಂಕಷ್ಟಕ್ಕೆ ನೆರವು ನೀಡಿರುವುದು ಅವರ ಹೃದಯ ವೈಶಾಲ್ಯವನ್ನು ಪರಿಚಯಿಸಿದೆ ಎಂದು ಶ್ಲಾಘಿಸಿದ್ದಾರೆ.

ಸಮಾಜ ಸುಧಾರಣಾ ಕಾರ್ಯಕ್ರಮಗಳಿಗೆ ಅವರೇ ಸಂಸ್ಥಾಪನೆ ಮಾಡಿರುವ ಸ್ಕೋಪ್(ಸೊಸೈಟಿ ಆಫ್ ಚಿಲ್ಡ್ರನ್ ಆಫ್ ಪ್ಲಾನೆಟ್ ಅರ್ಥ್) ಸಂಸ್ಥೆಯ ಮೂಲಕ ಕೊರೊನಾದಿಂದ ಆರ್ಥಿಕ ಸಂಕಷ್ಟ ಅನುಭವಿಸುತ್ತಾ, ಆರೋಗ್ಯ ರಕ್ಷಣೆಗೂ ದಿಕ್ಕು ಕಾಣದಂತೆ ಚಿಂತಿಸುವ ಹೊತ್ತಿನಲ್ಲಿ, ಮಂಡ್ಯ ಮತ್ತು ಮಡಿಕೇರಿ ಜನರ ಆರೋಗ್ಯ ಸುಧಾರಣೆಗೆ 1.40 ಕೋಟಿ ರೂಪಾಯಿಗಳಷ್ಟು ಆರೋಗ್ಯ ಉಪಕರಣಗಳ ಸಹಾಯ ಹಸ್ತ ನೀಡಿದ್ದಾರೆ. ಆ ಮೂಲಕ ಸಾವಿರಾರು ಜನರ ಆಶಾಕಿರಣರಾಗಿದ್ದಾರೆ. ದೇಶಗಳ ಅಂತರವಿದ್ದರೂ ನಿಮ್ಮ ಕಾಳಜಿ ಎಲ್ಲಾ ಹುಟ್ಟಿದ ಊರೇ ಆಗಿರುವುದಕ್ಕೆ ಚಿರಋಣಿಯಾಗಿದ್ದೇವೆ ಎಂದಿದ್ದಾರೆ ಎಚ್ ಎ ವೆಂಕಟೇಶ್.

Key words: US –Surgeon- General -Murthy family’s- help – kpcc-spokspoerson- H A Venkatesh-Appreciation

The post “ಅಮೇರಿಕಾ ಸರ್ಜನ್ ಜನರಲ್ ಡಾ. ಮೂರ್ತಿ ಕುಟುಂಬದ ಸಹಾಯ ಶ್ಲಾಘನೀಯ” – ಎಚ್ ಎ ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕರ್ನಾಟಕ ಪೊಲೀಸ್ ಪ್ರಾಮಾಣಿಕ ಸೇವೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ
ಬೆಂಗಳೂರು,ಏಪ್ರಿಲ್,02,2021(www.justkannada.in) : ಸೇವೆ, ಶಿಸ್ತು ಮತ್ತು ಕರ್ತವ್ಯಕ್ಕೆ ನಿಷ್ಠರಾಗಿ ಕರ್ನಾಟಕ ಪೊಲೀಸ್ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ಗೌರವರಕ್ಷೆ ಸ್ವೀಕರಿಸಿ, ನಂತರ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಮ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಮೊದಲಾದವರು ಉಪಸ್ಥಿತರಿದ್ದರು

key words : Karnataka-Police-Honestly-Working-CM B.S.Yeddyurappa-Appreciation

The post “ಕರ್ನಾಟಕ ಪೊಲೀಸ್ ಪ್ರಾಮಾಣಿಕ ಸೇವೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.