Tag: arrest
ಗುಜರಾತ್ ನಲ್ಲಿ ತಲೆಮರಿಸಿಕೊಂಡಿದ್ದ ಸ್ಯಾಂಟ್ರೋ ರವಿಯ ಬಂಧನ: ರಾಜ್ಯಕ್ಕೆ ಕರೆತರುತ್ತಿರುವ ಪೊಲೀಸರು.
ಬೆಂಗಳೂರು,13,2023(www.justkannada.in): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದ ಮಂಜುನಾಥ್ ಅಲಿಯಾಸ್ 'ಸ್ಯಾಂಟ್ರೋ ರವಿಯನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ನಲ್ಲಿ ತಲೆಮರಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಪೊಲೀಸರು ಬಂಧಿಸಿದ್ದು ರಾಜ್ಯಕ್ಕೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಂಟ್ರೋ...
ಬೃಹತ್ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10...
ಮಂಗಳೂರು,ಜನವರಿ,11,2023(www.justkannada.in): ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು...
ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ: ಆದಷ್ಟು ಬೇಗ ಸ್ಯಾಂಟ್ರೋ ರವಿ ಬಂಧನ- ಎಡಿಜಿಪಿ...
ಮೈಸೂರು,ಜನವರಿ,10,2023(www.justkannada.in): ಸ್ಯಾಂಟ್ರೋ ರವಿಗಾಗಿ ಮೈಸೂರು,ಮಂಡ್ಯ, ರಾಮನಗರ ಬೆಂಗಳೂರಿನಲ್ಲಿ ಹುಡುಕಾಟ ನಡೆಸಲಾಗಿದೆ. ಆದಷ್ಟು ಬೇಗ ಸ್ಯಾಂಟ್ರೋ ರವಿ ಬಂಧಿಸುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, 8...
ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧಿಸಿ ವಿಚಾರಣೆ- ಗೃಹ ಸಚಿವ ಅರಗ ಜ್ಞಾನೇಂದ್ರ ವಿಶ್ವಾಸ.
ಬೆಂಗಳೂರು,ಜನವರಿ,10,2023(www.justkannada.in): ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ಬಂಧನಕ್ಕೆ...
ಮೈಸೂರು ಪೊಲೀಸರ ಕಾರ್ಯಾಚರಣೆ: ಇಬ್ಬರು ಡ್ರಗ್ಸ್ ಪೆಡ್ಲರ್ ಗಳು ಹಾಗೂ ಗಾಂಜಾ ಬೆಳೆದಿದ್ದ ಆರೋಪಿ...
ಮೈಸೂರು,ಡಿಸೆಂಬರ್,26,2022(www.justkannada.in): ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳು ಹಾಗೂ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನ ಬಂಧಿಸಿದ್ದಾರೆ.
ಮೈಸೂರು ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿಸೆಂಬರ್...
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.
ಬೆಳಗಾವಿ,ಡಿಸೆಂಬರ್,6,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ.
ಪುಣೆಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ....
ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ: ಐವರ ಬಂಧನ.
ಬೆಂಗಳೂರು,ಡಿಸೆಂಬರ್,6,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ ದಂಧೆಯನ್ನ ಸಿಸಿಬಿ ಪೊಲೀಸರು ಭೇದಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೇಶದ 29 ವಿಶ್ವವಿದ್ಯಾಲಯಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ...
ಮಂಗಳೂರು ಆಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ: ಶಾರೀಕ್ ಜೊತೆ ಸಂಪರ್ಕದಲ್ಲಿದ್ದ ಮೂವರ ಬಂಧನ.
ಮಂಗಳೂರು,ನವೆಂಬರ್,21,2022(www.justkannada.in): ಮಂಗಳೂರು ಆಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್ ಜೊತೆ ಸಂಪರ್ಕದಲ್ಲಿದ್ದ ಮೂವರನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ .
ಶನಿವಾರ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಟೋ ಚಾಲಕ ಮತ್ತು...
ಪ್ರೇಯಸಿಯನ್ನ ಭೀಕರವಾಗಿ ಹತ್ಯೆಗೈದ್ದ ಪ್ರಿಯಕರನ ಬಂಧನ.
ನವದೆಹಲಿ,ನವೆಂಬರ್14,2022(www.justkannada.in): ಪ್ರೇಯಸಿಯನ್ನ ಭೀಕರವಾಗಿ ಹತ್ಯೆಗೈದು ತುಂಡು ತುಂಡು ಮಾಡಿದ್ಧ ಪ್ರಿಯಕರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಅಫ್ತಾಬ್ ಬಂಧಿತ ಆರೋಪಿ. ಪ್ರಿಯತಮೆ ಶ್ರದ್ಧಾಳನ್ನ ಅಫ್ತಾಬ್ ಹತ್ಯೆಗೈದಿದ್ದನು. ಮೇ.18 ರಂದು ಪ್ರಿಯತಮೆ ಶ್ರದ್ಧಾಳನ್ನ ಅಫ್ತಾಬ್ ಕೊಲೆಗೈದಿದ್ದನು. ಮುಂಬೈನ್...
ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಹಿನ್ನೆಲೆ: ಪ್ರತಿಭಟನೆಗೆ ಮುಂದಾದ ಪ್ರಮೋದ್ ಮುತಾಲಿಕ್...
ಹುಬ್ಬಳ್ಳಿ,ನವೆಂಬರ್,10,2022(www.justkannada.in): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಈದ್ಗಾ ಮೈದಾನದ ಬಳಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು...