Ashraf Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೇರಳ ಗಡಿ ಕೆಲ ಗ್ರಾಮಗಳ ಹೆಸರು ಬದಲಾವಣೆ ವಿಚಾರ: ಕನ್ನಡಪರ ನಿಲುವು ಪ್ರಕಟಿಸಿರುವ ಶಾಸಕ ಅಶ್ರಫ್ ಗೆ ಅಭಿನಂದನೆ- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಜೂನ್,29,2021(www.justkannada.in):  ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಹೀಗಾಗಿ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಹಾಗೆಯೇ ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ  ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ENGLISH SUMMARY….

Row over changing of Kannada names in Kerala border: Former CM HDK appreciates MLA Ashraf’s pro-Kannada stand

Bengaluru, June 29, 2021 (www.justkannada.in): Former Chief Minister H.D. Kumaraswamy has appreciated Manjewshwara MLA Ashraf’s statement that he would lead the fight if Kannada is insulted in Kasargod.

In his tweet, the former CM mentioned, “The Manjeshwara MLA Ashraf has informed that in case if the Kannada language is insulted in Kasargod he would organize a protest and also would lead it. Ashraf had earlier taken oath in Kannada. Now his statement has brought a lot of relief. Hence, I appreciate him,” his tweet read.

Keywords: Former CM HDK/ Manjeshwar/ MLA Ashraf/ appreciates Pro-Kannada stand

Key words: Name -change – some villages – Kerala- border-MLA-Ashraf-Kannada-H.D. Kumaraswamy.

The post ಕೇರಳ ಗಡಿ ಕೆಲ ಗ್ರಾಮಗಳ ಹೆಸರು ಬದಲಾವಣೆ ವಿಚಾರ: ಕನ್ನಡಪರ ನಿಲುವು ಪ್ರಕಟಿಸಿರುವ ಶಾಸಕ ಅಶ್ರಫ್ ಗೆ ಅಭಿನಂದನೆ- ಹೆಚ್.ಡಿ ಕುಮಾರಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇರಳದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಅವರಿಗೆ ಟಿ.ಎಸ್ ನಾಗಾಭರಣ ಅಭಿನಂದನೆ…
ಬೆಂಗಳೂರು,ಮೇ,25,2021(www.justkannada.in):   ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕೇರಳ ವಿಧಾನಸಭೆಯಲ್ಲಿ ಕಸ್ತೂರಿ ಕನ್ನಡದ ಕಂಪು ಪಸರಿಸಿದ ಮಂಜೇಶ್ವರ ಕ್ಷೇತ್ರದ ಎ.ಕೆ.ಎಂ. ಅಶ್ರಫ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ ಎಸ್ ನಾಗಾಭರಣ ಅವರು ಅಖಂಡ ಕನ್ನಡ ಮನಸ್ಸುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಶಾಸಕ ಎ.ಕೆ.ಎಂ. ಅಶ್ರಫ್ ಅವರನ್ನ ಶ್ಲಾಘಿಸಿರುವ ಟಿ,ಎಸ್ ನಾಗಾಭರಣ,  ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗುವ ಕೆಲವರು ಮಾತೃಭಾಷೆಯನ್ನೇ ಕಡೆಗಣಿಸುವುದನ್ನು ನಾವು ಗಮನಿಸಿರುತ್ತೇವೆ. ಅಲ್ಲದೆ ವಿಧಾನಸಭೆಗೆ ಆಯ್ಕೆಯಾದ ಬಹುತೇಕ ಶಾಸಕರು ಮಲಯಾಳಂ ಭಾಷೆಯಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರೆ, ಎ.ಕೆ.ಎಂ. ಅಶ್ರಫ್ ರವರು ಮಾತ್ರ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮಾತೃಪ್ರೇಮವನ್ನು ಮೆರೆದಿದ್ದಾರೆ. ಇಂತಹ ಮಾದರಿಗಳು ಕನ್ನಡದ ಸಮೃದ್ಧತೆಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಕೇರಳ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಜೇಶ್ವರ ಕ್ಷೇತ್ರದ ಯುಡಿಎಫ್ ಶಾಸಕ  ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ, ಕನ್ನಡಿಗರ ಹೃದಯ ಗೆದ್ದಿದ್ದಾರೆ ಅವರನ್ನು ಪ್ರಾಧಿಕಾರ ಹೃದಯಸ್ಪರ್ಶಿಯಾಗಿ ಸ್ಮರಿಸುವುದಾಗಿ ಹೇಳಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ. ಇಂತಹ ಹೊತ್ತಲ್ಲಿ ಎ.ಕೆ.ಎಂ. ಅಶ್ರಫ್ ಅವರು ಕನ್ನಡದ ಕಂಪನ್ನು ಕೇರಳ ವಿಧಾನಸಭೆಯಲ್ಲಿ ಪಸರಿಸಿದ್ದು, ಗಡಿಭಾಗದಲ್ಲಿಯೂ ಕನ್ನಡದ ಭಾಷಾಭಿಮಾನವನ್ನು ಮೆರೆಯುವ ಮೂಲಕ ಅಖಂಡ ಕರ್ನಾಟಕದ ಪ್ರತಿನಿಧಿಯಾಗಿ ವಿಧಾನಸಭೆಯನ್ನು ಪ್ರವೇಶಿಸಿರುವುದು ದಾಖಲಾರ್ಹ ಎಂದು ಟಿ.ಎಸ್ ನಾಗಾಭರಣ ಅವರು ಉಲ್ಲೇಖಿಸಿದ್ದಾರೆ.

