appropriate Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಜೆಟ್ ನಲ್ಲಿ ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ ಅನುದಾನ ನೀಡಲಿ- ಪ್ರಣವಾನಂದ ಸ್ವಾಮೀಜಿ.
ಕಲಬುರಗಿ,ಜನವರಿ,1,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ  ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ ಅನುದಾನ ನೀಡಲಿ ಎಂದು ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ.  ಸಮಾನತೆ ಸಾಮಾಜಿಕ, ನೈತಿಕತೆ ಮೇಲೆ ಅಧಿಕಾರಕ್ಕೆ ಬಂದಿದೆ. ಬಜೆಟ್ ನಲ್ಲಿ ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ  ಅನುದಾನ ನೀಡಲಿ.  ಮಠಗಳಿಗೆ ನೀಡುವ ಅನುದಾನದಲ್ಲಿ ವ್ಯತ್ಯಾಸ ಮಾಡಬಾರದು ಎಂದು ಒತ್ತಾಯಿಸಿದರು.

ಎಲ್ಲಾ ಸಮಾಜದ ಮಠಗಳಿಗೆ ಒಂದೇ ಅನುದಾನ ಕೊಡಿ ಇಲ್ಲವಾದರೆ ಯಾವ ಸಮಾಜದ ಮಠಗಳಿಗೂ ಹಣ ನೀಡವೇಡಿ. ಕಾರವಾರದಲ್ಲಿ ಗುಡ್ಡ ಕುಸಿದು ಈಡಿಗ ಸಮಾಜದ 7 ಜನ ಮೃತಪಟ್ಟರು.  ಮೃತರ ಕುಟುಂಬ ಸದಸ್ಯರಿಗೆ ಈ ಸರ್ಕಾರ ಯಾವುದೇ ಸಹಾಯ ಮಾಡಿಲ್ಲ.  ಈಗ ಕೋಗಿಲು ನಿರಾಶ್ರಿತರಿಗೆ ಮನೆ ನೀಡುತ್ತಿದ್ದಾರೆ. ಸಹಾಯ ಮಾಡಲಿ ಬೇಡ ಎನ್ನಲ್ಲ.  ಅಹಿಂದ ನಾಯಕ ಸಿದ್ದರಾಮಯ್ಯ ಎಲ್ಲರಿಗೂ ಸಮಾನ ನ್ಯಾಯ ಒದಗಿಸಬೇಕು ಎಂದು ಪ್ರಣವಾನಂದ ಸ್ವಾಮೀಜಿ ಸಲಹೆ ನೀಡಿದರು.

Key words: Appropriate, funding, Mutt, budget, Pranavananda Swamiji

The post ಬಜೆಟ್ ನಲ್ಲಿ ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ ಅನುದಾನ ನೀಡಲಿ- ಪ್ರಣವಾನಂದ ಸ್ವಾಮೀಜಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಸೆಪ್ಟಂಬರ್, 24,2021(www.justkannada.in): ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಪಂಚಮಸಾಲಿ ಸಮುದಾಯವನ್ನ 3ಬಿ ಯಿಂದ 2ಎಗೆ ವರ್ಗಾವಣೆ ಮಾಡಲು ಕೇಳಿದ್ದಾರೆ. ಈ ಬಗ್ಗೆ ಒಬಿಸಿ ಆಯೋಗಕ್ಕೆ  ವರ್ಗಾವಣೆ ಮಾಡಲಾಗಿದೆ. ಶಿಕ್ಷಣ, ಉದ್ಯೋಗ ಸ್ಥಿತಿಗತಿಗಳ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಆಯೋಗ ಮಾಹಿತಿ ಸಂಗ್ರಹ ಮಾಡುತ್ತಿದೆ. ಸಂಪೂರ್ಣ ಮಾಹಿತಿ ಸಂಗ್ರಹಣೆ ಅವಶ್ಯಕತೆ ಇದೆ. ಇಂದಿರಾ ಸಹಾನಿ ವರದಿ ಪ್ರಕಾರ ಕೆಲಸ ನಡೆಯುತ್ತಿದೆ. ಇತರ 15 ಸಮುದಾಯಗಳು 2ಎಗೆ ಬರಲು ಬೇಡಿಕೆ ಇಟ್ಟಿವೆ. ವರದಿ ಬಂದ ಬಳಿಕ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದುಳಿದ ವರ್ಗದ ವರದಿ ಬರಬೇಕಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಮಹಾರಾಷ್ಟ್ರದಲ್ಲಿ‌ ಮರಾಠ ಮೀಸಲಾತಿ ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಅಲ್ಲದೆ ಹಲವು ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಹಾಗಾಗಿ ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ. ಸೂಕ್ತ ಕ್ರಮವನ್ನು ಪಂಚಮಸಾಲಿ ಮೀಸಲಾತಿ ಬಗ್ಗೆ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಿದರು.

