23.3 C
Bengaluru
Monday, October 3, 2022
Home Tags Araga Jnanendra

Tag: Araga Jnanendra

ಪಿಎಫ್ ಐ ಮುಖಂಡರ ಬಂಧನ: ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂದು ಕ್ರಮ- ಗೃಹ ಸಚಿವ ಅರಗ...

0
ಬೆಂಗಳೂರು,ಸೆಪ್ಟಂಬರ್,27,2022(www.justkannada.in) ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ...

SDPI ಮತ್ತು PFI  ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ- ಗೃಹ ಸಚಿವ ಅರಗ...

0
ಬೆಂಗಳೂರು,ಸೆಪ್ಟಂಬರ್,22,2022(www.justkannada.in): ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 10ಕ್ಕೂ ಹೆಚ್ಚು  ರಾಜ್ಯಗಳಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಕಚೇರಿ ಮನೆ ಮೇಳೆ  ರಾಷ್ಟ್ರೀಯ ತನಿಖಾ ದಳ (ಎನ್​​ಐಎ) ದಾಳಿ ನಡೆಸಿದೆ. ಈ...

9,432 ಪೊಲೀಸ್ ಕಾನ್ಸ್ ​ಟೇಬಲ್​ ಹುದ್ದೆಗಳು ಖಾಲಿ- ಗೃಹ ಸಚಿವ ಅರಗ ಜ್ಞಾನೇಂದ್ರ.

0
ಬೆಂಗಳೂರು,ಸೆಪ್ಟಂಬರ್,20,2022(www.justkannada.in): ರಾಜ್ಯದಲ್ಲಿ 9,432 ಪೊಲೀಸ್ ಕಾನ್ಸ್​ ಟೇಬಲ್​ ಹುದ್ದೆಗಳು ಖಾಲಿ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಪೊಲೀಸ್​ ಕಾನ್ಸ್‌ ಟೇಬಲ್​​ಗಳ ನೇಮಕಾತಿ ವಿಳಂಬ ಬಗ್ಗೆ ಹಾಸನ...

ಮತಾಂತರ ನಿಷೇಧ ಕಾಯ್ದೆಯಿಂದ ಯಾವ ಧರ್ಮಕ್ಕೂ ತೊಂದರೆ ಇಲ್ಲ- ಗೃಹ ಸಚಿವ ಅರಗ ಜ್ಞಾನೇಂದ್ರ.

0
ಬೆಂಗಳೂರು,ಸೆಪ್ಟಂಬರ್,16,2022(www.justkannada.in): ಮತಾಂತರ ನಿಷೇಧ ಕಾಯ್ದೆಯಿಂದ ಯಾವ ಧರ್ಮಕ್ಕೂ ತೊಂದರೆಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮತಾಂತರ ನಿಷೇಧ ಕಾಯ್ದೆ ಪಾಸ್...

ಕಾಂಗ್ರೆಸ್ ತಂದಿರುವ ಎಲ್ಲಾ ಬಿಲ್ ಗಳನ್ನ ಜಾರಿ ಮಾಡಿ, ನಾವು ಮಾತೇ ಆಡಲ್ಲ-ಸಚಿವ ಅರಗ...

0
ಬೆಂಗಳೂರು,ಸೆಪ್ಟಂಬರ್,15,2022(www.justkannada.in):  ವಿಧಾನಸಭೆಯಲ್ಲಿ ಮಂಡಿಸಿ ಈಗಾಗಲೇ ಅಂಗೀಕಾರ ಪಡೆದಿರುವ  ಮತಾಂತರ ನಿಷೇಧ ಕಾಯ್ದೆ ಇಂದು ವಿಧಾನಪರಿಷತ್ ನಲ್ಲಿ ಮಂಡನೆಯಾಯಿತು. ಗೃಹ ಸಚಿವ ಅರಗ ಜ್ಞಾನೇಂದ್ರ ಮತಾಂತರ ನಿಷೇಧ ಕಾಯ್ದೆ ಬಿಲ್ ಮಂಡಿಸಿದರು. ಕಾಯ್ದೆಗೆ ಕಾಂಗ್ರೆಸ್ ವಿರೋಧಿಸಿರುವ...