ಕರ್ನಾಟಕ ಮತ್ತು ಕೇರಳದ ನಡುವೆ ಸಿಲುಕಿಕೊಂಡಿರುವ ಕಾಸರಗೋಡು ಇಂದು ಭೌತಿಕವಾಗಿ ಕರ್ನಾಟಕದಿಂದ ಹೊರಗಿದ್ದರೂ ಭಾವನಾತ್ಮಕವಾಗಿ ಕರ್ನಾಟಕದ ರಕ್ತಮಾಂಸದ ಭಾಗವೇ ಆಗಿದ್ದು ನಿತ್ಯವೂ ಹೋರಾಟದ ಭೂಮಿಯಾಗಿದೆ. ಇಂತಹ ಸಂದರ್ಭದಲ್ಲಿ ಕನ್ನಡದ ವೀರಸೇನಾನಿಯಂತೆ ಕೇರಳ ವಿಧಾನಸಭೆಗೆ ಅಶ್ರಫ್ ಅವರು ಆಯ್ಕೆಯಾಗಿರುವುದು. ನಿಜಕ್ಕೂ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಇಂತಹ ಮಾದರಿಗಳು ಹೆಚ್ಚಬೇಕು ಎಂದು ಟಿ.ಎಸ್ ನಾಗಾಭರಣ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

Key words: Sworn-Kannada- manjeshwar- MLA- Ashraf-congratulates- TS Nagabharana.

ENGLISH SUMMARY…

T.S. Nagabharana appreciates MLA A.K.M. Ashraf who received the oath in Kannada

Bengaluru, May 25, 2021 (www.justkannada.in): T.S. Nagabharana, President of the Kannada Development Authority has appreciated Manjeshwara Assembly Constituency MLA A.K.M. Ashraf who received the oath in Kannada in the Kerala Assembly.

In a press release, Nagabharana stated that “We have noticed many people forgetting their mother tongue under the influence of English language. In Kerala, almost all the MLAs took the oath in Malayalam, whereas A.K.M. Ashraf received the oath in Kannada exhibiting his love for Kannada. He has indeed set an example for all others.”

A.K.M. Ashraf contested from the Manjeshwara Assembly Constituency in Kasargod District, on a UDF ticket and won in the byelections held in Kerala. Now he has won the hearts of Kannadigas by receiving the oath in Kannada.

Keywords: T.S. Nagabharana/ Kannada Development Authority/ A.K.M. Ashraf/ Manjeshwara Assembly Constituency/ Kasargod District/ oath in Kannada

The post ಕೇರಳದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಅವರಿಗೆ ಟಿ.ಎಸ್ ನಾಗಾಭರಣ ಅಭಿನಂದನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.