Arnab Goswami Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಅರ್ನಾಬ್ ಗೋಸ್ವಾಮಿ ಬಂಧನದಿಂದ ಸಂತೋಷವಾಗಿದೆ : ಅನ್ವಯ್ ನಾಯಕ್ ಕುಟುಂಬ
ಬೆಂಗಳೂರು,ನವೆಂಬರ್,04,2020(www.justkannada.in)  : ಈ ಹಿಂದೆ ಪೊಲೀಸರಿಂದ ಪ್ರಕರಣವನ್ನು ಮುಚ್ಚುವಂತೆ ನಮ್ಮ ಮೇಲೆ ಸಾಕಷ್ಟು ಒತ್ತಡವಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಬಂಧನದಿಂದ ಸಂತೋಷವಾಗಿದೆ ಎಂದು ಅನ್ವಯ್ ನಾಯಕ್ ಕುಟುಂಬ ಸಂತೋಷವ್ಯಕ್ತಪಡಿಸಿದೆ.

ಅರ್ನಾಬ್ ಗೋಸ್ವಾಮಿ ಬಂಧನ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅನ್ವಯ್ ನಾಯಕ್ ಪತ್ನಿ, ಈ ಸಮಸ್ಯೆಯನ್ನು ರಾಜಕೀಯವಾಗಿಸಲು ನಾವು ಬಯಸುವುದಿಲ್ಲ. ಈ ಸಮಸ್ಯೆಯಿಂದಾಗಿ ನಾನು ಇಬ್ಬರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ. ಅರ್ನಾಬ್ ಗೋಸ್ವಾಮಿಯಂತಹ ಶಕ್ತಿಶಾಲಿ ಜನರು ಇಂತಹ ವಿಷಯಗಳಿಂದ ಎಷ್ಟು ದೂರವಾಗುತ್ತಾರೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಬಯಸುತ್ತೇವೆ ಎಂದು ಹೇಳಿದ್ದಾರೆ.

ಆತ್ಮಹತ್ಯೆ ಪತ್ರವಿಲ್ಲದ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನ ಮಾಡಬೇಕೆಂದು ಅರ್ನಾಬ್ ಗೋಸ್ವಾಮಿ ಹೇಳುತ್ತಲೇ ಇದ್ದರು. ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಾಗ ಅರ್ನಾಬ್ ಮತ್ತು ಇನ್ನಿಬ್ಬರನ್ನು ಹೆಸರಿಸಿ ಆತ್ಮಹತ್ಯೆ ಟಿಪ್ಪಣಿ ಬರೆದಿದ್ದರು. ಆದರೆ,ಯಾರನ್ನೂ ಬಂಧಿಸಿರಲಿಲ್ಲ. ಬಹಳ ಹಿಂದೆಯೇ ಮಾಡಬೇಕಾಗಿತ್ತು. ಇಂದು ಮಾಡಿದ್ದಾರೆ ಎಂದು ನಾಯಕ್ ಅವರ ಪತ್ನಿ ತಿಳಿಸಿದ್ದಾರೆ.

key words : Arnab Goswami-detention-happy-Anvay Nayak-Family

The post ಅರ್ನಾಬ್ ಗೋಸ್ವಾಮಿ ಬಂಧನದಿಂದ ಸಂತೋಷವಾಗಿದೆ : ಅನ್ವಯ್ ನಾಯಕ್ ಕುಟುಂಬ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅರ್ನಬ್ ಗೋಸ್ವಾಮಿ ಬಂಧನ, ವಾಕ್ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ : ಬಿ.ಎಲ್.ಸಂತೋಷ್ ಟ್ವೀಟ್
ಬೆಂಗಳೂರು,ನವೆಂಬರ್, 04,2020(www.justkannada.in) : ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಬಂಧನವಾದ ಹಿನ್ನೆಲೆ ಇದು ವಾಕ್ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.ಮಹರಾಷ್ಟ್ರ ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ಮುಂಬೈ ಪೊಲೀಸ್ ಕಮಿಷನರ್ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದು, ಇದೊಂದು ಪಾಪಕೃತ್ಯ ಎಂದು ಬಿ.ಎಲ್.ಸಂತೋಷ್ ಈ ಸಂಬಂಧ ಸರಣಿ ಟ್ವಿಟರ್ ನಲ್ಲಿ ಅಸಮಾಧಾನವ್ಯಕ್ತಪಡಿಸಿದ್ದಾರೆ.

