Army Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ  ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ  ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು. ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ನಮ್ಮ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ. ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.

Key words: Women, education, Work, army,  space, progress, CM Siddaramaiah

The post ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ.
ಊಟಿ,ಡಿಸೆಂಬರ್,8,2021(www.justkannada.in): ಹಿರಿಯ ಅಧಿಕಾರಿಗಳಿದ್ಧ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ನಡೆದಿದೆ.

ತಮಿಳುನಾಡಿನ ಊಟಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ.  ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಸೇರಿ ನಾಲ್ವರು ಅಧಿಕಾರಿಗಳು ಪ್ರಯಾಣಿಸುತ್ತಿದ್ದರು ಎಂಬ  ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಮೂವರ ರಕ್ಷಣೆ ಮತ್ತೊಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಈ ವೇಳೆ ಇಬ್ಬರು ಅಧಿಕಾರಿಗಳಿಗೆ ಗಾಯವಾಗಿದ್ದು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Key words: CdS -Bipin Rawat- Falling- Army- Helicopter.

The post ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತ ಸೇನೆಯಿಂದ ಎನ್ ಕೌಂಟರ್ : ಮೂವರು ಉಗ್ರರು ಫಿನೀಶ್.
ಶ್ರೀನಗರ,ಆಗಸ್ಟ್,21,2021(www.justkannada.in):   ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಮೂವರು ಉಗ್ರರು ಫಿನೀಶ್ ಆಗಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಯು  ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಅವಂತಿಪೋರಾದ ನಾಗಬರೇನ್ ಟ್ರಾಲ್​​ನಲ್ಲಿ ಜೈಶ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಫಿನೀಶ್ ಮಾಡಿದ್ದಾರೆ.

ಸ್ಥಳದಲ್ಲಿ ಇನ್ನೂ ಕಾಶ್ಮೀರದ ಪೊಲೀಸರು ಮತ್ತು ಭಾರತೀಯ ಸೇನಾಪಡೆಗಳಿಂದ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ.  ಹತ್ಯೆಯಾದ ಮೂವರು ಉಗ್ರರು ಜೈಷ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದವರಾಗಿದ್ದು, ಈ ಪೈಕಿ ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​ ಜವಾನನ್ನು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

Key words: enCounter – Army – India-three –terrorist-Finnish.

The post ಭಾರತ ಸೇನೆಯಿಂದ ಎನ್ ಕೌಂಟರ್ : ಮೂವರು ಉಗ್ರರು ಫಿನೀಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.