ಸಿಎಂ ಉತ್ತರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದರು.

Key words: Appropriate -action – Panchamasaali- reservation -CM -Basavaraja Bommai.

The post ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೂಕ್ತ ಕ್ರಮಗಳ ಅನುಸರಿಸಿದ್ರೆ, ಲಾಕ್ ಡೌನ್ ಅವಶ್ಯಕತೆ ಇಲ್ಲ : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೋನಾ ಒಂದು ಅಹಂಕಾರದ ವೈರಸ್. ಅದಾಗಿಯೇ ನಮ್ಮ ಬಳಿ ಬರೋದಿಲ್ಲ. ನಾವು ಆಹ್ವಾನ ಕೊಟ್ಟರೇ ಮಾತ್ರ ನಮ್ಮ ಬಳಿ ಬರಲಿದೆ. ಜನ ಸೂಕ್ತ ಕ್ರಮಗಳನ್ನ ಅನುಸರಿಸಿದ್ರೆ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ನಾವೆಲ್ಲಾ ಕೊರೋನಾ ವಿರುದ್ಧದ ಅಸಹಕಾರ ಚಳುವಳಿಯಲ್ಲಿ ಭಾಗಿಯಾಗಬೇಕು. ಜನ ಎಸ್.ಎಂ.ಎಸ್ ಸೂತ್ರ ಅನುಸರಿಸಬೇಕು. ಎಸ್ ಅಂದ್ರೆ ಸ್ಯಾನಿಟೈಸ್, ಎಂ ಅಂದ್ರೆ ಮಾಸ್ಕ್ ಹಾಗೂ ಎಸ್ ಅಂದ್ರೆ ಸೋಶಿಯಲ್ ಡಿಸ್ಟೆನ್ಸ್ ಇದನ್ನ ಅನುಸರಿಸಿ ಎಂದರು.

ನಮಗೆ ಕೊರೋನಾ ಬರೋದಿಲ್ಲ ಅಂತ ಜನರು ಓಡಾಡುತ್ತಿದ್ದಾರೆ. ಯಾವುದೋ ಒಂದು ಸಾವು ನಮಗೆ ಸಂಖ್ಯೆ ಆಗಬಾರದು. ಆ ಮನೆಯ ದುಃಖ ನಮಗೆ ಅರ್ಥವಾಗಬೇಕು ಎಂದು ತಿಳಿಸಿದರು.

key words : appropriate-steps-Lockdown-Not Required-Ministe-S.Suresh Kumar

The post ಸೂಕ್ತ ಕ್ರಮಗಳ ಅನುಸರಿಸಿದ್ರೆ, ಲಾಕ್ ಡೌನ್ ಅವಶ್ಯಕತೆ ಇಲ್ಲ : ಸಚಿವ ಎಸ್.ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಹೈಕಮಾಂಡ್ ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು,ಜನವರಿ,10,2021(www.justkannada.in) : ಹೈಕಮಾಂಡ್ ನಾಯಕರು ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತಾರೆ. ಪ್ರಧಾನಿ, ಗೃಹಸಚಿವರಿಗೆ ಅವರದೇ ದೊಡ್ಡ ಜಾಲವಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ರಾಜ್ಯದಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂದು ಹೈಕಮಾಂಡ್ ಗೆ ಗೊತ್ತಿದೆ. ಹೀಗಾಗಿ, ಯಾರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ.

key words : High Command-Appropriate-decision-Consists-Legislator-Basavanagowda Patil Yatnal

The post “ಹೈಕಮಾಂಡ್ ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ಬೃಹನ್ನಾಟಕದ ಸರದಾರರಿಗೆ “ವಿಶ್ವಾಸದ್ರೋಹಿಗಳು” ಹಣೆಪಟ್ಟಿ ಸೂಕ್ತ : ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕೆ
ಬೆಂಗಳೂರು,ಡಿಸೆಂಬರ್,10,2020(www.justkannada.in) :  ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಬೆಂಬಲಿಸಿದ ಜೆಡಿಎಸ್, ಒಕ್ಕಲುತನದವರಿಗೆ ಮರೆಲಾಗದ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ಟ್ವೀಟರ್ ನಲ್ಲಿ ಟೀಕಿಸಿದೆ.ಜೆಡಿಎಸ್ ಸದನದ ಹೊರಗೆ ವಿರೋಧ, ಒಳಗೆ ಬೆಂಬಲ! ಇಂತಹ ಬೃಹನ್ನಾಟಕದ ಸರದಾರರಿಗೆ “ವಿಶ್ವಾಸದ್ರೋಹಿಗಳು” ಎಂಬ ಹಣೆಪಟ್ಟಿ ಸೂಕ್ತವೇ ಸರಿ ಎಂದು ವಾಗ್ದಾಳಿ ನಡೆಸಿದೆ.

