16.9 C
Bengaluru
Friday, January 27, 2023
Home Tags Arrested

Tag: arrested

ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಅಕ್ರಮ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ.

0
ಬೆಳಗಾವಿ,ಸೆಪ್ಟಂಬರ್, 17,2022(www.justkannada.in):  ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಮತ್ತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಸವರಾಜ ದುಂದನಟಿ, ಅಕ್ಷಯ ಭಂಡಾರಿ ಮತ್ತು ಶ್ರೀಧರ್ ಲಕ್ಕಪ್ಪ ಕಟ್ಟಿಕಾರ್ ಬಂಧಿತ ಆರೋಪಿಗಳು....

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: 2ನೇ ಆರೋಪಿ ಹಾಸ್ಟೆಲ್ ಮಹಿಳಾ ವಾರ್ಡನ್ ಬಂಧನ.

0
ಚಿತ್ರದುರ್ಗ,ಸೆಪ್ಟಂಬರ್,2,2022(www.justkannada.in): ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ  ಬಳಿಕ ಇದೀಗ  ಆರೋಪಿ 2 ಆಗಿರುವ ಲೇಡಿ ವಾರ್ಡನ್  ಬಂಧನವಾಗಿದೆ. ಚಿತ್ರದುರ್ಗ ಪೊಲೀಸರು ನಿನ್ನೆ...

ಭಾರತದ ಮೇಲೆ ದಾಳಿಗೆ ಸಂಚು ರೂಪಿಸಿದ್ಧ ಐಸಿಸ್  ಉಗ್ರನ ಬಂಧನ.

0
ಮಾಸ್ಕೊ,ಆಗಸ್ಟ್,22,2022(www.justkannada.in):  ಭಾರತ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ಧ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನ ರಷ್ಯಾದಲ್ಲಿ ಬಂಧಿಸಲಾಗಿದೆ. ರಷ್ಯನ್ ಫೆಡರಲ್ ಸೆಕ್ಯೂರಿಟಿ ಸರ್ವೀಸ್ ನಿಂದ ಉಗ್ರನ ಬಂಧನವಾಗಿದೆ.  ಈತ ಭಾರತದ ಆಡಳಿತದ...

 ಮಾಜಿ ಸಿಎಂ ಸಿದ‍್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ಧ ಆರೋಪಿ ಬಂಧನ.

0
ಕೊಡಗು,ಆಗಸ್ಟ್,20,2022(www.justkannada.in):  ಕೊಡಗಿನ ನೆರೆಹಾನಿ ಪ್ರವಾಸದ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ಧ ಕಾರ್ಯಕರ್ತ ಯಾರೆಂದು ತಿಳಿದು ಬಂದಿದ್ದು ಆತನನ್ನ ಬಂಧಿಸಲಾಗಿದೆ. ಸಂಪತ್ ಎಂಬಾತನೇ ಮೊಟ್ಟೆ ಎಸೆದಿರುವ ಆರೋಪಿ. ಸಂಪತ್ ಬಿಜೆಪಿ ಕಾರ್ಯಕರ್ತ...

ಹನಿಟ್ರ್ಯಾಪ್ ಆರೋಪ: ಉದಯೋನ್ಮುಖ ನಟನ ಬಂಧನ.

0
ಬೆಂಗಳೂರು,ಆಗಸ್ಟ್,13,2022(www.justkannada.in):  ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ ಆರೋಪದ ಮೇಲೆ   ಉದಯೋನ್ಮುಖ ನಟನನ್ನ  ಬೆಂಗಳೂರಿನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ  ಬಂಧಿತ ಆರೋಪಿ. ಯುವರಾಜ್ ಮಿಸ್ಟರ್ ಅಭಿರಾಮ್ ಎಂಬ ಸಿನಿಮಾದ...

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್.

0
ಮಂಗಳೂರು,ಆಗಸ್ಟ್,2,2022(www.justkannada.in): ಬಿಜೆಪಿ  ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರೀಸ್ ಬಂಧಿತ ಆರೋಪಿಗಳು.  ಇಬ್ಬರು ಆರೋಪಿಗಳು ಪ್ರವೀಣ್ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದರು. ಇದೀಗ ಮಂಗಳೂರು...

ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.

0
ಬೆಂಗಳೂರು,ಜುಲೈ,25,2022(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಶಂಕಿತ ಉಗ್ರನನ್ನ ಬಂಧಿಸಿದ್ದಾರೆ. ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಫುಡ್...

ಜ್ಯೋತಿಷಿ ಬಳಿ ಚಿನ್ನಾಭರಣ, ನಗದು ದರೋಡೆ : ಸುಪಾರಿ ನೀಡಿದ್ಧ ಮಹಿಳಾ ಪಿಎ ಅಂಡ್...

0
ಬೆಂಗಳೂರು,ಜುಲೈ,13,2022(www.justkannada.in): ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ಮತ್ತು ಹಣವನ್ನ ದೋಚಿದ್ಧ ಆರೋಪಿಗಳನ್ನ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಪ್ರಮೋದ್ ಮನೆ ದರೋಡೆಗೆ ಸುಪಾರಿ ನೀಡಿದ್ದ ಮೇಘನಾ ಮತ್ತು ದರೋಡೆ ಮಾಡಿದ್ದ ಗ್ಯಾಂಗ್ ಅನ್ನು...

 ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನ ಬಂಧಿಸಿದ್ದು ದಿಟ್ಟ, ನಿರ್ಭೀತ, ಪ್ರಾಮಾಣಿಕ ಅಧಿಕಾರಿ ಯತೀಶ್ ಚಂದ್ರ.

0
ಬೆಂಗಳೂರು,ಜುಲೈ,5,2022(www.justkannada.in): ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿರುವ ACB SP ಯತೀಶ್ಚಂದ್ರ ದಿಟ್ಟ,ನಿರ್ಭಿತ ಮತ್ತು ಪ್ರಾಮಾಣಿಕ ಅಧಿಕಾರಿ. ACB ADGP ಸೀಮಂತ್ ಕುಮಾರ್ ಸಿಂಗ್ ಅವರು ಮೂಲೆಗುಂಪು ಮಾಡಲು ಪ್ರಯತ್ನಿಸಿದ್ದರು. ಆದರೆ...

ಪಿಎಸ್ ಐ ಹಗರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನ: ಸಿಐಡಿಗೆ ಅಭಿನಂದನೆ ಸಲ್ಲಿಸಿದ ಹೆಚ್.ಡಿಕೆ.

0
ಬೆಂಗಳೂರು,ಜುಲೈ,4,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನ ಬಂಧಿಸಿದ ಸಿಐಡಿ ತನಿಖಾ ತಂಡಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ...
- Advertisement -

HOT NEWS

3,059 Followers
Follow