Tag: arrested
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ: 4ನೇ ಆರೋಪಿ ಪರಮಶಿವಯ್ಯ ಬಂಧನ.
ಚಿತ್ರದುರ್ಗ,ಅಕ್ಟೋಬರ್,29,2022(www.justkannada.in): ಅಪ್ತಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಈಗಾಗಲೇ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ಜೈಲುಪಾಲಾಗಿದ್ದು ಪ್ರಕರಣ ಸಂಬಂಧ ಇದೀಗ ಪೊಲೀಸರು 4ನೇ ಆರೋಪಿ ಪರಮಶಿವಯ್ಯರನ್ನ ಬಂಧಿಸಿದ್ದಾರೆ.
4ನೇ ಆರೋಪಿ ಪರಮಶಿವಯ್ಯ...
ನಗ್ನಫೋಟೊ ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್: ಆರೋಪಿ ಬಂಧನ.
ಬೆಂಗಳೂರು,ಅಕ್ಟೋಬರ್,25,2022(www.justkannada.in): ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಈಶಾನ್ಯ ಸಿಎಎನ್ ಪೊಲೀಸರು ಬಂಧಿಸಿದ್ದಾರೆ.
ಮಹಂತೇಶ್ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರ ನಗ್ನ ಫೋಟೊ ಇಟ್ಟುಕೊಂಡು...
MYSORE CRIME NEWS : ಜೂಜಾಡುತ್ತಿದ್ದ ೩೨ ಜನರ ಬಂಧನ, ೧೭ ಲಕ್ಷ ರೂ.ವಶ.
ಮೈಸೂರು, ಅ.23, 2022 : (www.justkannada.in news) ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು ೩೨ ಜನರನ್ನು ಬಂಧಿಸಿ,೧೭.೨೪...
ಗಂಡನಿಂದಲೇ ಪತ್ನಿ ಮತ್ತು ಮಗುವಿನ ಹತ್ಯೆ: ಆರೋಪಿ ಬಂಧನ.
ತುಮಕೂರು,ಅಕ್ಟೋಬರ್,19,2022(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ತನ್ನ ಪತ್ನಿ ಮತ್ತು ಮಗುವನ್ನ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿಯ ಮಾವಿನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸ್ವಾಮಿ...
ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನ: ಯುವಕನ ಬಂಧನ.
ಬೆಂಗಳೂರು,ಅಕ್ಟೋಬರ್,14,2022(www.justkannada.in): ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನ ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಮೋಹಿನ್ ಬಂಧಿತ ಆರೋಪಿ. ಸೈಯದ್ ಮೋಹಿನ್ ವಿರುದ್ಧ ಮತಾಂತರ ನಿಷೇಧ ಕಾಯ್ದೆ 5ರಡಿ ಪ್ರಕರಣ...
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿ ಬಂಧನ.
ಮಂಡ್ಯ,ಅಕ್ಟೋಬರ್,12,2022(www.justkannada.in): ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತರಾಜು ಬಂಧಿತ ಆರೋಪಿ. 9...
ಮೈಸೂರಿನಲ್ಲಿ ಮೂವರು ಪಿಎಫ್ ಐ ಮುಖಂಡರ ಬಂಧನ.
ಮೈಸೂರು,ಸೆಪ್ಟಂಬರ್,27,2022(www.justkannada.in): ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ ಆರೋಪದ ಮೇಲೆ ಮೈಸೂರಿನಲ್ಲಿ ಪಿಎಫ್ಐ ನ ಮತ್ತೆ ಮೂವರು ಮುಖಂಡರನ್ನ ಬಂಧಿಸಲಾಗಿದೆ.
ಬಿಲಾಲ್ ಉಲ್ಲ ಷರೀಪ್, ಫಿರೋಜ್ ಉಲ್ಲ ಷರಿಫ್, ಮತ್ತು ಜಾಫರ್ ಪಾಷಾ ಬಂಧಿತ ಆರೋಪಿಗಳು. ಬಂಧಿತರು...
ರಾಜ್ಯಾದ್ಯಂತ PFI ಮುಖಂಡರಿಗೆ ಮತ್ತೆ ಶಾಕ್ : 40ಕ್ಕೂ ಹೆಚ್ಚು ಮುಖಂಡರು ವಶಕ್ಕೆ.
ಬೆಂಗಳೂರು,ಸೆಪ್ಟಂಬರ್,27,2022(www.justkannada.in): ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ, ಮೈಸೂರು, ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು,...
ಮೈಸೂರಿನಲ್ಲಿ ಎನ್ ಐಎ ದಾಳಿ: ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷನ ಬಂಧನ, ಕಾರ್ಯಕರ್ತರಿಂದ ಪ್ರತಿಭಟನೆ.
ಮೈಸೂರು,ಸೆಪ್ಟಂಬರ್,22,2022(www.justkannada.in): ದೇಶಾದ್ಯಂತ ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ ಐಎ ಇಂದು ದಾಳಿ ನಡೆಸಿದ್ದು , ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಎನ್ಐಎ ದಾಳಿಯಾಗಿದೆ.
ಶಾಂತಿ ನಗರದಲ್ಲಿ ಪಿಎಫ್ ಐ ಸಂಘಟನೆ...
ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ.
ಶಿವಮೊಗ್ಗ,ಸೆಪ್ಟಂಬರ್,20,2022(www.justkannada.in): ಮೂವರು ಶಂಕಿತ ಐಸಿಸ್ ಉಗ್ರರನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತೀರ್ಥಹಳ್ಳಿ ಶಾರಿಕ್, ಯಾಸೀನ್ ಮತ್ತು ಮಂಗಳೂರಿನ ಮಾಜ್ ಬಂಧಿತ ಶಂಕಿತ ಉಗ್ರರು. ಶಿವಮೊಗ್ಗ ಸಿದ್ದೇಶ್ವರ ನಗರದ ಯಾಸೀನ್, ತೀರ್ಥಹಳ್ಳಿಯ ಶಾರಿಕ್ ಮತ್ತು...