ಸಿದ್ದಾಂತವಿಲ್ಲದ ಜೆಡಿಎಸ್ ಪಕ್ಷ ಸ್ವಾರ್ಥ, ಸಮಯಸಾಧಕತನ, ಅವಕಾಶವಾದಿ ಧೋರಣೆಗಳನ್ನೇ ಸಿದ್ದಾಂತವಾಗಿಸಿಕೊಂಡಿದೆ ಎಂದು ಟ್ವೀಟ್ ಮಾಡಿದೆ.

key words : JDS-big-playmaker-charterers-unfaithful-label-appropriate-Congress-criticized-Twitter

The post ಜೆಡಿಎಸ್ ಬೃಹನ್ನಾಟಕದ ಸರದಾರರಿಗೆ “ವಿಶ್ವಾಸದ್ರೋಹಿಗಳು” ಹಣೆಪಟ್ಟಿ ಸೂಕ್ತ : ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೂಡಿಕೆದಾರರಿಗೆ ಐಎಂಎ ಮಾಲೀಕ ಮನ್ಸೂರ್ ಖಾನ್ ವಂಚನೆ ಕೇಸ್: ಸೂಕ್ತ ಕ್ರಮದ ಭರವಸೆ ನೀಡಿದ ಗೃಹ ಸಚಿವ ಎಂ.ಬಿ ಪಾಟೀಲ್…
ಬೆಂಗಳೂರು,ಜೂ,10,2019(www.justkannada.in):  ಹೂಡಿಕೆದಾರರಿಗೆ ಐಎಂಎ ಜ್ಯುವೆಲರಿ ಕಂಪನಿ ಮಾಲೀಕ ಮನ್ಸೂರ್ ಖಾನ್ ವಂಚನೆ ಪ್ರಕರಣ ಕುರಿತು ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಭರವಸೆ ನೀಡಿದ್ದಾರೆ.

ಪ್ರಕರಣ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಎಂ.ಬಿ ಪಾಟೀಲ್,   ಮನ್ಸೂರ್ ಖಾನ್ ಆಡಿಯೋ  ವೈರಲ್ ಆದ ಬಳಿಕ ಡಿಜಿ ಜತೆ ಚರ್ಚಿಸಿದ್ದೇನೆ. ಪ್ರಕರಣ ಸಂಬಂಧ ಎಲ್ಲಾ ರೀತಿಯ ತನಿಖೆ ಕುರಿತು ಪೊಲೀಸ್ ಕಮಿಷನರ್ ಜತೆ ಚರ್ಚಿಸಿದ್ದೇನೆ. ಹಣಕಾಸಿನ ವ್ಯವಹಾರವಾಗಿರುವುದರಿಂದ ಉನ್ನತ ಮಟ್ಟದ ತನಿಖೆ ಅಗತ್ಯವಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಹಾಗೆಯೇ ಈ ಹಿಂದೆ ಐಎಂಎ ವಿರುದ್ದ ಸಿಐಡಿ ತನಿಖೆ ನಡೆಸಿ ಆರ್ ಬಿಐ ಗಮನಕ್ಕೆ ತರಲಾಗಿತ್ತು. ಈ ವೇಳೆ ಆರ್ ಬಿಐ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದಿತ್ತು. ಹಣ ದ್ವಿಗುಣ ಮಾಡುವುದಾಗಿ ಹೇಳಿ ಜನರಿಗೆ ಮೋಸಮಾಡುತ್ತಾರೆ.  ವಂಚಕರನ್ನ ನಂಬಿ ಅಮಾಯಕ ಜನರು ಮೋಸ ಹೋಗುತ್ತಾರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಕುರಿತು ನಾಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆವರ ಜತೆ ಚರ್ಚಿಸುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: IMA owner Mansoor Khan fraud case for investors. Home Minister M.B. Patil promises appropriate action.

#IMAfraudcase  #investors. #HomeMinister #MBPatil #action

The post ಹೂಡಿಕೆದಾರರಿಗೆ ಐಎಂಎ ಮಾಲೀಕ ಮನ್ಸೂರ್ ಖಾನ್ ವಂಚನೆ ಕೇಸ್: ಸೂಕ್ತ ಕ್ರಮದ ಭರವಸೆ ನೀಡಿದ ಗೃಹ ಸಚಿವ ಎಂ.ಬಿ ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.