ಮುಂಬೈ ಪೊಲೀಸರು ಉಗ್ರ ಅಜ್ಮಲ್ ಕಸಬ್‌ಗೆ ಬಿರಿಯಾನಿ ತಿನ್ನಿಸಿದ್ದರು. ಆದ್ರೆ, ಇದೀಗ ಅವರನ್ನು ಪ್ರಶ್ನಿಸಿದ ತಪ್ಪಿಗೆ ಮಾಧ್ಯಮಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ವಾಕ್‌ ಸ್ವಾತಂತ್ರ್ಯದ ಮೇಲೆ ನಂಬಿಕೆ ಇರುವ ಎಲ್ಲರೂ ದನಿ ಎತ್ತುವ ಸಮಯವಿದು ಎಂದು ಸಂತೋಷ್‌ ಕರೆ ನೀಡಿದ್ದಾರೆ.

ಮಾಧ್ಯಮ ಸಂಸ್ಥೆಗಳು, ಸಂಪಾದಕರು, ವರದಿಗಾರರ ಒಕ್ಕೂಟಗಳು ಇದೀಗ ಮೌನವಾಗಿದ್ದು, ವ್ಯವಸ್ಥಿತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ನೆರವಾಗುತ್ತಿವೆ ಎಂದು ಆರೋಪಿಸಿದ್ದಾರೆ. ನೀವು ಇದರ ವಿರುದ್ಧ ದನಿ ಎತ್ತದಿದ್ದರೆ ದೀರ್ಘ ಕಾಲ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.1975ರಲ್ಲಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ನೆನಪಿಸುವ ಕೆಲಸ

ಮಹಾರಾಷ್ಟ್ರ ಸರ್ಕಾರ ಹಾಗೂ ಪೊಲೀಸರು 1975ರಲ್ಲಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸುವಂಥಾ ಕೆಲಸ ಮಾಡುತ್ತಿದ್ದಾರೆ ಎಂದು ಬಿ. ಎಲ್. ಸಂತೋಷ್ ಕಿಡಿಕಾರಿದ್ದಾರೆ.

key words : Arnab Goswami-arrested-attack-freedom-speech-Tweet-B.L.Santosh

The post ಅರ್ನಬ್ ಗೋಸ್ವಾಮಿ ಬಂಧನ, ವಾಕ್ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ : ಬಿ.ಎಲ್.ಸಂತೋಷ್ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅರೆಸ್ಟ್…!
ಬೆಂಗಳೂರು,ನವೆಂಬರ್,04,2020(www.justkannada.in) : 2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬುಧವಾರ ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಮೇ 2018 ರಲ್ಲಿ ಅಲಿಬಾಗ್‌ನ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಅರ್ನಾಬ್ ಗೋಸ್ವಾಮಿ ಸೇರಿದಂತೆ ಇನ್ನಿಬ್ಬರು ಅನ್ವಯ್ ನಾಯಕ್‌ಗೆ ಸೇರಬೇಕಿದ್ದ 5.40 ಕೋಟಿ ರೂಪಾಯಿಗಳನ್ನು ಪಾವತಿಸದೆ ಇರುವುದರಿಂದ ಅವರು ಆರ್ಥಿಕ ತೊಂದರೆಗೆ ಈಡಾಗಿದ್ದರು ಎಂದು ಅನ್ವಯ್ ನಾಯಕ್ ತಮ್ಮ ಸೂಸೈಡ್ ನೋಟ್‌‌ನಲ್ಲಿ ಬರೆದಿದ್ದರು.

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು. 2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಭ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು, ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್ ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ದೂರು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕಾನ್ ಕಾರ್ಡ್ ಡಿಸೈನ್ ಸ್ ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.

key words : Republic-TV-Editor-Arnab Goswami-Arrest …!

The post ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅರೆಸ್ಟ್…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.