ಜನರು ಕಷ್ಟದಲ್ಲಿದ್ದಾಗ ಸಿದ್ಧರಾಮಯ್ಯ ಲಾಭ ಪಡೆಯುವ ಕೆಲಸ ಮಾಡಬಾರದು- ಗೃಹ ಸಚಿವ ಅರಗ ಜ್ಞಾನೇಂದ್ರ.

0
ಬೆಂಗಳೂರು,ಸೆಪ್ಟಂಬರ್,8,2022(www.justkannada.in): ಬೆಂಗಳೂರಿನಲ್ಲಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಲಾಭ ಪಡೆಯುವ ಕೆಲಸವನ್ನ ಸಿದ್ಧರಾಮಯ್ಯ ಮಾಡಬಾರದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಪಕ್ಷ ಸಿದ್ಧರಾಮಯ್ಯ ನೆರೆ ಹಾನಿ ಪ್ರದೇಶಕ್ಕೆ ಭೇಟಿ ಬೆನ್ನಲ್ಲೆ...

ಮುರುಘಾ ಶ್ರೀಗಳ ಬಂಧನ ವಿಚಾರ: ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ-ಗೃಹ ಸಚಿವ ಅರಗ ಜ್ಞಾನೇಂದ್ರ.

0
ಶಿವಮೊಗ್ಗ,ಸೆಪ್ಟಂಬರ್,3,2022(www.justkannada.in):  ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ...

ಮುರುಘಾ ಶ್ರೀಗಳ ಬಂಧನ, ತನಿಖೆಯಲ್ಲಿ ವಿಳಂಬವಾಗಿಲ್ಲ-ಗೃಹ ಸಚಿವ ಅರಗ ಜ್ಞಾನೇಂದ್ರ.

0
ಶಿವಮೊಗ್ಗ,ಸೆಪ್ಟಂಬರ್,2,2022(www.justkannada.in):  ಪೋಕ್ಸೋ ಕಾಯ್ದೆಯಡಿ  ಮುರುಘಾ ಶ್ರೀಗಳ ಬಂಧನವಾಗಿದ್ದು ತನಿಖೆಯಲ್ಲಿ ವಿಳಂಬವಾಗಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಈ ಕುರಿತು ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಕರಣ ಸಂಬಂಧ...

ಮುರುಘಾ ಶ್ರೀಗಳ ಬಂಧನವಾಗಿಲ್ಲ: ತನಿಖೆಯಲ್ಲಿ ವಿಳಂಬ ಇಲ್ಲ-ಗೃಹ ಸಚಿವ ಅರಗ ಜ್ಞಾನೇಂದ್ರ.

0
ಬೆಂಗಳೂರು,ಆಗಸ್ಟ್,29,2022(www.justkannada.in):ಈವರೆಗೆ ಮುರುಘಾ ಶ್ರೀಗಳ ಬಂಧನವಾಗಿಲ್ಲ. ಪ್ರಕರಣ ಕುರಿತು ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ  ಕುರಿತು ಮಾತನಾಡಿದ ಗೃಹ ಸಚಿವ...

ಮುರುಘಾಶ್ರೀಗಳ ವಿರುದ್ಧ ಕೇಸ್: ಮಠದಲ್ಲಿದ್ದವರೇ ತೊಂದರೆ ಮಾಡಿದಂತೆ ಕಾಣುತ್ತಿದೆ-ಗೃಹ ಸಚಿವ ಅರಗ ಜ್ಞಾನೇಂದ್ರ.

0
ಶಿವಮೊಗ್ಗ,ಆಗಸ್ಟ್,27,2022(www.justkannada.in): ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ದಾಖಲಾದ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಮಠದಲ್ಲಿ ಇದ್ದವರೇ ತೊಂದರೆ ಮಾಡಿದಂಗೆ ಕಾಣುತ್ತೆ. ದೂರು ಕೊಟ್ಟಿದ್ದಾರೆ ತನಿಖೆ ನಡೆಯುತ್ತಿದೆ...
- Advertisement -

HOT NEWS

3,059 Followers
Follow